Breaking News

Tag Archives: kalyanasiri News

ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ , ಬೇಡಿಕೆ ಇಡೇರುವವರೆಗೂ ಮುಷ್ಕರದಿಂದ ಹಿಂದೆ ಸಿರಿಯಲ್ಲ

The protest of the village administrative officers will not back down from the strike until the demands are made ಮಾನ್ವಿ :ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ತಾಲೂಕಾ ಘಟಕದ ವತಿಯಿಂದ ಗುರುವಾರ ಪಟ್ಟಣದ ಶಾಸಕರ ಭವನದ ಆವರಣದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ …

Read More »

ಮಾಜಿ ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಿ: ಪಿ.ಎಂ.ನರೇಂದ್ರಸ್ವಾಮಿ ಸಲಹೆ

Rehabilitate ex-devadasi women: PM Narendraswamy advises ಕೊಪ್ಪಳ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಕೊಪ್ಪಳ ಸೆ.26 (ಕ.ವಾ.) : ಸಾಮಾಜಿಕ ಪಿಡುಗಿನ ವ್ಯವಸ್ಥೆಯಲ್ಲಿ ಸಿಕ್ಕು ನಲುಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿನ ಮಾಜಿ ದೇವದಾಸಿಯರ ಪುನರ್ವಸತಿಗೆ ಎಲ್ಲಾ ರೀತಿಯ ಅಗತ್ಯ ಕ್ರಮ ವಹಿಸಬೇಕು ಎಂದು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ರಾಯಚೂರು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ …

Read More »

ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸುವುದು ನ್ಯಾಯ ಸಮ್ಮತವಲ್ಲ: ಸೈಯ್ಯದ್ ಹಾಷ್ಮುದ್ದೀನ್ ವಕೀಲರು

Demanding Chief Minister’s resignation is not fair: Syed Hashmuddin Advocate ಗಂಗಾವತಿ: ಮೂಡಾ ಹಗರಣಕ್ಕೆ ಸಂಬAಧಿಸಿದAತೆ ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ. ಅಬ್ರಾಹಂ, ಸ್ನೇಹಮಯಿ ಕೃಷ್ಣ ಮತ್ತು ಪ್ರದೀಪ್ ಕುಮಾರ್ ಇವರುಗಳು ರಾಜ್ಯಪಾಲರ ಸಮಕ್ಷಮ ತನಿಖೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ ದಿನದಿಂದ ಈ ಕ್ಷಣದವರೆಗೂ ವಿರೋಧ ಪಕ್ಷದಗಳ ನಾಯಕರುಗಳು ಹಾಗೂ ಮುಖಂಡರು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ರಾಜಿನಾಮೆಗೆ ಆಗ್ರಹಿಸುತ್ತಿರುವುದು ನ್ಯಾಯ ಸಮ್ಮತವಲ್ಲ ಎಂದು ಕೊಪ್ಪಳ ಜಿಲ್ಲಾ ಕಾಂಗ್ರೆಸ್ …

Read More »

ಮುನಿರಾಬಾದ ಡ್ಯಾಂ. ನ NH-13 ರಸ್ತೆಯ ಕಾಲುವೆಪಕ್ಕದಲ್ಲಿ ರಾಜಾರೋಷವಾಗಿ ಇಸ್ಪೀಟ್ ದಂಧೆ ಜೂಜಾಟ ಬಂದ್ ಮಾಡಿಸಲು ಮನವಿ

