Breaking News

Tag Archives: kalyanasiri News

ಮಹಾತ್ಮಗಾಂಧೀಜಿಯವರ ಹೋರಾಟಗಾಥೆ ಸದಾ ಸ್ಮರಣೀಯ: ಅಮ್ಜದ್ ಪಟೇಲ್

Mahatma Gandhi’s struggle is always memorable: Amjad Patel ಕೊಪ್ಪಳ, ಅಕ್ಟೋಬರ್ 2 ಕರ್ನಾಟಕ ವಾರ್ತೆ): ಸತ್ಯ, ಶಾಂತಿ, ಅಹಿಂಸೆಯ ತತ್ವಗಳಿಂದ ಬ್ರೀಟಿಷರನ್ನು ಎದುರಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹೋರಾಟಗಾಥೆಯು ಸದಾ ಸ್ಮರಣೀಯವಾಗಿದೆ ಎಂದು ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, …

Read More »

ಕರ್ನಾಟಕ ಪತ್ರಕರ್ತರ ಸಂಘವು ದಾನಿಗಳ ಸಹಾಯದಿಂದಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ನೀಡುತ್ತಿರುವುದು ಶ್ಲಾಘನೀಯವಾದುದ್ದು : ಉದ್ಯಮಿ ರಂಗಸ್ವಾಮಿ.

Karnataka Journalists Association with the help of donors Giving free note books to government school children is commendable: Businessman Rangaswamy. ವರದಿ : ಬಂಗಾರಪ್ಪ .ಸಿ .ಹನೂರು :ಶಾಲಾ ಮಕ್ಕಳು ತಮ್ಮ ಬಾಲ್ಯದಲ್ಲೇ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದರೆ ಮುಂದಿನ ದಿನಗಳಲ್ಲಿ ಉನ್ನತ ಮಟ್ಟದ ಹುದ್ದೆಗೆರಲು ಸಹಕಾರಿಯಾಗುತ್ತದೆ ಎಂದು ಉದ್ಯಮಿ ಪೊನ್ನಾಚಿ ರಂಗಸ್ವಾಮಿ ತಿಳಿಸಿದರು.ಕರ್ನಾಟಕ ಪತ್ರಕರ್ತರ ಸಂಘ ಹನೂರು ಘಟಕದ ವತಿಯಿಂದ ಹಾಗೂ …

Read More »

ಮೀಸಲಾತಿಯಲ್ಲಿ ಅವಕಾಶ ನೀಡಲು ಸಂಘಟಿತರಾಗಲು ಸೋಲಿಗ ಜನಾಂಗದವರಿಗೆ ಮಾದೆಗೌಡ ಕರೆ

Made Gowda calls upon casteists to organize themselves to give them a chance in reservation. ವರದಿ:ಬಂಗಾರಪ್ಪ ,ಸಿ .ಹನೂರು :ಕಳೆದ ಕೆಲವು ವರ್ಷಗಳಿಂದ ಸರ್ಕಾರವು ನಮ್ಮನ್ನು ಅಲೆಮಾರಿಗಳಾಗಿ ಸೇರಿಸಿದಮೆಲೆ ನಮಗೆ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಕಡಿತಗೊಳಿಸಲಾಗಿದೆ ಅದ್ದರಿಂದ ನಮಗೆ ಒಳ ಮೀಸಲಾತಿಗಾಗಿ ಹೋರಾಟ ಮಾಡಿ ಸರ್ಕಾರದ‌ ಗಮನ ಸೆಳೆಯಲು ಹೆಚ್ಚಿನ ಸಂಖ್ಯೆಯಲ್ಲಿ ‌ಆಗಮಿಸಿ ಹೋರಾಟವನ್ನು ಮಾಡಬೇಕು ಎಂದು ಮಾದೇಗೌಡರು ಕರೆ ನೀಡಿದರು ‌.ಹನೂರು ಪಟ್ಟಣದ …

Read More »

ಸ್ವಾಮಿಗಳು ಭಕ್ತರ ಮನಸ್ಸು ಗೆದ್ದಾಗ ಮಾತ್ರ ಮನದಲ್ಲಿ ಉಳಿಯಲು ಸಾಧ್ಯ : ಒಪ್ಪತ್ತೇಶ್ವರ ಸ್ವಾಮಿಜೀ ಅಭಿಮತ,

