Breaking News

Tag Archives: kalyanasiri News

ಕಲ್ಯಾಣ ಕರ್ನಾಟಕ ಕೃಷ್ಣ ಕಾಡಾದ ಹಸನಾಪುರ‌ ವಿಭಾಗ ಹಾಗೂ ಉಪ ವಿಭಾಗ ಕಛೇರಿಗಳು ಸ್ಥಳಾಂತರಿಸಿ ಆದೇಶ ಮಾಡಿದ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ 21ರಂದು ಪ್ರತಿಭಟನೆ

Hasanapur division and sub-division offices of Kalyan Karnataka Krishna Kada protested at Freedom Park, Bangalore on 21st against the government’s order to relocate them. ಬೆಂಗಳೂರು : ಹೈದ್ರಾಬಾದ್ ಕರ್ನಾಟಕವು ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕೃಷ್ಣಾ-ಕಾಡಾದ ಹಸನಾಪುರ ವಿಭಾಗ ಮತ್ತು ಉಪ ವಿಭಾಗದ ಕಚೇರಿಗಳನ್ನು ಮುಂಬೈ ಕರ್ನಾಟಕ್ಕೆ ಸ್ಥಳಾಂತರಿಸುತ್ತಿರಿಸ ಬಾರದೆಂದು ಆಗ್ರಹಿಸಿ ಫೆ.೨೧ರಂದು ಫ್ರೀಡಂ ಪಾರ್ಕ್ನಲ್ಲಿ ಪತ್ರಿಭಟನೆ ಹಮ್ಮಿಕೊಳ್ಳಲಾಗಿದೆ …

Read More »

ಭಾವೈಕ್ಯತಾ ದಿನ ಆಚರಣೆ ಮಾಡಿದರೇ ತಪ್ಪೇನು?

What is wrong with celebrating Bhavaikya Day? ಗದಗ: ‘ಮಸೀದಿ, ಮಂದಿರಗಳಿಗೆ ತೋಂಟದಾರ್ಯ ಮಠ ಜಾಗ ಕೊಟ್ಟಿದೆ. ಭಾವೈಕ್ಯತಾ ದಿನ ಆಚರಣೆ ಮಾಡಿದರೇ ತಪ್ಪೇನು’ ಎಂದು ತೋಂಟದಾರ್ಯ ಸಿದ್ದರಾಮ ಶ್ರೀಗಳು ಪ್ರಶ್ನಿಸಿದ್ದಾರೆ. ಭಾವೈಕ್ಯತಾ ದಿನ ಆಚರಣೆ ವಿರೋಧಿಸಿ ದಿಂಗಾಲೇಶ್ವರ ಶ್ರೀಗಳು ಪತ್ರಿಕಾಗೋಷ್ಠಿ ನಡೆಸಿದ ಕಾರಣ ತೋಂಟದಾರ್ಯ ಮಠದಲ್ಲೂ ದಿಂಗಾಲೇಶ್ವರ ಶ್ರೀ ಹೇಳಿಕೆ ವಿರೋಧಿಸಿ ಸಿದ್ಧರಾಮ ಶ್ರೀಗಳು ಮಾತನಾಡಿದರು. 2004 ರಲ್ಲಿ ಶ್ರೀ ಗಳಿಗೆ ರಾಷ್ಟ್ರೀಯ ಕೋಮ ಸೌಹಾರ್ದ ಪ್ರಶಸ್ತಿ …

Read More »

ಸರ್ಕಾರದಕಾರ್ಯಕ್ರಮಕ್ಕೆರಾಜ್ಯದಲ್ಲಿಸಂಪೂರ್ಣ ಪ್ರಮಾಣದಲ್ಲಿ ಮಕ್ಕಳಿಗೆ ತಲುಪಿಸಿದ ಕೀರ್ತಿ ನಮ್ಮ ತಾಲ್ಲೂಕಿಗೆ ಸಲ್ಲುತ್ತದೆ :ಶಾಸಕ ಎಂ ಆರ್ ಮಂಜುನಾಥ್

