Breaking News

Tag Archives: kalyanasiri News

ಸರ್ಕಾರಿ ಕಚೇರಿಗಳಲ್ಲಿ ಫೆ.17ರಂದು ಬಸವಣ್ಣರ ಭಾವಚಿತ್ರ ಹಾಕಲು ಸಿಎಂ ಸೂಚನೆ

CM instructed to put Basavanna’s portrait on February 17 in government offices ಫೆ.17ರಂದು ಬಸವಣ್ಣನವರ ಭಾವಚಿತ್ರ ಹಾಕುವಂತೆ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಸಿಎಂ, ಬಸವಣ್ಣನವರ ಭಾವಚಿತ್ರದಲ್ಲಿ ‘ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ’ ಎಂದು ನಮೂದಿಸುವಂತೆ ಸೂಚನೆ ನೀಡಲಾಗಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನು ದ್ವೇಷಿಸಿದರೆ ದುರ್ಗುಣ ಎಂದು …

Read More »

“ವಿಶ್ವ ರೈತ ಚೇತನ ಪ್ರೊ. ಎಂಡಿಎನ್”

“Vishwa Raitha Chetana Prof. mdn” ‘ಪ್ರೊಫೆಸರ್’ ಅಂದ್ರೆ ‘ಎಂಡಿಎನ್’ ಅನ್ನುವಷ್ಟರ ಮಟ್ಟಿಗೆ “ಶ್ರೀ ಮಹಾಂತ ದೇವರು ನಂಜುಂಡಸ್ವಾಮಿ” ಯವರು ಜನಾನುರಾಗಿಯಾಗಿದ್ದರು.ಪ್ರೊಫೆಸರ್ ಎಂಡಿಎನ್ ೧೯೩೬ ಫೆಬ್ರವರಿ ೧೩ ರಂದು ಮೈಸೂರಿನ ತಿರುಮಕೂಡಲು ನರಸೀಪುರದ ಮಾಡ್ರಳ್ಳಿಯಲ್ಲಿ ಜನಿಸಿದರು. ತಂದೆ ಶ್ರೀ ಮಹಾಂತ ದೇವರು ಆಗಿನ ವಿಧಾನಸಭೆ ಮತ್ತು ಪರಿಷತ್ತಿನ ಸದಸ್ಯರಾಗಿದ್ದರು. ತಾಯಿ ಶ್ರೀಮತಿ ರಾಜಮ್ಮಣ್ಣಿ. ಮೈಸೂರಿನ ಹಾರ್ಡ್ವಿಕ್ ಶಾಲೆಯಲ್ಲಿ ಪ್ರಾಥಮಿಕ ವಿಧ್ಯಾಭ್ಯಾಸ. ಯುವರಾಜ ಕಾಲೇಜಿನಲ್ಲಿ ಇಂಟರ್ ಮೀಡಿಯಟ್. ೧೯೫೪ ರಲ್ಲಿ ಮೈಸೂರು …

Read More »

ಚಿಕ್ಕೋಡಿಯ ಜಿಲ್ಲಾ ಪಂಚಾಯತ ಕಚೇರಿಯ ಮುಂದೆ ಧರಣಿ

Dharani in front of Chikkodi Zilla Panchayat office ಚಿಕ್ಕೋಡಿ: ರಕಾರದ ಅನುದಾನದಲ್ಲಿ ನಿರ್ಮಿಸಿದ ಕಾಮಗಾರಿಗಳ ಮೇಲೆ ಯಾವುದೇ ಜನಪ್ರತಿನಿಧಿಗಳ ಭಾವ ಚಿತ್ರಗಳನ್ನು ಹಾಕಬಾರದು ಎಂಬ ನ್ಯಾಯಾಲಯದ ಆದೇಶವಿದೆ, ಚಿಕ್ಕೋಡಿ ಉಪವಿಭಾಗದಲ್ಲಿಯ ಬಸ್ ಸೆಲ್ಟರಗಳ ಮೇಲೆ ಜನಪ್ರತಿನಿಧಿಗಳ ಭಾವಚಿತ್ರಗಳನ್ನು ಹಾಕಿರುವ ಕುರಿತು ಮಾನ್ಯ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಬಾಳಾಸಾಹೇಬ ರಾವ್ ವಕೀಲರು, ದೂರು ಸಲ್ಲಿಸಿದ್ದು, ಚಿಕ್ಕೋಡಿಯ ಜಿಲ್ಲಾ ಪಂಚಾಯತ ಅಧಿಕಾರಿಗಳಿಗೆ, ಜನಪ್ರತಿನಿಧಿಗಳ ಭಾವಚಿತ್ರಗಳನ್ನು ಮೂರು ದಿವಸಗಳಲ್ಲಿ ತೆರುವುಗೊಳಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳು …

Read More »

ಕೊಪ್ಪಳಜಿಲ್ಲಾವಿಶ್ವಕರ್ಮ ಸಮಾಜದಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ : ರುದ್ರಪ್ಪ ಬಡಿಗೇರ ಬಣಕ್ಕೆ ಭರ್ಜರಿ ಜಯ

Koppal District Vishwakarma Samaj Board of Directors Election: Rudrappa Badigera faction wins big ಕೊಪ್ಪಳ : ತೀವ್ರ ಕುತೂಹಲ ಕೆರಳಿಸಿದ್ದಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ರುದ್ರಪ್ಪ ಬಡಿಗೇರ ಅವರ ಬಣಕ್ಕೆ ಭರ್ಜರಿ ಜಯವಾಗಿದೆ. ಇಲ್ಲಿನ ಶಾಸಕರ ಮಾದರಿ ಶಾಲಾ ಆವರಣದಲ್ಲಿ ರವಿವಾರ ನಡೆದ ಜಿಲ್ಲಾ ವಿಶ್ವಕರ್ಮ ಸಮಾಜದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ನಡೆದು ರುದ್ರಪ್ಪ ಬಡಿಗೇರ ಅವರ ಬಣಕ್ಕೆ …

Read More »

ಮಾಹಿತಿ ಹಕ್ಕು ಕಾಯ್ದೆ ಉಪಯೋಗಮಾಡಿಕೊಳ್ಳಿ, ದುರುಪಯೋಗ ಮಾಡಿಕೊಳ್ಳಬೇಡಿಮಾಹಿತಿಹಕ್ಕುಬಳಕೆದಾರರಿಗೆ: ಸಿ.ಹೆಚ್ ನಾರಿನಾಳ್ ಸಲಹೆ

Use the RTI Act, don’t misuse it Right to Information Users: Advice by CH Narinal ಗಂಗಾವತಿ: ನಗರದ ಸರ್ಕಿಟ್ ಹೌಸ್‌ನಲ್ಲಿ ಮಾಹಿತಿ ಹಕ್ಕು ಸಂಘಟನೆಯ ಪದಾಧಿಕಾರಿಗಳ ನೇಮಕ ಕಾರ್ಯಕ್ರಮವನ್ನು ಮಾಹಿತಿ ಹಕ್ಕು ಸಂಘಟನೆಯ ರಾಜ್ಯಾಧ್ಯಕ್ಷರಾದ ಹೇಮಂತ್ ನಾಗರಾಜು ಉದ್ಘಾಟಿಸಿ ಮಾತನಾಡಿ ಇವತ್ತಿನ ದಿನಮಾನಗಳಲ್ಲಿ ಸಂವಿಧಾನದ ಆಡಳಿತ ಯಂತ್ರದಲ್ಲಿ ಪಾರದರ್ಶಕತೆ ತರಲು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಾರ್ವಜನಿಕರ ಸೇವೆಗೆ ಮುಕ್ತವಾಗಿಸಲು ಕೇಂದ್ರ ಸರಕಾರ ಮಾಹಿತಿ ಹಕ್ಕು …

Read More »

ಪಿ.ಎಲ್.ಡಿ ಬ್ಯಾಂಕ್ ಗೆ ನಾಮನಿರ್ದೇಶನ : ಅಸ್ಮಾನ್ ಸಾಬ್ ಕರ್ಕಿಹಳ್ಳಿಗೆ ಸನ್ಮಾನ

Nomination for PLD Bank : Asman Saab Karkihalli honored ಕೊಪ್ಪಳ : ಪಿ ಎಲ್ ಡಿ ಬ್ಯಾಂಕ್ ಗೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಅಸ್ಮಾನ್ ಸಾಬ್ ಕರ್ಕಿಹಳ್ಳಿ ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ತಾಲೂಕಿನ ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತರ ಯುವ ನಾಯಕ ಅಸ್ಮಾನಸಾಬ್ ಕರ್ಕಿಹಳ್ಳಿ ಅವರನ್ನು ಬ್ಯಾಂಕಿನಲ್ಲಿ ಅಧಿಕಾರ ಸ್ವೀಕರಿಸಿದ ವೇಳೆ ಹಲವು ಮುಖಂಡರು ಸೇರಿ ಸನ್ಮಾನಿಸಿದರು.ಈ ವೇಳೆ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ …

Read More »

ಪರೀಕ್ಷೆಯ ವಿವಿಧ ಕಾರ್ಯಗಳಿಗೆ ಅತಿಥಿ ಉಪನ್ಯಾಸಕರ ಪರಿಗಣನೆಗೆ ಆಗ್ರಹ -ಕೊಪ್ಪಳ ವಿವಿ ಕುಲಸಚಿವರಿಗೆ ಮನವಿ ಸಲ್ಲಿಕೆ

