Breaking News

Tag Archives: kalyanasiri News

ಪಟ್ಟಣಪಂಚಾಯಿತಿಯಿದ ಅರ್ಜಿ ಆಹ್ವಾನ

Town Panchayat invites applications ಕನಕಗಿರಿ: ಸ್ವಚ್ಚ ಭಾರತ್ ಮಿಷನ್ (ನಗರ) 2.0 ಅಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಒಟ್ಟು 75 ವೈಯಕ್ತಿಕ ಶೌಚಾಲಯಗಳ ಗುರಿ ನೀಡಲಾಗಿದೆ ಎಂದು ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ತಿಳಿಸಿದ್ದಾರೆ. ಪಟ್ಟಣದ ವ್ಯಾಪ್ತಿಯಲ್ಲಿ ವೈಯಕ್ತಿಯ ಶೌಚಾಲಯಗಳನ್ನು ಹೊಂದದಿರುವ ಫಲಾನುಭವಿಗಳು ತಮ್ಮ ಸ್ವಂತ ಜಾಗದಲ್ಲಿ ನಿರ್ಮಿಸಿಕೊಳ್ಳಲು ಸಹಾಯ ಧನ ನೀಡಲಾಗುತ್ತಿದೆ.ಜಾತಿ ಆದಾಯ ಪ್ರಮಾಣ ಪತ್ರ., ಆಧಾರ್ ಕಾರ್ಡ್., ಪಡಿತರ ಚೀಟಿ., ಬ್ಯಾಂಕ್ ಪಾಸ್ ಪುಸ್ತಕ, …

Read More »

ನವೆಂಬರ್ 23ರಿಂದ ವಿಕಸಿತ ಭಾರತ ಸಂಕಲ್ಪ ಯಾತ್ರಾ – ಸರಕಾರದ ಯೋಜನೆಗಳ ಮಾಹಿತಿ ಕಾರ್ಯಕ್ರಮ

Vikasita Bharat Sankalpa Yatra from November 23 – Information Program on Govt ಗಂಗಾವತಿ:ಸರಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ದೊರೆತು ಸಮಾಜದಲ್ಲಿ ಬದಲಾವಣೆ ಕಾಣುವ ನಿಟ್ಟಿನಲ್ಲಿ ಜನರಿಗೆ ಮಾಹಿತಿ ಒದಗಿಸುವ ಜಾಗೃತಿ ಕಾರ್ಯಕ್ರಮದ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕೆಂದು ಬೆಂಗಳೂರು ನಬಾರ್ಡ್ ಅಧಿಕಾರಿಗಳಾದ ಟಿ. ಸುರೇಶ ರವರು ಇಂದು ಹೊಸಕೇರಾ ಗ್ರಾಮದ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಮಾತನಾಡಿದರುಗ್ರಾಮೀಣ ಭಾಗದಲ್ಲಿ ಇನ್ನೂ …

Read More »

ನಾನು, ನಾವು ಎಂದಾಗ ಸಮಾಜದ ಅಭಿವೃದ್ಧಿ ಸಾಧ್ಯ : ಡಾ|| ಅಭಿನವ ಮಲ್ಲಿಕಾರ್ಜುನ ಶ್ರೀ

Development of society is possible when I, we are: Dr|| Abhinava Mallikarjuna Mr ತಿಪಟೂರು : ನಾನು, ನನ್ನದು, ನನ್ನಿಂದಲೇ ಸಮಾಜ ಎನ್ನುವ ಹಮ್ಮ ಬಿಟ್ಟು ನಾವು, ನಮ್ಮದು ಎಂದಾಗ ಸಮಾಜದ ಅಭಿವೃದ್ಧಿ ಸಾಧ್ಯವೆಂದು ಕುಪ್ಪೂರು ತಮ್ಮಡಿಹಳ್ಳಿಯ ಡಾ|| ಅಭಿನವ ಮಲ್ಲಿಕಾರ್ಜುನದೇಶೀಕೇಂದ್ರ ಸ್ವಾಮೀಜಿಗಳು ಕರೆನೀಡಿದರು.ತಾಲ್ಲೂಕಿನ ಬೆಳಗರಹಳ್ಳಿಯ ಶ್ರೀ ಬಸವೇಶ್ವರ ಸ್ವಾಮಿಯವರ ನೂತನ ಶಿಲಾದೇಗುಲ ಪ್ರವೇಶ, ಮತ್ತು ಶ್ರೀ ಬಸವೇಶ್ವರ ಶಿಲಾವಿಗ್ರಹ ಪ್ರತಿಷ್ಠಾಪನೆ ಹಾಗೂ ಶಿಖರ ಕಲಶ …

Read More »

ಹಲವು ಗ್ರಾಮಗಳ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಬೇಟಿ ನೀಡಿ ಪರಿಶೀಲನೆ

