Breaking News

Tag Archives: kalyanasiri News

ವಸತಿ ಯೋಜನೆಯಡಿ ಆಯ್ಕೆಯಾದ ವಿವಿಧ ಪಲಾನುಭವಿಗಳು ಸಕಾಲದಲ್ಲಿ ವಸತಿ ನಿರ್ಮಿಸಿ :ಶಾಸಕ ಎಂ ಆರ್ ಮಂಜುನಾಥ್

Various beneficiaries selected under housing scheme construct housing on time: Legislator M R Manjunath ವರದಿ : ಬಂಗಾರಪ್ಪ ಸಿ .ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನಲೋಕ್ಕನಹಳ್ಳಿ, ಚಿಕ್ಕಮಾಲಾಪುರ, ಸೇರಿದಂತೆ ಇನ್ನಿತರ ಗ್ರಾ.ಪಂ.ವ್ಯಾಪ್ತಿಯಲ್ಲಿ ಆಯ್ಕೆಯಾದ ವಸತಿ ಫಲಾನುಭವಿಗಳಿಗೆ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವನ್ನು ಶಾಸಕ ಎಂ.ಆರ್. ಮಂಜುನಾಥ್ ವಿತರಣೆ ಮಾಡಿದರು.ಲೊಕ್ಕನಹಳ್ಳಿಯ ಹಾಲಿನ ಕೇಂದ್ರದ ಆವರಣದಲ್ಲಿ, ಬಸವ ವಸತಿ, ಡಾ.ಬಿ.ಆರ್. ಅಂಬೇಡ್ಕರ್ ನಿವಾಸ್ (ಗ್ರಾಮೀಣ) …

Read More »

ಅಲೆಮಾರಿಸಮುದಾಯದ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ – ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

Minister Satish Jarakiholi said that the government is committed to the development of the nomadic community. ಬೆಂಗಳೂರು, ಮಾ, ೧೫; ಅಲೆಮಾರಿ ಸಮುದಾಯದ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾದ ಕರ್ನಾಟಕ ಎಸ್ಸಿ, ಎಸ್ಟಿ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಒಕ್ಕೂಟದಿಂದ ಇದೇ ಮೊದಲ ಬಾರಿಗೆ ಆಯೋಜಿಸಲಾದ ಅಲೆಮಾರಿ ಸಮುದಾಯಗಳ “ರಾಜ್ಯ …

Read More »

ಸುಳ್ಯ ತಾಲೂಕಿನ ಅಜ್ಜಾವರ ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಮನವಿಗೆ ಸ್ಪಂದಿಸಿದಸಮಾಜಕಲ್ಯಾಣ ಇಲಾಖೆ

Social Welfare Department responded to the request of Ajjavar Ambedkar Adarsh ​​Seva Samiti of Sulya Taluk. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಮನವಿಗೆ ಸ್ಪಂದಿಸಿದ ಸಮಾಜಕಲ್ಯಾಣ ಇಲಾಖೆ ಅಜ್ಜಾವರ ಗ್ರಾಮದ ಮೇನಾಲ ಕಲ್ಲಗುಡ್ಡೆಯಲ್ಲಿರುವ ಸ್ಮಶಾನಕ್ಕೆ ಸಂಬಂಧಿಸಿದಂತೆ ಅಜ್ಜಾವರ ಪಂಚಾಯತ್ ಗ್ರಾಮ ಸಭೆಯಲ್ಲಿ ಭಾರಿ ಚರ್ಚೆ ಮತ್ತು ಸಂಘಟನೆಯ ಮುಖಂಡರು ಹಾಗೂ ಗ್ರಾಮ ಜನರು ಆಕ್ರೋಶ ವ್ಯಕ್ತ ಪಡಿಸಿದ್ದರು …

Read More »

ಸಿ.ಎ.ಎ., ಎನ್.ಆರ್.ಸಿ ಮತ್ತು ಎನ್.ಪಿ.ಆರ್ ಜಾರಿಗೆಗೆ ವಿರೋಧ: ಸಿ.ಪಿ.ಐ.ಎಂ.ಎಲ್ವಿಜಯ ದೊರೆರಾಜು

Opposition to implementation of CAA, NRC and NPR: CPIML Vijaya Doraraj ಗಂಗಾವತಿ: ಕೇಂದ್ರ ಸರ್ಕಾರ ಜಾರಿಗೊಳಿಸಿದ ಅಂA, ಓಖಅ & ಓPಖ ಕಾನೂನು ಅಸಂವಿಧಾನಿಕವಾಗಿದ್ದು, ತಾರತಮ್ಯದಿಂದ ಕೂಡಿದ್ದಾಗಿದೆ. ಇವುಗಳನ್ನು ಜಾರಿಗೊಳಿಸಬಾರದೆಂದು ನಮ್ಮ ಸಿ.ಪಿ.ಐ.ಎಂ.ಎಲ್ ಪಕ್ಷ ಒತ್ತಾಯಿಸುತ್ತದೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿಯಾದ ವಿಜಯ್ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದರು.ಅವರು ಇಂದು ತಹಶೀಲ್ದಾರರ ಮುಖಾಂತರ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು. ಸಂವಿಧಾನದ ೧೪ನೇ ಆರ್ಟಿಕಲ್ ಭಾರತದಲ್ಲಿರುವ ಪ್ರತಿಯೊಬ್ಬ ವ್ಯಕ್ತಿ …

