Breaking News

Tag Archives: kalyanasiri News

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಬಸ್‌.. ಅಪಘಾತದಲ್ಲಿ ಯುವಕನಿಗೆ ಗಂಭೀರ ಗಾಯ

The bus lost control of the driver and rammed into the shop. The young man was seriously injured in the accident ವರದಿ : ಬಂಗಾರಪ್ಪ ಸಿಹನೂರು :ಸಮೀಪದ ಎಲ್ಲೇಮಾಳ ಗ್ರಾಮದಲ್ಲಿ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಂದಕ್ಕೆ ನುಗ್ಗಿರುವ ಘಟನೆ ಸಂಭವಿಸಿದೆ. ಇದೆ ಸಮಯದಲ್ಲಿ ಬಸ್‌ ದಿನಸಿ ಅಂಗಡಿಯ ಪಕ್ಕ ಕುಳಿತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ಅವರ ಕಾಲು …

Read More »

ಹನುಮಂತಪ್ಪ ಅಂಡಗಿ ಅವರಿಗೆ ಪಿಎಚ್.ಡಿ ಪದವಿ ಪ್ರದಾನ

Hanumanthappa Andagi was awarded Ph.D ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಗದಗ ಜಿಲ್ಲೆಯ ಹೊಳೆಆಲೂರು ಎಸ್. ಕೆ. ವಿ.ಪಿ. ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಹಾಗೂ ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಪ್ರಾಧ್ಯಾಪಕರಾದ ಡಾ. ಪ್ರಭುದೇವ ಅಂದಾನೆಪ್ಪ ಗಂಜಿಹಾಳ ಅವರ ಮಾರ್ಗದರ್ಶನದಲ್ಲಿ ಹಂಪಿ ಕನ್ನಡ …

Read More »

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಶಾಸಕರಿಗೆ ಮನವಿ ಪತ್ರ ಸಲ್ಲಿಕೆ

Petition letter submitted to MLA by Karnataka State Government Employees Association ಗಂಗಾವತಿ, ೧೨: ರಾಜ್ಯ ಸಂಘದ ತೀರ್ಮಾನದಂತೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ಮಾನ್ಯ ಮುಖ್ಯ ಮಂತ್ರಿಗಳಿಗೆ ಒತ್ತಾಯಿಸುಲು ಶಾಸಕರಾದ ಜಿ .ಜನಾರ್ಧನ ರೆಡ್ಡಿಯವರಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದದಿಂದ ಮನವಿ ಸಲ್ಲಿಸಿದರು. ಗಂಗಾವತಿ ತಾಲೂಕಿನ 34 ಇಲಾಖೆಯ ನೌಕರರ ಬಗ್ಗೆ ಅತ್ಯಂತ ಕಳಕಳಿಯನ್ನು ಹೊಂದಿದ ತಮ್ಮಲ್ಲಿ ಕರ್ನಾಟಕ ರಾಜ್ಯ …

Read More »

ಭೂಮಿ ತಾಯಿಗೆ ಚರಗಚೆಲ್ಲಿ ಕೃಷಿಕರು ಸಂಭ್ರಮಿಸಿ ಪರಿಸರ ಸಂರಕ್ಷಣೆಯ ದಿನ ಎಳ್ಳ ಅಮವಾಸ್ಯೆ

Farmers of Charagachelli celebrate Mother Earth on Environment Protection Day, Ell Amavasya ಗಂಗಾವತಿ: ಎಳ್ಳ ಅಮವಾಸ್ಯೆಯಂದು ಭೂಮಿ ತಾಯಿಗೆ ಚರಗಚೆಲ್ಲಿ ಕೃಷಿಕರು ಸಂಭ್ರಮಿಸುವ ಪವಿತ್ರವಾದ ದಿನವಾಗಿದೆ.ಭೂಮಿ ಸೇರಿ ಪರಿಸರ ಮಾಲಿನ್ಯ ಮಾಡದಂತೆ ಜೀವಿಸಂಕುಲಕ್ಕೆ ಪರಿಸರವನ್ನು ಸ್ವಚ್ಚವಾಗಿಡುವ ಸಂದೇಶ ಚರಗಚೆಲ್ಲುವ ಪದ್ಧತಿಯಾಗಿದೆ ಎಂದು ಹಾಲುಮತ ಮಹಿಳಾ ಮಂಡಲದ ಮುಖಂಡರಾದ ಕೆ.ವರಲಕ್ಷ್ಮಿ ಹೇಳಿದರು.ಅವರು ತಾಲೂಕಿನ ಕುಂಟೋಜಿ ಗ್ರಾಮದ ರೈತರ ಹೊಲದಲ್ಲಿ ಎಳ್ಳ ಅಮವಾಸ್ಯೆಯಂದು ಭೂಮಿ ತಾಯಿಗೆ ಪೂಜೆ ಚರಗ …

