Protest in Hanur demanding various demands on December 5: Honnur Prakash. ವರದಿ :ಬಂಗಾರಪ್ಪ ಸಿ ಹನೂರು .ಹನೂರು : ನಮ್ಮ ಭಾಗದ ರೈತರ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಡಿಸೆಂಬರ್ 5ರಂದು ಪಟ್ಟಣದ ತಾಲೂಕು ಆಡಳಿತ ಕಚೇರಿ ಮುಂಭಾಗ ಬಾರ್ಕೋಲ್ ಹಾಗೂ ಪೊರಕೆ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ತಿಳಿಸಿದರು ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ …
Read More »ದೇವಸ್ಥಾನಕ್ಕೆ ನೀಡುವ ಕಾಣಿಕೆ ಹರಕೆಗಳಲ್ಲಿಯೇ ನಮ್ಮ ಭ್ರಷ್ಟ ಮನಸ್ಸು ಇದೆ-ಗೋವಿಂದರಾಜ ಬಾರಿಕೇರ
Our corrupt mind is in the offerings given to the temple – Govindaraja Barikera ಶಹಾಪುರ : ೨೬ : ನಾಗರಿಕ ಬಟ್ಟೆ ತೊಟ್ಟು ಒಳ್ಳೆಯವರಂತೆ ವರ್ತಿಸುತ್ತೇವೆ ಆದರೆ ನಾವು ಯಾರೂ ಬಸವಣ್ಣನವರಂತೆ ಅಂತರಂಗದ ಕದವನ್ನು ತೆರೆದು ನಮ್ಮನ್ನು ನಾವು ಅವಲೋಕಿಸಿಕೊಂಡಿಲ್ಲ. ಅಂತರಂಗದ ಒಳಗಡೆ ರಣರಂಗ, ಹೊರಗಡೆ ಮಾತ್ರ ಶೃಂಗಾರಯುತವಾಗಿ ಸಭ್ಯತೆಯ ಮುಖವಾಡ ಹಾಕಿ ಕುಳಿತ್ತಿದ್ದೇವೆ. ದೇವಸ್ಥಾನಕ್ಕೆ ನೀಡುವ ಕಾಣಿಕೆ – ಹರಕೆಗಳಲ್ಲಿಯೇ ನಮ್ಮ ಭ್ರಷ್ಟ …
Read More »ಶಹಾಪುರದ ಶರಣಪ್ಪ ಸಲಾದಪುರ ಧೀಮಂತ ವ್ಯಕ್ತಿ.
Sharanappa Saladpura of Shahapur was a devout man. ಶಹಾಪುರದ ಶರಣಪ್ಪ ಸಲಾದಪುರ ಒಬ್ಬ ಹೋರಾಟಗಾರ ರಾಜಕೀಯ ನಾಯಕ. ಅವರು ಏನೆ ಮಾಡಿದರೂ ಅದು ತುಂಬಾ ವಿಭಿನ್ನವಾಗಿರುತ್ತದೆ. ರೈತ ಕಾರ್ಮಿಕರು ಅಬರಲ್ಲಿ ಅಂತಃಶಕ್ತಿಯನ್ನು ತುಂಬಿದ ಧೀಮಂತ ವ್ಯಕ್ತಿ. ನಿನ್ನೆಯ ದಿನ ತನ್ನ ಮನೆಯ ಗುರು(ಅರಿವು) ಪ್ರವೇಶದ ಸಂದರ್ಭದಲ್ಲಿ ಸ್ವತಃ ಕುಟುಂಬದ ಸದಸ್ಯರೊಂದಿಗೆ ಕುಳಿತು ಬಸವಾದಿ ಶರಣರ ವಚನಗಳ ಓದನ್ನು ಮಾಡಿ ಪೂಜೆ ಮಾಡಿದರು. ಮತ್ತೊಂದು ಮಹತ್ವದ ಸಂಗತಿಯೆಂದರೆ ಇದೆ …
Read More »ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ ಪಡೆಯಲು ಒತ್ತಾಯಿಸಿ ಕರ್ನಾಟಕ ರೈತ ಸಂಘದ ಪ್ರತಿಭಟನೆ
Protest of Karnataka Farmers Association demanding withdrawal of Agrarian Amendment Acts ಕೊಪ್ಪಳ: ಸಂಯುಕ್ತ ಹೋರಾಟ-ಕರ್ನಾಟಕ ನೇತೃತ್ವದಲ್ಲಿ ನವಂಬರ 26,27,28-1023 ರಂದು ಬೆಂಗಳೂರಿನ ಪ್ರಿಡಂ ಪಾರ್ಕ್ ನಲ್ಲಿ ಮಹಾ ಧರಣೆ ಸಿದ್ಧತೆಯ ಭಾಗವಾಗಿ ಕೊಪ್ಪಳ ನಗರದ ಅಶೋಕ ಸರ್ಕಲ್ ನಲ್ಲಿ ಪ್ರಚಾರಾಂದೋಲನ ಕಾರ್ಯಕ್ರಮ ನಡೆಯಿತು. ಕರ್ನಾಟಕ ರೈತ ಸಂಘದ (AIKKS) ರಾಜ್ಯಾಧ್ಯಕ್ಷರಾದ ಡಿ.ಹೆಚ್.ಪೂಜಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ದೇಶಕ್ಕೆ ಮರಣ ಶಾಸನವಾಗಲಿರುವ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು …
Read More »ಕನ್ನಡದಮೊದಲವಚನಗಾರ್ತಿವೀರವೈರಾಗ್ಯನಿಧಿ ಅಕ್ಕಮಹಾದೇವಿ-ಶಿಕ್ಷಕಶಿವಕುಮಾರಸ್ವಾಮಿ
Kannada’s First Orator Veeravairagyanidhi Akkamahadevi-Shikshakashivakumarswamy ಚಾಮರಾಜನಗರ ತಾಲೂಕಿನ ಹಳ್ಳಿಕೆರೆಹುಂಡಿಯ ಜೆಎಸ್ಎಸ್ ಪ್ರೌಢಶಾಲೆಯಲ್ಲಿ ಇಂದು ಜೆ ಎಸ್ ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೩’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ …
Read More »ಹಿರೇಬೆಣಕಲ್‌ನ ಮುರಾರ್ಜಿದೇಸಾಯಿ-೦೧ ಶಾಲೆಯ ವಿದ್ಯಾರ್ಥಿನಿ ಆಷಿಯಾಗೆ೧೭ ವರ್ಷದ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಕಂಚಿನ ಪದಕ.
Ashiya, a student of Murarji Desai-01 School, Hirebenakal Bronze medal in 17-year-old girls’ karate competition. ಗಂಗಾವತಿ: ಸಾರ್ವಜನಿಕ ಶಿಕ್ಷಣ ಇಲಾಖೆ ಎಸ್.ಜಿ.ಎಫ್ ಹೈಸ್ಕೂಲ್ ಗೇಮ್ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ಸ್ ಟ್ರಸ್ಟ್ ಸಂಸ್ಥೆಯ ವಿದ್ಯಾರ್ಥಿನಿಯಾದ ಆಫಿಯಾ ೧೭ ವರ್ಷದ ಬಾಲಕಿಯರ ವಿಭಾಗದಲ್ಲಿ ತೃತಿಯ ಸ್ಥಾನ ಪಡೆದು ಕಂಚಿನ ಪದಕ ಗಳಿಸುವುದರ ಮೂಲಕ ಗಂಗಾವತಿ ನಗರಕ್ಕೆ …
Read More »ಬೂದಗುಂಪಾ-ಬಳ್ಳಾರಿ ರಾಜ್ಯ ಹೆದ್ದಾರಿಯನ್ನು ಮೇಲ್ದರ್ಜೆಗೆ ಏರಿಸಲು ಚೇಂಬರ್ ಆಫ್ ಕಾಮರ್ಸ್ ಒತ್ತಾಯ
Chamber of Commerce insists on upgradation of Boodagumpa-Bellari State Highway. ಗಂಗಾವತಿ: ಕೊಪ್ಪಳ ಜಿಲ್ಲೆಯ ಬೂದಗುಂಪಾ ಕ್ರಾಸ್ ನಿಂದ ಗಂಗಾವತಿ-ಬಳ್ಳಾರಿ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕೆಂದು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ ಕೇಂದ್ರ ಸರಕಾರಕ್ಕೆ ಪತ್ರ ಬರೆದು ಒತ್ತಾಯಿಸಿದೆ. ಕೊಪ್ಪಳ ತಾಲೂಕಿನ ಬೂದಗುಂಪಾ ಕ್ರಾಸ್ ನಿಂದ (ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50 ರಿಂದ) ಗಂಗಾವತಿ-ಕಂಪ್ಲಿ-ಕುಡಿತಿನಿ ಮೂಲಕ (ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 67) …
