Breaking News

Tag Archives: kalyanasiri News

ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಕನ್ನಡ ಸಪ್ತಾಹ: ಶ್ಲಾಘನೀಯ

Kannada Week in English Medium School: Appreciable ಕನಕಗಿರಿ: ಇಂಗ್ಲಿಷ್ ಮಾಧ್ಯಮಗಳ ಶಾಲೆಗಳಲ್ಲಿ ಕನ್ನಡವನ್ನು ಕಡೆಗಣಿಸಲಾಗುತ್ತಿದೆ ಎಂಬ ಅಪವಾದಕ್ಕೆ ಅಖಂಡ ಗಂಗಾವತಿ ತಾಲ್ಲೂಕಿನ ಕೆಲ ಆಂಗ್ಲ ಮಾಧ್ಯಮ ಶಾಲೆಗಳು ಕನ್ನಡ ಪರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಉತ್ತರ ನೀಡಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕೋಶಾಧ್ಯಕ್ಷ ರಮೇಶ ಕುಲಕರ್ಣಿ ತಿಳಿಸಿದರು. ಇಲ್ಲಿನ ಎಕ್ಸೆಲ್ ಪಬ್ಲಿಕ್ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ನಡೆದ ಕನ್ನಡ ಸಪ್ತಾಹ ಕಾರ್ಯಕ್ರಮದ ಸಮಾರೋಪ …

Read More »

ಪಾಲಾರ್‌ನಲ್ಲಿ ಬಿರ್ಸಾ ಮುಂಡಾ ಜಯಂತಿ

Birsa Munda Jayanti at Palar ಹನೂರು ತಾಲೂಕಿನ ಪಾಲಾರ್ ಗ್ರಾಮದಲ್ಲಿ ಬಿರ್ಸಾ ಮುಂಡಾ ಜಯಂತಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟನೆ ಮಾಡಿದರು.ವರದಿ:ಬಂಗಾರಪ್ಪ ಸಿ ಹನೂರು.ಹನೂರು : ಶಿಕ್ಷಣ ಪಡೆದುಕೊಳ್ಳುವ ಮೂಲಕಸಂಘಟನೆ ಮಾಡಿ ನಂತರ ಎಲ್ಲರೂ ಒಗ್ಗಟ್ಟಾಗಿ ಮುಂದೆ ಬರಬೇಕು ಎಂದು ರಾಜ್ಯ ಸೋಲಿಗ ಅಭಿವೃದ್ಧಿ ಸಂಘದ ಅಧ್ಯಕ್ಷ ಜಡೇಸ್ವಾಮಿ ಹೇಳಿದರು.ತಾಲೂಕಿನ ಗಡಿ ಗ್ರಾಮ ಪಾಲಾರ್ ಗ್ರಾಮದಲ್ಲಿ ತಾಲೂಕು ಸೋಲಿಗ ಅಭಿವೃದ್ಧಿ ಸಂಘ ಹಾಗೂ ಸರ್ಕಲ್ ಸೋಲಿಗ ಸಂಘ ಮಹದೇಶ್ವರ ಬೆಟ್ಟ …

Read More »

