Breaking News

Tag Archives: kalyanasiri News

ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಮಾಜಿ ಶಾಸಕ ಆರ್ ನರೇಂದ್ರ ಮನವಿ

Former MLA R Narendra appeals to make good use of government facilities. ವರದಿ : ಬಂಗಾರಪ್ಪ ಸಿ ಹನೂರು .ಹನೂರು: ಸರ್ಕಾರದ ಮಹಾತ್ವಾಕಾಂಕ್ಷೆಯ ಗೃಹಲಕ್ಷಿö್ಮ ಯೋಜನೆಯಿಂದ ಯಾವೊಬ್ಬ ಅರ್ಹ ಫಲಾನುಭವಿಯು ವಂಚಿತವಾಗಬಾರದು, ಈ ನಿಟ್ಟಿನಲ್ಲಿ ಸಂಬಂಧಪಟ್ಟ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗುವುದು ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …

Read More »

ಅ.೨೯ ವೀರಶೈವ ಮಹಾಸಭಾ ಪ್ರತಿಭಾ ಪುರಸ್ಕಾರ, ಸದಸ್ಯತ್ವ ಅಭಿಯಾನ

A.29 Veerashaiva Mahasabha Pratibha Puraskara, Membership Campaign ಗಂಗಾವತಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಬೆಂಗಳೂರು ಹಾಗು ಜಿಲ್ಲಾ ಘಟಕ ಕೊಪ್ಪಳ ಸಹಯೋಗದಲ್ಲಿ ೨೦೨೧-೨೦೨೨ ಮತ್ತು ೨೦೨೨-೨೦೨೩ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗು ಪಿಯುಸಿ ದ್ವೀತೀಯ ವರ್ಷದಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗು ವೀರಶೈವ ಲಿಂಗಾಯತ ಮಹಾಸಭಾ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಅಕ್ಟೋಬರ್ ೨೯ ರವಿವಾರ ಬೆಳಗ್ಗೆ ೧೦ ಗಂಟೆಗೆ ನಗರದ …

Read More »

ಸಿ.ಬಿ.ಎಸ್ ಗಂಜ್ ಹಮಾಲರ ಕ್ವಾಟ್ರಸ್ ಹತ್ತಿರದಎಂ.ಎಸ್.ಐ.ಎಲ್ ಮದ್ಯದಂಗಡಿಗಳನ್ನು ತೆರವುಗೊಳಿಸಲು ಒತ್ತಾಯ.

Forced to vacate MSIL liquor shops near CBS Ganj Hamalara Quattros. ಗಂಗಾವತಿ: ನಗರದ ಸಿ.ಬಿ.ಎಸ್ ಗಂಜ್ ಹಮಾಲರ ಕ್ವಾಟ್ರಸ್ ವಸತಿ ಗೃಹಗಳ ಹತ್ತಿರ ಇರುವ ಎಂ.ಎಸ್.ಐ.ಎಲ್ ಅಂಗಡಿಯಿAದ ದಿನನಿತ್ಯ ರಾತ್ರಿ ಸಮಯದಲ್ಲಿ ಮಹಿಳೆಯರು ಮತ್ತು ಮಕ್ಕಳು ಹೊರಗಡೆ ಬರಲಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ ಮತ್ತು ಕುಡುಕರು ಕುಡಿದ ಮತ್ತಿನಲ್ಲಿ ಗಲಾಟೆ ಮಾಡುತ್ತಿದ್ದು, ವಿನಾಕಾರಣ ಗಲಾಟೆಗಳು ಸಂಭವಿಸುತ್ತಿವೆ ಎಂದು ಸಿ.ಐ.ಟಿ.ಯು ಜಿಲ್ಲಾಧ್ಯಕ್ಷರಾದ ನಿರುಪಾದಿ ಬೆಣಕಲ್ ಪ್ರಕಟಣೆಯಲ್ಲಿ ಆತಂಕ ವ್ಯಕ್ತಪಡಿಸಿದರು.ಅವರು …

Read More »

ರಾಜ್ಯಔಷಧವ್ಯಾಪಾರಿಗಳ ಸಂಘ:ಕಾನೂನು ಘಟಕಕ್ಕೆಅಶೋಕಸ್ವಾಮಿಹೇರೂರಅಧ್ಯಕ್ಷರಾಗಿ ಆಯ್ಕೆ.

