Breaking News

Tag Archives: kalyanasiri News

ಪರೀಕ್ಷೆಯ ವಿವಿಧ ಕಾರ್ಯಗಳಿಗೆ ಅತಿಥಿ ಉಪನ್ಯಾಸಕರ ಪರಿಗಣನೆಗೆ ಆಗ್ರಹ -ಕೊಪ್ಪಳ ವಿವಿ ಕುಲಸಚಿವರಿಗೆ ಮನವಿ ಸಲ್ಲಿಕೆ

Request for consideration of guest lecturers for various functions of the examination – submission of request to the Chancellor of Koppal University ಕೊಪ್ಪಳ: ಕೊಪ್ಪಳ ವಿಶ್ವವಿದ್ಯಾಲಯ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಿದ್ದು, ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆಯ ಸಿದ್ಧತಾ ಕಾರ್ಯಗಳು ಶುರುವಾಗಿದ್ದು, ಈ ಚಟುವಟಿಕೆಗಳಿಗೆ ಅತಿಥಿ ಉಪನ್ಯಾಸಕರನ್ನು ಸಹ ಪರಿಗಣಿಸುವಂತೆ  ಅತಿಥಿ ಉಪನ್ಯಾಸಕರ ಜಿಲ್ಲಾ ಸಂಘಟನೆಯ ಮುಖಂಡರು ಅಗ್ರಹಿಸಿದರು.  ಕುಕನೂರು …

Read More »

ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸಂಘವು ನೌಕರರ ಏಳಿಗೆಗೆ ಹಾಗೂ ಅಭಿವೃದ್ಧಿಗೆ ಶ್ರಮಿಸಲಾಗುವುದು’

The newly formed union will strive for the prosperity and development of the employees. ವರದಿ :ಬಂಗಾರಪ್ಪ ಸಿಹನೂರು: ತಾಲೂಕಿನ ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರ ನೌಕರರ ಹಿತ ರಕ್ಷಣಾ ಸಂಘ ಇವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ಶನಿವಾರ ಅಭಿನಂದನೆ ಸಲ್ಲಿಸಿದರು. ನಂತರ ಮಾತನಾಡಿದ ಅಧ್ಯಕ್ಷ ಜನಾರ್ಧನ್ ನಮ್ಮ ಸಂಘವು ನೌಕರರ ಏಳಿಗೆಗೆ …

Read More »

ಲಯನ್ಸ್ ಬೆಂಗಳೂರು ಘಟಕದಿಂದ ವ್ಯಕ್ತಿತ್ವ ವಿಕಸನ ಶಿಬಿರ : ತಂದೆ, ತಾಯಿಗೆಪರ್ಯಾಯವಿಲ್ಲ – ಆದಿಚುಂಚನಗಿರಿ ಮಠದ ಸ್ವೌಮ್ಯನಾಥ ಸ್ವಾಮೀಜಿ

Personality Development Camp by Lions Bangalore Unit: There is no substitute for father, mother – Swamynath Swamiji of Adichunchanagiri Mutt ಬೆಂಗಳೂರು; ಯಾವುದೇ ವ್ಯಕ್ತಿಯ ಬದುಕಿನಲ್ಲಿ ತಂದೆ ತಾಯಿ ಪಾತ್ರ ಅನನ್ಯಬಾಗಿದ್ದು, ಇದಕ್ಕೆ ಯಾವುದೇ ಪರ್ಯಾಯವಿಲ್ಲ ಎಂದು ಆದಿಚುಂಚನಗಿರಿ ಮಠದ ಸ್ವಾಮೀಜಿ ಸ್ವೌಮ್ಯನಾಥ ಸ್ವಾಮೀಜಿ ಹೇಳಿದ್ದಾರೆ. ಲಯನ್ ಇಂಟರ್ನ್ಯಾಷನಲ್ ನ ಡಿಸ್ಟ್ರಿಕ್ಟ್ 317 ನಿಂದ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಮಾತನಾಡಿದ ಅವರು, …

Read More »

ಅಲೆಮಾರಿ ಜನಾಂಗದ ಅಭಿವೃದ್ಧಿಗೆ ರೂ.500 ಕೋಟಿ ಬಿಡುಗಡೆ ಮಾಡಿ – ಡಾ.ಸಿದ್ಧರಾಮ ವಾಘಮಾರೆ

Release Rs.500 crores for the development of nomads – Dr.Siddharama Waghamare ಬೀದರ: ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಹಿಂದುಳಿದ ವರ್ಗಗಳು, ಅಲೆಮಾರಿ, ಅರೆ ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ ರೂ.500 ಕೋಟಿ ಹಣವನ್ನು ಆಯವಯದಲ್ಲಿ ಬಿಡುಗಡೆ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅಖಿಲ ಭಾರತೀಯ ಗೋಂಧಳಿ ಸಮಾಜ ಸಂಘಟನೆ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿರುವ ಡಾ.ಸಿದ್ಧರಾಮ ಡಿ.ವಾಘಮಾರೆ ಅವರು, ಅರಣ್ಯ ಮತ್ತು ಜೈವಿಕ ಪರಿಸರ ಸಚಿವರು ಹಾಗೂ …