Our taluk is credited with delivering the government program to the children in the state in full scale: Legislator M R Manjunath. ವರದಿ:ಬಂಗಾರಪ್ಪ ಸಿ .ಹನೂರು :ನಮ್ಮ ಜಿಲ್ಲೆಯಲ್ಲಿಯೆ ಹನೂರು ತಾಲ್ಲೂಕು ಪ್ರಥಮವಾಗಿ ಬರಬೇಕು , ಶಿಕ್ಷಕರ ಶ್ರಮ ಶ್ಲಾಘನೀಯವಾದದ್ದು ಕಳೆದ ಸಾಲಿನಲ್ಲಿ ಬಂದಂತಹ ಮೂರರಿಂದ ಒಂದಕ್ಕೆ ತಲುಪುವಂತೆ ಮಾಡಬೇಕು ಎಂದುಶಾಸಕರಾದ ಮಂಜುನಾಥ್ ತಿಳಿಸಿದರು .ಹನೂರು ಪಟ್ಟಣದಲ್ಲಿನ ವಿವೇಕಾನಂದ ಶಾಲೆಯಲ್ಲಿ ನಡೆದ …

Read More »

ಕರ್ನಾಟಕ ರಾಜ್ಯ ರೈತ ಸಂಘದ ನೂತನ ಗ್ರಾಮ ಘಟಕ ಉದ್ಘಾಟನೆ ಮಾಡುವುದುಶ್ಲಾಘನೀಯ : ಪ್ರಸನ್ನಗೌಡ ಅಭಿಮತ

Inauguration of new village unit of Karnataka State Farmers Association is commendable: Prasanna Gowda Abhimat ಹನೂರು : ಪ್ರತಿ ಗ್ರಾಮದಲ್ಲಿ ನೊಂದವರ ಧ್ವನಿ,ಅವರ ನೋವಿಗೆ ಸ್ಪಂದಿಸುವುದು ಹಾಗೂ ಕೇಳಿ ಅದಕ್ಕೆ ಸಕಾಲದಲ್ಲಿ ಸಹಕರಿಸುವುದೆ ನಮ್ಮ ಕರ್ನಾಟಕ ರಾಜ್ಯ ರೈತ ಸಂಘಟನೆ ಮಾತ್ರ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸರ್ವೋದಯ ಪಕ್ಷದ ರಾಜ್ಯ ಪ್ರದಾನ ಕಾರ್ಯದರ್ಶಿ ಪ್ರಸನ್ನ ಗೌಡ ತಿಳಿಸಿದರು.ತಾಲೂಕಿನ ಗಡಿಯಂಚಿನ ಹೂಗ್ಯಂ …

Read More »

ಗಂಗಾವತಿ ನಗರ ಪೊಲೀಸ್‌ ಇಲಾಖೆ ವತಿಯಿಂದ ತೆರೆದ ಮನೆ ಕಾರ್ಯಕ್ರಮ

Open house program by Gangavati Nagar Police Department ಗಂಗಾವತಿ,೨೦: ನಗರ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂದರ್ಭದಲ್ಲಿ ಮಾತನಾಡಿದ ಗಂಗಾವತಿ ನಗರ ಠಾಣೆಯ  ಎಎಸ್ಐ ಶಿವಶರಣ ಗಂಗಾವತಿ ಬೇತಲ್ ಆಂಗ್ಲ ಮಾದ್ಯಮ   ಶಾಲಾ ಮಕ್ಕಳಿಗೆ ಶಾಲಾ ಹಂತದಲ್ಲಿ ದೇಶಭಕ್ತಿ ಮೂಡಿಸುವ ಸಲುವಾಗಿ ಈ ಒಂದು ತೆರೆದ ಮನೆ ಕಾರ್ಯಕ್ರಮದ ಉದ್ದೇಶ ಎಂದು ಮಕ್ಕಳಿಗೆ ಸಲಹೆ ಮತ್ತು ನೇಮ ಪಾಲನೆ ಬಗ್ಗೆ ಹೇಳಿದು ಪೋಲಿಸ್ ಕರ್ತವ್ಯನಿರ್ವಹಣಾ …