Swami can remain in mind only when he wins the mind of the devotees: Oppatteswar Swamiji Abhimata,,, (ಪಂಚಾಕ್ಷರ ಸ್ವಾಮಿಗಳ ಪುಣ್ಯ ಸ್ಮರಣೆ, ಶಿವಾನುಭವ) ವರದಿ : ಪಂಚಯ್ಯ ಹಿರೇಮಠ,ಕೊಪ್ಪಳ : ಮಠ ಮಾನ್ಯಗಳ ಸ್ವಾಮಿಗಳು ಭಕ್ತರ ಮನಸ್ಸನ್ನು ಗೆದ್ದಾಗ ಮಾತ್ರ ಭಕ್ತರ ಹೃದಯದಲ್ಲಿ ನೆಲೆಗೊಳ್ಳಲು ಸಾಧ್ಯವಾಗುತ್ತದೆ ಎಂದು ಗುಳೇದಗುಡ್ಡದ ಒಪ್ಪತ್ತೇಶ್ವರ ಮಠದ ಒಪ್ಪತ್ತೇಶ್ವರ ಸ್ವಾಮಿಗಳು ಹೇಳಿದರು. ಅವರು ಕುಕನೂರು ತಾಲೂಕಿನ ರಾಜೂರ ಗ್ರಾಮದ …

Read More »

ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಮಹಿಳಾ ಒಕ್ಕೂಟ

The women’s union took the authorities to task ( ಉತ್ತಮ ರಸ್ತೆಗಳಿಗೆ ಯಲಬುರ್ಗಾ ಕ್ಷೇತ್ರ ಮಾದರಿ : ಶಮೀನಾ ಬಾನು ) ವರದಿ : ಪಂಚಯ್ಯ ಹಿರೇಮಠ,, ಕೊಪ್ಪಳ : ಕೊಪ್ಪಳ ತಾಲ್ಲೂಕಿನ ಕವಲೂರನಲ್ಲಿ ಮಂಗಳವಾರದಂದು ನಡೆದ ಪ್ರತಿಭಟನೆಗೆ ಪಿಡಬ್ಲ್ಯೂಡಿ ಇಲಾಖೆ ವೆಂಕಟೇಶ ಆಗಮಿಸಿ ಪ್ರತಿಭಟನಾ ನಿರತರಿಗೆ ತಿಳಿಸಿ ಮಾತನಾಡಿ ಶೀಘ್ರದಲ್ಲಿಯೇ ಪ್ರತಿಯೊಂದು ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಿ ಕೇಲವೇ ದಿನಗಳಲ್ಲಿ ರಸ್ತೆ ದುರಸ್ಥಿಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ದಿ …

Read More »

ದಸರಾ ಪ್ರಯುಕ್ತ ಶ್ರೀರಾಮನಗರದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ

Mass wedding event in Sriramnagar on the occasion of Dussehra ಗಂಗಾವತಿ: ಕೊಪ್ಪಳ ಜಿಲ್ಲೆಯ ಆರ್ಥಿಕವಾಗಿ ಹಿಂದುಳಿದ ಎಲ್ಲಾ ಜನಾಂಗಗಳ ಕಲ್ಯಾಣಕ್ಕೋಸ್ಕರ ಸಾಮೂಹಿಕ ವಿವಾಹಗಳನ್ನು ಅಕ್ಟೋಬರ್-೧೨ ಶನಿವಾರದಂದು ಮದ್ಯಾಹ್ನ ೧೧:೩೦ ರಿಂದ ೧೨:೩೦ ನಿ.ಕ್ಕೆ ಶ್ರೀರಾಮಗನರದ ಶ್ರೀರಾಮಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಿರ್ವಹಿಸಲು ಶ್ರೀರಾಮನಗರದ ಸ್ವಾಮಿ ವಿವೇಕಾನಂದ ಸೇವಾ ಸಂಘ ತೀರ್ಮಾನಿಸಿದೆ ಎಂದು ಸಂಘದ ಅಧ್ಯಕ್ಷರಾದ ಕನ್ನಡಪ್ರೇಮಿ ಲಯನ್ ಜಿ. ರಾಮಕೃಷ್ಣರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಾಮೂಹಿಕ ವಿವಾಹಕ್ಕೆ …

Read More »

ಸ್ವಚ್ಛತೆ, ಶುಚಿತ್ವ ಕಡೆ ಗಮನಹರಿಸಿಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಸದಾನಂದ ನಾಗಪ್ಪ ನಾಯ್ಕ್ ಹೇಳಿಕೆ