Read More »

ಕಾರ್ಮಿಕ ವರ್ಗದ ಮಹಾನಾಯಕ ಕಾಮ್ರೆಡ್ ಕಾಲ್ ಮಾರ್ಕ್ಸ್ ರವರ 142ನೇ ಸ್ಮರಣದಿನದಕಾರ್ಯಕ್ರಮ

142nd Commemoration Day Program of the Great Leader of the Working Class Comrade Karl Marx ಕೊಪ್ಪಳ: ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಕಛೇರಿಯಲ್ಲಿ ಕಾರ್ಮಿಕ ವರ್ಗದ ಮಹಾನಾಯಕ ಕಾಮ್ರೆಡ್ ಕಾಲ್ ಮಾರ್ಕ್ಸ್ ರವರ 142ನೇ ಸ್ಮರಣ ದಿನದ ಕಾರ್ಯಕ್ರಮ ಎಸ್‌.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ವಿಶ್ವದ ದುಡಿಯುವ ಜನಗಳ ಪರ ಧ್ವನಿ ಎತ್ತಿದ, ಸಹಸ್ರಮಾನದ ಮೇಧಾವಿ ವೈಜ್ಞಾನಿಕ ಸಮತಾವಾದಿ ಸಿದ್ಧಾಂತದ ಪ್ರತಿಪಾದಕ ಕಾರ್ಮಿಕ ವರ್ಗದ …

Read More »

ಅಲ್ಟ್ರಾಟೆಕ್ ಸಿಮೆಂಟ್ ಫ್ಯಾಕ್ಟರಿಯಿಂದ ಗಿಣಿಗೇರ ಗ್ರಾಮಕ್ಕೆ ಮತ್ತು ಸುತ್ತಲಿನ ಕೃಷಿ ಜಮೀನಿನ ಸ್ಥಳಕ್ಕೆ ಅಧಿಕಾರಿಗಳ ಭೇಟಿ

Officials visit from Ultratech Cement Factory to Ginigera village and surrounding agricultural land ಕೊಪ್ಪಳ : ಗಿಣಿಗೇರಿ ಗ್ರಾಮದ ಪಕ್ಕದಲ್ಲಿರುವ ಅಲ್ಟ್ರಾಟೆಕ್ ಸಿಮೆಂಟ್ ಫ್ಯಾಕ್ಟರಿಯಿಂದ ಗ್ರಾಮಕ್ಕೆ ಮತ್ತು ಸುತ್ತಲಿನ ಕೃಷಿ ಜಮೀನಿಗೆ ಆಗುತ್ತಿರುವ ನಷ್ಟ ಕುರಿತು ಮಾನ್ಯ ಜಿಲ್ಲಾಧಿಕಾರಿಗಳಿಗೆ ಪರಿಸರ ಮತ್ತು ವಾಯು ಮಾಲಿನ್ಯ ನಿಯಂತ್ರಣ ಅಧಿಕಾರಿಗಳಿಗೆ ಗಿಣಿಗೇರಿ ನಾಗರಿಕ ಹೋರಾಟ ಸಮಿತಿಯಿಂದ ಮನವಿ ಮಾಡಲಾಗಿತ್ತು. ಈ ಸಮಸ್ಯೆ ಕುರಿತು ಪತ್ರಿಕೆಗಳಲ್ಲಿಯೂ ವಾರದಿಯಾಗಿತ್ತು. ಇಂದು ಸ್ಥಳಕ್ಕೆ …

Read More »

ಸಂಸದ ಸಂಗಣ್ಣನವರಿಗೆ ಟಿಕೆಟ್ ತಪ್ಪಿಸಿ, ಮನೆಯಲ್ಲಿ ಕುಳಿತವರಿಗೆಹೈಕಮಾಂಡ್ ಟಿಕೆಟ್ ನೀಡಿದ್ದು ಎಷ್ಟರಮಟ್ಟಿಗೆ ಸರಿ..?

