Breaking News

Tag Archives: kalyanasiri News

ಬೆಂಗಳೂರು-ಹೊಸಪೇಟೆರೇಲ್ವೆಯನ್ನು ಸಿಂಧನೂರುನಗರದವರೆಗೂವಿಸ್ತರಿಸಲುಹೇರೂರ ಮನವಿ.

A request from Herur to extend the Bangalore-Hospeter Railway up to Sindhanurnagar. ಗಂಗಾವತಿ: ಬೆಂಗಳೂರು-ಹೊಸಪೇಟೆ ಇಂಟರ್ ಸಿಟಿ ಎಕ್ಸ್‌ಪ್ರೆಸ್‌ ರೇಲ್ವೆಯನ್ನು ಸಿಂಧನೂರು ನಗರದವರೆಗೂ ವಿಸ್ತರಿಸುವಂತೆ ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ರೈಲ್ವೆ ಇಲಾಖೆಗೆ ಮನವಿ ಮಾಡಿದ್ದಾರೆ. ಬೆಂಗಳೂರು-ಹೊಸಪೇಟೆ ರೇಲ್ವೆ ಸಂಖ್ಯೆ:06243 ಮತ್ತು ಹೊಸಪೇಟೆ-ಬೆಂಗಳೂರು ರೇಲ್ವೆ ಸಂಖ್ಯೆ: 06244 ಈ ರೇಲ್ವೆಗಳನ್ನು ರಾಯಚೂರು ಜಿಲ್ಲೆಯ ಸಿಂಧನೂರು ನಗರದವರೆಗೂ ವಿಸ್ತರಿಸಲು ಇಮೇಲ್‌ …

Read More »

ಪೂಜೆ ಮುಗಿಸಿ ಊರಿಗೆ ಹಿಂತಿರುಗುವಾಗ ಟಾಟಾ ಏಸ್ ಪಲ್ಟಿ: 25 ಮಂದಿಗೆ ಗಾಯ

Tata Ace overturns while returning home after worship: 25 injured. ವರದಿ : ಬಂಗಾರಪ್ಪ .ಸಿ .ಹನೂರು : ಅಮವಾಸ್ಯೆ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ದೇವರ ದರ್ಶನ ಮತ್ತು ಪೂಜೆ ಮುಗಿಸಿ ಹಿಂತಿರುಗುವಾಗ ಟಾಟಾ ಏಸ್ ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಹುಣಸೆಪಾಳ್ಯ ಎಂಬಲ್ಲಿ ನಡೆದಿದೆ.ಗಾಯಗೊಂಡವರು ವಿ‌.ಎಸ್‌.ದೊಡ್ಡಿ ಗ್ರಾಮದವರು ಎಂದು ಗುರುತಿಸಲಾಗಿದೆ ,ಒಟ್ಟು 25ಕ್ಕೂ ಅಧಿಕ ಮಂದಿ …

Read More »

ಲಿಂಗಾಯತ ಧರ್ಮ ಕೇವಲವಿಚಾರಪ್ರಧಾನವಾದ ಧರ್ಮವಲ್ಲ. ಇದು ಆಚಾರ ಪ್ರಧಾನವಾದ ಧರ್ಮ-ಸಚ್ಚಿದಾನಂದ ಪ್ರಭು ಚಟ್ನಳ್ಳಿ.

