Shivanu Gosthi program on the occasion of Noola Full Moon at Kannada Jagruti Bhavan in Gangavathi City ಗಂಗಾವತಿ: ನಗರದ ಹೊಸಳ್ಳಿ ರಸ್ತೆಯ ಲಿಟಲ್ ಹಾರ್ಟ್ಸ್ ಶಾಲೆ ಹತ್ತಿರವಿರುವ ಕನ್ನಡ ಜಾಗೃತಿ ಸಮಿತಿ ಭವನದಲ್ಲಿ ಆಗಸ್ಟ್-೧೨ ಮಂಳವಾರ ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘ (ರಿ), ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠಶಾಲೆ ಹಾಗೂ ಕನ್ನಡ ಜಾಗೃತಿ ಸಮಿತಿ …
Read More »ಮಲ್ಲಣ್ಣ ದೇವಸ್ಥಾನ: 14 ರಿಂದ ಯಜ್ಞ ಮಹೋತ್ಸವ
Mallanna Temple: Yajna Mahotsava from 14th ಬೀದರ್: ಶ್ರಾವಣ ನಿಮಿತ್ತ ಭಾಲ್ಕಿ ತಾಲ್ಲೂಕಿನ ಖಾನಾಪುರದ ಮಲ್ಲಣ್ಣ ದೇವಸ್ಥಾನದಲ್ಲಿ ಆಗಸ್ಟ್ 14 ರಿಂದ 20 ರ ವರೆಗೆ ರುದ್ರ ಸ್ವಹಕಾರ ಯಜ್ಞ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.ಪ್ರತಿ ದಿನ ಬೆಳಿಗ್ಗೆ 4ಕ್ಕೆ ಮಲ್ಲಣ್ಣ ದೇವರಿಗೆ ಕಾಕಡ ಆರತಿ, ಬೆಳಿಗ್ಗೆ 5ಕ್ಕೆ ಸತತ ರುದ್ರಾಭಿಷೇಕ, ಮಧ್ಯಾಹ್ನ 12 ಹಾಗೂ ರಾತ್ರಿ 8ಕ್ಕೆ ನೈವೇದ್ಯ ಮಂಗಳಾರತಿ ನಡೆಯಲಿದೆ.ಏಳೂ ದಿನ ಬೆಳಿಗ್ಗೆ 9 ರಿಂದ 11.30 ರ …
Read More »“ಶಿಲ್ಪಾ ಶ್ರೀನಿವಾಸ್” ಮೊದಲ ಹಂತದ ಚಿತ್ರೀಕರಣ ಮುಕ್ತಾಯ
“Shilpa Srinivas” first phase of shooting concludes ಬೆಂಗಳೂರು: ಸ್ನೇಹಾಲಯಂ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜೀವ್ ಕೃಷ್ಣ ಗಾಂಧಿ ಕಥೆ,ಚಿತ್ರಕಥೆ,ಸಂಭಾಷಣೆ ಬರೆದು ನಿರ್ದೇಶನದೊಂದಿಗೆ ನಿರ್ಮಾಣ ಮಾಡುತ್ತಿರುವ ಹಾರರ್ ,ಸಸ್ಪೆನ್ಸ್ , ಥ್ರಿಲ್ಲರ್ ಚಲನಚಿತ್ರ “ಶಿಲ್ಪಾ ಶ್ರೀನಿವಾಸ್” ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.ವಿಶೇಷ ಏನಂದರೆ “ಶಿಲ್ಪಾ ಶ್ರೀನಿವಾಸ್” ಚಿತ್ರದಲ್ಲಿ ಖ್ಯಾತ ನಿರ್ಮಾಪಕರು , ವಿತರಕರೂ, ಹಾಗು ಪ್ರಸ್ತುತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾದ ಶಿಲ್ಪಾ ಶ್ರೀನಿವಾಸ್ರವರೆ ಕಥಾನಾಯಕರಾಗಿರುವುದು. ಗಾಂಧಿನಗರದ ಗಲ್ಲಿ …
Read More »ಇದು ಒಳಮೀಸಲಾತಿಯೋ? ಇಲ್ಲವೆ ಒಳಗೊಂದು ಮೀಸಲಾತಿಯೋ?ಅನುಮಾನಗಳ ಹುತ್ತ ಸರ್ಕಾರದತ್ತ. ಬಲಗೈ ಸಮುದಾಯಕ್ಕೆ ಅನ್ಯಾಯ: ಮಾರ್ಕಂಡೇಯ
Is this internal reservation? Or is it an internal reservation? Suspicions are rife against the government. Injustice to the right-handed community: Markandeya ಗoಗಾವತಿ: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ದಾಸ್ ನೇತೃತ್ವದ ಆಯೋಗ ಶಿಫಾರಸು ಮಾಡಿರುವ ಒಳ ಮೀಸಲಾತಿ ವರ್ಗೀಕರಣದಲ್ಲಿ ದಲಿತ ಸಮುದಾಯದಲ್ಲಿ ಬಲಗೈ ಛಲವಾದಿ ಬಣಗಳಿಗೆ ಅನ್ಯಾಯವಾಗಿದೆ. ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ನಿಗದಿಮಾಡಿದ್ದ ಶೇ ೫.೫ ರ ಮೀಸಲಾತಿಯನ್ನೂ ಕಡಿತಗೊಳಿಸಿ ಶೇ …
Read More »ಆಗಸ್ಟ್ 21ರಂದು ಶ್ರೀ ಈರಣ್ಣ ದೇವರ 31ನೇಯ ವರ್ಷದ ಕುಂಭ ಮಹೋತ್ಸವ.