Read More »

ದಕ್ಷಿಣ ಕನ್ನಡ ರಾಜ್ಯ ಯುವ ಪ್ರಶಸ್ತಿಗೆ ಜ್ಯೋತಿ ಹಿಟ್ನಾಳ್ ಆಯ್ಕೆ

Jyoti Hitnal selected for Dakshina Kannada State Youth Award ಕೊಪ್ಪಳ: ಜಿಲ್ಲೆಯ ಹಿಟ್ನಾಳ ಗ್ರಾಮದ ಪ್ರತಿಭಾವಂತ ಬರಹಗಾರ್ತಿ, ಹೋರಾಟಗಾರ್ತಿ, ರಂಗಕರ್ಮಿ ಜ್ಯೋತಿ ಇ. ಹಿಟ್ನಾಳ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟವು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಯೋಗದಲ್ಲಿ ನೀಡುತ್ತಿರುವ ಪ್ರತಿಷ್ಠಿತ ರಾಜ್ಯ ಯುವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.ಮೂಲತಃ ಕೃಷಿಕರಾದ ಭೀಮಲಿಂಗಪ್ಪ ಮತ್ತು …

Read More »

ರಾಜ್ಯಸರಕಾರ ಎಲ್ಲಾ ಇಲಾಖೆಗಳಿಗೆ ಇ-ಹಾಜರಿ ಕಡ್ಡಾಯ ಮಾಡಿ -ಪ್ರವೀಣ ನಾಯಿಕ ಒತ್ತಾಯ

Make e-attendance mandatory for all state government departments :- Praveena Naika urges ಕಾಗವಾಡ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಸಿಬ್ಬಂದಿ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದೆ ಚಕ್ಕರ ಹಾಕುತ್ತಿರುವ ಪ್ರವೃತ್ತಿ ಹೆಚ್ಚುತ್ತಿರುವದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಇ-ಹಾಜರಾತಿ ಜಾರಿಗೆ ತಂದು ಮುಗುದಾರ ಹಾಕಿದ್ದು ಒಳ್ಳೆಯ ಕಾರ್ಯ ಎಂದು ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡ ಪ್ರವೀಣ ನಾಯಿಕ ಹೇಳಿದ್ದಾರೆ. ಗ್ರಾಮ ಪಂಚಾಯಿತಿಯಲ್ಲಿ ಇ …

Read More »

ಎಳ್ಳು ಅಮವಾಸಿ ಉತ್ತರ‌ ಕರ್ನಾಟಕದ ರೈತರ ಹಬ್ಬ ಎಳ್ಳ ಅಮವಾಸಿ

Greetings on Ellu Amavasi Elu Amavasi, the farmers festival of North Karnataka ಎಳ್ಳು ಅಮಾವಾಸ್ಯೆ ದಕ್ಷಿಣಾಯನದ. ಮಾರ್ಗಶಿರ ಮಾಸದ ಅಮಾವಾಸ್ಯೆಯ ದಿನವಾಗಿದ್ದು, ಎಳ್ಳು ಬೆಳೆ ಬರುವ ದಿನವನ್ನು ಎಳ್ಳಮಾವಾಸ್ಯೆ ಎಂದು ಆಚರಿಸುತ್ತಾರೆ. ಭಾರತದಲ್ಲಿ ಕರ್ನಾಟಕ, ಮತ್ತು ಆಂಧ್ರಪ್ರದೇಶದಲ್ಲಿ ರೈತರು ಈ ದಿನವನ್ನು ಆಚರಿಸುತ್ತಾರೆ. ಈ ದಿನ ರ‍್ನಾಟಕದಲ್ಲಿ ಮಲೆನಾಡು, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕನ್ನಡ ಪ್ರದೇಶದಲ್ಲಿ ವಿಭಿನ್ನ ರೀತಿಯಲ್ಲಿ ಆಚರಿಸುತ್ತಾರೆ. ಎಳ್ಳು ಅಮಾವಾಸ್ಯೆ ದಿನವು …

Read More »

2 ವರ್ಷದಿಂದಬಳ್ಳಾರಳ್ಳಿ ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದವಯಸ್ಸಾದ ವೃದ್ಧರನ್ನು ಬೆಂಗಳೂರು ಆಟೋ ರಾಜ ಅನಾಥಾಶ್ರಮಕ್ಕೆ ಸೇರಿಸಿ ಮಾನವಿತೆ ಮೆರೆದಿದ್ದಾರೆ