Lingayatism is not just an ideological religion. It is a ritualistic religion ಲಿಂಗಾಯತ ಧರ್ಮ ಕೇವಲ ವಿಚಾರ ಪ್ರಧಾನವಾದ ಧರ್ಮವಲ್ಲ. ಇದು ಆಚಾರ ಪ್ರಧಾನವಾದ ಧರ್ಮ ಗುರುಚೆನ್ನಬಸವಣ್ಣನವರ ಜಯಂತಿಯ ಶುಭಾಶಯ ಗಳು ಅರುಹಿನ ಮರಹು ಅಹಂಕಾರದ ಕುರುಹು ವಚನ:ಅರುಹಿನ ಮರಹಿನ ಅಪ್ಯಾಯನವ ಲಿಂಗಕ್ಕೆ ಕೊಡುವಗುರುದ್ರೋಹಿಯನೇನೆಂಬೆ ಲಿಂಗದ್ರೋಹಿಯನೇನೆಂಬೆ?ಕೂಡಲ ಚೆನ್ನಸಂಗಯ್ಯನಲ್ಲಿ ಅರಿವಿನ ಮರಹಿನ ಭಕ್ತಿಬಾಯಲ್ಲಿ ಹುಡಿಯ ಹೊಯ್ದು ಹೋಯಿತ್ತು. ಗುರು ಚೆನ್ನಬಸವಣ್ಣನವರು ಈ ವಚನದಲ್ಲಿ ಅತ್ಯಂತ ಮಹತ್ವಪೂರ್ಣವಾದ ವಿಚಾರವನ್ನು …

Read More »

ಸಿ.ಪಿ, ಯೋಗೇಶ್ವರ್ ಕುಟುಂಬಕ್ಕೆಸಂಬಂಧಿಸಿದ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ಸಿಟಿ ಸಿವಿಲ್ ಕೋರ್ಟ್ ಆದೇಶ

City Civil Court orders not to broadcast any news related to CP, Yogeshwar family ಬೆಂಗಳೂರು, ನ, 2; ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದಂತೆ ಯಾವುದೇ ಸುದ್ದಿ ಪ್ರಕಟಿಸದಂತೆ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ಹೇರಿದೆ.ಸಿ.ಪಿ. ಯೋಗೇಶ್ವರ್ ಮತ್ತು ಶೀಲಾ ಯೋಗೇಶ್ವರ್ ಅವರ ಮನವಿ ಮೇರೆಗೆ ವಿವಿಧ ಸುದ್ದಿವಾಹಿನಿಗಳು, ವೆಬ್ ಸೈಟ್ ಗಳು, ಯೂಟ್ಯೂಬ್ ವಾಹಿನಿಗಳಲ್ಲಿ ಈ ಹಿಂದೆ ಪ್ರಸಾರವಾಗಿದ್ದ …

Read More »

ಕನಕಗಿರಿ ಭಾಗದ ವಿವಿಧ ಗ್ರಾಮಗಳಲ್ಲಿ ಮಧ್ಯರಾತ್ರಿ ವಿದ್ಯುತ್ ಸ್ಥಗಿತ: ರೈತರ ಪರದಾಟಕ್ರಿಮಿಕೀಟಗಳ ಭೀತಿಯಲ್ಲಿ ರೈತರ ಕುಟುಂಬ

Midnight power outage in various villages of Kanakagiri region: farmers protest Farmer family in fear of pests ಕನಕಗಿರಿ: ಕನಕಗಿರಿ ಭಾಗದ ವಿವಿಧ ಗ್ರಾಮಗಳಲ್ಲಿ ಮಧ್ಯರಾತ್ರಿ ವಿದ್ಯುತ್ ಸ್ಥಗಿತಗೊಳಿಸುತ್ತಿರುವ ಕಾರಣ ಹೊಲಗದ್ದೆಗಳಲ್ಲಿ ಮನೆ ಮಾಡಿಕೊಂಡು ಜೀವನ ಸಾಗಿಸುತ್ತಿರುವ ನೂರಾರು ರೈತಾಪಿ ಕುಟುಂಬಕ್ಕೆ ತೀವ್ರ ಸಮಸ್ಯೆಯಾಗಿದೆ. ವಿದ್ಯುತ್ ಕಡಿತ ಮಾಡದಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಜೆಸ್ಕಾಂ ಇಲಾಖೆಯ ಕಾರ್ಯಪಾಲಕ ಎಂಜಿನೀಯರ್ …

Read More »

