A heartfelt farewell to Judge Ramesh Ganigera, who was popular for his social work. ಗಂಗಾವತಿ: ಇಲ್ಲಿನ ಜೆಎಂಎಫ್‌ಸಿಯ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ಹುಬ್ಬಳ್ಳಿಗೆ ವರ್ಗಾವಣೆಯಾಗಿರುವ ರಮೇಶ ಎಸ್. ಗಾಣಿಗೇರ ಅವರು, ಪವಿತ್ರ ನ್ಯಾಯಾಧೀಶ ವೃತ್ತಿಯ ಜೊತೆಗೆ ಸಮಾಜಮುಖಿಯಾಗಿ ಕೆಲಸ ಮಾಡಿ ಜನಾನುರಾಗಿಯಾದ ಪ್ರಯುಕ್ತ ಇವರನ್ನು ಅವರ ಪತ್ನಿ ಸಾವಿತ್ರಿ ಅವರನ್ನು ಜೂನ್-೦೧ ಭಾನುವಾರ ಲಯನ್ಸ್ ಕ್ಲಬ್ ಹಾಲ್‌ನಲ್ಲಿ ಲಯನ್ಸ್ …
Read More »ಗಂಗಾವತಿಯಲ್ಲಿ ಬೈಪಾಸ್ ರಸ್ತೆ ನಿರ್ಮಿಸುಲು ಒತ್ತಾಯಿಸಿ ಮನವಿ
ಗಂಗಾವತಿ ನಗರವು ಬ್ರಹತ್ ಮಟ್ಟದಲ್ಲಿ ಬೆಳೆದಿದ್ದು,ಇನ್ನೂ ಬೆಳೆಯುತ್ತಲೇ ಇದೆ. ನಗರವು ವಾಣಿಜ್ಯ ಕೇಂದ್ರವಾಗಿದ್ದು ನಗರದ ಸುತ್ತಮುತ್ತಲಿನ ಜನ ಮಾತ್ರವಲ್ಲದೆ ಬೇರೆಕಡೆಯಿಂದ ವ್ಯವಹಾರಕ್ಕಾಗಿ ಪ್ರತಿನಿತ್ಯ ಸಾವಿರಾರು ವಾಹನಗಳು ನಗರದಲ್ಲಿ ಸಂಚರಿಸುತ್ತಿವೆ. ಅದೇ ರೀತಿ ಗಂಗಾವತಿಯ ಸಮೀಪದ ಅಂಜನಾದ್ರಿ ಪ್ರಸಿದ್ದಿ ಹೊಂದಿದೆ, ಹುಲಿಗಿಯ ಹುಲಿಗೆಮ್ಮ ದೇವಿಗೆ ಬರುವ ಭಕ್ತಾದಿಗಳ ಜನಸಂಖ್ಯೆ ಅಧಿಕಾವಾಗಿದೆ. ರಾಯಚೂರು, ಲಿಂಗಸಗೂರು, ವಿವಿಧ ಊರುಗಳಿಂದ ಸಾವಿರಾರು ವಾಹನಗಳು ಗಂಗಾವತಿ ಒಳಗಡೆಯಿಂದಲೇ ಹೋಗುವದು ಕೂಡಾ ಅನಿವಾರ್ಯವಾಗಿರುತ್ತದೆ. ಇವುಗಳಲ್ಲದೆ ಗಂಗಾವತಿ ಸುತ್ತುಮುತ್ತು ಮರಳು …
Read More »ಕಿಷ್ಕಿಂದ ಅಂಜನಾದ್ರಿ ಶ್ರೀ ಆಂಜನೇಯ ಸ್ವಾಮಿಯ ಪ್ರಧಾನ ಅರ್ಚಕರಾಗಿ ವಿದ್ಯಾ ದಾಸ ಬಾಬಾಜಿ ಅಧಿಕಾರ ಸ್ವೀಕರಿಸುವ ಮೂಲಕ ಧಾರ್ಮಿಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ
Vidya Das Babaji takes charge as the chief priest of Kishkinda Anjanadri Sri Anjaneya Swamy, initiating the religious worship program ಗಂಗಾವತಿ. ಇತಿಹಾಸ ಪ್ರಸಿದ್ಧ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕ ರಾಂಪುರ ಕಿಷ್ಕಿಂದ ಅಂಜನಾದ್ರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಪೂಜ್ಯನೀಯ ವಿದ್ಯಾ ದಾಸ ಬಾಬಾಜಿ ಅವರು ಸೋಮವಾರದಂದು ಅಧಿಕಾರ ಸ್ವೀಕರಿಸುವುದರ ಮೂಲಕ ಧಾರ್ಮಿಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ …
Read More »ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಶಾಲೆಯ ಮಾನ್ಯತೆ ರದ್ದು: 7 ದಿನಗಳ ಒಳಗಾಗಿ ಪರ್ಯಾಯ ವ್ಯವಸ್ಥೆಗೆ ಶಾಲಾ ಶಿಕ್ಷಣ ಇಲಾಖೆ ಸೂಚನೆ