ಹನೂರು ಪಶು ಆಸ್ಪತ್ರೆಯಲ್ಲಿರೈತರುಗಳಿಗೆ ಜಾನುವಾರುಗಳ ಮೇವಿನ ಬೀಜಗಳನ್ನು ವಿತರಣೆಮಾಡಲಾಯಿತು

Cattle fodder seeds were distributed to the farmers at Hanur Animal Hospital ವರದಿ : ಬಂಗಾರಪ್ಪ ಸಿ ಹನೂರು.ಹನೂರು ತಾಲ್ಲೂಕಿನಾದ್ಯಂತ ಬರ ಘೋಷಣೆ ಯಾಗಿರುವುದರಿಂದ ಇಂದು ಹನೂರು ಪಟ್ಟಣದ ಸರ್ಕಾರಿ ಪಶುವೈದ್ಯ ಆಸ್ಪತ್ರೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಆಸಕ್ತ ನಮ್ಮ ರೈತರುಗಳಿಗೆ ಮೇವಿನ ಬೀಜಗಳಾದ ಹೈಬ್ರಿಡ್ ಜೊವಾರ್ .ಬಾಜ್ರ ಗಳ ತಳಿಯನ್ನು ವಿತರಿಸಲಾಯಿತು , ಈ ಬೀಜದಿಂದ ಮುಂದಿನ ದಿನಗಳಲ್ಲಿ ಮಳೆಯಾಗುವ ಸಮಯದಲ್ಲಿ ಬೀಜಗಳನ್ನು ಬಿತ್ತಿ …

Read More »

ಸರ್ಕಾರ ಕೂಡಲೆನಫೆಡ್ ಮೂಲಕಕೊಬ್ಬರಿಖರೀದಿ ಕೇಂದ್ರಗಳನ್ನು ತೆರೆಯಬೇಕು : ಕೆ.ಎಸ್. ಸದಾಶಿವಯ್ಯ

Govt should immediately open coconut buying centers through NAFED: K.S. Sadashivaiah ತಿಪಟೂರು : ಜಿಲ್ಲೆಯ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ತೆಂಗಿನ ಕೊಬ್ಬರಿಯೂ ಒಂದು. ಕೊಬ್ಬರಿ ಬೆಲೆ ಪಾತಾಳಕ್ಕೆ ಕುಸಿದಿದ್ದು ರೈತರು ಜೀವನ ನಡೆಸುವುದೇ ದುಸ್ತರವಾಗಿದೆ. ಆದ್ದರಿಂದ ಸರ್ಕಾರ ಘೋಷಿತ ೧೧೭೩೦ರೂ ಬೆಂಬಲ ಬೆಲೆಯಲ್ಲಿ ನಫೆಡ್ ಮೂಲಕ ಕೊಬ್ಬರಿ ಖರೀದಿಸಲು ಕೊಬ್ಬರಿ ಖರೀದಿ ಕೇಂದ್ರಗಳನ್ನು ಕೂಡಲೆ ತಾಲೂಕು ಕೇಂದ್ರಗಳಲ್ಲಿ ತೆರೆಯಬೇಕೆಂದು ಜಿಲ್ಲಾ ಕೃಷಿಕ ಸಮಾಜದ ಪ್ರತಿನಿಧಿ …

Read More »

ನಗರದ ಲಿಟಲ್ಲ್ ಹಾರ್ಟ್ ಶಾಲೆಯಲ್ಲಿ ಎರಡನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

Second Children’s Kannada Literature Conference at Little Heart School in the city ಗಂಗಾವತಿ 20 ಭಾರತ ರತ್ನ ಸರ್ ಎಂ ವಿ ಎಜುಕೇಶನ್ ಸೊಸೈಟಿ ಲಿಟಲ್ ಹಾರ್ಟ್ ಸ್ಕೂಲ್ ನಶಾಲೆಯಲ್ಲಿ ಇದೆ ದಿನಾಂಕ 30 ರಂದು ಕರ್ನಾಟಕ ಸಂಭ್ರಮ 50ರ ಪ್ರಯುಕ್ತ ಎರಡನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಶಾಲೆಯ 20ನೆಯ ವಾರ್ಷಿಕೋತ್ಸವ ಅತ್ಯಂತ ಸಂಭ್ರಮದಿಂದ ಜರುಗಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ …

Read More »