ತಾಲೂಕುಆಡಳಿತದಿಂದ ಕಾಟಾಚಾರಕ್ಕೆ ನಡೆದ ಕನ್ನಡ ರಾಜ್ಯೋತ್ಸವ

Kannada Rajyotsava held at Katachara by the taluk administration ತಾಲೂಕು ಆಡಳಿತದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವಕ್ಕೆ ತಾಲೂಕಿನ ಶಿಕ್ಷಣ ಇಲಾಖೆ ಅಧಿಕಾರಿಗಳು ,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು,ಇನ್ನು ಅನೇಕ ಅಧಿಕಾರಿಗಳು ಬಾರದೇ ಇರುವುದು ಗಮನ ಸೆಳೆಯಿತು. ಕೊಟ್ಟೂರು: ಕನ್ನಡ ಭಾಷೆ ನೆಲ ಜಲ ಪರಂಪರೆ ಸಂಸ್ಕೃತಿ ಇತಿಹಾಸವನ್ನು ಯುವ ಪೀಳಿಗೆ ತಿಳಿಸುವ ಕೆಲಸ ನಡೆಯಬೇಕಿದೆ ಎಂದು ಕನ್ನಡ ಉಪನ್ಯಾಸಕ ಅಂಜಿನಪ್ಪ ಹೇಳಿದರು. ಪಟ್ಟಣದ ಎಪಿಎಂಸಿ ಆವರಣದಲ್ಲಿ …

Read More »

ಕೊಟ್ಟೂರು ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Kannada Rajyotsava Celebration at Kottur Taluk Panchayat Office ಕೊಟ್ಟೂರು ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಕೊಟ್ಟೂರು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದಮಾನ್ಯ ಶ್ರೀ ಬಾಳಪ್ಪನವರ ಆನಂದಕುಮಾರ್ ರವರು ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದರು.ಬಳಿಕ ಮಾತನಾಡಿದ ಅವರು, ಕನ್ನಡ ಭಾಷೆ, ನಾಡು, ನುಡಿಯ ರಕ್ಷಣೆಗೆ ನಾವೆಲ್ಲರೂ ಕಂಕಣಬದ್ಧರಾಗಿ ಕಾರ್ಯನಿರ್ವಹಿಸೋಣ ಎಂದರು.ಈ ಸಂದರ್ಭದಲ್ಲಿ ಕೊಟ್ಟೂರು ತಾಲೂಕು ಪಂಚಾಯಿತಿಗೆ ಸರ್ಕಾರದಿಂದ ನಾಮನಿರ್ದೇಶಿತರಾಗಿ ನೇಮಕಗೊಂಡಿರುವ ಶ್ರೀ ಪರುಸಪ್ಪ ಕಂದಗಲ್ಲು, ಎಸ್.ಗಂಗಾಧರಪ್ಪ, ಶ್ರೀ ಎ.ಎಂ.ಹಾಲಯ್ಯ, …

Read More »

ಕಾಟಾಚಾರಕ್ಕೆ ನಡೆದ ಕನ್ನಡ ರಾಜ್ಯೋತ್ಸವ

Kannada Rajyotsava held at Katachara ತಾಲೂಕು ಆಡಳಿತದಿಂದ ಕಾಟಾಚಾರಕ್ಕೆ ನಡೆದ ಕನ್ನಡ ರಾಜ್ಯೋತ್ಸವ ತಾಲೂಕು ಆಡಳಿತದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವಕ್ಕೆ ತಾಲೂಕಿನ ಶಿಕ್ಷಣ ಇಲಾಖೆ ಅಧಿಕಾರಿಗಳು ,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು,ಇನ್ನು ಅನೇಕ ಅಧಿಕಾರಿಗಳು ಬಾರದೇ ಇರುವುದು ಗಮನ ಸೆಳೆಯಿತು. ಕೊಟ್ಟೂರು: ಕನ್ನಡ ಭಾಷೆ ನೆಲ ಜಲ ಪರಂಪರೆ ಸಂಸ್ಕೃತಿ ಇತಿಹಾಸವನ್ನು ಯುವ ಪೀಳಿಗೆ ತಿಳಿಸುವ ಕೆಲಸ ನಡೆಯಬೇಕಿದೆ ಎಂದು ಕನ್ನಡ ಉಪನ್ಯಾಸಕ ಅಂಜಿನಪ್ಪ ಹೇಳಿದರು. ಪಟ್ಟಣದ …