State Drug Dealers’ Association: Ashokaswamy Heroor elected as President of Legal Unit. ಬೆಂಗಳೂರು: ಸುವರ್ಣ ಕರ್ನಾಟಕ ಔಷಧ ವ್ಯಾಪಾರಿಗಳ ಮತ್ತು ವಿತರಕರ ಸಂಘದ ರಾಜ್ಯ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ,ಸದ್ರಿ ಸಂಘದ ಕಾನೂನು ಘಟಕದ ಅಧ್ಯಕ್ಷರಾಗಿ ರಾಜ್ಯ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ಬೆಂಗಳೂರು ನಗರದ ರಾಜಾಜಿನಗರದ ಕಚೇರಿಯಲ್ಲಿ ಈ ಘೋಷಣೆಯನ್ನು ಮಾಡಲಾಯಿತು. ಔಷಧ ವ್ಯಾಪಾರಿಗಳ ಮತ್ತು ಔಷಧ ತಜ್ಞರ ಸಮಸ್ಯೆ ಮತ್ತು ಅನುಮಾನಗಳನ್ನು …

Read More »

ಮಹಾದೇಶ್ವರ ಬೆಟ್ಟ ಗ್ರಾಮ ಪಂಚಾಯತಿಯ ತೊಳಸಿಕೆರೆಯಲ್ಲಿ ಯಶಸ್ವಿಯಾಗಿ ನಡೆದ ಕಂದಾಯ ಅದಾಲತ್ ಕಾರ್ಯಕ್ರಮ

Revenue Adalat program was successfully held in Tholasikere of Mahadeshwar Betta Gram Panchayat. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿ ಸಾಮನ್ಯ ಜನರಿಗೆ ರಾಜ್ಯ ಸರ್ಕಾರದ ಯೋಜನೆಯನ್ನು ತಿಳಿ ಹೇಳಿ ನೈಜ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಸರ್ಕಾರದ ಸವಲತ್ತುಗಳನ್ನು ನೀಡುವುದೆ ಇಂತಹ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದು ತಹಶಿಲ್ದಾರಾದ ಎಂ ಗುರುಪ್ರಸಾದ್ ತಿಳಿಸಿದರು .ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ತೊಳಸಿಕೆರೆ ಗ್ರಾಮದಲ್ಲಿ …

Read More »

ಕುವೈತ್ ನಲ್ಲಿ ಪ್ರಬಂಧ ಮಂಡಿಸಲಿದ್ದಾರೆಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಡಾ.ಬಿ.ಕೆ.ರವಿ

Dr. B. K. Ravi, Chancellor of Koppal Vishwa Vidyalaya, will present a paper in Kuwait ಅ.28ರಿಂದ ಅರಬ್-ಅಮೇರಿಕ ಮಾಧ್ಯಮ ಶಿಕ್ಷಕರ ಸಮ್ಮೇಳನ ಕೊಪ್ಪಳ ಅಕ್ಟೋಬರ್ 26 (ಕ.ವಾ.): ಕುವೈತ್ ನಲ್ಲಿ ಅಕ್ಟೋಬರ್ 28 ರಿಂದ 30ರವರೆಗೆ ಅರಬ್-ಅಮೇರಿಕ ಮಾಧ್ಯಮ ಶಿಕ್ಷಕರ ಸಂಘದ 27ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯಲಿರುವ “ಬದಲಾಗುತ್ತಿರುವ ಮಾಧ್ಯಮದ ಆಯಾಮಗಳು : ಮಾಧ್ಯಮ ಸಂಗಮ ಮತ್ತು ವಿಭಜನೆ” ಕುರಿತಾದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಕೊಪ್ಪಳ …

Read More »

ಮುನಿರಾಬಾದ್ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲು ಜ್ಯೋತಿ ಸಲಹೆ

Jyoti suggested planning for comprehensive development of Munirabad ಕೊಪ್ಪಳ: ಕಾಂಗ್ರೆಸ್ ಬೆಂಬಲಿತ ಸದಸ್ಯರು ಮುನಿರಾಬಾದ್ ಗ್ರಾಮ ಪಂಚಾಯತಿಗೆ ಎರಡನೆ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಿಮಿತ್ಯ ನೂತನ ಅಧ್ಯಕ್ಷ ಉಪಾಧ್ಯಕ್ಷರು ಮತ್ತು ಮಾಜಿ ತಾ. ಪಂ. ಅಧ್ಯಕ್ಷರನ್ನು ಮುನಿರಾಬಾದಿನ ಸರಳ ಸಮಾರಂಭದಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಗೆ ಎರಡನೆ ಅವಧಿಗೆ ಅಧ್ಯಕ್ಷರಾದ ಅಯೂಬ್ ಖಾನ್ ಮತ್ತು ಉಪಾಧ್ಯಕ್ಷರಾದ ಸೌಭಾಗ್ಯ ನಾಗರಾಜರನ್ನು ಹಾಗೂ ಅದಕ್ಕೆ ಶ್ರಮಿಸಿದ ಮಾಜಿ ತಾಲೂಕು …