Read More »

ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ ಮತ್ತು ಸೌಹಾರ್ದ ಸಹಕಾರಿತಿದ್ದುಪಡಿವಿಧೇಯಕ ಸರ್ಕಾರದ ನಿರ್ಧಾರ ಸ್ವಾಗತಾರ್ಹ

Government’s decision on Co-operative Societies Amendment Bill and Friendly Co-operative Amendment Bill is welcome. ಗಂಗಾವತಿ,ರಾಜ್ಯ ಸರ್ಕಾರ ಮಂಡಿಸಿದ್ದ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ ಮತ್ತು ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕಗಳಿಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ, ಸರ್ಕಾರದಿಂದ ನೆರವು ಪಡೆದಿರುವ ಸಹಕಾರ ಮತ್ತು ಸೌಹಾರ್ದ ಸಹಕಾರಿ ಸಂಘಗಳಿಗೆ ರಾಜ್ಯ ಸರ್ಕಾರದಿಂದ ಮೂರು ಮಂದಿ ಪ್ರತಿನಿಧಿಗಳನ್ನು ನಾಮನಿರ್ದೇಶನ ಮಾಡಲು ಮತ್ತು ನಾಮ ನಿರ್ದೇಶನದಲ್ಲೂ ಮೀಸಲಾತಿ ಕಲ್ಪಿಸಲು …

Read More »

ಮುಕ್ತಶೈಕ್ಷಣಿಕಸಂಪನ್ಮೂಲಗಳು ಭಾರತೀಯ ಉಪಕ್ರಮಗಳು

Open educational resources are Indian initiatives ಗಂಗಾವತಿ,: ನಗರದ ಎಸ್‌ಕೆಎನ್‌ಜಿ ಕಾಲೇಜಿನಲ್ಲಿ ನೈತಿಕತೆ ಮತ್ತು ನೈತಿಕ ಮೌಲ್ಯಗಳಲ್ಲಿ ಬಲವಾಗಿ ನೆಲೆಗೊಂಡಿರುವ ಸಮಾಜದ ಅಭಿವೃದ್ಧಿಗೆ ಶಿಕ್ಷಣ ಅಡಿಪಾಯ ಹಾಕಬೇಕು ಪ್ರತಿಯೊಬ್ಬ ವಿದ್ಯಾರ್ಥಿ ನಿರಂತರ ಅಧ್ಯಯನ ಮಾಡುವ ಮೂಲಕ ನಿಮ್ಮ ಜ್ಞಾನ ಗ್ರಂಥಾಲಯದಲ್ಲಿ ಹೆಚ್ಚಿಸಿಕೊಳ್ಳಿ ಎಂದು ಎಸ್ ಕೆ ಎನ್ ಜಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ದೇವೇಂದ್ರಪ್ಪ ಜಾಜಿ ಅವರು ವಿದ್ಯರ‍್ಥಿಗಳಿಗೆ ಕಿವಿ ಮಾತು ಹೇಳಿದರು. ಗ್ರಂಥಾಲಯ ಮತ್ತು …

Read More »

ಫೆ.24ರಂದು ಸಚಿವ ಬಿ.ನಾಗೇಂದ್ರ ಅವರಿಂದ ಎಸ್.ಸಿ., ಎಸ್.ಟಿ., ಅಲೆಮಾರಿಗಳ ಜಾಗೃತಿ ಸಮಾವೇಶ ಉದ್ಘಾಟನೆ – ವೈ.ಶಿವಕುಮಾರ್