Read More »

ಅಂಬೇಡ್ಕರ್ ಆದರ್ಶ ಸೇವಾಸಮಿತಿವತಿಯಿಂದಕನ್ನಡರಾಜ್ಯೋತ್ಸವಕಾರ್ಯಕ್ರಮ

Kannada Rajyotsava program by Ambedkar Adarsh ​​Seva Samiti ಸುಳ್ಯ:ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು ಅಧ್ಯಕ್ಷತೆಯನ್ನು ಅಂಬೇಡ್ಕರ್ ವಿವಿದ್ಧೋದೇಶ ಸಹಕಾರ ಸಂಘದ ಅಧ್ಯಕ್ಷರಾದ ಕರುಣಾಕರ ಪಿ ಆರ್ .ಪಲ್ಲತ್ತಡ್ಕ ವಹಿಸಿದ್ದರು.ಉದ್ಘಾಟನೆಯನ್ನು ಜಾತ್ಯಾತೀತ ಜನತಾ ದಳ ಎಸ್.ಸಿ.ಘಟಕ ಸುಳ್ಯ ತಾಲೂಕು ಅಧ್ಯಕ್ಷರಾದ ಚೋಮ ಗಾಂಧಿನಗರ ನೆರವೇರಿಸಿದರು.ಮುಖ್ಯ ಅಥಿತಿಗಳಾಗಿ ಬಿಜೆಪಿ ಎಸ್.ಸಿ.ಘಟಕದ ಅಧ್ಯಕ್ಷರಾದ ವಿಜಯ ಆಲಡ್ಕ, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ.ಕೆ.ಪಲ್ಲತ್ತಡ್ಕ, ಅಂಬೇಡ್ಕರ್ ಆದರ್ಶ ಸೇವಾ …

Read More »

ಕೋಬ್ರಾ ಮೀಡಿಯಾ ಅವಾರ್ಡ್ ಪ್ರಶಸ್ತಿಗೆ ನಾಮನಿರ್ದೇಶನಕ್ಕೆ ಕರೆ

Call for nominations for the Cobra Media Award ಕೊಪ್ಪಳ: ಇಲ್ಲಿನ ಕೋಬ್ರಾ (ಕೊಪ್ಪಳ, ರಾಯಚೂರು ಮತ್ತು ಅವಿಭಜಿತ ಬಳ್ಳಾರಿ) ಮೀಡಿಯಾ ಗ್ರೂಪ್ ಮೂಲಕ ಮೊದಲ ಬಾರಿಗೆ ಮಾಧ್ಯಮ ಕ್ಷೇತ್ರದ ಹಿರಿಯ ಸಾಧಕರನ್ನು ಗುರುತಿಸುವ ಕೋಬ್ರಾ ಮೀಡಿಯಾ ಅವಾರ್ಡ್ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನಿಸಲಾಗಿದೆ.ಪ್ರಸ್ತುತ ರಾಜ್ಯದಲ್ಲಿ ವಿಭಿನ್ನ ರೀತಿಯ ಪ್ರಶಸ್ತಿ ಪುರಸ್ಕಾರಗಳನ್ನು ಒಂದಲ್ಲಾ ಒಂದು ಸಂಸ್ಥೆಗಳು ನೀಡುತ್ತಿದ್ದರೂ ಸಹ ಮನುಷ್ಯನ ಸಾಧನೆ ಕೆಲಸ ಮತ್ತು ಆಯುಷ್ಯವನ್ನು ಗಮನಿಸಿದರೆ ಇನ್ನಷ್ಟು ಅಂತಹ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.