Breaking News

Tag Archives: kalyanasiri News

ಹಿಂದುಳಿದಅಲೆಮಾರಿಗಳ ಆಯೋಗ ರಚನೆಗೆ ಡಾ.ಸಿದ್ಧರಾಮ ವಾಘಮಾರೆ ಮನವಿ

Dr. Siddharama Waghamare’s appeal for the formation of a commission for backward nomads ಬೆಂಗಳೂರು: ರಾಜ್ಯದಲ್ಲಿ ಎಸ್.ಸಿ., ಎಸ್.ಟಿ., ಮತ್ತು ಓಬಿಸಿ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಸಂಖ್ಯೆ 80 ಲಕ್ಷಕ್ಕೂ ಅಧಿಕ ಇದ್ದು, ಇದುವರೆಗೆ ಇವರ ಸರ್ವಾಂಗೀಣ ಪ್ರಗತಿ ಆಗಿಲ್ಲ. ರಾಜ್ಯ ಸರ್ಕಾರ ಕೂಡಲೇ ಹಿಂದುಳಿದ ಅಲೆಮಾರಿಗಳ ಆಯೋಗ ರಚಿಸಿ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಔದ್ಯೋಗಿಕ ಹಾಗೂ ರಾಜಿಕೀಯವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಅಖಿಲ …

Read More »

ನಾಲ್ಕು ದಿನಗಳ ಕಾಲ ಶ್ರೀ ಅಂಬಾಭವಾನಿ ದೇವಿಜಾತ್ರಾಮಹೋತ್ಸವ

Sri Ambabhavani Devi Jatra Mahotsav for four days ಸಾವಳಗಿ: ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಆರಾದ್ಯ ದೈವ ಶ್ರೀ ಅಂಬಾಭವಾನಿ ದೇವಿ ಜಾತ್ರಾ ಮಹೋತ್ಸವವನ್ನು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಫೆ 16 ರಿಂದ ಫೆ 19 ರವರೆಗೆ ನಡೆಯಲಿದೆ. ಶುಕ್ರವಾರ ಫೆ 16 ರಂದು ಸಾವಳಗಿ ಪೋಲಿಸ್ ಠಾಣೆ ಇವರ ವತಿಯಿಂದ ಹೋಮ ಹವನ ದೊಂದಿಗೆ ಜಾತ್ರಾ ಮಹೋತ್ಸವ ಪ್ರಾರಂಭಗೊಳ್ಳಲಿದೆ, ರಾತ್ರಿ 8 ಗಂಟೆಗೆ …

Read More »

ವ್ಯಾಪಾರಸ್ಥರ ಘೋಳು ಕೇಳುವವರಾರು ?…

Who listens to business people? ಉಗಾರ ಖುರ್ಧ : ವ್ಯಾಪಾರಸ್ಥರು ಗ್ರಾಹಕರಿಂದ ತೆರಿಗೆ ಸಂಗ್ರಹಿಸಿ ಸರಕಾರದ ಖಜಾನೆಗೆ ತುಂಬುವ ಕಾರ್ಯವನ್ನು ಮಾಡುತ್ತಲೇ ಇದ್ದಾರೆ, ಸರಕಾರ ನಡೆಯಬೇಕಾದರೆ ವ್ಯಾಪಾರಸ್ಥರ ಪಾತ್ರ ಅತೀ ಮಹತ್ವದ್ದಾಗಿದೆ ಎಂದು ಉಗಾರ ಖುರ್ಧ ಪಟ್ಟಣದ ಗಣ್ಯ ವ್ಯಾಪಾರಸ್ಥರಾದ ಉಜ್ವಲಾ ಶೆಟ್ಟಿ ಇವರು ಪತ್ರಿಕೆಗೆ ತಿಳಿಸಿದ್ದಾರೆ, ಪತ್ರಕರ್ತರೊಂದಿಗೆ ಮಾತನಾಡುತ್ತ, ಸರಕಾರ ಎಲ್ಲ ವರ್ಗದ ಜನರಿಗೆ ಒಂದಿಲ್ಲಾ ಒಂದು ಯೋಜನೆಗಳನ್ನು ರೂಪಿಸಿ ಸಹಾಯ ಮಾಡುತ್ತಿದೆ, ಇದು ಸ್ವಾಗತಾರ್ಹವಾಗಿದೆ, ಆದರೆ …

Read More »

