Breaking News

Tag Archives: kalyanasiri News

ಕನ್ನಡ ಸಪ್ತಾಹ: ಜಾಗೃತಿ ಜಾಥಾ

Kannada Week: Awareness Jatha ಕನಕಗಿರಿಯ ಎಕ್ಸೆಲ್ ಪಬ್ಲಿಕ್ ಶಾಲೆಯ ವತಿಯಿಂದ ಕನ್ನಡ ಸಪ್ತಾಹ ಕಾರ್ಯಕ್ರಮದ ನಿಮಿತ್ತ ಶನಿವಾರ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು ಕನಕಗಿರಿ: ಇಲ್ಲಿನ ಎಕ್ಸೆಲ್ ಪಬ್ಲಿಕ್ ಶಾಲೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ನಿಮಿತ್ತ ಕನ್ನಡ ಸಪ್ತಾಹದ ಜಾಗೃತಿ ಜಾಥಾ ಕಾರ್ಯಕ್ರಮ ಶನಿವಾರ ನಡೆಯಿತು.ಮುಖ್ಯಶಿಕ್ಷಕಿ ಅರುಣಕುಮಾರಿ ವಸ್ತ್ರದ ಮಾತನಾಡಿ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದೆ, ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಕುರಿತು ಅರಿವು ಮೂಡಿಸುವ ಸಲುವಾಗಿ ಪ್ರತಿ ವರ್ಷ ಶಾಲೆಯಲ್ಲಿ ಕನ್ನಡ …

Read More »

ಇಂದಿರಾಗಾಂಧಿಜನ್ಮದಿನ : ಆಹಾರ ವಿತರಿಸಿ ಸ್ಮರಣೆ

Indira Gandhi Birthday: Distribute food and remember ಕೊಪ್ಪಳ: ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ 106ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್​ನಿಂದ ಭಾನುವಾರ ನಗರದ ಇಂದಿರಾ ಕ್ಯಾಂಟೀನ್​ ಮುಂಭಾಗದಲ್ಲಿ ಆಚರಿಸಲಾಯಿತು.ಜಿ.ಪಂ. ಮಾಜಿ ಅಧ್ಯಕ್ಷ ರಾಜಶೇಖರ್​ ಹಿಟ್ನಾಳ ಮಾತನಾಡಿ, ಇಂದಿರಾ ಅವರು ದೇಶ ಕಂಡ ಅದ್ಭುತ ಪ್ರಧಾನಿ. ಅನೇಕ ಮಹತ್ತರ ನಿರ್ಧಾರ ಕೈಗೊಳ್ಳುವ ಮೂಲಕ ದೇಶವನ್ನು ಮುನ್ನಡೆಸಿದವರು. ಇಂದಿನ ಅನೇಕ ಮಹಿಳೆಯರಿಗೆ ಅವರು ಮಾದರಿ …

Read More »

ಗಂಗಾವತಿ:ಅಕ್ರಮವಾಗಿ ಮರಂ ಸಾಗಾಣಿಕೆ ಮಾಡಲು ಹಣ ಪಡೆದು ಡೀಲ್ ಮಾಡಿಕೊಂಡು ೫೦ ಸಾವಿರ ಪಡೆದ ಆರೋಪದಲ್ಲಿತಹಶೀಲ್ದಾರ್ ಮಂಜುನಾಥ ಸ್ವಾಮಿಹಾಗುಖಾಸಗಿಕಂಪ್ಯೂಟರ್ ಆಪರೇಟರ್ ರಾಜುಎಂಬುವರುಲೋಕಾಯುಕ್ತ ಪೋಲೀಸರ ಬಲೆಗೆ

Gangavati: Tehsildar Manjunatha Swamihagukhasagi computer operator Raju was caught by Lokayukta police on the charge of getting 50,000 after making a deal by getting money for illegally transporting maram. ಗಂಗಾವತಿ: ವೆಂಕಟಗಿರಿ ಭಾಗದಲ್ಲಿ ಮರಂ ಅಕ್ರಮವಾಗಿ ಸಾಗಾಣಿಕೆ ಮಾಡಲು ಹಣ ಪಡೆದು ಡೀಲ್ ಮಾಡಿಕೊಂಡು ೫೦ ಸಾವಿರ ಪಡೆದ ಆರೋಪದಲ್ಲಿ ತಹಶೀಲ್ದಾರ್ ಮಂಜುನಾಥ ಸ್ವಾಮಿ ಭೋಗಾವತಿ ಹಾಗೂ ಖಾಸಗಿ …

Read More »

ಮುರಿದು ಹೋದ ನೇಮ್ ಬೋರ್ಡ ! ತೆರುವಾಗದ ರೋಡ ಹಂಪ್ಸ್ !