Request for consideration of guest lecturers for various functions of the examination – submission of request to the Chancellor of Koppal University ಕೊಪ್ಪಳ: ಕೊಪ್ಪಳ ವಿಶ್ವವಿದ್ಯಾಲಯ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಿದ್ದು, ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆಯ ಸಿದ್ಧತಾ ಕಾರ್ಯಗಳು ಶುರುವಾಗಿದ್ದು, ಈ ಚಟುವಟಿಕೆಗಳಿಗೆ ಅತಿಥಿ ಉಪನ್ಯಾಸಕರನ್ನು ಸಹ ಪರಿಗಣಿಸುವಂತೆ  ಅತಿಥಿ ಉಪನ್ಯಾಸಕರ ಜಿಲ್ಲಾ ಸಂಘಟನೆಯ ಮುಖಂಡರು ಅಗ್ರಹಿಸಿದರು.  ಕುಕನೂರು …

Read More »

ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸಂಘವು ನೌಕರರ ಏಳಿಗೆಗೆ ಹಾಗೂ ಅಭಿವೃದ್ಧಿಗೆ ಶ್ರಮಿಸಲಾಗುವುದು’

The newly formed union will strive for the prosperity and development of the employees. ವರದಿ :ಬಂಗಾರಪ್ಪ ಸಿಹನೂರು: ತಾಲೂಕಿನ ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರ ನೌಕರರ ಹಿತ ರಕ್ಷಣಾ ಸಂಘ ಇವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ಶನಿವಾರ ಅಭಿನಂದನೆ ಸಲ್ಲಿಸಿದರು. ನಂತರ ಮಾತನಾಡಿದ ಅಧ್ಯಕ್ಷ ಜನಾರ್ಧನ್ ನಮ್ಮ ಸಂಘವು ನೌಕರರ ಏಳಿಗೆಗೆ …

Read More »

ಲಯನ್ಸ್ ಬೆಂಗಳೂರು ಘಟಕದಿಂದ ವ್ಯಕ್ತಿತ್ವ ವಿಕಸನ ಶಿಬಿರ : ತಂದೆ, ತಾಯಿಗೆಪರ್ಯಾಯವಿಲ್ಲ – ಆದಿಚುಂಚನಗಿರಿ ಮಠದ ಸ್ವೌಮ್ಯನಾಥ ಸ್ವಾಮೀಜಿ

Personality Development Camp by Lions Bangalore Unit: There is no substitute for father, mother – Swamynath Swamiji of Adichunchanagiri Mutt ಬೆಂಗಳೂರು; ಯಾವುದೇ ವ್ಯಕ್ತಿಯ ಬದುಕಿನಲ್ಲಿ ತಂದೆ ತಾಯಿ ಪಾತ್ರ ಅನನ್ಯಬಾಗಿದ್ದು, ಇದಕ್ಕೆ ಯಾವುದೇ ಪರ್ಯಾಯವಿಲ್ಲ ಎಂದು ಆದಿಚುಂಚನಗಿರಿ ಮಠದ ಸ್ವಾಮೀಜಿ ಸ್ವೌಮ್ಯನಾಥ ಸ್ವಾಮೀಜಿ ಹೇಳಿದ್ದಾರೆ. ಲಯನ್ ಇಂಟರ್ನ್ಯಾಷನಲ್ ನ ಡಿಸ್ಟ್ರಿಕ್ಟ್ 317 ನಿಂದ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಮಾತನಾಡಿದ ಅವರು, …

Read More »

ಅಲೆಮಾರಿ ಜನಾಂಗದ ಅಭಿವೃದ್ಧಿಗೆ ರೂ.500 ಕೋಟಿ ಬಿಡುಗಡೆ ಮಾಡಿ – ಡಾ.ಸಿದ್ಧರಾಮ ವಾಘಮಾರೆ

Release Rs.500 crores for the development of nomads – Dr.Siddharama Waghamare ಬೀದರ: ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಹಿಂದುಳಿದ ವರ್ಗಗಳು, ಅಲೆಮಾರಿ, ಅರೆ ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ ರೂ.500 ಕೋಟಿ ಹಣವನ್ನು ಆಯವಯದಲ್ಲಿ ಬಿಡುಗಡೆ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅಖಿಲ ಭಾರತೀಯ ಗೋಂಧಳಿ ಸಮಾಜ ಸಂಘಟನೆ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿರುವ ಡಾ.ಸಿದ್ಧರಾಮ ಡಿ.ವಾಘಮಾರೆ ಅವರು, ಅರಣ್ಯ ಮತ್ತು ಜೈವಿಕ ಪರಿಸರ ಸಚಿವರು ಹಾಗೂ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.