Sri Shivayogi Shivacharya passed away on September-25Concluding program of Siddhanta Shikhamani Granth Parayana and Discourse Camp. ಗಂಗಾವತಿ: ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘ (ರಿ) ಅರಳಹಳ್ಳಿ ಹಾಗೂ ಶ್ರೀ ಹಾನಗಲ್ಲ ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠಶಾಲೆ ಮತ್ತು ಕನ್ನಡ ಜಾಗೃತಿ ಸಮಿತಿ (ರಿ) ಗಂಗಾವತಿ ಇವರುಗಳ ಸಹಯೋಗದಲ್ಲಿ ಸೆಪ್ಟೆಂಬರ್-೧೫ ರಿಂದ ೨೫ ರವರೆಗೆ ಗಂಗಾವತಿ ನಗರದ ಹೊಸಳ್ಳಿ ರಸ್ತೆಯಲ್ಲಿರುವ ಕೊಟ್ಟೂರೇಶ್ವರ …
Read More »ಪೌರ ಕಾರ್ಮಿಕರು ಸರಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಿ:ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟಿ,,,
Civic workers avail government facilities: Chief Ravindra Bagalkoti ಕೊಪ್ಪಳ : ರಾಜ್ಯದ ಪೌರಕಾರ್ಮಿಕರಿಗೆ ಸರಕಾರ ವಿಷೇಶ ಸೌಲಭ್ಯಗಳನ್ನು ನೀಡುತ್ತಿದ್ದು ಅದರ ಸದುಪಯೋಗವನ್ನು ಪಡೆದುಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಕುಕನೂರು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟ ಹೇಳಿದರು. ಅವರು ಕುಕನೂರು ಪಟ್ಟಣ ಪಂಚಾಯತಿಯಲ್ಲಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರ ಸೇವಾ ಸಂಘದಿಂದ ಹಮ್ಮಿಕೊಂಡ ಪೌರ ಕಾರ್ಮಿಕ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪೌರ ಕಾರ್ಮಿಕರ ನಿವೇಶನ …
Read More »ಮುಕ್ಕುಂದಿಯಲ್ಲಿ ಐದು ಶಾಸನಗಳು ಪತ್ತೆ
Five inscriptions were found at Mukkundi ಈ ಗ್ರಾಮವು ಸಿಂಧನೂರು ತಾಲ್ಲೂಕು ಕೇಂದ್ರದಿಂದ ದಕ್ಷಿಣ ದಿಕ್ಕಿಗೆ ೩೨ ಕಿ.ಮೀ ದೂರದಲ್ಲಿದೆ. ಇಲ್ಲಿ ಈ ಹಿಂದೆ ಅನೇಕ ವಿದ್ವಾಂಸ ರೊಂದಿಗೆ ಡಾ.ಚನ್ನಬಸಪ್ಪ ಮಲ್ಕಂದಿನ್ನಿಯವರು ಕೂಡ ಅಧ್ಯಯನ ಮಾಡಿದ್ದಾರೆ. ಇಲ್ಲಿನ ಸೋಮಲಿಂಗೇಶ್ವರ (ಬಾಚೇಶ್ವರ) ದೇವಾಲಯದ ಸ್ತಂಭಕ್ಕೆ ಇರುವ ಕ್ರಿ.ಶ. ೧೨ನೇ ಶತಮಾನದ ಶಾಸನದಲ್ಲಿ ೩೦೦ ಮಹಾ ಜನರ ಉಲ್ಲೇಖವಿದ್ದು, ಮುಕ್ಕುಂದಿ ಗ್ರಾಮವು ಸರ್ವನಮಸ್ಯದಗ್ರಹಾರವಾಗಿತ್ತೆಂದು ತಿಳಿಸುತ್ತದೆ. ಇದೇ ಗ್ರಾಮದ ಬೈರಪ್ಪನ ಗುಡ್ಡದ ದೊಡ್ಡಗುಂಡಿಗೆ …
Read More »ಸೆ .24 ರಂದು ರಾಜ್ಯ ರೈತ ಸಂಘ, ಹಸಿರು ಸೇನೆಯಿಂದ ಬೃಹತ್ ಪ್ರತಿಭಟನೆ,