How right is it that High Command gave ticket to MP Sanganna and gave ticket to those sitting at home.. ಗಂಗಾವತಿ: 2024ಕ್ಕೆ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಲೋಕಸಭೆಗೆ ಮೂರನೇ ಬಾರಿಗೆ ಬಿಜೆಪಿಯಿಂದ ಸಂಗಣ್ಣ ಕರಡಿಯವರಿಗೆ ಹ್ಯಾಟ್ರಿಕ್ ಗೆಲುವು ತಪ್ಪಿಸಿದ್ದು ಮತ್ತು ಅವರಿಗೆ ಬಿಜೆಪಿ ಟಿಕೆಟ್ ತಪ್ಪಿಸಿ, ಮನೆಯಲ್ಲಿ ಕುಳಿತವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದ್ದು ಎಷ್ಟರಮಟ್ಟಿಗೆ ಸರಿ..? ಸದಾ ಜನರ …

Read More »

ಸಂಸದ ಸಂಗಣ್ಣನವರಿಗೆ ಲೋಕಸಭೆ ಬಿಜೆಪಿ ಟಿಕೆಟ್ ತಪ್ಪಿದ್ದು ಸಮಂಜಸವಲ್ಲ: ಮಸ್ಕಿ ಶೇಖರಪ್ಪ

aski śēkharappaIt is unreasonable for MP Sanganna to miss the Lok Sabha BJP ticket: Muski Shekharappa ಗಂಗಾವತಿ: 2024ಕ್ಕೆ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಲೋಕಸಭೆಗೆ ಮೂರನೇ ಬಾರಿಗೆ ಬಿಜೆಪಿಯಿಂದ ಸಂಗಣ್ಣ ಕರಡಿಯವರಿಗೆ ಹ್ಯಾಟ್ರಿಕ್ ಗೆಲುವು ತಪ್ಪಿಸಿದ್ದು ಮತ್ತು ಅವರಿಗೆ ಬಿಜೆಪಿ ಟಿಕೆಟ್ ತಪ್ಪಿಸಿ, ಮನೆಯಲ್ಲಿ ಕುಳಿತವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದ್ದು ಎಷ್ಟರಮಟ್ಟಿಗೆ ಸರಿ..? ಸದಾ ಜನರ ಮಧ್ಯೆ ಓಡಾಟ- ಒಡನಾಟ ಮಾಡಿಕೊಂಡು …

Read More »

ಪೂಜ್ಯ ಶ್ರೀ ಮಾತೆ ಮಹಾದೇವಿಮಾತಾಜಿಯವರಸಂಸ್ಮರಣೆಯಲ್ಲಿ-(ಕರಿಗಳುಮತ್ತುಕುರಿಗಳು)

In Remembrance of Reverend Sri Mathe Mahadevi Mataji….(Curses and Sheep) ಕುರಿವಿಂಡು ಕಬ್ಬಿನ ಉಲಿವ ತೋಟವ ಹೊಕ್ಕು-ತೆರನನರಿಯದೆ ತನಿರಸದ-ಹೊರಗಣ ಎಲೆಯನೆ ಮೆಲಿದವು !ನಿಮ್ಮನರಿವ ಮದಕರಿಯಲ್ಲದೆಕುರಿ ಬಲ್ಲುದೆ ಲಿಂಗದೇವಾ ಗುರು ಬಸವಣ್ಣನವರು 12ನೇ ಶತಮಾನದಲ್ಲಿ ಹೊಸ ಧರ್ಮವನ್ನು ಕೊಟ್ಟಾಗ ಅನೇಕರು ಈ ಧರ್ಮದೆಡೆಗೆ ಆಕರ್ಷಿತರಾಗಿ ಅನೇಕರು ಈ ಧರ್ಮವನ್ನು ಸ್ವೀಕರಿಸಿದರು. ಕೆಲವೇ ಕೆಲವರು ಈ ತತ್ವದ ಎಲ್ಲಾ ವಿಚಾರಗಳನ್ನು ಅಳವಡಿಸಿಕೊಂಡರು. ವಿಚಾರವೆಂಬ ಹೂವು ಅವರಲ್ಲಿ ಆಚಾರವೆಂಬ ಕಾಯಿಯಾಗಿತ್ತು. ನಿಷ್ಪತ್ತಿಯೆಂಬ …

Read More »

20 ವರ್ಷದ ಸೇವೆಗೆ ಸಂಧ ಗೌರವಗವಿಸಿದ್ದಪ್ಪ ಹಾವರಗಿ ಒಲಿದ ಜಿಲ್ಲಾ ಉಪಾಧ್ಯಕ್ಷ

District Vice President of Olida Havaragi Siddappa was felicitated for 20 years of service ಗಂಗಾವತಿ,14: ಕಳೆದ20 ವರ್ಷದಿಂದ ಸಂಘ-ಪರಿವಾರ ಸೇರಿದಂತೆ ಬಿಜೆಪಿ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿರುವ ಇಂದರಗಿ ಗ್ರಾಮ ಪಂಚಾಯತಿ ಸದಸ್ಯ ಕ್ರಿಯಾಶೀಲ ಯುವ ಗವಿಸಿದ್ದಪ್ಪ ಹಾವರಗಿ, ಕೊಪ್ಪಳ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಸ್ಥಾನ ನೀಡಲಾಗಿದೆ. ಕಳೆದ ಹಲವು ವರ್ಷದಿಂದ ಗವಿಸಿದ್ದಪ್ಪ ಹಾವರಗಿ ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.