Dam of Muniraba. Petition to stop rampant speed gambling near NH-13 road canal ಕೊಪ್ಪಳ :ಸುಮಾರು ವರ್ಷಗಳಿಂದ ಕೊಪ್ಪಳ ತಾಲೂಕು ಮುನಿರಾಬಾದ ಡ್ಯಾಂ. ಗ್ರಾಮದ ಜನನೀಬಿಡ ಪ್ರದೇಶ, ಕಾಲುವೆ ಪಕ್ಕದಲ್ಲಿ ಸುರುಭಿ ರಿಕ್ರೀಯೆಷೆನ್ ಸ್ಪೋರ್ಟ್ಸ್ ಎಂಬ ಹೆಸರಿನ ಸಂಸ್ಥೆ ಮಾಡಿಕೊಂಡು ಅದರಡಿ ಬಹಳಷ್ಟು ರೂಮ್‌ಗಳನ್ನು ಹಾಕಿಕೊಂಡು ಐಷಾರಾಮಿ ಇಸ್ಪೀಟ್ ದಂಧೆ ನಡೆಸುತ್ತಿದ್ದಾರೆ. ಇದೊಂದು ಹೈಟೆಕ್ ಇಸ್ಪೀಟ್ ಜೂಜಾಟವಾಗಿದ್ದು, ಕೊಪ್ಪಳ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೂಡಲೇ …

Read More »

ಹೃದಯ ಜೋಪಾನ, ನೆಮ್ಮದಿ ಜೀವನಕ್ಕೆ ಸೋಪಾನ:ಡಾ.ಈಶ್ವರ ಸವಡಿ ಕರೆ

Heart health, step to a peaceful life: Dr. Iswara Savadi call ಗಂಗಾವತಿ,26:ಸಪ್ಟೆಂಬರ್ 29 ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ಇಂದು ಉಪವಿಭಾಗ ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಚಾಲನೆ ನೀಡಿ ಮಾತನಾಡಿದ ಡಾ.ಈಶ್ವರ ಸವಡಿ ಪ್ರತಿಯೊಬ್ಬರ ಹೃದಯ ದಿನದ 24 ಗಂಟೆಯೂ ನಿಯಮಿತವಾಗಿ ಬಡಿದುಕೊಳ್ಳುವುದೇ ಜೀವಂತಿಕೆಯ ಸೆಲೆ. ಅದು ನಿರಂತರ ಬಡಿದುಕೊಳ್ಳುತ್ತಿದ್ದರೆ ಜೀವನ. ಈ ಪುಟ್ಟ ಹೃದಯ ಪ್ರತಿಯೊಬ್ಬರ ಭಾವನೆಗಳ ಮೂಲವೂ ಆಗಿದೆ. ಅದಕ್ಕೆಂದೇ …

Read More »

ಸೀಳು ತುಟಿ, ಅಂಗ ಶಾಪವಲ್ಲ ಡಾ.ವಸ್ತ್ರದ್

Cleft lip, limb is not a curse Dr. Vastrad ಗಂಗಾವತಿ:26 ಸೀಳುತುಟಿ ಮತ್ತು ಸೀಳು ಅಂಗಗಳು ಮಕ್ಕಳಿಗೆ ಒಂದು ಶಾಪವಲ್ಲ ಅದನ್ನು ಶಸ್ತ್ರ ಚಿಕಿತ್ಸೆ ಮೂಲಕ ಸರಿಪಡಿಸಬಹುದಾಗಿದೆ ಎಂದು ಡಾ.ರಾಜಶೇಖರ್ ವಸ್ತ್ರದ್ ಹೇಳಿದ್ದಾರೆ. ನಗರದ ಗಂಗಾವತಿ ಉಪವಿಭಾಗ  ಆಸ್ಪತ್ರೆಯಲ್ಲಿ ಇಂಗಾ ಹೆಲ್ತ್ ಫೌಂಡೇಶನ್ ಮತ್ತು ಆರ್,ಬಿ.ಎಸ್.ಕೆ, ಆಪರೇಷನ್ ಸ್ಮೈಲ್ ಇಂಡಿಯಾ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸೀಳುತುಟಿ ಮತ್ತು ಸೀಳು …

Read More »