Focus on cleanliness, cleanliness First Additional District and Sessions Judge Mr. Sadananda Nagappa Naik’s Statement ಗಂಗಾವತಿ : ಪ್ರತಿ ವರ್ಷ 7 ಲಕ್ಷಕ್ಕೂ ಹೆಚ್ಚು ಜನ ಸೊಳ್ಳೆ ಕಡಿತದಿಂದ ವಿವಿಧ ಕಾಯಿಲೆಯಿಂದ ಸಾವನ್ನಪ್ಪುತ್ತಿದ್ದಾರೆ, ಪ್ರತೊಯೊಬ್ಬರೂ ಸೊಳ್ಳೆ ಸಮಸ್ಯೆಯಿಂದ ಮುಕ್ತಿ ಹೊಂದಲು ಸ್ವಚ್ಛತೆ, ಶುಚಿತ್ವ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು ಸಲಹೆ ನೀಡಿದರು. …

Read More »

ಪೊಲೀಸ್ ಕಾರ್ಯಾಚರಣೆಮಹಾರಾಷ್ಟ್ರ ಮೂಲದಅಪಹರಣಕಾರರ ಬಂಧನ

Police operation arrests kidnappers from Maharashtra ಸಿಂಧನೂರು,ಅ 2:ಮಹಾರಾಷ್ಟ್ರ ಹಾಗೂ ಸಿಂಧನೂರು ಗ್ರಾಮೀಣ ಠಾಣೆಯ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ ಮಹಾರಾಷ್ಟ್ರ ಮೂಲದ ಇಬ್ಬರು ಅಪಹರಣಕಾರರನ್ನು ಬಂಧಿಸಿದ ಘಟನೆ ಮಂಗಳವಾರ ನಡೆದಿದೆ.ಹಣಕ್ಕಾಗಿ ಮಹಾರಾಷ್ಟçದಿಂದ ನಾಲ್ವರು ವಿದ್ಯಾರ್ಥಿಗಳನ್ನು ಕಳೆದ ನಾಲ್ಕೈದು ದಿನಗಳಿಂದ ಅಪಹರಣ ಮಾಡಿಕೊಂಡು ಬಂದ ತಾಲ್ಲೂಕಿನ ಕುನ್ನಟಗಿ ಕ್ಯಾಂಪ್‌ನಲ್ಲಿ ಇರಿಸಲಾಗಿದ್ದು, ಮಹಾರಾಷ್ಟç ರಾಜ್ಯದ ಪೊಲೀಸರು ಹಾಗೂ ಸಿಂಧನೂರು ಗ್ರಾಮೀಣ ಪೊಲೀಸರು ಅಪರಹಣಕ್ಕೊಳಗಾದ ನಾಲ್ವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿ, ಇಬ್ಬರು …

Read More »

ಗೋಕಾಕ್ ಚಳವಳಿಯ ಹಿನ್ನೋಟ-ಮುನ್ನೋಟ ಕುರಿತು ಜಿಲ್ಲೆಯ ಸಂಘ-ಸಂಸ್ಥೆಗಳ ಮುಖಂಡರೊ0ದಿಗೆ ಸಭೆಸಮಾವೇಶದ ಯಶಸ್ವಿಗೆ ಸ್ಥಳೀಯ ಸಂಘ, ಸಂಸ್ಥೆಗಳ ಸಹಕಾರ ಅಗತ್ಯ; ನಿತೀಶ್ ಕೆ.

The cooperation of local associations and organizations is necessary for the success of the meeting with the leaders of the district associations and organizations on the background and outlook of the Gokak movement; Nitish K ರಾಯಚೂರು,ಅ.01,:- ಇದೇ ಅಕ್ಟೋಬರ್ 05ರಂದು ಕಲಬುರಗಿ ವಿಭಾಗ ಮಟ್ಟದ ಗೋಕಾಕ್ ಚಳವಳಿಯ ಹಿನ್ನೋಟ ಮತ್ತು ಮುನ್ನೋಟ ಸಮಾವೇಶವನ್ನು ನಗರದ ಕೃಷಿ …

Read More »

ಇದೇ ಅ.04 ಮತ್ತು 5ರಂದು ಮುಖ್ಯಮಂತ್ರಿಗಳಿoದ ರಾಯಚೂರು ಜಿಲ್ಲೆಯ ಜಿಲ್ಲಾ ಪ್ರವಾಸ

This is the district tour of Raichur district of Chief Minister on 04th and 5th ರಾಯಚೂರು,ಅ.01,(:- ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಇದೇ 2024ರ ಅಕ್ಟೋಬರ್ 4 ಹಾಗೂ 5ರಂದು ರಾಯಚೂರು ಜಿಲೆಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ.ಅವರು ಅ.04ರ ಶುಕ್ರವಾರ ಬೆಳಿಗ್ಗೆ 11.5ಗಂಟೆಗೆ ಕೊಪ್ಪಳ ಜಿಲ್ಲೆಯ ಗಿಣಿಗೆರಾ ಏರ್‌ಸ್ಟಿçಪ್ ನಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ …

Read More »