Massive protest by State Farmers Association, Green Sena on 24th September. ಕೊಪ್ಪಳ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿಕರ್ನಾಟಕ ರೈತ ಸಂಘ ಹಸಿರು ಸೇನೆಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ದಿ. 24ರ ಮಂಗಳವಾರ ಬೃಹತ್ ಪ್ರತಿಭಟನೆ ಹಾಗೂ ಅನಿರ್ದಿಷ್ಟ ಅವಧಿ ಧರಣಿ ಮಾಡಲಾಗುವುದು ಎಂದು ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಅಂದಪ್ಪ ಹುರಳಿ ಹೇಳಿದರು.ಮಾಧ್ಯಮದೊಂದಿಗೆ ಮಾತನಾಡಿದ ಅವರು ಸೆ.24 ರಂದು ಮಂಗಳವಾರ ಕುಕನೂರ ತಾಲೂಕಿನ …
Read More »ಜಿಲ್ಲಾ ಶ್ರೀ ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ವತಿಯಿಂದ ಮನವಿ
Plea by District Shri Valmiki Nayak Federation of Associations ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಶನಿವಾರ ಜಿಲ್ಲಾ ಶ್ರೀ ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ವತಿಯಿಂದ ನಾಯಕ ಜನಾಂಗದವರ ಮೇಲೆ ಹಲ್ಲೇ ಮಾಡಿದವರನ್ನು ಬಂದಿಸುವಂತೆ ಒತ್ತಾಯಿಸಿ ಗ್ರೇಡ್-೨ ತಹಸೀಲ್ದಾರ್ ಅಬ್ದುಲ್ ವಾಹಿದ್ ರವರ ಮೂಲಕ ಮನವಿ ಸಲ್ಲಿಸಿ ಹೊಸಕಿಹಾಳ್ ಆತ್ಮನಾಂದಸ್ವಾಮಿ ಮನವಿ ಸಲ್ಲಿಸಿ ಮಾತನಾಡಿ ತಾಲೂಕಿನ ಭೋಗವತಿ ಗ್ರಾಮದಲ್ಲಿನ ಶ್ರೀ ಆಂಜನೇಯ್ಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದ ನಾಯಕ …
Read More »ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪೋತ್ನಾಳ ಜನರಿಗೆ ಪ್ರಾಣ ಸಂಕಟ.
The people of Potna are suffering due to the negligence of JESCOM officials. ಮಾನವಿ : ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದಲೇವಿದ್ಯುತ್ ಪರಿವರ್ತಕ ಬಳಿ ಬೆಳೆದಿದ್ದ ಹುಲ್ಲು ಮೇಯಲು ಹೋಗಿದ್ದ ಮೇಕೆಗಳಿಗೆ ವಿದ್ಯುತ್ ತಂತಿ ತಗುಲಿ ಅಲ್ಲೇ ಒದ್ದಾಡಿ ಪ್ರಾಣ ಬಿಟ್ಟದೆ. ಯಾವುದೇ ಸುರಕ್ಷತೆ ಇಲ್ಲದ ಚಿಕಲಪರ್ವಿ ರೋಡ್ ಗೆ ವಿದ್ಯುತ್ ಪರಿವರ್ತಕಕ್ಕೆ (ಟಿಸಿ) ಹಾಕಿರುವುದರಿಂದ ನಾಲ್ಕೈದು ಮೇಕೆಗಳು ಹಾಗೂ ಈ ಹಿಂದೆ …
Read More »ಶ್ರೀ ಗಾನಯೋಗಿ ಲಿಂ.ಪ. ಪುಟ್ಟರಾಜ ಗವಾಯಿಗಳ 14 ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಸ್ವರೋಪಾಸನೆ
Mr. Ganayogi Ltd. Swaropasana as part of the 14th Punyasamranotsava of Puttaraja Gawai ಮಾನ್ವಿ: ಪಟ್ಟಣದ ಧ್ಯಾನ ಮಂದಿರದಲ್ಲಿ ಶ್ರೀ ವಿರೂಪಾಕ್ಷೇಶ್ವರ ವಿದ್ಯಾಕೇಂದ್ರ ಟ್ರಸ್ಟ್, ವಿದ್ಯಾಧರೆ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್,ರಾಜಗುರು ಲೋಕ ಕಲ್ಯಾಣ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಶ್ರೀ ಗಾನಯೋಗಿ ಲಿಂ.ಪ. ಪುಟ್ಟರಾಜ ಗವಾಯಿಗಳ 14 ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ನಡೆದ ಸ್ವರೋಪಾಸನೆ ಕಾರ್ಯಕ್ರಮವನ್ನು ರಾಯಚೂರಿನ ಖ್ಯಾತ ಮಾನಸಿಕ ರೋಗ ತಜ್ಞರಾದ ಡಾ.ವಿ.ಎ. ಮಾಲಿಪಾಟೀಲ್ ಉದ್ಘಾಟಿಸಿ …