Read More »ಪುಟ್ಟರಂಗಶೆಟ್ಟರಶಿಪಾರಸುಪತ್ರಕ್ಕೆಸಾರ್ವಜನಿಕರಿಂದ ವ್ಯಾಪಕ ಟೀಕೆ
Widespread criticism from the public for Puttarangashetta’s recommendation letter. ವರದಿ : ಬಂಗಾರಪ್ಪ ಸಿ ಹನೂರು .ಹನೂರು : ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಕಾರ್ಯದರ್ಶಿ ಹುದ್ದೆಗೆ ಈಗಾಗಲೆ ಕಾರ್ಯನಿರ್ವಹಿಸುತ್ತಿರುವ ಸರಸ್ವತಿಯವರ ಕಾರ್ಯವೈಕರಿಗೆ ಭಕ್ತಾಧಿಗಳಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ ಅಲ್ಲದೆ ದೇವಾಲಯದ ನಡೆಯುವ ಹಲವು ಕಾಮಗಾರಿಗಳಿಗೂ ಸಹ ಇವರು ತಮ್ಮ ಅಧಿಕಾರದಾವಧಿಯಲ್ಲಿ ಉತ್ತಮ ಗುಣಮಟ್ಟಕ್ಕೆ ಆದ್ಯತೆ ಕೊಟ್ಟಿದ್ದಾರೆ ಸಾಲದೆಂಬಂತೆ ಭಕ್ತರ ಜೊತೆಯಲ್ಲಿಯೆ ಭಕ್ತರಾಗಿ …
Read More »ಕರ್ನಾಟಕದಲ್ಲಿ ಎಲ್ಲಾ ವ್ಯವಹಾರಗಳು ಕನ್ನಡದಲ್ಲೇ ಆಗಬೇಕು. ಆವಾಗ ರಾಜ್ಯೋತ್ಸವಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಶಿಕ್ಷಕಿ ಅಶ್ಫ್ರುನ್ನಿಸ ಬೇಗ್
All business in Karnataka should be done in Kannada. Teacher Ashfrunnisa Baig says that then the Rajyotsava will have its true meaning ಚಾಮರಾಜನಗರ: ಕರ್ನಾಟಕದಲ್ಲಿ ಎಲ್ಲಾ ವ್ಯವಹಾರಗಳು ಕನ್ನಡದಲ್ಲೇ ಆಗಬೇಕು. ಆವಾಗ ರಾಜ್ಯೋತ್ಸವಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಶಿಕ್ಷಕಿ ಅಶ್ಫ್ರುನ್ನಿಸ ಬೇಗ್ ತಿಳಿಸಿದರು.ಚಾಮರಾಜನಗರ ತಾಲೂಕಿನ ಕಾಗಲವಾಡಿಯ ಟಿ ಎಸ್ ಸುಬ್ಬಣ್ಣ ಪ್ರೌಢಶಾಲೆಯಲ್ಲಿ, ಜೆ ಎಸ್ ಬಿ ಪ್ರತಿಷ್ಠಾನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ …
Read More »ಆರ್ ನರೇಂದ್ರರಿಗೆ ಅಭಿಮಾನಿಗಳಿಂದ ಸನ್ಮಾನ
Ār narēndrarige abhimānigaḷinda sanmāna.R Narendra is honored by his fans. ವರದಿ :ಬಂಗಾರಪ್ಪ ಸಿ ಹನೂರು .ಹನೂರು : ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ಆರ್ ನರೇಂದ್ರ ರವರಿಗೆ ಕರ್ನಾಟಕ ಸರ್ಕಾರದಿಂದ ಸಹಕಾರ ರತ್ನ ಪ್ರಶಸ್ತಿ ನೀಡಿರುವುದರಿಂದ ಕ್ಷೇತ್ರಾದ್ಯಂತ ಹಲವು ಗ್ರಾಮಗಳಿಂದ ಆಗಮಿಸಿದ ಅಭಿಮಾನಿಗಳು ತಮ್ಮ ನೆಚ್ಚಿನ ಶಾಸಕರಿಗೆ ಸನ್ಮಾನಿಸಿದ ಸಂದರ್ಭದಲ್ಲಿ .ಇದೇ ಸಮಯದಲ್ಲಿ ಮಾತನಾಡಿದ ಆರ್ ನರೇಂದ್ರರವರು ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ ವಹಿಸಿ …
Read More »