Vishwakarma Samaj is the real first engineers: Health Minister Dinesh Gundurao ಬೆಂಗಳೂರು; ವಿಶ್ವಕರ್ಮ ಸಮಾಜ ನಿಜವಾದ ಮೊದಲ ಇಂಜಿನಿಯರ್ ಗಳು. ಅವರಲ್ಲಿರುವ ಕುಶಲತೆ ಅಪಾರ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ವಿಶ್ವಕರ್ಮ ನಾಡೋಜ ಡಾ. ಬಿ.ಎಂ. ಉಮೇಶ್ ಕುಮಾರ್ ನೇತೃತ್ವದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ವಿರಾಟ್ ವಿಶ್ವಕರ್ಮ …
Read More »ಪ್ರವಾಸೋದ್ಯಮ ದಿನಾಚರಣೆಕಾರ್ಯಕ್ರಮಕ್ಕೆಸಚಿವರಿಂದಚಾಲನೆ
Conducted by the Minister for the Tourism Day programme ದೇಶದ ಆರ್ಥಿಕತೆಗೆ ಪ್ರವಾಸೋದ್ಯಮದ ಕೊಡುಗೆ ಅಪಾರ: ಎನ್.ಎಸ್.ಭೋಸರಾಜು ರಾಯಚೂರು,ಸೆ.೨8:- ಪ್ರವಾಸೋದ್ಯಮವು ದೇಶದ ಪ್ರಗತಿಗೆ ಮತ್ತು ಆರ್ಥಿಕತೆಗೆ ಬಹಳ ದೊಡ್ಡ ಕೊಡುಗೆಯನ್ನು ನೀಡುವುದರೊಂದಿಗೆ, ಪ್ರವಾಸಿಗರ ಮತ್ತು ಸ್ಥಳೀಯರ ನಡುವೆ ಸ್ಥಳೀಯ ಕಲೆ ಮತ್ತು ಸಂಸ್ಕೃತಿ ಪೋಷಿಸುತ್ತದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಹೇಳಿದರು. ಅವರು ಸೆ.೨೭ರ …
Read More »ಮರಿಯಪ್ಪ ವೆಡ್ಸ್ ಮಲ್ಲಮ್ಮ,,ಪ್ರೇಮ ವಿಹಾಕ್ಕೆ ಕಾಲಿಟ್ಟ ನೂತನ ದಂಪತಿಗಳು,,
Mariappa Weds Mallamma The new couple embarked on a love vacation. ವರದಿ : ಪಂಚಯ್ಯ ಹಿರೇಮಠ,,,ಕೊಪ್ಪಳ : ಮದುವೆ ಎನ್ನುವದು ಸ್ವರ್ಗದಲ್ಲಿಯೇ ನಿಶ್ಚಯವಾಗಿರುತ್ತದೆ ಎನ್ನುವದಕ್ಕೆ ಯಲಬುರ್ಗಾ ತಾಲೂಕಿನ ಈ ಇಬ್ಬರು ಪ್ರೇಮಿಗಳೇ ಸಾಕ್ಷಿ,, ಹೌದು,, ಮದುವೆ ಎನ್ನುವದು ಏಳು ಜನ್ಮದ ಸಂಬಂಧವಾಗಿದ್ದು, ನಮ್ಮ ಸಂಗಾತಿ ನಮ್ಮ ಪಕ್ಕದಲ್ಲಿಯೇ ಇದ್ದರು ಸಂಗಾತಿಗಾಗಿ ದಿಲ್ಲಿಯವರೆಗೆ ಅಲಿಯುವ ಪಡಿಪಾಟಲು ತಪ್ಪಿದ್ದಲ್ಲಾ,,, ನಾವು ಸಾವಿರ ವಧು, ವರರನ್ನು ನೋಡಿದರು ಕೊನೆಗೆ ನಮ್ಮ …
Read More »ಸ್ವಚ್ಛತಾ ಹಿ ಸೇವಾ ಅಭಿಯಾನಕಾರ್ಯಕ್ರಮಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಿಂದ ಚಾಲನೆ
ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ: ನ್ಯಾ.ಮಾರುತಿ ಎಸ್. ಬಾಗಡೆ Swachhta Hi Seva Abhiyan program launched by District Legal Services Authority Chairman ರಾಯಚೂರು,ಸೆ.೨೭,:- ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಇದರಿಂದ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾರುತಿ ಎಸ್. ಬಾಗಡೆ ಅವರು ಹೇಳಿದರು.ಅವರು ಸೆಪ್ಟೆಂಬರ್ …
Read More »ಅ ಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡಿ–ಗ್ರಾ. ಪಂ ಅಧ್ಯಕ್ಷ ಎ.ಸಿ. ಚೇತನ್
Donate blood to save precious lives–gr. PT President A.C. Chetan ಕಾನ ಹೊಸಹಳ್ಳಿ: ಅಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಗ್ರಾಪಂ ಅಧ್ಯಕ್ಷ ಎ.ಸಿ.ಚೇತನ್ ಹೇಳಿದರು..ಪಟ್ಟಣದ ಕೆಎಸ್ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕಾನ ಹೊಸಹಳ್ಳಿ ಇವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಸ್ವಯಂ ಪ್ರೇರಿತಾ …
Read More »ಅ ಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡಿ–ಗ್ರಾ. ಪಂ ಅಧ್ಯಕ್ಷ ಎ.ಸಿ. ಚೇತನ್
