Gangavathi: DySP Patil awarded Rashtrapati's Distinguished Service Medal ಗಂಗಾವತಿ: ಕಳೆದ ಎರಡು ವರ್ಷಗಳಿಂದ ಅತಿ ಸೂಕ್ಷ್ಮ ಪ್ರದೇಶ ಗಂಗಾವತಿ ಸೇರಿದಂತೆ ತಮ್ಮ ವಲಯವನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ ದಕ್ಷ ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡ ಆರ್. ಪಾಟೀಲ್ ಇವರಿಗೆ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಇವರು ಬೆಂಗಳೂರಿನ ರಾಜಭವನದಲ್ಲಿ ರಾಷ್ಟçಪತಿಗಳ ವಿಶಿಷ್ಟ ಸೇವಾ ಪದಕ ನೀಡಿ ಗೌರಿಸಿದ್ದಾರೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವರಾದ ಜಿ.ಪರಮೇಶ್ವರ್ ಹಾಗು ಪೊಲೀಸ್ ಮಹಾ …
Read More »ಕರಾಟೆ ವಿದ್ಯಾರ್ಥಿಗಳಿಗೆ ಅತ್ಯವಶ್ಯಕ ಮುಖ್ಯೋಪಾಧ್ಯಾಯ ಪ್ರಕಾಶ್ ತಗಡಿನಮನೆ ಅಭಿಪ್ರಾಯ
Karate is essential for students, says headmaster Prakash Tagadinamane ಕೊಪ್ಪಳ: ನಗರದ ಹೊರವಲಯದಲ್ಲಿರುವ ಆದರ್ಶ ವಿದ್ಯಾಲಯ ಶಾಲೆಯಲ್ಲಿ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ಪ್ರಾರಂಭೋತ್ಸವ ಉದ್ದೇಶಿಸಿ ಮಾತನಾಡಿದರು ವಿದ್ಯಾರ್ಥಿನಿಯರು ತಮ್ಮನ್ನು ತಾವು ಬಲಿಷ್ಠಗೊಳಿಸಿ ಗೊಳ್ಳಲು ಹಾಗೂ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸ್ವಯಂ ಪ್ರೇರಿತ ಕರಾಟೆ ಅತ್ಯವಶ್ಯಕ ಹಾಗೂ ಸಮಗ್ರ ಶಿಕ್ಷಣ ಅಭಿಯಾನ ಅಡಿಯಲ್ಲಿ ರಾಜ್ಯ ಸರ್ಕಾರವು ಕರಾಟೆ ಆಯೋಜನ ಮಾಡಿರುವುದು ಅತ್ಯಂತ ಸಂತೋಷಕರ ವಿಷಯ ಇದನ್ನು ವಿದ್ಯಾರ್ಥಿನಿಯರು …
Read More »ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಒಂದು ಪರ್ಸೆಂಟ್ 1% ಮೀಸಲಾತಿ ನೀಡಲು ಶಂಕರ್ ಸಿದ್ದಾಪುರ ಒತ್ತಾಯ
Shankar Siddapur demands separate 1% reservation for nomadic communities ಗಂಗಾವತಿ : ಸದಾಶಿವ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರವು ಒಳ ಮೀಸಲಾತಿಯನ್ನು ಜಾರಿಗೊಳಿಸಿರುವುದು ಸ್ವಾಗತಾರ್ಹ, ಆದರೆ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳಿಗೆ ನಿರ್ದಿಷ್ಟ ಮೀಸಲಾತಿ ನೀಡದಿರುವುದು ಭಾರೀ ಅನ್ಯಾಯವಾಗಿದೆ, ಮತ್ತು ಈ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ 49 ಉಪಜಾತಿಗಳ ಪರಿಶಿಷ್ಟ ಜಾತಿಯಲ್ಲಿ ಇದು ಕೂಡ ದೊಡ್ಡ ಸಮುದಾಯವಾಗಿ ಹೊರಹೊಮ್ಮಿದೆ ಹಾಗಾಗಿ ನಮ್ಮ ಮುಖ್ಯಮಂತ್ರಿಗಳಾದ …
Read More »ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಕ್ಕೆ ಪತ್ರಿಕಾ ಭವನ ಒದಗಿಸಿಕೊಡಲು ತಹಸಿಲ್ದಾರರಿಗೆ ಮನವಿ