The 31st year of Kumbh Mahotsav of Sri Iranna Devara will be celebrated on August 21st. ಗಂಗಾವತಿ: ಶ್ರೀ ಗಣೇಶ ಶ್ರೀ ಈರಣ್ಣ ಶ್ರೀ ವೀರಭದ್ರೇಶ್ವರ ಮೂರ್ತಿಗಳ 9ನೇ ವರ್ಷದ ಪ್ರತಿಷ್ಠಾಪನ ಹಾಗೂ ಶ್ರೀ ಈರಣ್ಣ ದೇವರ 31ನೇಯ ವರ್ಷದ 108 ಮಹಾ ಕುಂಭ ಮಹೋತ್ಸವ ಆಗಸ್ಟ್ 21ರಂದು ಗುರುವಾರ ಜರುಗಲಿದೆ ಎಂದು ಶ್ರೀ ಈರಣ್ಣ ದೇವಸ್ಥಾನ ಟ್ರಸ್ಟ್ ಕಮಿಟಿಯ ಅಧ್ಯಕ್ಷರಾದ ಓಲಿ ಶರಣಪ್ಪ …
Read More »ವಾಲ್ಮೀಕಿ ನಾಯಕ ಸಮುದಾಯದ ಯುವಕ ಗವಿಸಿದ್ದಪ್ಪ ನಾಯಕ ಕೊಲೆ ಖಂಡಿಸಿ ಬೃಹತ್ ಪ್ರತಿಭಟನೆ
Massive protest condemning the murder of Gavisiddappa Nayaka, a young man from the Valmiki Nayaka community ಕೊಪ್ಪಳ,11:ಇದೇ ಆಗಸ್ಟ್ 3 ರಂದು ಸಂಜೆ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ನಡುರಸ್ತೆಯಲ್ಲಿ ವಾಲ್ಮೀಕಿ ನಾಯಕ ಸಮುದಾಯದ ಯುವಕ ಗವಿಸಿದ್ದಪ್ಪ ನಾಯಕ ಅಮಾನುಷವಾಗಿ ಕೊಲೆಯಾಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವ ಹೇಯ ಕೃತ್ಯವಾಗಿದ್ದು, ಮನುಷ್ಯತ್ವದ ಹಾದಿಯಲ್ಲಿ ಮಹರ್ಷಿ ವಾಲ್ಮೀಕಿ, ಬುದ್ಧ-ಬಸವ-ಅಂಬೇಡ್ಕರ್ ಆದರ್ಶದಲ್ಲಿ ಬದುಕಬೇಕು ఎంబ ನಮ್ಮ ಆಶಯಕ್ಕೆ ವಿರುದ್ಧವಾದ ಸಮಾಜಘಾತುಕ …
Read More »ಚಾಲಕರ ಬೇಜವಾಬ್ದಾರಿ ವರ್ತನೆಗೆ ಕ್ರಮವಿಲ್ಲವೇ?ಜೀವಕ್ಕೆ ಬೆಲೆನೇ ಇಲ್ಲವೇ..
Is there no action against the irresponsible behavior of drivers?Is life worth nothing? ಕೊಟ್ಟೂರು : ರಾಜ್ಯದ ಸಾರಿಗೆ ಸಂಸ್ಥೆಯ ವಾಹನಗಳ ಚಾಲಕರು ಇತ್ತೀಚೆಗೆ ಬೇಜವಾಬ್ದಾರಿಯಿಂದ ಬಸ್ಸುಗಳನ್ನು ಚಲಾಯಿಸುತ್ತಿದ್ದಾರೆ. ಇವರನ್ನು ಕೇಳುವವರು ಯಾರೂ ಇಲ್ಲದಂತಾಗಿದೆ. ತಮಗೆ ಬೇಕಾದಲ್ಲಿ ಬಸ್ ನಿಲ್ಲಿಸುವುದು, ವಿಪರೀತ ವೇಗವಾಗಿ ಬಸ್ ನಡೆಸುವುದು, ಬೈಕ್ ಸವಾರರ ಮೇಲೆ ಬೇಕಂತಲೇ ಭಯ ಪಡಿಸುವುದು ಇತ್ಯಾದಿ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಆದರೆ ಸಾರಿಗೆ ಸಂಸ್ಥೆಗಳಿಂದ ಸರಿಯಾದ …
Read More »ಇಂದಿನ ಭ್ರಷ್ಟಾಚಾರಕ್ಕೆ ಸ್ವಲ್ಪಮಟ್ಟಿಗೆ ಮಹಿಳೆಯರು ಕಾರಣ ಎನ್ನುವುದನ್ನು ಸುಳ್ಳು ಮಾಡಬೇಕಿದೆ.
