Breaking News

Tag Archives: kalyanasiri News

೬ನೇ ರಾಷ್ಟçಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು ಅಮೋಘ ಸಾಧನೆ

In the 6th State Karate Championship The students of BL Bulls Karate Institute have done a great job ಗಂಗಾವತಿ: ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ವತಿಯಿಂದ ೬ನೇ ರಾಷ್ಟçಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಕಾರ್ಯಕ್ರಮವನ್ನು ದಿನಾಂಕ: ೨೨-೦೭-೨೦೨೩ ಗಂಗಾವತಿ ಸಿ.ಬಿ.ಎಸ್ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು.ಈ ಒಂದು ಸ್ಪರ್ಧೆಯಲ್ಲಿ ೬೦೦ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ಜಿಲ್ಲೆಯ ವಿವಿಧ ತಾಲೂಕಿನ ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಭತ್ತದ …

Read More »

ಸಸಿ ನೆಡುವ ಮೂಲಕ ಸಿದ್ದು ಸವದಿ ಅವರ ಹುಟ್ಟು ಹಬ್ಬ ಆಚರಣೆ

Celebrating Siddu Savadi's birthday by planting saplings ಸಾವಳಗಿ: ಗ್ರಾಮದ ಚನ್ನಪಣ್ಣ ನಿಂಗಪ್ಪ ನಿರಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತೇರದಾಳ ಮತಕ್ಷೇತ್ರ ಶಾಸಕ ಸಿದ್ದು ಸವದಿ ಇವರ ಅಭಿಮಾನಿಗಳು 64 ಸಸಿ ನೆಡುವ ಮೂಲಕ ಸವದಿ ಇವರ ಜನ್ಮದಿನವನ್ನು ಆಚರಿಸಿದರು. ಈ ವೇಳೆ ಮಾತನಾಡಿದ ಕರ್ನಾಟಕ ಸರ್ಕಾರದ ಮಾಜಿ ಭೂ ನ್ಯಾಯ ಮಂಡಳಿ ನಾಮ ನಿರ್ದೇಶಿತ ಸದಸ್ಯ ಉಮೇಶ ಜಾಧವ ಮಾತನಾಡಿ ಸಸಿಗಳನ್ನು ನೆಡುವ ಮೂಲಕ ಪರಿಸರ …

Read More »

ಸಂಗೀತದಿಂದ ಸಮಾಜ ಘಾತುಕ ಶಕ್ತಿಗಳು, ಸಮಾಜದ ನ್ಯೂನತೆಗಳನ್ನು ಸರಿಪಡಿಸಬಹುದು – ನ್ಯಾಯಮೂರ್ತಿ ಸಂತೋಷ್‌ ಹೆಗಡೆ

Music can correct social evil forces, defects of society - Justice Santosh Hegde ಬೆಂಗಳೂರು, ಜು, ೨೩; ಸಮಾಜದಲ್ಲಿನ ನ್ಯೂನತೆಗಳು, ಸಮಾಜಘಾತುಕ ಶಕ್ತಿಗಳನ್ನು ಸರಿಪಡಿಸಲು ಸಂಗೀತದಿಂದ ಸಾಧ್ಯವಿದ್ದು, ಈ ನಿಟ್ಟಿನಲ್ಲಿ ತಾವು ಸಂಬಂಧಪಟ್ಟ ಪಾಲುದಾರರ ಜೊತೆ ಸಮಾಲೋಚನೆ ನಡೆಸುತ್ತಿರುವುದಾಗಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗಡೆ ಹೇಳಿದ್ದಾರೆ. ನಗರದ ನಯನ ಸಭಾಂಗಣದಲ್ಲಿ “ಇದು ನಿಮ್ಮ ವಾಹಿನಿ ಕಲಾ ವೇದಿಕೆ”ಯಿಂದ ನಡೆದ 5 ನೇ ‘ಸಾಹಿತ್ಯ ಸಿಂಚನ …

Read More »

ನಂದಿನಿ ಬಡಾವಣೆಯಲ್ಲಿ ಶ್ರೀದೇವಿಮುತ್ತು ಮಾರಿಯಮ್ಮ ದೇವಾಲಯದ ಕರಗ : ೪೨ನೇ ಬಾರಿ ಕರಗ ಹೊತ್ತು ದಾಖಲೆ ನಿರ್ಮಿಸಿದ ಪದ್ಮಾವತಿ ಅಮ್ಮ