ಚರಂಡಿಯ ನೀರು ಸಂಗ್ರಹವಾಗುವ ಸ್ಥಳವೆಂದು ಗ್ರಹಿಸುವಂತಹ ಇಂತಹ ಅಪರೂಪದ ನರಕಸದೃಶ್ಯ

Such a rare hellscape is perceived as a place where sewage collects ರಾಯಚೂರು: ಚಿತ್ರವನ್ನು ಗಮನಿಸಿದೆ ಎಲ್ಲೋ ಚರಂಡಿಯ ನೀರು ಸಂಗ್ರಹವಾಗುವ ಸ್ಥಳವೆಂದು ಗ್ರಹಿಸುವಂತಹ ಇಂತಹ ಅಪರೂಪದ ನರಕಸದೃಶ್ಯ ಕಂಡು ಬರುವುದು ಬಂಗಾರ ಬಜಾರ್ ನಲ್ಲಿ ಎಂದರೆ ಹುಬ್ಬೇರಿಸಬೇಡಿ. ಇದು ರಾಯಚೂರಿನ ಸರಾಫ್ ಬಜಾರ್ ಎಂದೇ ಖ್ಯಾತವಾಗಿರುವ ರಸ್ತೆಯ ದುಸ್ಥಿತಿಕಳೆದ ಮೂರು ತಿಂಗಳನಿಂದಲೂ ಆಮೆ ಗತಿಯಲ್ಲಿ ಸಾಗಿದ್ದ ಚರಂಡಿ ಕಾಮಗಾರಿಯೇ ಈಗಿನ ದುಸ್ಥಿತಿಗೆ ಪ್ರಮುಖ ಕಾರಣವೆಂಬುದು …

Read More »

ಬೋಲೆರೋ ವಾಹನ ಹಿಂದಿನಿಂದ ಡಿಕ್ಕಿ ವ್ಯಕ್ತಿ ಬೆನ್ನಿಗೆ ಹೊಡೆತ,,

Bolero vehicle hit man from behind and hit him on the back. ಕೊಪ್ಪಳ : ಕೊಪ್ಪಳದಿಂದ ಗದಗ ಗೆ ಸಂಪರ್ಕ ಕಲ್ಪಿಸುವ ಮಾರ್ಗದ ದದೆಗಲ್ ಬ್ರಿಜ್ ಬಳಿ ಬುಲೇರೋ ವಾಹನ ದ್ವಿಚಕ್ರ ವಾಹನ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೋಡೆದಿದ್ದು ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಳ್ಳದೇ ರಸ್ತೆಯ ಮೇಲೆ ಬಿದ್ದ ರಭಸಕ್ಕೆ ನಡುವಿಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ. ದದೆಗಲ್ ಬ್ರಿಜ್ ಬಳಿ ಇರುವ ರಸ್ತೆಯ …

Read More »

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನ

Invitation to Literature Prof. Hampana to inaugurate Mysore Dussehra Festival ಬೆಂಗಳೂರು, ಸೆ.26(ಕರ್ನಾಟಕ ವಾರ್ತೆ): ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಗುರುವಾರ ಆಹ್ವಾನಿಸಲಾಯಿತು.ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೇರಿಕನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿ ಆಹ್ವಾನ ಕೋರಲಾಯಿತು.ಮೈಸೂರು ಪೇಟ ತೋಡಿಸಿ,ಫಲಫುಷ್ಪದೊಂದಿಗೆ ಆಮಂತ್ರಣ ನೀಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಮೈಸೂರು ನಗರ …

Read More »

ಅರಿವು ಕೇಂದ್ರದ ಮೇಲ್ವಿಚಾರಕರಿಗೆ ನಾಯಕತ್ವ ಮತ್ತು ಕೌಶಲ್ಯ ಅಭಿವೃದ್ಧಿ ತರಬೇತಿ

Leadership and skill development training for awareness center supervisors ವಿಜಯನಗರ:ದಿನಾಂಕ 25/09/2024 ಬುಧುವಾರ ಶಿಕ್ಷಣ ಫೌಂಡೇಶನ್ ಸಂಸ್ಥೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ವಿಜಯನಗರ ಜಿಲ್ಲೆಯ 6 ತಾಲೂಕಿನ 40 ಗ್ರಾಮ ಪಂಚಾಯತ್ ಅರಿವು ಕೇಂದ್ರದ ಮೇಲ್ವಿಚಾರಕರಿಗೆ ನಾಯಕತ್ವ ಹಾಗೂ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಹೊಸಪೇಟೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಹೊಸಪೇಟೆ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ …

Read More »