Breaking News

Tag Archives: kalyanasiri News

ಅಂಬೇಡ್ಕರ್ ಓದು ಕಾರ್ಯಕ್ರಮ

Ambedkar Reading Programme ಕನಕಗಿರಿಯ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಅಂಬೇಡ್ಕರ್ ಓದು ಕಾರ್ಯಕ್ರಮಕ್ಕೆ ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಮೆಹಬೂಬಹುಸೇನ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು ಅಂಬೇಡ್ಕರ್ ಬರೀ ದಲಿತರ ಪರ ಎಂಬ ಗ್ರಹಿಕೆ ತಪ್ಪುಕನಕಗಿರಿ: ಬುದ್ದ, ಬಸವಣ್ಣ ಹಾಗೂ ಅಂಬೇಡ್ಕರ್ ಅವರು ಜಾಗತಿಕ ಮಹಾಪುರುಷರಾಗಿದ್ದಾರೆ, ಸಮಾಜದಲ್ಲಿ ಬೇರೂರಿದ್ದ ಜಾತಿ ಪದ್ದತಿ ಇತರೆ ಮೌಢ್ಯಗಳ ವಿರುದ್ದ ಅವಿರತವಾಗಿ …

Read More »

ಅನಿಲ್ ಕುಮಾರ ಅವರಿಗೆ ಪಿಎಚ್.ಡಿ ಪ್ರದಾನ

Anil Kumar was awarded Ph.D ಬೆಂಗಳೂರು: ಡಿ.10: ಬೆಂಗಳೂರು ವಿಶ್ವವಿದ್ಯಾಲಯದ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಅನಿಲ್ ಕುಮಾರ ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಮನ್ವಯಾಧಿಕಾರಿ ಮತ್ತು ಸಹಪ್ರಾಧ್ಯಾಪಕ ಡಾ. ಎಂ. ಸಿದ್ದಪ್ಪ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಕನ್ನಡ ರಂಗಭೂಮಿ ಮಹಿಳಾ ಕಲಾವಿದರು: ಒಂದು ಸ್ತ್ರೀವಾದಿ ಅಧ್ಯಯನ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

Read More »

ಹಿರಿಯ ಕಲಾವಿದ ಬಾಬಣ್ಣ ಕಲ್ಮನಿ ಅವರ ನಿಧನಕ್ಕೆ ಸಚಿವರಾದ ಶಿವರಾಜ ತಂಗಡಗಿ ತೀವ್ರ ಶೋಕ

Minister Shivraj Thangadagi deeply mourned the death of veteran artist Babanna Kalmani ಕೊಪ್ಪಳ ಡಿಸೆಂಬರ್ 10 (ಕರ್ನಾಟಕ ವಾರ್ತೆ): ಕನ್ನಡ ರಂಗಭೂಮಿಯ ಹಿರಿಯ ಕಲಾವಿದ ಶ್ರೀ ಬಾಬಣ್ಣ ಕಲ್ಮನಿ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ನನ್ನದೇ ಜಿಲ್ಲೆಯವರಾದ ಕುಕನೂರಿನ ಬಾಬಣ್ಣ ಕಲ್ಮನಿ ಅವರು …

Read More »

ಕರ್ನಾಟಕ ರತ್ನ, ರಾಷ್ಟ್ರನಾಯಕ ಶ್ರೀ ಸಿದ್ದವನಹಳ್ಳಿನಿಜಲಿಂಗಪ್ಪನವರು..”

The gem of Karnataka, the national leader Mr. Siddavanahalli Nijalingappa. ಕರ್ನಾಟಕ ರತ್ನ, ರಾಷ್ಟ್ರನಾಯಕ ಶ್ರೀ ಸಿದ್ದವನಹಳ್ಳಿ ನಿಜಲಿಂಗಪ್ಪನವರು..” (೧೦ ಡಿಸೆಂಬರ್ ೧೯೦೨ – ೦೮ ಆಗಸ್ಟ್ ೨೦೦೦) ಶ್ರೀ ಬಸವೇಶ್ವರ ಮತ್ತು ಶಿವಶರಣರ ನೀತಿ-ಸಾಧನೆಗಳನ್ನು ಅಭ್ಯಾಸಮಾಡಿ ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ನಿಜಲಿಂಗಪ್ಪನವರು, ಭಾರತದ ಸ್ವಾತಂತ್ರ್ಯ ಚಳವಳಿಯ ಜೊತೆಗೆ ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿ, ಅದರ ಯಶಸ್ಸಿಗೆ ಶಕ್ತಿಮೀರಿ ದುಡಿದ ಎಸ್ ನಿಜಲಿಂಗಪ್ಪನವರು, ಕರ್ನಾಟಕದ …