SC, ST, Nomads Awareness Conference inaugurated by Minister B. Nagendra on February 24 – Y. Shivakumar ಬಳ್ಳಾರಿ: ಸ್ವಾತಂತ್ರ್ಯ ಲಭಿಸಿ 77 ಸಂವತ್ಸರಗಳು ಕಳೆದರೂ ಇಂದಿಗೂ ಎಸ್.ಸಿ., ಎಸ್.ಟಿ., ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಿಗೆ ಸ್ವಾತಂತ್ರ್ಯ ಲಭಿಸಿಲ್ಲ. ಈ ನಿಟ್ಟಿನಲ್ಲಿ ಫೆ.24 ರಂದು ಇಲ್ಲಿನ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಂಡಿರುವ ಎಸ್.ಟಿ., ಎಸ್.ಟಿ., ಅಲೆಮಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶವನ್ನು ಹಮ್ಮಿಕೊಂಡಿದ್ದು, ಪರಿಶಿಷ್ಟ ಪಂಗಡಗಳ …

Read More »

ಹೊರತಳ್ಳುವ ಸಂಸ್ಕ್ರತಿಗೆ ಬದಲಾಗಿ ಒಳಗೊಳ್ಳುವ ಸಂಸ್ಕೃತಿಯನ್ನು ಕೊಟ್ಟ ಬಸವಣ್ಣ ಈ ನೆಲದ ಸಾಂಸ್ಕೃತಿಕ ನಾಯಕ

Basavanna is the cultural leader of this land who gave inclusive culture instead of exclusionary culture ಇದೆ ತಿಂಗಳಲ್ಲಿ ಮಾನ್ಯ ಘನ ಸರ್ಕಾರ ಮತ್ತು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಈ ನೆಲದ ಎಲ್ಲರಿಗೂ ಸಂತೋಷ ತಂದು ಕೊಟ್ಟ ಗಳಿಗೆ ಅದು. ‘ಸಾಂಸ್ಕೃತಿ’ ಎಂಬ ಪದ ಬಹು ವ್ಯಾಪಕವಾದದ್ದು . ಹೊಸ ಹೊಸ ಅನುಭವಗಳನ್ನು , …

Read More »

ಸಕಾಲದಲ್ಲಿಫಲಾನುಭವಿಗಳಿಗೆ ಹಣ ನೀಡದ ಅಂಚೆ ಕಚೇರಿಯ ನೌಕರನ ವಿರುಧ್ದ ಪ್ರತಿಭಟನೆ ಮಾಡಿದ ಗ್ರಾಮಸ್ಥರು

The villagers protested against the post office employee who did not pay the beneficiaries on time. ವರದಿ : ಬಂಗಾರಪ್ಪ ಸಿ .ಹನೂರು :ತಾಲೂಕಿನ ಸೂಳೆರಿಪಾಳ್ಯ ಗ್ರಾಮದಲ್ಲಿರುವ ಅಂಚೆ ಕಚೇರಿ ಅಧಿಕಾರಿಯ ಸಾರ್ವಜನಿಕರೊಂದಿಗೆ ನಡೆದುಕೊಳ್ಳುವ ರೀತಿಯಿಂದ ಗ್ರಾಮಸ್ಥರೆ ಪ್ರತಿಭಟಿಸಿ ಹೊರನಡೆದ ಪ್ರಸಂಗ ಹನೂರು ತಾಲ್ಲೂಕಿನ ಸೂಳೆರಿಪಾಳ್ಯ ಗ್ರಾಮದ ಅಂಚೆ ಕಛೇರಿಯಲ್ಲಿ ನಡೆದಿದೆ . ಇದೇ ಕಚೇರಿಯಲ್ಲಿ ಈ ಹಿಂದೆ ಅಧಿಕಾರಿ ಮಹೇಶ್ ಎಂಬುವರು ಕಾರ್ಯನಿರ್ವಹಿಸುತ್ತಿದ್ದು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.