Donate blood to save precious lives–gr. PT President A.C. Chetan ಕಾನ ಹೊಸಹಳ್ಳಿ: ಅಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಗ್ರಾಪಂ ಅಧ್ಯಕ್ಷ ಎ.ಸಿ.ಚೇತನ್ ಹೇಳಿದರು..ಪಟ್ಟಣದ ಕೆಎಸ್ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕಾನ ಹೊಸಹಳ್ಳಿ ಇವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಸ್ವಯಂ ಪ್ರೇರಿತಾ …
Read More »ಗುಡೇಕೋಟೆ ಕೆಪಿಎಸ್ ಶಾಲೆಮುಖ್ಯಶಿಕ್ಷಕಿಯಾಗಿ ರುಕ್ಮಿಣಿಬಾಯಿಗೆ ಸ್ವಾಗತಿಸಿದ ಶಿಕ್ಷಕರು
Gudekote KPS School teachers welcomed Rukminibai as head teacher ಗುಡೇಕೋಟೆ: ಕೂಡ್ಲಿಗಿ ತಾಲ್ಲೂಕಿನ ರಾಮಸಾಗರಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ, ಗುಡೇಕೋಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲೆ ವಿಭಾಗಕ್ಕೆ ಕಾಯಂ ಮುಖ್ಯ ಶಿಕ್ಷಕಿಯಾಗಿ ಪದೋನ್ನತಿ ಹೊಂದಿರುವ ರುಕ್ಮಿಣಿಬಾಯಿ ಅವರು ಶುಕ್ರವಾರ ಕರ್ತವ್ಯಕ್ಕೆ ಹಾಜರಾದರು. ಇವರಿಗೆ ಶಾಲೆಯ ಶಿಕ್ಷಕರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಗುಡೇಕೋಟೆ ಗ್ರಾಪಂ ಅಧ್ಯಕ್ಷ ಎನ್ ಕೃಷ್ಣ ಮಾತನಾಡಿ, ‘ಶಾಲೆಯ ಭೌತಿಕ ಸೌಲಭ್ಯಗಳ ಸುಧಾರಣೆ …
Read More »ಸರ್ಕಾರಿ ಜಾಗದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ :ಹಸಿರು ಸೇನೆ ಮನವಿ
For construction of clean drinking water plant in government land: Green Sena appeal ಮಾನ್ವಿ :ತಾಲೂಕಿನ ಉಟಕನೂರು ಗ್ರಾಮದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಬೇರೆ ಕಡೆ. ಇರುವ ಸರಕಾರಿ ಸ್ಥಳದಲ್ಲಿ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರುಉಟಕನೂರು ಗ್ರಾಮದಲ್ಲಿ …
Read More »ಗೋರ್ಕಲ್ ಗ್ರಾಮದಲ್ಲಿ ಅಂತರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿಯಲ್ಲಿ ಕ್ಷೇತ್ರೋತ್ಸವ
Field Festival under International Food Security Project in Gorkal village ಮಾನ್ವಿ: ತಾಲೂಕಿನ ಗೋರ್ಕಲ್ ಗ್ರಾಮದಲ್ಲಿನ ರೈತ ಪರಮೇಶಪ್ಪ ರವರ ಜಮೀನಿನಲ್ಲಿ ತಾಲೂಕು ಕೃಷಿ ಇಲಾಖೆ ಹಾಗೂ ಕುರ್ಡಿ ರೈತ ಸಂಪರ್ಕ ಕೇಂದ್ರ ವತಿಯಿಂದ ೨೦೨೪-೨೫ ನೇ ಸಾಲಿನ ಅಂತರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿಯಲ್ಲಿ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಕುರ್ಡಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಡಾ.ಶಿವಶಂಕರ್ ಮಾತನಾಡಿ ರೈತರು ಸುಧಾರಿತ ಕೃಷಿಯನ್ನು ಕೈಗೊಂಡಾಗ ಮಾತ್ರ ಕೃಷಿ …
Read More »ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ಸ್ವೀಕರಿಸಿದತಹಸೀಲ್ದಾರ್ ರಾಜುಪಿರಂಗಿ
Tehsildar Rajupirangi who received the best revenue officer award ಮಾನ್ವಿ: ರಾಜ್ಯ ಸರಕಾರದ ಕಂದಾಯ ಅಯುಕ್ತಾಲಯ ವತಿಯಿಂದ ಬೆಂಗಳೂರು ವಿಕಾಸ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಕಂದಾಯ ಸಚಿವರಾದ ಕೃಷ್ಣ ಭೈರೆಗೌಡರವರು ೨೦೨೪ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಯನ್ನು ತಾಲೂಕಿನ ತಹಸೀಲ್ದಾರ್ ರಾಜು ಪಿರಂಗಿ ಹಾಗೂ ನಂದಿಹಾಳ ಹಾಗೂ ಕುರ್ಡಿ ಗ್ರಾಮ ಆಡಳಿತಾಧಿಕಾರಿಗಳಾದ ಅಮರೇಶ ರವರಿಗೆ ವಿತರಿಸಿದರು.
Read More »