Read More »ತುಂಗಭದ್ರಾ ಜಲಾಶಯದ ಗೇಟ್‌ಗಳ ಬದಲಾವಣೆಗೆ ಒತ್ತು: ಡಿ.ಕೆ.ಶಿವಕುಮಾರ
Emphasis on changing the gates of Tungabhadra Reservoir: D.K.Sivakumar ಕೊಪ್ಪಳ ಜಿಲ್ಲೆ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ತುಂಗಭದ್ರಾ ಜಲಾಶಯದ ಎಲ್ಲ ಗೇಟ್‌ಗಳನ್ನು ಬದಲಾವಣೆ ಮಾಡಲು ಈಗಾಗಲೇ ತಾಂತ್ರಿಕ ತಂಡ ರಚಿಸಲಾಗಿದೆ. ತುಂಗಭದ್ರಾ ಆಣೆಕಟ್ಟಿನ ರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಭಾರಿ ಮತ್ತು ಮಧ್ಯಮ ನೀರಾವರಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ಕೊಪ್ಪಳ ತಾಲೂಕಿನ ಮುನಿರಾಬಾದ್ ಹೈಸ್ಕೂಲ್ ಆವರಣದಲ್ಲಿ ಜಲಸಂಪನ್ಮೂಲ ಇಲಾಖೆ …
Read More »ನಮ್ಮದು ನುಡಿದಂತೆ ನಡೆದಸರ್ಕಾರ:ಮುಖ್ಯಮಂತ್ರಿ ಸಿದ್ಧರಾಮಯ್ಯ
Ours is a government that works as it says: Chief Minister Siddaramaiah ಕೊಪ್ಪಳ ಜಿಲ್ಲೆ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ತುಂಗಭದ್ರಾ ಡ್ಯಾಮನಲ್ಲಿ ಡ್ಯಾಮನಲ್ಲಿ ಸದ್ಯ 101.373 ಟಿಎಂಸಿ ನೀರಿದೆ. ಒಟ್ಟು 132 ಟಿಎಂಸಿ ನೀರು ಶೇಖರಣೆಯ ಸಾರ‍್ಥö್ಯ ಈ ಡ್ಯಾಮಿಗಿದೆ. ಹೂಳು ತುಂಬಿದ್ದರಿAದಾಗಿ 26 ಟಿ.ಎಂ.ಸಿನಷ್ಟು ನೀರು ಶೇಖರಣೆಯಾಗುತ್ತಿಲ್ಲ. ಕಳೆದ ಆಗಸ್ಟ್ನಲ್ಲಿ ನಾವು ಜನತೆಗೆ ಮಾತುಕೊಟ್ಟಂತೆ ಡ್ಯಾಮ್ ಮತ್ತೆ ತುಂಬಿದೆ. ಜಲಾಶಯಕ್ಕೆ ಬಾಗಿನ ಸಮರ್ಪಿಸಿದ್ದೇವೆ. …
Read More »ಕೊಪ್ಪಳನಗರ,ಭಾಗ್ಯನಗರ ಪಟ್ಟಣಗಳಿಗೆ ಕುಡಿವ ನೀರು ಸರಬರಾಜು ಕಲ್ಪಿಸುವಯೋಜನೆಗಳಿಗೆ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯಅವರಿಂದ ಚಾಲನೆ
Chief Minister Siddaramaiah launched drinking water supply projects for Koppal Nagar and Bhagyanagar towns ಕೊಪ್ಪಳ ಜಿಲ್ಲೆ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ಕೇಂದ್ರ ಪುರಸ್ಕೃತ ಅಮೃತ 2.0 ಯೋಜನೆಯಡಿ ಕೊಪ್ಪಳ ನಗರ ಮತ್ತು ಭಾಗ್ಯನಗರ ಪಟ್ಟಣಗಳಿಗೆ ಸಂಯುಕ್ತ ಕುಡಿಯುವ ನೀರು ಸರಬರಾಜು ಕಲ್ಪಿಸುವ ಯೋಜನೆಗಳಿಗೆ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಸೆ.22ರಂದು ಶಂಕುಸ್ಥಾಪನೆ ನೆರವೇರಿಸಿದರು.ಕೊಪ್ಪಳ ತಾಲೂಕಿನ ಸರಕಾರಿ ಪ್ರೌಢಶಾಲೆ ಮೈದಾನ ಮುನಿರಾಬಾದ್‌ನಲ್ಲಿ ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ …
Read More »