Karaga of Sridevimuthu Mariamma Temple in Nandini Barangay: Padmavati Amma set record for 42nd Karaga. ಬೆಂಗಳೂರು; ನಂದಿನಿ ಬಡಾವಣೆಯ ಕೃಷ್ಣನಂದ ನಗರದಲ್ಲಿ ಶ್ರೀದೇವಿಮುತ್ತು ಮಾರಿಯಮ್ಮ ದೇವಾಲಯದ 42ನೇಹೂವಿನ ಕರಗ ಮತ್ತು ಅಗ್ನಿಕೊಂಡ ಮಹೋತ್ಸವ ವೈಭವದಿಂದ ನೆರವೇರಿತು. ಇಲ್ಲಿ ಮಹಿಳೆ ಹೂವಿನಕರಗ ಹೂರುವುದು ವಿಶೇಷವಾಗಿದೆ. ದೇವಿ ಆರಾಧಕರದ ಶ್ರೀ ಪದ್ಮಾವತಿ ಅಮ್ಮನವರು ಸತತ 42 ವರ್ಷಗಳಿಂದ ಹೂವಿನ ಕರಗ ಹೊತ್ತು ಯಶಸ್ವಿಯಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿ, …

Read More »

ಭಕ್ತನಕಾಯ ಜಂಗಮ- ಜಂಗಮನ ಪ್ರಾಣ ಭಕ್ತನಾಗಿರಬೇಕು

Bhaktanakaya Jangama- One should be a devotee of Jangama's life –ಸಚ್ಚಿದಾನಂದ ಪ್ರಭು ಚಟ್ನಳ್ಳಿ ವಚನ:ಭಕ್ತನ ಕಾಯವ ಜಂಗಮ ಧರಿಸಿಪ್ಪ ನೋಡಾಜಂಗಮದ ಪ್ರಾಣವ ಭಕ್ತ ಧರಿಸಿಪ್ಪ ನೋಡಾಭಕ್ತನಲ್ಲಿಯೂ ಭಕ್ತ ಜಂಗಮವೆರಡೂ ಸನ್ನಿಹಿತ,ಜಂಗಮದಲ್ಲಿಯೂ ಜಂಗಮ ಭಕ್ತವೆರಡೂ ಸನ್ನಿಹಿತ.ಜಂಗಮಕ್ಕಾದಡೂ ಭಕ್ತಿಯೇ ಬೇಕು,ಭಕ್ತಂಗೆ ಭಕ್ತಿಸ್ಥಲವೆ ಬೇಕುಭಕ್ತನ ಅರ್ಥಪ್ರಾಣಾಭಿಮಾನಕ್ಕೆ ತಾನೆ ಕಾರಣನೆಂದು ಬಂದ ಜಂಗಮ,ಆ ಭಕ್ತನ ಮನೆಗೆ ತಾನೆ ಕರ್ತನಾಗಿ ಹೊಕ್ಕುತನುಮನಧನಂಗಳೆಲ್ಲವನೊಳಗೊಂಡುಆ ಭಕ್ತನ ಪಾವನವ ಮಾಡಬಲ್ಲಡೆ ಆತ ಜಂಗಮವೆಂಬೆ.ಆ ಜಂಗಮದ ಬರುವಿಂಗೆಮಡಲುವಿನಲ್ಲಿ ಪಟ್ಟವ …

Read More »

ಮಳೆ ಹಿನ್ನೆಲೆ; ಸಮರ್ಪಕ ಬೆಳೆ ನಿರ್ವಹಣೆಗೆ ರೈತರಿಗೆ ಸಲಹೆ ನೀಡಿ

rain background; Advise farmers for proper crop management ಕೃಷಿ, ತೋಟಗಾರಿಕಾ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಸೂಚನೆ ಕೊಪ್ಪಳ ಜುಲೈ 22 (ಕರ್ನಾಟಕ ವಾರ್ತೆ): ನಿರಂತರ ಮಳೆಯ ಕಾರಣ ತೇವಾಂಶದ ಪ್ರಮಾಣದಲ್ಲಿ ಏರು ಪೇರಾಗಲಿದ್ದು ಬಿತ್ತನೆ ಮಾಡಿದ ವಿವಿಧ ಬೆಳೆಗಳ ಪಾಲನೆ-ಪೋಷಣೆಗೆ ಸಂಬಂಧಿಸಿದಂತೆ ಸಮರ್ಪಕ ಬೆಳೆ ನಿರ್ವಹಣೆಗೆ ರೈತರಿಗೆ ಸಲಹೆ ಸೂಚನೆ ಕೊಡಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಕೃಷಿ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ …

Read More »