ಸಿಪಿಐ (ಎಂ.ಎಲ್) ಲಿಬರೇಶನ್ ೨ನೇ ಜಿಲ್ಲಾ ಸಮ್ಮೇಳನ

CPI (ML) Liberation 2nd District Conference ಗಂಗಾವತಿ: ಫ್ಯಾಸಿಸ್ಟ್ ಶಕ್ತಿಯಾದ ಬಿಜೆಪಿ ಕೋಮುವಾದವನ್ನು ಮುನ್ನೆಲೆಗೆ ತಂದು ಸಮಾಜದಲ್ಲಿ ಒಡಕು ಮೂಡಿಸುತ್ತಿದ್ದು, ಇದನ್ನು ಜನತೆ ಅರ್ಥೈಸಿಕೊಂಡು ಮುಂಬರುವ ಸಾರ್ವಜನಿಕ ಚುನಾವಣೆಯಲ್ಲಿ ಸಂವಿಧಾನ ವಿರೋಧಿ ಹಾಗೂ ಜನವಿರೋಧಿಯಾದ ಬಿಜೆಪಿಯನ್ನು ಮಣಿಸಲು ಒಗ್ಗಟ್ಟಾಗಬೇಕು ಎಂದು ಸಿಪಿಐ(ಎಂ.ಎಲ್) ಲಿಬರೇಶನ್ ರಾಜ್ಯ ಸಮಿತಿ ಸದಸ್ಯರಾದ ಮೈತ್ರಿ ಕೃಷ್ಣನ್ ಹೇಳಿದರು.ನಗರದ ಅಂಬೇಡ್ಕರ್ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ೨ನೇ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೈನಂದಿನ ಅಗತ್ಯ …

Read More »

ಅಕ್ರಮ ಚಟುವಟಿಕೆ ತಡೆದು ಕಾನೂನು ಪಾಲನೆ ಮೂಲಕ ಶಾಂತಿ,ಸೌಹಾರ್ಜದತೆ ಯತ್ನ:ಸಿಪಿಐಸೋಮಶೇಖರ್ ಜುಟ್ಟಲ್

Efforts for peace and harmony through prevention of illegal activities and law enforcement: CPI Somasekhar Juttal ಗ್ರಾಮೀಣ ಸಿಪಿಐ ಆಗಿ ಜಟ್ಟಲ್ ಅಧಿಕಾರ ಸ್ವೀಕಾರ. ಗಂಗಾವತಿ: ಅಕ್ರಮ ಚಟುವಟಿಕೆಗಳನ್ನು ತಡೆದು ಗ್ರಾಮೀಣ ಭಾಗದಲ್ಲಿ ಶಾಂತಿ,ಸೌಹಾರ್ದತೆಗಾಗಿ ಎಲ್ಲರ ಸಹಕಾರದಲ್ಲಿ ಇಲಾಖೆಯ ನಿಯಮಗಳನ್ನು ಅನುಷ್ಠಾನ ಮಾಡಲಾಗುತ್ತದೆ ಎಂದು ರವಿವಾರಗ್ರಾಮೀಣ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.ಜನಸ್ನೇಹಿ ಪೊಲೀಸ್ ವ್ಯವಸ್ಥೆಗಾಗಿ ಇಲಾಖೆ ಹಲವು ಯೋಜನೆಗಳನ್ನು …

Read More »