Read More »

ಬರ, ಕುಡಿವ ನೀರು: ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿನಲಿನ್ ಅತುಲ್ ಸೂಚನೆ

Drought, drinking water: District Collector Atul instructs for proper management ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅಧ್ಯಕ್ಷತೆಯಲ್ಲಿ ಸಭೆ * ವಿಪತ್ತು ನಿರ್ವಹಣೆ; 2 ಗಂಟೆಗಳ ಕಾಲ ಸುಧೀರ್ಘ ಚರ್ಚೆ ಕೊಪ್ಪಳ ಡಿಸೆಂಬರ್ 09 (ಕರ್ನಾಟಕ ವಾರ್ತೆ): ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 8ರಂದು ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.ತಹಸೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು …

Read More »

ಮಂಗಳೂರಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Free health checkup camp in Mangalore ಕುಕನೂರ,09:ತಾಲೂಕಿನ ಮಂಗಳೂರು ಗ್ರಾಮದ ಕೆ ಎಸ್ ಆಸ್ಪತ್ರೆ ಕೊಪ್ಪಳ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆಪಿಸ್) ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.ಕೆ ಎಸ್ ಆಸ್ಪತ್ರೆಯ ಸ್ತ್ರೀ ರೋಗ ತಜ್ಞರಾದಡಾ||ಸವಿತಾ ಮಾತನಾಡಿ ಗ್ರಾಮದ ಸ್ತ್ರೀಯರು ಸ್ತ್ರೀ ರೋಗ ಸಮಸ್ಯೆಗಳ ಬಗ್ಗೆ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.ಈ ಸಂದರ್ಭದಲ್ಲಿ ಡಾ|ಶಶಾಂಕರಡ್ಡಿˌಡಾ|ಅರ್ಷಿಯಾˌಡಾ|ಆಪ್ರೀನ್ˌ ಮಾರ್ಕೆಟಿಂಗ್ ಡಿಪಾರ್ಟ್ಮೆಂಟ ಪ್ರವೀಣ್ ಶಾಕಿರ್ …

Read More »

ಬೆಳಗಾವಿಯಲ್ಲಿ ರೈತರ ಮೇಲೆ ದಾಳಿ ಮಾಡಿದ ಪೊಲೀಸರು ಖಂಡನೆ: ಭಾರಧ್ವಾಜ್

Police condemns attack on farmers in Belgaum: Bhardwaj ಗಂಗಾವತಿ: ಬೆಳಗಾವಿಯಲ್ಲಿ ರೈತರು ತಾವು ಸಾಗುವಳಿ ಮಾಡುತ್ತಿರುವ ಭೂಮಿಗೆ ಪಟ್ಟಾ ಕೊಡಲು ಒತ್ತಾಯಿಸಿದ್ದಕ್ಕೆ ಪೊಲೀಸರು ವಿದ್ಯಾರ್ಥಿಗಳನ್ನು, ಮಹಿಳೆಯರನ್ನು, ರೈತರನ್ನು ಬಂಧಿಸಿರುವುದು ಖಂಡನೀಯ ಎಂದು ಕ್ರಾಂತಿ ಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ಖಂಡಿಸಿದ್ದಾರೆ.೮ನೇ ಡಿಸೆಂಬರ್, ಶುಕ್ರವಾರ ಮದ್ಯಾಹ್ನ ೩:೦೦ ಸುಮಾರಿಗೆ, ರೈತರು ತಾವು ಸಾಗು ಮಾಡುತ್ತಿರುವ ಭೂಮಿಗೆ ಪಟ್ಟಾ ಕೊಡಲು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಮಾನವೀಯತೆ …

Read More »