Samara International Islamic School de-recognition: School Education Department issues notice to find alternative system within 7 days ಬೆಂಗಳೂರು; ಸುಳ್ಳು ದಾಖಲೆಗಳನ್ನು ನೀಡಿ ಸರ್ಕಾರ, ವಿದ್ಯಾರ್ಥಿಗಳು, ಪೋಷಕರನ್ನು ವಂಚಿಸಿದ್ದ ನಗರದ ಥಣಿಸಂದ್ರದ ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಶಾಲೆಯ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿದೆ. ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದೆ. ನಕಲಿ ದಾಖಲೆಗಳನ್ನು ಸಲ್ಲಿಸಿ …
Read More »ವಿಶ್ವ ಮಾದಕ ವಸ್ತು ರಹಿತ ದಿನಾಚರಣೆ ದುಶ್ಚಟ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ
World No Drug Day: Building a drug-free society is everyone’s responsibility ಯಲಬುರ್ಗಾ: ದುಶ್ಚಟ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ ,ಯುವ ಸಮುದಾಯ ಗುಟಕಾ, ಸಿಗರೆಟ್, ಧೂಮಪಾನ ಸೇವನೆಯಿಂದ ದುಶ್ಚಟದಿಂದ ದೂರವಿದ್ದು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಡಾ. ವಿವೇಕ ವಾಗಲೆ ಅವರು ಯಲಬುರ್ಗಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜರುಗಿದ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ಸಮಿತಿ, ಆರೋಗ್ಯ …
Read More »ಉಳೆನೂರು ಗ್ರಾಮದ ಬಸ್ ನಿಲ್ದಾಣದ ಬಳಿ ಎಐಡಿಎಸ್ಓ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ.
Signature collection campaign led by AIDSSO near the bus stand in Ulenur village. ಸಂಯೋಜನೆ ಹೆಸರಿನಲ್ಲಿ 6200 ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಉಳೇನೂರು ಗ್ರಾಮದಲ್ಲಿ ನಡೆದ ಸಹಿ ಸಂಗ್ರಹ ಅಭಿಯಾನ. ಅಭಿಯಾನದಲ್ಲಿ ಉಳೇನೂರಿನ ಸ್ಥಳೀಯ ಸಮಿತಿಯ ಮುಖಂಡ ಮತ್ತು ಎಐಡಿಎಸ್ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಮಾತನಾಡಿ ನಮ್ಮ ದೇಶದಲ್ಲಿ ಸ್ವಾತಂತ್ರ್ಯ ನಂತರ ಅಧಿಕಾರಕ್ಕೆ ಬಂದ ಎಲ್ಲಾ ಪಕ್ಷಗಳು …
Read More »ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ
Kamal Haasan’s films should be banned in the state until he apologizes: Ballari Ramanna Nayak ಗಂಗಾವತಿ: ಕನ್ನಡ ಭಾಷೆಗೆ ಅವಮಾನ ಮಾಡಿದ ನಟ ಕಮಲ್ ಹಾಸನ್‌ರವರು ನಟಿಸಿರುವ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡುವಂತೆ ಜಯ ಕರ್ನಾಟಕ ಸಂಘಟನೆಯ ಕೊಪ್ಪಳ ಜಿಲ್ಲಾಧ್ಯಕ್ಷರಾದ ಬಳ್ಳಾರಿ ರಾಮಣ್ಣ ನಾಯಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಕಮಲ್ ಹಾಸನ್ ಕೇವಲ ಒಬ್ಬ ನಟ ಮಾತ್ರ. ಅವರು ಯಾವುದೇ ಸಂಶೋಧನೆಯಲ್ಲಿ, ಸಾಹಿತ್ಯದಲ್ಲಿ ತೊಡಗಿಕೊಂಡವರಲ್ಲ. ಅವರಿಗೆ ಭಾಷೆಗಳ …
Read More »ನಾಗಮಂಗಲ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಚಿಕ್ಕಮ್ಮ ಆಯ್ಕೆ..