We need to refute the notion that women are partly responsible for today's corruption. ಗಂಗಾವತಿ:ಇಂದಿನ ಭ್ರಷ್ಟಾಚಾರಕ್ಕೆ ಸ್ವಲ್ಪಮಟ್ಟಿಗೆ ಮಹಿಳೆಯರು ಕಾರಣ ಎನ್ನುವುದನ್ನು ಸುಳ್ಳು ಮಾಡಬೇಕಿದೆ-ಎಂದು ಪ್ರಾಧ್ಯಾಪಕಿ ಪ್ರೋ.ವಿಜಯಲಕ್ಷ್ಮಿ ಗುರಿಕಾರ ಹೇಳಿದರು ಅವರು ರವಿವಾರ ನಗರದ ನೀಲಕಂಠೇಶ್ವರ ಕ್ಯಾಂಪ್ ಶ್ರೀ ಪಾಂಡುರಂಗ ದೇವಾಲಯದಲ್ಲಿ ಬಸವಪರ ಸಂಘಟನೆಯಗಳು ಆಯೋಜಿಸಿದ್ದ 20ನೇ ಮನೆ ಮನೆಯಲ್ಲಿ ವಚನ ಶ್ರಾವಣ ಕಾರ್ಯಕ್ರಮದಲ್ಲಿ ವಚನ ಸಾಹಿತ್ಯದ ಕುರಿತು ಉಪನ್ಯಾಸ ಮಾತನಾಡುತ್ತ ಶರಣರ ವಚನಗಳು …
Read More »ಕಾ ಮಹರಾಜ್ ಗಣಪತಿಯ ಧ್ವಜಸ್ತಂಭ ಪ್ರತಿಷ್ಠಾಪನೆ
Installation of the flag pole of Ka Maharaj Ganapati ಗಂಗಾವತಿ : ಗಂಗಾವತಿ ಕಾ ಮಹಾರಾಜ್ ಗಣಪತಿಯ ಧ್ವಜಸ್ತಂಭ ಪೂಜಾ ಕಾರ್ಯಕ್ರಮ ಹಾಗೂ ಗಣಪತಿಯ ನಾಮಫಲಕ ಶನಿವಾರ ಜರುಗಿತು, ವಿಜಯ ವೃಂದ ಯುವಕರ ಸಂಘದಿಂದ ಬಾಬು ಜಗಜೀವನರಾಮ್ ವೃತ್ತದ ಮುಂಭಾಗದಲ್ಲಿ ಧ್ವಜಸ್ತಂಭ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿದರು, ಈ ವೇಳೆ ಶಾಂತಕುಮಾರ್ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ಗಣೇಶೋತ್ಸವವನ್ನು ಆಚರಿಸಲು ಯುವಕ ಮಂಡಳಿ ಸಜ್ಜಾಗಿದೆ. ಹೈದರಾಬಾದ್ ನಿಂದ …
Read More »ಗವಿ ಸಿದ್ದಪ್ಪ ನಾಯಕ್ ಕೊಲೆ ಪ್ರಕರಣ ಖಂಡಿಸಿ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ…
Massive protest in Koppal condemning the murder case of Gavi Siddappa Nayak... ಕೊಪ್ಪಳ ಜಿಲ್ಲೆ,.. ಕೊಪ್ಪಳ ನಗರದಲ್ಲಿ ನಡೆದ ಗವಿಸಿದ್ದಪ್ಪ ನಾಯಕ್ ಅವರಕೊಲೆಯನ್ನು ಖಂಡಿಸಿದಿನಾಂಕ 11.08.2025 ಸೋಮವಾರದಂದುಕೊಪ್ಪಳ ಜಿಲ್ಲಾ ಕೇಂದ್ರದಲ್ಲಿಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದುಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು ಹಾಗೂನೊಂದ ಕುಟುಂಬಕ್ಕೆ ಸರ್ಕಾರದ ವತಿಯಿಂದ ಸರ್ಕಾರದ ವತಿಯಿಂದಮೂಲಭೂತ ಸೌಕರ್ಯಗಳನ್ನು ನೀಡಬೇಕು ಮತ್ತು ಕುಟುಂಬದ ಮಹಿಳೆಗೆ ಸರ್ಕಾರದ ಉದ್ಯೋಗ ಒದಗಿಸಿ ಕೊಡಬೇಕೆಂದುಕರ್ನಾಟಕ ಮಾನ್ಯ …
Read More »