ಮಣಿಪುರದಲ್ಲಿ ಕುಕಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಖಂಡನಿಯ

Sexual assault on Kuki women in Manipur condemned ಗಂಗಾವತಿ: ಮಣಿಪುರದ ಜನಾಂಗೀಯ ದಂಗೆಯನ್ನು ವಿರೋದಿಸಿ ನಗರದ ಕೃಷ್ಣ ದೇವರಾಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತುಈ ಸಂದರ್ಭದಲ್ಲಿ CPIML ಲಿಬರೇಶನ್ ರಾಜ್ಯ ಸಮಿತಿ ಸದಸ್ಯರಾದ ಕಾಮ್ರೇಡ್ ಲೇಖಾ ಮಾತನಾಡಿ ಮಣಿಪುರ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು!ಮಣಿಪುರದಲ್ಲಿ ಕುಕಿ ಮಹಿಳೆಯರನ್ನು ಮೆರವಣಿಗೆ ಮಾಡುವ ವೀಡಿಯೊ ಬಿಜೆಪಿಯ …

Read More »

ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸಿ, ಸುಮತಿ, ಎಂ ಆರ್.

Save and Cultivate Indian Culture, Sumathi, MR. ವರದಿ :ಬಂಗಾರಪ್ಪ ಸಿ ಹನೂರು.ಚಾಮರಾಜನಗರ : . ಪ್ರತಿಯೊಬ್ಬ ವಿದ್ಯಾರ್ಥಿನಿಯರು ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜ್ ಪ್ರಾಂಶುಪಾಲ ಪ್ರೊ ಎಂ ಆರ್ ಸುಮತಿ ಕರೆ ನೀಡಿದರುನಗರದ ಜೋಡಿ ರಸ್ತೆಯಲ್ಲಿರುವ. ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಪದವಿ ವಿದ್ಯಾರ್ಥಿನಿಯರಿಗೆ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸಂಭ್ರಮ ಸಾರಿ ಡೇ, …

Read More »

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾರೋಪ ಸಮಾರಂಭ

Closing Ceremony in Government First Class College. ವರದಿ : ಬಂಗಾರಪ್ಪ ಸಿ ಹನೂರು .ಹನೂರು : ಪಟ್ಟಣದ ಜಿ ವಿ ಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದ ಉಧ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾನಾಡಿದ ಶಾಸಕರಾದ ಎಮ್ ಆರ್ ಮಂಜುನಾಥ್ವಿದ್ಯಾರ್ಥಿಗಳಿಗೆ ನಮ್ಮ ಭಾಗದ ಗಣ್ಯ ವ್ಯಕ್ತಿಗಳೆ ನಿಮಗೆ ಆದರ್ಶವಾಗಿದ್ದಾರೆ ಅವರನ್ನು ನೀವೆಲ್ಲರು ಪಾಲಿಸಲು ಸಲಹೆ ನೀಡಿದರು .ಸಮಾಜ ಕಟ್ಟಲು …

Read More »

ಉತ್ತಮ ಆರೋಗ್ಯಕ್ಕಾಗಿ ತಂಬಾಕು ತ್ಯಜಿಸಲು ಅಶೋಕಸ್ವಾಮಿ ಹೇರೂರ ಕರೆ

Ashokaswamy Heroor's call to quit tobacco for better health ಗಂಗಾವತಿ:ಸುವರ್ಣ ಕರ್ನಾಟಕ ಔಷಧ ವ್ಯಾಪಾರಿಗಳ ಮತ್ತು ವಿತರಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ವಿ.ಹರಿಕೃಷ್ಣನ್ ಮತ್ತು ಇದೇ ಶನಿವಾರ ಆಕಸ್ಮಿಕವಾಗಿ ಮೃತರಾದ ನಗರದ ಜಡೆಸಿದ್ದೇಶ್ವರ ಫ಼ಾರ್ಮಾದ ಸಹ ಮಾಲೀಕರಾದ ಶರಣ ಬಸವ ಪಾಟೀಲ್ ಅವರ ಆತ್ಮಕ್ಕೆ ಶಾಂತಿ ಕೋರಲು ಶನಿವಾರ ಔಷಧೀಯ ಭವನದಲ್ಲಿ ಶ್ರದ್ದಾಂಜಲಿ ಸಭೆ ಕರೆಯಲಾಗಿತ್ತು. ಈ ಸಂಧರ್ಭದಲ್ಲಿ ಮಾತನಾಡಿದ ರಾಜ್ಯ ಔಷಧ ವ್ಯಾಪಾರಿಗಳ ಮತ್ತು ವಿತರಕರ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.