ಕೋರಮಂಗಲಒಳಾಂಗಣ ಕ್ರೀಡಾಂಗಣದಲ್ಲಿ ಫೆ.16 ರಿಂದ 18 ರ ವರೆಗೆ ಕರಾಟೆಕುರಿತಅಂತರರಾಷ್ಟ್ರೀಯವಿಚಾರಸಂಕಿರ್ಣ : ದೇಶ ವಿದೇಶಗಳ ಗಣ್ಯರು ಭಾಗಿ

16th to 18th February at Koramangala Indoor Stadium, Karate Kurita International Forum: Dignitaries from home and abroad participated. ಬೆಂಗಳೂರು, ಫೆ, 14: ಭಾರತೀಯ ರೈಯುಯೆ ರೈಯು ಕರಾಟೆ ಡು ಕೊಬೊಡೋ ಸಂಘಟನೆಯಿಂದ ಕರಾಟೆಗೆ ಹೊಸ ಸ್ಪರ್ಷ ನೀಡುವ, ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕಾರಣವಾಗಿರುವ ಕ್ರೀಡೆಗೆ ಹೊಸ ಆಯಾಮ ನೀಡುವ ಸಲುವಾಗಿ ನಗರದ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಫೆ. 16 ರಿಂದ 18 …

Read More »

ಫೆ. ೨೧ ರಂದು ಕಿತ್ತೂರಲ್ಲಿ “ನಾನು ಚನ್ನಮ್ಮ” ರಾಷ್ಟ್ರೀಯ ಅಭಿಯಾನ

Feb. “Nanu Channamma” national campaign at Kittoor on 21st ಕೊಪ್ಪಳ : ಇದೇ ಫೆ. ೨೧ ಕ್ಕೆ ಚನ್ನಮ್ಮನ ಸ್ವಾತಂತ್ರö್ಯದ ಕಿಚ್ಚು ಮೊಳಗಿ ಎರಡು ಶತಮಾನ ಕಳೆಯುವದರಿಂದ ದೇಶದ ಪ್ರಗತಿಪರ ಜನರೆಲ್ಲ ಸೇರಿ ಮಹಿಳಾ ಧೌರ್ಜನ್ಯ ಒಕ್ಕೂಟದ ನೇತೃತ್ವದಲ್ಲಿ ರಾಷ್ಟçಮಟ್ಟದ “ನಾನು ಚನ್ನಮ್ಮ” ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿಪರ ಮಹಿಳೆಯರು ಮಾಧ್ಯಮಗೋಷ್ಠಿಯಲ್ಲಿ ತಿಳಸಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಒಂದೇ ದಿನ ಮಾಧ್ಯಮದವರ ಮೂಲಕ ಜನರಿಗೆ …

Read More »

ವಿದ್ಯಾರ್ಥಿಗಳಿಂದಲೇ ಕಲಿಯುವದು ಶಿಕ್ಷಕನಾದವನಿಗೆ ಬಹಳ ಇದೆ : ಮಾಗಳದ

A teacher has a lot to learn from students: Magalada ಕೊಪ್ಪಳ : ಪ್ರತಿ ಶಿಕ್ಷಕ ಒಬ್ಬ ವಿದ್ಯಾರ್ಥಿಯೂ ಹೌದು, ಆತ ಕಲಿಸುವದರೊಂದಿಗೆ ಮತ್ತೆ ಮತ್ತೆ ಕಲಿಯುತ್ತಾನೆ ಹಾಗೂ ಕಲಿಯಬೇಕು, ವಿದ್ಯಾರ್ಥಿಗಳಿಂದಲೇ ಶಿಕ್ಷಕ ಕಲಿಯುವದು ಬಹಳ ಇದೆ ಎಂದು ನಿವೃತ್ತ ಶಿಕ್ಷಕ ಟಿ. ವಿ, ಮಾಗಳದ ಹೇಳಿದರು.ಅವರು ನಗರದ ಶ್ರೀ ಗವಿಸಿದ್ಧೇಶ್ವರ ಪ್ರೌಢ ಶಾಲೆಯ ೧೯೮೨ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ …

Read More »

ರಾಜ್ಯದಲ್ಲೇ ಮೊದಲ ಬಾಹ್ಯ ಸೌಂದರ್ಯ ವೃದ್ಧಿಗೆ ಸವಿತಾ ಸಮಾಜದ ಕೊಡುಗೆ ಮಹತ್ವದ್ದು – ಎಂ.ಎಸ್. ರಕ್ಷಾ ರಾಮಯ್ಯ