Aunt elected as Nagamangala TAPCMS president.. ನಾಗಮಂಗಲದ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ದ ಅಧ್ಯಕ್ಷರಾಗಿ ತುಪ್ಪದಮಡುವಿನ ಚಿಕ್ಕಮ್ಮರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿನ ಅಧ್ಯಕ್ಷ ಸ್ಥಾನ ತೆರವಾಗಿದ್ದು ಪ್ರಭಾರ ಅಧ್ಯಕ್ಷರಾಗಿ ಗೀತ ಗೋವಿಂದರವರು ಇವರಿಗೆ ಇದ್ದು, ಈ ದಿನ ಚಿಕ್ಕಮ್ಮ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಅವಿರೋದ್ಯವಾಗಿ ಆಯ್ಕೆಯಾಗುವುದರ ಮೂಲಕ ನಾಗಮಂಗಲ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು. …
Read More »ತಾಲೂಕು ಮಟ್ಟದ ಸಮನ್ವಯ ಸಮಿತಿಯಿಂದ ಸಭೆ
Meeting of the Taluk Level Coordination Committee ಗಂಗಾವತಿ:ನ್ಯಾಯಮೂರ್ತಿ ಡಾll H. N. ನಾಗಮೋಹದಾಸ ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮಿತಿ 2025 ರನ್ವಯ ತಹಸೀಲ್ದಾರ್ ಗಂಗಾವತಿ ರವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳು ಈ ಸಮೀಕ್ಷೆಯಿಂದ ಹೊರಗೂಳಿಯಬಾರದೆಂದು ಪರಿಶಿಷ್ಟ ಜಾತಿಯ ಮುಖಂಡರು ಹಾಗೂ ಗಣತಿ ಮೇಲ್ವಿಚಾರಕರಿಗೆ ತಾಲೂಕು ಮಟ್ಟದ ಸಮನ್ವಯ ಸಮಿತಿಯಿಂದ ಸಭೆ ಏರ್ಪಡಿಸಲಾಗಿತ್ತು,ದಿನಾಂಕ 31- 05- 2025 ರಂದು ಸಮಯ ಬೆಳಗ್ಗೆ 10 ಗಂಟೆಗೆ ಮಾನ್ಯ …
Read More »ಹಿರಿಯ ಪತ್ರಕರ್ತರು ಚಂದ್ರಶೇಖರ್ ಕಟಗಿಹಳ್ಳಿಮಠ ನಿಧನ
Senior journalist Chandrashekhar Katagihallimath passes away ಕೊಟ್ಟೂರಿನ ಜನತಾವಾಣಿ ವರದಿಗಾರರಾದ 25 ವರ್ಷ ಸೇವೆ ಶ್ರೀ ಚಂದ್ರಶೇಖರ್ ಕಟಗಿಹಳ್ಳಿಮಠ 55 ವರ್ಷ ವಯಸ್ಸು ಇವರು 30.05.2025 ರಂದು ಬೆಳಗಿನಜಾವಾ ನಿಧನಹೊಂದಿರುತ್ತಾರೆ. ಮೃತರು , ಪತ್ನಿ, ಇಬ್ಬರು ಪುತ್ರಿಯರು, ಅಳಿಯ, ಸೋದರ, ಸೋದರಿ, ಅಪಾರ ಬಂಧು – ಮಿತ್ರರನ್ನು ಹಾಗೂ ಕರ್ನಾಟಕ ಪ್ರಸ್ ಕ್ಲಬ್ ಪತ್ರಿಕಾ ಮಾಧ್ಯಮದವರು,ಶಿಷ್ಯ ವರ್ಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಶನಿವಾರ 31.05.2025 12.30ಕ್ಕೆ …
Read More »