MLA M.R. Manjunath inspected the ration fair price shops in many villages. ವರದಿ :ಬಂಗಾರಪ್ಪ ಸಿ ಹನೂರು .ಹನೂರು : ತಾಲೂಕು ವ್ಯಾಪ್ತಿಯ ಮಾರ್ಟಳ್ಳಿ ನ್ಯಾಯಬೆಲೆ ಅಂಗಡಿ ಸೇರಿದಂತೆ ಇನ್ನಿತರೆಡೆ ಶಾಸಕ ಎಂಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿ ಗ್ರಾಮಸ್ಥರಿಗೆ ನಿಗದಿತ ಸಮಯಕ್ಕೆ ಪಡಿತರ ನೀಡುತ್ತಿರುವ ಬಗ್ಗೆ ಮತ್ತು ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಪಡಿತರ ಹಣದ ವಿವರವನ್ನು ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡರು …

Read More »

ನಮ್ಮ ಚಾಮರಾಜನಗರ ಜಿಲ್ಲೆ ಜಾನಪದ ಸಾಹಿತ್ಯದ ತವರೂರು : ಕವಿ ಶಾಂತರಾಜು

Our Chamarajanagar district is the birthplace of folk literature: poet Shantraju ಚಾಮರಾಜನಗರ ತಾಲೂಕಿನ ಬಾಗಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಜೆ ಎಸ್ ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೩’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.ಚಾಮರಾಜನಗರ ಜಿಲ್ಲೆ ಚಲನಶೀಲ ನಾಡು. ಪ್ರಪಂಚದಲ್ಲೇ ಎರಡನೇ ಅತಿದೊಡ್ಡ ಮತ್ತು ಹೆಚ್ಚಿನ ಜಾನಪದ ಸಾಹಿತ್ಯ ಪ್ರಕಾರಗಳನ್ನು ಕೊಟ್ಟ ಜಿಲ್ಲೆ ನಮ್ಮದು. ಅವು ಶ್ರೀ ಮಲೆಮಹದೇಶ್ವರ, ಶ್ರೀ ಮಂಟೇಸ್ವಾಮಿ …

Read More »

ಶ್ರೀಕನಕದಾಸರ ಜಯಂತ್ಯುತ್ಸವ ಅದ್ದೂರಿ ಆಚರಣೆ ನಿರ್ಧಾರ

Srikanakadasa’s Jayantyutsava grand celebration decision… ಗಂಗಾವತಿ: ದಾಸ ಸಾಹಿತ್ಯಕ್ಕೆ ವಿಶೇಷ ಕೊಡುವ ನೀಡಿ ಜಾತಿ ವ್ಯವಸ್ಥೆ ವಿರುದ್ಧ ಸಾಹಿತ್ಯದ ಮೂಲಕ ಹೋರಾಟ ನಡೆಸಿದ್ದ ಶ್ರೀ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಶಾಲಾ ಕಾಲೇಜು ಮಕ್ಕಳು ಸಮಾಜದ ಸಂಘ ಸಂಸ್ಥೆಗಳ ಪದಾದಿಕಾರಿಗಳು ಕಾರ್ಯಕರ್ತರು ಪಾಲ್ಗೊಳ್ಳುವ ಮೂಲಕ ಅದ್ದೂರಿ ಆಚರಣೆಗೆ ಸಹಕರಿಸುವಂತೆ ಗ್ರೇಡ್ ೨ ತಹಸೀಲ್ದಾರ್ ಮಹಾಂತಗೌಡ ಹೇಳಿದರು.ಅವರು ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶ್ರೀ ಕನಕದಾಸರ ಜಯಂತ್ಯುತ್ಸವದ …

Read More »

ಕನ್ನಡ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಿ : ಸಾಹಿತಿ ನವಮಿ ಬಂಡಿಗೆರೆ.

Cultivate the habit of reading Kannada newspapers : Saathi Navami Bandigere. ಚಾಮರಾಜನಗರದ ಸರ್ಕಾರಿ ಆದರ್ಶ ವಿದ್ಯಾಲಯಲ್ಲಿ ಇಂದು ಜೆ ಎಸ್ ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೩’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.ಕನ್ನಡ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳುವುದರಿಂದ ಕನ್ನಡದ ಬಗ್ಗೆ ನಿಮ್ಮ ಜ್ಞಾನ ಹೆಚ್ಚಾಗಲಿದೆ. ಯುವಸಮುದಾಯದಲ್ಲಿ ಪತ್ರಿಕೆ ಓದುವ ಹವ್ಯಾಸ ಕಡಿಮೆಯಾಗುತ್ತಿದ್ದು, ದಶ್ಯ ಮಾದ್ಯಮಗಳ ವೀಕ್ಷಣೆ ಹೆಚ್ಚುತ್ತಿದೆ, ಆದರೆ ದಶ್ಯ …

Read More »

ಲೋಕನಾಯಕಶ್ರೀಭೀಮಣ್ಣ ಖಂಡ್ರೆಸಂಗಮೇಶ ಎನ್ ಜವಾದಿ.