Request to the Tehsildar to provide a press house to the Karnataka Media Journalists Association ಗಂಗಾವತಿ : ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ ದಿಂದ ಪತ್ರಿಕಾಗೋಷ್ಠಿ ನಡೆಸಲು ಸ್ಥಳ ಒದಗಿಸಿ ಕೊಡಲು ತಾಲೂಕು ಘಟಕದ ವಸತಿ ಯಿಂದ ತಹಸಿಲ್ದಾರವವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಇಂದು ಶುಕ್ರವಾರ ಕರ್ನಾಟಕ ಮಾಧ್ಯಮ ಪತ್ರಕರ್ತರದ ತಾಲೂಕು ಘಟಕದ ಸದಸ್ಯರು ಸಲ್ಲಿಸಿ ಮಾತನಾಡಿ ನಮ್ಮ ಸಂಘಟನೆ ಹೊಸದಾಗಿ ರಚನೆ ಯಾಗಿದೆ .ಸಾರ್ವ …
Read More »ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ
Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ ಕುಷ್ಟಗಿ ತಾಲ್ಲೂಕಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಕುಷ್ಟಗಿ ತಾಲ್ಲೂಕು ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 3 ರ ಬುಧವಾರದಂದು ಏರ್ಪಡಿಸಲಾಗಿದೆ.ಕ್ರೀಡಾ ಸ್ಪರ್ಧೆಗಳು ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿರುತ್ತವೆ. ಈ ಕ್ರೀಡಾಕೂಟದಲ್ಲಿ ಸಮವಸ್ತçಧಾರಿ ಸೇವೆಗೆ ಸೇರಿದ, ರಕ್ಷಣಾಪಡೆ, ಅರೆ ರಕ್ಷಣಾ ಪಡೆ ಕ್ರೀಡಾಪಟುಗಳು ಭಾಗವಹಿಸಲು ಅರ್ಹರಲ್ಲ. ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ …
Read More »ಕೃಷಿಯಲ್ಲಿ ಹಲವಾರು ತಾಂತ್ರಿಕತೆಗಳು ಬರುತ್ತಿರುವುದರಿಂದ ಅವುಗಳ ಜ್ಞಾನ ಅವಶ್ಯಕ- ಕುಲಪತಿ ಡಾ.ಪಿ.ಎಲ್ ಪಾಟೀ
Knowledge of various technologies is essential as they are coming up in agriculture – Vice Chancellor Dr. P.L. Pati ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): ಕೃಷಿ ಪರಿಕರ ಮಾರಾಟಗಳಲ್ಲಿ ದಿನನಿತ್ಯ ಹಲವಾರು ತಾಂತ್ರಿಕತೆಗಳು ಬರುತ್ತಿರುವುದರಿಂದ ಅವುಗಳನ್ನು ಹೇಗೆ ಬಳಸಬೇಕು ಎಂಬ ಜ್ಞಾನವನ್ನು ತಿಳಿದುಕೊಂಡು ಅದನ್ನ ರೈತರಿಗೆ ತಲುಪಿಸಬೇಕು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ.ಎಲ್. ಪಾಟೀಲ ಹೇಳಿದರು. ಅವರು ಶುಕ್ರವಾರ …
Read More »ವಿವಿಧ ಬೆಳೆಗಳಲ್ಲಿ ಬರುವ ಕೀಟ ಮತ್ತು ರೋಗ ನಿರ್ವಹಣೆಗೆ ಸಲಹ