Read More »

ಉತ್ತರ ಕರ್ನಾಟಕದಲ್ಲೇ ದ್ವಿತೀಯ ಬಾರಿಗೆ ಯಶಸ್ವಿ’ಲ್ಯಾಪ್ರೊಸ್ಕೋಪಿ ಪೆಲ್ವಿಕ್ ಲಿಂಪ್ಲೋಡ್ ಡಿಸೆಕ್ಷನ್’ ಶಸ್ತ್ರಚಿಕಿತ್ಸೆ

Second successful ‘Laparoscopy Pelvic Lymphedema Dissection’ surgery in North Karnataka ಗಂಗಾವತಿ : ಆನುವಂಶೀಯತೆ ಸೇರಿದಂತೆ ನಾನಾ ಕಾರಣಗಳಿಂದ ಉಂಟಾಗುವ ಜನನೇಂದ್ರಿಯ ಕ್ಯಾನ್ಸರ್​ನಿಂದ ಬಳಲುತ್ತಿದ್ದ ವೃದ್ಧ ವ್ಯಕ್ತಿಗೆ ಇಲ್ಲಿನ ಮೂತ್ರ ರೋಗ ಹಾಗೂ ಮೂತ್ರ ಕ್ಯಾನ್ಸರ್ ತಜ್ಞ ನಾಗರಾಜ್ ಅವರ ನೇತೃತ್ವದ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಹೊಸಪೇಟೆ ತಾಲೂಕಿನ ಕಮಲಾಪುರದ ರಾಮಪ್ಪ(75) ಎಂಬವರು ಕಳೆದ ಹಲವು ವರ್ಷದಿಂದ ಮೂತ್ರಸೋಂಕಿನಿಂದ ಬಳಲುತ್ತಿದ್ದರು. ಪದೇ ಪದೇ ಮೂತ್ರ ವಿಸರ್ಜನೆಯ …

Read More »

ಸಮಗಾರ ಹರಳಯ್ಯ ಜಯಂತ್ಯುತ್ಸವ

Samagara Haralaiya Jayantyutsava ಗಂಗಾವತಿ: ಸಮಗಾರ ಹರಳಯ್ಯ ಶ್ರಮಿಕ ವರ್ಗದ ಸಂಕೇತವಾಗಿದ್ದು ಹರಳಯ್ಯನವರಂತೆ ಕಾಯಕ ನಿಷ್ಠೆಯಿಂದ ಕಾಯಕ ಮತ್ತು ದಾಸೋಹ ತತ್ವ ಪಾಲನೆ ಮಾಡುವಂತೆ ಆದರ್ಶ ಶಾಲೆಯ ಮುಖ್ಯಶಿಕ್ಷಕ ಶಿವಕುಮಾರ ಹೇಳಿದರು.ಅವರು ನಗರದ ಸಮಗಾರ ಓಣಿಯಲ್ಲಿ ಸಮಗಾರ ಹರಳಯ್ಯ ಜಯಂತ್ಯುತ್ಸವದ ನಿಮಿತ್ತ ಹರಳಯ್ಯ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡಿದರು.ಎಸ್ಸಿ, ಎಸ್ಟಿ ಹಿಂದುಳಿದವರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಮುಖ್ಯವಾಹಿನಿಗೆ ಬರಲು ನೆರವಾಗಬೇಕು. ದುಶ್ಚಟಗಳಿಂದ ಸರ್ವನಾಶವಾಗುತ್ತದೆ. ದುಶ್ಚಟಗಳನ್ನು ಬಿಟ್ಟು ಕಾಯಕ …

Read More »

ಫೆಬ್ರುವರಿ 13,14 ನೇ ತಾರೀಕಿಗೆ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ವಿಧಾನಸೌಧ ಛಲೋ

On February 13th and 14th, Vidhana Soudha was visited by Asha Workers Association ಕೊಪ್ಪಳ: ಆಶಾ ಕಾರ್ಯಕರ್ತೆಯರಿಗೆ  ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರೂ .15000 ನೀಡಲು ಮತ್ತು ಇತರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ಮಟ್ಟದ ಪ್ರತಿಭಟನೆ ಮತ್ತು  ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೆಬ್ರುವರಿ 13, 14ನೇ ತಾರೀಖಿನಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ  ಮಟ್ಟದ ಹೋರಾಟದ ಕುರಿತು ಮಾನ್ಯ ಜಿಲ್ಲಾ …

Read More »