Lokanayakashreebhimanna Khandresangames N Javadi. ಸ್ವಾತಂತ್ರ್ಯ ಹೋರಾಟಗಾರರು, ಗಡಿಭಾಗದ ಹಿರಿಯ ಚಿಂತಕರು, ಲಿಂಗಾಯತ ಧರ್ಮದ ನಾಯಕರು, ರಾಜಕೀಯ ಮುತ್ಸದ್ದಿ, ಈ ನಾಡು ಕಂಡ ಅಪರೂಪದ ವ್ಯಕ್ತಿ,ನಿಜಾಮ ಸರ್ಕಾರದ ರಜಾಕಾರರ ವಿರುದ್ಧ ಹೋರಾಡಿದ ಧೀಮಂತ, ಹಿರಿಯ ರಾಜಕಾರಣಿ, ಶಿಕ್ಷಣ ತಜ್ಞರು.ವಿಮೋಚನಾ ಚಳುವಳಿ ನೇತಾರರು,ಲೋಕನಾಯಕ ಶತಾಯುಷಿ ಶ್ರೀ ಡಾ.ಭೀಮಣ್ಣ ಖಂಡ್ರೆ ರವರು. ಕರ್ನಾಟಕದ ಏಕೀಕರಣದ ಸೇನಾನಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಗೌರವಾಧ್ಯಕ್ಷ, ಅಜಾತಶತ್ರು ಶತಾಯುಷಿ ಡಾ.ಭೀಮಣ್ಣ ಖಂಡ್ರೆ ಅವರು ಸಧ್ಯ …

Read More »

ನರೇಗಾಸೌಲಭ್ಯಪಡೆಯಿರಿ ಗ್ರಾಪಂ ಅಧ್ಯಕ್ಷರಾದ ಆಂಜನೇಯ ಸಲಹೆ

Village President Anjaney’s advice ಗಂಗಾವತಿ : ನರೇಗಾ ಯೋಜನೆಯಡಿ ಸಮುದಾಯಿಕ ಕಾಮಗಾರಿಗಳ ಜೊತೆಗೆ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಬಹುದು ಎಂದು ಬಸಾಪಟ್ಟಣ ಗ್ರಾಪಂ ಅಧ್ಯಕ್ಷರಾದ ಆಂಜನೇಯ ಅವರು ಹೇಳಿದರು. ತಾಲೂಕಿನ ಬಸಾಪಟ್ಟಣ ಗ್ರಾಮ ಪಂಚಾಯತಿಯಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನದಡಿ ಬುಧವಾರ ಆಯೋಜಿಸಿದ್ದ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2024-25 ನೇ ಸಾಲಿನ ಕ್ರಿಯಾಯೋಜನೆ ತಯಾರಿಸಲು ಈಗಾಗಲೇ ವಾರ್ಡಸಭೆಗಳನ್ನು ಅಯೋಜಿಸಿ ಫಲಾನುಭವಿಗಳಿಂದ ಅರ್ಜಿಗಳನ್ನು ಪಡೆಯಲಾಗಿದೆ. ಜೊತೆಗೆ ಗ್ರಾಮಕ್ಕೆ ಅಗತ್ಯ …

Read More »

ಹೊಸಪೇಟೆ:ಅಶ್ವರೂಢ ವಿಶ್ವಗುರು ಬಸವೇಶ್ವರರ ಪುತ್ತಳೆಯ ಅನಾವರಣ

Hospet: Unveiling of the effigy of Ashwarudha Vishwaguru Basaveshwara ಹೊಸಪೇಟೆ: ನಾಳೆ ಬೆಳಿಗ್ಗೆ 10 ಗಂಟೆಗೆ ಸಿದ್ಧಿಪ್ರಿಯ ಕಲ್ಯಾಣ ಮಂಟಪದ ಹತ್ತಿರ ವಿಶ್ವ ಗುರು ಬಸವೇಶ್ವರ ವೃತ್ತದದಲ್ಲಿ ಅಶ್ವರೂಢ ವಿಶ್ವಗುರು ಬಸವೇಶ್ವರರ ಪುತ್ತಳೆಯ ಅನಾವರಣ ಕಾರ್ಯಕ್ರಮ ಇರುತ್ತದೆ. ಹಾಗಾಗಿ ವೀರಶೈವ ಲಿಂಗಾಯತ ಸಮಾಜದ ಹಿರಿಯರು,ಯುವಕರು, ಮಹಿಳೆಯರು,ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಕೊಟ್ಟೂರು ಸ್ವಾಮಿ ಮಠದವರಿಗೆ ವಿಜೃಂಭಣೆಯ ಮೆರವಣಿಗೆಯಲ್ಲಿ ಭಾಗವಹಿಸಬೇಕು. ನಾಳೆಯ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.