Advice on pest and disease management in various crops ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): ಕೊಪ್ಪಳ ಕೃಷಿ ಇಲಾಖೆ ಹಾಗೂ ಗಂಗಾವತಿಯ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಕೊಪ್ಪಳ ಜಿಲ್ಲೆಯ ರೈತರಿಗೆ ಹತ್ತಿ, ಮೆಕ್ಕೆಜೋಳ, ತೊಗರಿ, ಸಜ್ಜೆ ಬೆಳೆಯಲ್ಲಿ ಆಗಷ್ಟ್ಪ್ಟೆಂಬರ್ ತಿಂಗಳಲ್ಲಿ ಬರುವ ಕೀಟ ಮತ್ತು ರೋಗ ಬಾಧೆ ನಿರ್ವಹಣೆಗಾಗಿ ರೈತರಿಗೆ ಕೆಲ ಸಲಹೆಗಳನ್ನು ನೀಡಲಾಗಿದೆ.*ಹತ್ತಿಯಲ್ಲಿ ಸಮಗ್ರ ಹತೋಟಿ ಕ್ರಮಗಳು:* ಹತ್ತಿ ಬೆಳೆಯ ಅವಧಿ ಮುಗಿದನ …
Read More »ಪಡಿತರ ಅಕ್ಕಿ ಕಳ್ಳಸಾಗಣೆ ನಡೆಯದಂತೆ ಕಠಿಣ ಕ್ರಮ ತೆಗೆದುಕೊಳ್ಳಿ: ರೆಡ್ಡಿ ಶ್ರೀನಿವಾಸ
Take strict action to prevent smuggling of ration rice: Reddy Srinivas ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಪಡಿತರ ಅಕ್ಕಿಯನ್ನು ಕಳ್ಳಸಾಗಣೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಹಾಗೂ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಕಳ್ಳಸಾಗಣೆ ನಡೆಯದಂತೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹೇಳಿದರು. ಅವರು ಶುಕ್ರವಾರ ಕೊಪ್ಪಳ …
Read More »ವಿಶ್ವಕರ್ಮ ಜಯಂತಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
Make necessary preparations for Vishwakarma Jayanti: Additional District Magistrate Sidrameshwar ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): ಸೆಪ್ಟೆಂಬರ್ 18ರಂದು ಜಿಲ್ಲಾ ಕೇಂದ್ರದಲ್ಲಿ ವಿಶ್ವಕರ್ಮ ಜಯಂತಿಯನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ಉಪವಿಭಾಗಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಕರೆದ ವಿಶ್ವಕರ್ಮ ಜಯಂತಿ ಆಚರಣೆ ಕುರಿತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಸೆಪ್ಟೆಂಬರ್ …
Read More »ಶ್ರೀ ಲಲಿತಾ ಕಲಾನಿಕೇತನ ಸಂಸ್ಥೆಯ ಬೆಳ್ಳಿ ಹಬ್ಬ ಸಂಭ್ರಮಾಚರಣೆ :ನೃತ್ಯ ಮತ್ತು ಕಲಾ ಕ್ಷೇತ್ರದ 25 ಕಲಾವಿದರಿಗೆ ಪ್ರಶಸ್ತಿ ಪ್ರದಾನ
Silver Jubilee Celebrations of Sri Lalitha Kalanikethan Institute: Awards presented to 25 artists in the field of dance and art ಬೆಂಗಳೂರು: ನೃತ್ಯ ಪರಂಪರೆಯಲ್ಲಿ ತನ್ನದೇ ಆದ ಹೆಸರು ಮಾಡಿರುವ ಶ್ರೀ ಲಲಿತಾ ಕಲಾನಿಕೇತನ ಸಂಸ್ಥೆಗೆ ಈಗ 25 ರ ವಸಂತದ ಸಂಭ್ರಮ. ಇದೇ ಆಗಸ್ಟ್ 31 ರಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಸಂಸ್ಥೆಯ ರಜತ ಮಹೋತ್ಸವ ಸಮಾರಂಭ ನಡೆಯಲಿದೆ. ನೃತ್ಯ ಮತ್ತು …
Read More »