The elderly who were sleeping at Ballaralli bus stand since 2 years have been admitted to Bangalore Auto Raja Orphanage. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿಯ ಹಂಡ್ಲಿ ಗ್ರಾಮ ಪಂಚಾಯಿತಿಗೆ ಸೇರಿದ ಬಳ್ಳಾರಳ್ಳಿ ಬಸ್ ನಿಲ್ದಾಣದಲ್ಲಿ ಎರಡು ವರ್ಷದಿಂದ ಬಸ್ ನಿಲ್ದಾಣದಲ್ಲಿ ವಯಸ್ಸಾದ (70) ವೃದ್ದರು ಮಲಗುತ್ತಿದ್ದರು ಇದನ್ನು ನೋಡಿದ ಗ್ರಾಮಸ್ಥರು ಕರ್ನಾಟಕ ರಕ್ಷಣಾ ವೇದಿಕೆಗೆ ಫೋನ್ ಮುಖಾಂತರ ಸಂಪರ್ಕಿಸಿ …

Read More »

ನ್ಯಾಕ್ ತಂಡದ ಭೇಟಿ

NAC team visit ಗಂಗಾವತಿ: ಜನೇವರಿ-೧೦ ಮತ್ತು ೧೧ ರಂದು ಚಿಲುಕೂರಿ ನಾಗೇಶ್ವರರಾವ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಶ್ರೀರಾಮನಗರಕ್ಕೆ ನ್ಯಾಕ್ ಪೀರ್ ತಂಡ ಬೇಟಿ ನೀಡಲಿದ್ದು, ಕಾಲೇಜಿನ ಶೈಕ್ಷಣಿಕ ಪ್ರಗತಿ, ಪ್ರವೇಶಾತಿ, ವಿದ್ಯಾರ್ಥಿಗಳ ಪರೀಕ್ಷಾ ಪಲಿತಾಂಶ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಾಧನೆ, ಕಾಲೇಜಿನ ಮೂಲ ಸೌಕರ್ಯದ ಬಗ್ಗೆ, ಕಾಲೇಜಿನಲ್ಲಿ ಇರುವ ವಿವಿಧ ವಿಭಾಗಗಳ ಮತ್ತು ಸಮಿತಿಗಳ ಸಾಧನೆಗಳನ್ನು ಪರಾಮರ್ಶಿಸಿ, ಜೊತೆಗೆ ಕಾಲೇಜಿನ ಪ್ರಸ್ತುತ ವಿದ್ಯಾರ್ಥಿಗಳು, ಪಾಲಕರು, ಹಳೆಯ …

Read More »

ವಿದ್ಯಾರ್ಥಿಗಳುಸಂಶೋಧನಾಮನೋಭಾವನೆಯನ್ನುಬೆಳೆಸಿಕೊಳ್ಳಬೇಕು:ಡಾ. ಹನುಮಂತಪ್ಪ ಅಂಡಗಿ

Students should develop research attitude: Dr. Hanumanthappa Andagi ಕೊಪ್ಪಳ : ಸಂಶೋಧನೆ ಎನ್ನುವುದು ಪಾಶ್ಚಾತ್ಯ ವಿದ್ವಾಂಸರು ತೋರಿಸಿಕೊಟ್ಟ ಮಾರ್ಗದಲ್ಲಿ ರೂಪುಗೊಂಡ ಒಂದು ಶೈಕ್ಷಣಿಕ ಶಿಸ್ತು. ಕರ್ನಲ್ ಮೇಕೆಂಜಿಯು ಸಂಶೋಧನಾಲೋಕದ ಆದ್ಯಪುರುಷ. ವಿದ್ಯಾರ್ಥಿಗಳು ಪದವಿಪೂರ್ವ ಹಂತದಿAದಲೇ ಸಂಶೋಧನಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಕಲಿಕೆಗೆ ವಯಸ್ಸಿನ ಮಿತಿಯಿಲ್ಲ. ಕಲಿಯುವ ಆಸಕ್ತಿ ಇರಬೇಕು, ಉತ್ಸಾಹ ವಿರಬೇಕು, ಕುತೂಹಲವಿರಬೇಕು, ಜ್ಞಾನದ ಹಂಬಲವಿರಬೇಕು. ಇವೆಲ್ಲವುಗಳಿದ್ದರೆ ವ್ಯಕ್ತಿ ಯಾವ ವಯಸ್ಸಿನಲ್ಲಿಯಾದರೂ ಉನ್ನತ ಪದವಿಯನ್ನು ಪಡೆಯಬಹುದು. ನಾನು ಅರ್ಥಶಾಸ್ತçದ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.