Read More »

ದೀಕ್ಷಾಭೂಮಿ ಯಾತ್ರೆಗೆ ಹೊರಟವರಿಗೆ ಶಾಸಕ ಎಂ.ಆರ್ ಮಂಜುನಾಥ್ ಚಾಲನೆ

MLA M.R. Manjunath drives those who have left for Dikshabhumi Yatra. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ರಾಜ್ಯ ಸರ್ಕಾರದಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಡಾ.  ಡಾ.ಬಿ.ಆರ್ ಅಂಬೇಡ್ಕರ್ ರವರು ಬೌದ್ಧ ಧರ್ಮ ಸ್ವೀಕಾರ ಮಾಡಿದ ಸ್ಥಳವಾದ ಮಹಾರಾಷ್ಟ್ರದ ನಾಗಪುರಕ್ಕೆ ‘ದೀಕ್ಷಾ ಭೂಮಿ ಯಾತ್ರೆಗೆ’ ತೆರಳುವವರಿಗೆ ಶಾಸಕರಾದ ಎಂ ಆರ್ ಮಂಜುನಾಥ್ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು .ನಂತರ ಮಾತನಾಡಿದ ಅವರು ಡಾ.ಅಂಬೇಡ್ಕರ್ ಅವರು 1956ರ …

Read More »

ಮಾದಪ್ಪನ ದರ್ಶನ ಪಡೆದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ.

Karnataka High Court Justice who visited Madappa. ವರದಿ : ಬಂಗಾರಪ್ಪ ಸಿ ಹನೂರು.ಹನೂರು :ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರಕ್ಕೆ ಕರ್ನಾಟಕ ಉಚ್ಚ ನ್ಯಾಯಲಯದ ನ್ಯಾಯಮೂರ್ತಿ ಗಳಾದ ಶ್ರೀ ಬಸವರಾಜುರವರು ಬೇಟಿ ನೀಡಿದರು .ಇದೇ ಇವರನ್ನು ಶ್ರೀ ಸಾಲೂರು ಶ್ರೀಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ಆತ್ಮೀಯವಾಗಿ ಬರಮಾಡಿಕೊಂಡರು.ನಂತರ ಇವರು ದೇವಾಲಯದ ನವರಾತ್ರಿ ವಿಶೇಷ ಪೂಜೆಯಲ್ಲಿ ಭಾಗವಹಿಸಿ, ಶ್ರೀ ಸಾಲೂರು ಬೃಹನ್ಮಠಕ್ಕೂ ಭೇಟಿ ನೀಡಿದರು.

Read More »

ಅಕ್ಟೋಬರ್ 24 ವಿಶ್ವ ಪೋಲಿಯೋದಿನಾಚರಣೆ

October 24 is World Polio Day ಗಂಗಾವತಿ, ವಿಶ್ವದಾದ್ಯಂತ ಪೋಲಿಯೋ ನಿರ್ಮೂಲನೆ ಮತ್ತು ಪೋಲಿಯೋ ಲಸಿಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಅಕ್ಟೋಬರ್ 24ರಂದು ವಿಶ್ವ ಪೋಲಿಯೋ ದಿನ ಆಚರಿಸಲಾಗುತ್ತದೆ ಎಂದು ಗಂಗಾವತಿ ರೋಟರಿ ಸಂಸ್ಥೆ ಅಧ್ಯಕ್ಷರಾದ ಎ. ಶಿವಕುಮಾರ ರವರು ಇಂದು ಜಯನಗರ ರೋಟರಿ ಆಫೀಸ್ ನಲ್ಲಿ ವಿಶ್ವ ಪೋಲಿಯೋ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು* ಯುನಿಸೆಫ್ ಮತ್ತು ರೋಟರಿ ಅಂತರಾಷ್ಟ್ರೀಯ ಸಂಸ್ಥೆ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.