Savita Samaj’s contribution to the first external beauty improvement in the state is significant – M.S. Raksha Ramaiah ಸವಿತಾ ಸಮಾಜದ ಕುಲದವೈವ ಭಗವಾನ್ “ಸವಿತಾ ಮಹರ್ಷಿ” ದೇವಾಲಯಕ್ಕೆ ಶಿಲಾನ್ಯಾಸ : ಮನುಷ್ಯನ ಗೌರಿ ಬಿದನೂರು, ಫೆ, 13; ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸವಿತಾ ಸಮಾಜದ ಶಕ್ತಿ ಮತ್ತು ಕುಲದೈವವಾದ ಭಗವಾನ್ “ಸವಿತಾ ಮಹರ್ಷಿ’ಯ ದೇವಸ್ಥಾನಕ್ಕೆ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ …

Read More »

ರಾಜ್ಯಗಳು ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವಾಗ ಆಯ್ಕೆ ಮಾಡಿಕೊಳ್ಳುವಂತಿಲ್ಲ, ಅದು ತುಷ್ಟೀಕರಣಕ್ಕೆ ಕಾರಣವಾಗುತ್ತದೆ: ಸುಪ್ರೀಂ ಕೋರ್ಟ್

States cannot be selective while granting reservations to backward classes, which leads to appeasement: Supreme Court ಹೊಸದಿಲ್ಲಿ: ರಾಜ್ಯಗಳು ಒಳಮೀಸಲಾತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ಉಪವರ್ಗೀಕರಿಸಬಹುದೇ ಎನ್ನುವುದನ್ನು ಪರಿಶೀಲಿಸುತ್ತಿರುವ ಸರ್ವೋಚ್ಚ ನ್ಯಾಯಾಲಯವು, ರಾಜ್ಯ ಸರಕಾರಗಳು ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವಾಗ ಆಯ್ಕೆ ಮಾಡಿಕೊಳ್ಳುವಂತಿಲ್ಲ, ಅದು ತುಷ್ಟೀಕರಣದ ಅಪಾಯಕಾರಿ ಪ್ರವೃತ್ತಿಗೆ ಕಾರಣವಾಗುತ್ತದೆ ಎಂದು ಹೇಳಿದೆ. ಇ.ವಿ.ಚಿನ್ನಯ್ಯ ವಿರುದ್ಧ ಆಂಧ್ರಪ್ರದೇಶ ಪ್ರಕರಣದಲ್ಲಿ ಐವರು ನ್ಯಾಯಾಧೀಶರ …

Read More »

ರಾಜ್ಯ ಬಜೆಟ್ – ವಿದ್ಯಾರ್ಥಿಗಳ ಅಪೇಕ್ಷೆ!

State budget – students demand! ಕೊಪ್ಪಳ :ಇನ್ನು ಕೆಲವೇ ದಿನಗಳಲ್ಲಿ ರಾಜ್ಯ ಬಜೆಟ್ ಮಂಡಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಹಲವು ವರ್ಷಗಳಿಂದ ಶಿಕ್ಷಣ ಕ್ಷೇತ್ರವನ್ನು ಅದರಲ್ಲೂ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳ ನಿವಾರಣೆಯ ಕಡೆಗೆ ರಾಜ್ಯ ಸರ್ಕಾರ ಗಮನ ಹರಿಸಬೇಕೆಂದು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ರಾಜ್ಯದ ವಿದ್ಯಾರ್ಥಿಗಳ ಪರವಾಗಿ ಮನವಿ ಮಾಡುತ್ತದೆ. ರಾಜ್ಯದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಧ್ಯಯನ ನಡೆಸುತ್ತಿದ್ದು, ಅವರ …

Read More »

ಸರ್ಕಾರಿ ಕಚೇರಿಗಳಲ್ಲಿ ಫೆ.17ರಂದು ಬಸವಣ್ಣರ ಭಾವಚಿತ್ರ ಹಾಕಲು ಸಿಎಂ ಸೂಚನೆ

CM instructed to put Basavanna’s portrait on February 17 in government offices ಫೆ.17ರಂದು ಬಸವಣ್ಣನವರ ಭಾವಚಿತ್ರ ಹಾಕುವಂತೆ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಸಿಎಂ, ಬಸವಣ್ಣನವರ ಭಾವಚಿತ್ರದಲ್ಲಿ ‘ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ’ ಎಂದು ನಮೂದಿಸುವಂತೆ ಸೂಚನೆ ನೀಡಲಾಗಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನು ದ್ವೇಷಿಸಿದರೆ ದುರ್ಗುಣ ಎಂದು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.