ಉಚಿತ ತರಬೇತಿ ಕೇಂದ್ರಕ್ಕೆ ಸಹಕಾರ: ಡಿಡಿಪಿಐ

Cooperation for Free Training Centre: DDPI ಕನಕಗಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಲ್ಲಿ ನಡೆಯುತ್ತಿರುವ ನವೋದಯ ಉಚಿತ ತರಬೇತಿ ಕೇಂದ್ರಕ್ಕೆ ಡಿಡಿಪಿಐ ಶ್ರೀಶೈಲ ಬಿರಾದಾರ ಅವರು ಶುಕ್ರವಾರ ಭೇಟಿ ನೀಡಿ ವಿದ್ಯಾರ್ಥಿಗಳ ಕಲಿಕಾ ಮಟ್ಟ ಪರಿಶೀಲಿಸಿದರು ಕನಕಗಿರಿ: ಇಲ್ಲಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ವತಿಯಿಂದ ಉಚಿತವಾಗಿ ನಡೆಯುತ್ತಿರುವ ನವೋದಯ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಆದರ್ಶ ವಿದ್ಯಾಲಯದ ಪ್ರವೇಶದ ತರಬೇತಿ …

Read More »

ಬಸ್‌ನಿಲ್ದಾಣದ ಹತ್ತಿರ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಒತ್ತಾಯ : ಯಮನೂರ ಭಟ್

Urge to start Indira canteen near bus stand : Yamanur Bhatt ಗಂಗಾವತಿ: ನಗರವು ಅಭಿವೃದ್ಧಿಯಲ್ಲಿ ಮುನ್ನಡೆಯನ್ನು ಸಾಧಿಸುತ್ತಿದ್ದು, ಅದೇರೀತಿ ನಗರದ ಜನಸಂಖ್ಯೆ ಹೆಚ್ಚುತ್ತಿರುವುದಲ್ಲದೇ ನಗರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆಯೂ ಕೂಡ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ನಗರದ ಬಸ್‌ ನಿಲ್ದಾಣದ ಹತ್ತಿರವಿರುವ ನೆಹರುಪಾರ್ಕ್ ಪಕ್ಕದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಪೌರಾಯುಕ್ತರಿಗೆ ಒತ್ತಾಯಿಸಲಾಗಿದೆ ಎಂದು ತಿಳಿಸಿದರು. ಪೌರಾಯುಕ್ತರಿಗೆ ಮನವಿ ಪತ್ರ ನೀಡಿ ಮಾತನಾಡಿದ ಅವರು, ಗಂಗಾವತಿ ನಗರ ಪ್ರದೇಶದ …

Read More »

ಸೂರ್ಯ ಜಗತ್ತಿನ ಈ 6 ದೇಶಗಳಲ್ಲಿ ಮುಳುಗುವುದೇ ಇಲ್ಲ

The sun never sets in these 6 countries of the world . ಸೂರ್ಯ ಮುಳುಗದ ಸ್ಥಳಗಳ ಬಗ್ಗೆ ನಿಮಗೆ ತಿಳಿದಿದೆಯೇ? ಜಗತ್ತಿನಲ್ಲಿ 70 ದಿನಗಳಿಗಿಂತ ಹೆಚ್ಚು ಕಾಲ ಸೂರ್ಯ ಮುಳುಗದ ಕೆಲವು ಸ್ಥಳಗಳಿವೆ. ಇದು ಆಶ್ಚರ್ಯವಾದ್ರೂ ಸತ್ಯ. ಸೂರ್ಯ ಎಂದಿಗೂ ಅಸ್ತಮಿಸದ ದೇಶಗಳ ಬಗ್ಗೆ ನಾವು ನಿಮಗೆ ಮಾಹಿತಿ ನೀಡಲಿದ್ದೇವೆ. ಆರ್ಕ್ಟಿಕ್ ವೃತ್ತದಲ್ಲಿರುವ ನಾರ್ವೆಯನ್ನು ಮಿಡ್ನೈಟ್ ಸನ್ ಎಂಬ ಹೆಸರಿನಿಂದಲೂ ಕರೆಯಲಾಗುತ್ತದೆ. ಅಂದರೆ ಮೇ ನಿಂದ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.