ವ್ಯಾಪಾರಕ್ಕಿಳಿದ ರೆಡ್ಡಿ ವೀರಣ್ಣಶಾಲಾವಿದ್ಯಾರ್ಥಿಗಳು  

Students of Reddy Veeranna School who entered the business ನವನಗರ್ : ಕಮ್ಮವಾರಿ ಶಿಕ್ಷಣ ಸಂಸ್ಥೆಯ ರೆಡ್ಡಿ ವೀರಣ್ಣ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಆಹಾರ ತಯಾರಿಕೆ ಹಾಗೂ ಮಾರಾಟ ಮೇಳ ಆಯೋಜಿಸಲಾಗಿತ್ತು, ಸಂಸ್ಥೆಯ ಅಧ್ಯಕ್ಷರು ಹಾಗೂ ಕಾಡ ಮಾಜಿ ಅಧ್ಯಕ್ಷರು   ಕೊಲ್ಲಾ ಶೇಷಗಿರಿ ರಾವ್ ಉದ್ಘಾಟಿಸಿ  ಪ್ರತಿನಿತ್ಯ ಕ್ಲಾಸಲ್ಲಿ ಪಾಠ ಕೇಳಬೇಕಾದ ವಿದ್ಯಾರ್ಥಿಗಳೆಲ್ಲಾ ಇವತ್ತು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ರು. ಶಾಲೆಯ ಕ್ಯಾಂಪಸ್ ಇವತ್ತು ವಿವಿಧ ಸ್ಟಾಲ್‌ಗಳಿಂದ …

Read More »

ಸಂಶೋಧನಾತ್ಮಕ ಪ್ರವೃತ್ತಿ ವೃದ್ಧಿಯಾಗಲಿ : ವಸ್ತ್ರದ

Let the inquisitive nature grow: Vastrad ಗಂಗಾವತಿ:ಮಕ್ಕಳಲ್ಲಿ ಎಳೆಯ ವಯಸ್ಸಿನಲ್ಲಿಯೇ ಸಂಶೋಧನಾತ್ಮಕ ವಿಶ್ಲೇಷಣಾತ್ಮಕ ಹಾಗೂ ವೈಜ್ಞಾನಿಕ ಮನೋಭಾವವನ್ನು ಅಳವಡಿಸಿಕೊಳ್ಳುವಂತೆ ಮಾಡಿದಾಗ ಮಕ್ಕಳು ಹೆಚ್ಚು ಕ್ರಿಯಾಶೀಲರಾಗಿ ಕಲಿಕಾ ಪ್ರಕ್ರಿಯೆಯಲ್ಲಿ ಹೆಚ್ಚು ತೊಡಗಿಕೊಳ್ಳುತ್ತಾರೆ ಎಂದು ಗಂಗಾವತಿಯ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಸನ್ಮಾನ್ಯ ಮಂಜುನಾಥ ವಸ್ರ್ರದ ಅಭಿಪ್ರಾಯಪಟ್ಟರು.ಅವರು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಬೆಂಗಳೂರು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕೊಪ್ಪಳ ಕರಾವಿಪ ಜಿಲ್ಲಾ ಘಟಕ ಕೊಪ್ಪಳ ಕರ್ನಾಟಕ ರಾಜ್ಯ ಪ್ರೌಢಶಾಲಾ …

Read More »

ಲೋಕಸಭಾಚುನಾವಣೆಗೂಮುನ್ನಬೆಂಗಳೂರಿನಲ್ಲಿ ಅಖಿಲ ಭಾರತ ರೆಡ್ಡಿ ಸಮಾವೇಶ : ಪೂರ್ವ ಭಾವಿ ಸಭೆಗೆ ಹಲವು ರಾಜ್ಯಗಳ ಮುಖಂಡರು ಭಾಗಿ

All India Reddy Conference in Bangalore Ahead of Lok Sabha Elections: Leaders of many states participated in the preliminary conference. ರೆಡ್ಡಿಜನಾಂಗದಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ – ರಾಮಲಿಂಗಾ ರೆಡ್ಡಿ ಬೆಂಗಳೂರು, ನ, 19; ರೆಡ್ಡಿ ಸಮುದಾಯದ ಹಲವು ಬೇಡಿಕೆಗಳನ್ನು ಹಿಂದಿನ ಕಾಂಗ್ರೆಸ್‌ ಸರ್ಕಾರ ಈಡೇರಿಸಿದ್ದು, ರೆಡ್ಡಿ ಜನಾಂಗದ ಸಮಗ್ರ ಶ್ರೇಯೋಭಿವೃದ್ಧಿಗೆ ಹಾಲಿ ಸರ್ಕಾರ ಬದ್ಧವಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಲಿಂಗಾ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.