ಇರಕಲ್ಲಗಡಾ ಕೋಟೆ ಚಾರಣ

Irakallagada Fort Trek ಕೊಪ್ಪಳ ಫೆ. ೧೦: ಕೊಪ್ಪಳ ಚಾರಣ ಬಳಗದಿಂದ ಕೊಪ್ಪಳ ತಾಲ್ಲೂಕಿನ ಇರಕಲ್ಲಗಡ ಕೋಟೆ ವೀಕ್ಷಣೆ ಮತ್ತು ಚರಿತ್ರೆ ಮನನ ಚಾರಣ ಕಾರ್ಯಕ್ರಮ ಫೆ. ೧೧ರ ಭಾನುವಾರ ಬೆಳಿಗ್ಗೆ ೭.೦೦ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಇರಕಲ್ಲಗಡ ಕೋಟೆ ಚರಿತ್ರೆ ಕುರಿತು ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕರಾದ ಮಂಜುನಾಥ ಕೀರ್ತಿಗೌಡರವರು ಉಪನ್ಯಾಸ ನೀಡಲಿದ್ದಾರೆ. ಸದರಿ ಚಾರಣದಲ್ಲಿ ಉಪನ್ಯಾಸಕರು, ಸಂಶೋಧಕರು, ವೈದ್ಯರು, ಪತ್ರಕರ್ತರು, ವಿದ್ಯಾರ್ಥಿಗಳು, ಇತಿಹಾಸ ಪ್ರಿಯರು ಮುಂತಾದವರು ಚಾರಣದಲ್ಲಿ …

Read More »

ರಾಜಶೇಖರ್ ಹಿಟ್ನಾಳಗೆ ವಾಲ್ಮೀಕಿಗುರುಪೀಠದಿಂದ ಸನ್ಮಾನ

Rajasekhar Hitna honored by Valmiki Gurupeeth ಕೊಪ್ಪಳ: ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ ಕೆ. ರಾಜಶೇಖರ್ ಹಿಟ್ನಾಳ ಅವರನ್ನು ಹರಿಹರ ತಾಲೂಕ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಜಾತ್ರೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ವಾಲ್ಮೀಕಿ ಗುರುಪೀಠದಲ್ಲಿ ಕಳೆದ ಆರು ರ್ವಗಳಿಮದ ಹಮ್ಮಿಕೊಂಡಿರುವ ವಾಲ್ಮೀಕಿ ಜಾತ್ರೆ ಬಹಳ ವಿಶೇಷ ಮನ್ನಣೆ ಪಡೆಯುತ್ತಿದ್ದು, ಅರ್ಧ ಕೋಟಿ ಇರುವ ವಾಲ್ಮೀಕಿ ಸಮಾಜದ ವಿಶೇಷ ಕಾರ್ಯಕ್ರಮವಾಗಿದೆ, ಫೆ. ೮ ಮತ್ತು ೯ ರಂದು ನಡೆಯುವ ಜಾತ್ರೆಯಲ್ಲಿ ಪಾಲ್ಗೊಂಡ …

Read More »

ಬೆಂಗಳೂರಿನ ರವೀಂದ ಕಲಾಕ್ಷೇತ್ರದಮಾದರಿಯಲ್ಲೆ ನಿರ್ಮಾಣ ಕ್ಕೆ ಒತ್ತಾಯಿಸಿಕ.ಕ.ಕ.ಒಕ್ಕೂಟ ಜಿಲ್ಲಾ ಸಮಿತಿ ಹಾಗೂ ಸ್ಥಳಿಯ ಕಲಾವಿ ರಿಂದಜಿಲ್ಲಾಧಿಕಾರಿಗಳಿಗೆ ಮನವಿ

Demanding construction of Ravinda Kalakshetra in Bangalore ಯಲಬುರ್ಗಾ: ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಜಿಲ್ಲಾ ಸಮಿತಿ ಮತ್ತು ಯಲಬುರ್ಗಾ ತಾಲೂಕ ಸಮಿತಿಯ ಎಲ್ಲಾ ಪ್ರಕಾರದ ಕಲಾವಿದರು ಸೇರಿ ಇಂದು ಜಿಲ್ಲಾಡಳಿತ ಕೊಪ್ಪಳ ಹಾಗೂ ಜಿಲ್ಲಾಧಿಕಾರಿಗಳ ಆಶ್ರಯದಲ್ಲಿ ನಡೆಯುವ ಜನತಾದರ್ಶನದಲ್ಲಿ ಜಿಲ್ಲಾ ರಂಗಮಂದಿರದ ಕುರಿತು ಹಾಗೂ ಚಿಕ್ಕವಂಕಲಕುಂಟಾ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಬುದ್ದ,ಬಸವ,ಅಂಬೇಡ್ಕರ್ ಸಮುದಾಯ ಭವನವು ಬೆಂಗಳೂರಿನ ರವೀಂದ ಕಲಾ ಕ್ಷೇತ್ರದ ಮಾದರಿಯಲ್ಲೆ ನಿರ್ಮಾಣ ಮಾಡಿ ಅಂತ ಕ.ಕ.ಕ.ಒಕ್ಕೂಟ ಜಿಲ್ಲಾ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.