Broken name board! Unopened road humps ಕೊಪ್ಪಳ: ಹಲವು ರಸ್ತೆಗಳಲ್ಲಿ ತಗ್ಗು ದಿನ್ನಿಗಳೇ ಸಾಕಷ್ಟು ಇರುವಾಗ ರೋಡ ಹಂಪ್ಸ್ ಗಳನ್ನು ಹಾಕುವ ಅವಶ್ಯಕತೆಯೇ ಇರುವುದಿಲ್ಲ.ಆದಾಗ್ಯೂ ಹಾಳಾದ ರಸ್ತೆಯಲ್ಲಿ ವಾಹನಗಳು ಸಂಚರಿಸಲು ಹರ ಸಾಹಸಪಡುತ್ತಿರುವಾಗ ಕಿಲೋಮೀಟರ್ ಗೆ ನಾಲ್ಕಾರು ರೋಡ ಹಂಪ್ಸ್ ಗಳ ನಿರ್ಮಾಣ ಮಾಡಲಾಗಿರುತ್ತದೆ. ಹಿಟ್ನಾಳ ಕ್ರಾಸ್,ಹುಲಿಗಿ ಕ್ರಾಸ್ ಮತ್ತು ಹೊಸಳ್ಳಿಯ ರಸ್ತೆಗಳಲ್ಲಿ ದೊಡ್ಡ ದೊಡ್ಡ ರಸ್ತೆ ತಡೆಗಳನ್ನು ನಿರ್ಮಿಸಿದ್ದು,ಇದರಿಂದ ಹಲವು ವಾಹನಗಳ ಸಂಚಾರಕ್ಕೆ ತುಂಬಾ ಅಡೆ ತಡೆಯಾಗಿದೆ.ಕಾರುಗಳಂತಹ …

Read More »

ಇಂದಿನ ಮಕ್ಕಳೇನಾಳಿನ ಪ್ರಜೆಗಳು: ಸಂಗಮೇಶ ಎನ್ ಜವಾದಿ.

Today’s children are tomorrow’s citizens: Sangamesh N Javadi. ಚಿಟಗುಪ್ಪ : ಇಂದಿನ ಮಕ್ಕಳೇ ನಾಳಿನ ಭವ್ಯ ಭಾರತದ ಹೆಮ್ಮೆಯ ಪ್ರಜೆಗಳು, ಹತ್ತು ಹಲವು ಕನಸುಗಳನ್ನು ಹೊತ್ತು ಸಾಗುತ್ತಿರುವ ದೇವ ಸ್ವರೂಪವೇ ಮಕ್ಕಳು ಎಂದು ಸಾಹಿತಿ, ಜಿಲ್ಲಾ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸಂಗಮೇಶ ಎನ್ ಜವಾದಿ ನುಡಿದರು. ನಗರದ ಕನ್ಯಾ ಪದವಿ ಪೂರ್ವ ಕಾಲೇಜು ವತಿಯಿಂದ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು …

Read More »

ನದಾಫ್ ಸಂಘ ಯಲಬುರ್ಗಾದಲ್ಲಿ ಸುಮಾರು ವರ್ಷಗಳ ಕಾಲಸಂಘಟಿಸಲಾಗುತ್ತಿದೆ:ಎಮ್ ಎಫ್ ನದಾಫ್

Nadaf Sangh has been organizing in Yalaburga for about years: MF Nadaf ಯಲಬುರ್ಗಾ.ನ.18.:ಯಲಬುರ್ಗಾ ತಾಲೂಕಿನಲ್ಲಿ ನದಾಫ್ ಪಿಂಜಾರ ಸಂಘವನ್ನು 1994ರಿಂದ ಸಂಘಟಿಸುತ್ತಾ ಬರಲಾಗಿದೆ ಇನ್ನೂ ಹೆಚ್ಚು ಈ ಸಂಘವನ್ನು ಸಂಘಟಿಸಲು ನೂತನ ಅಧ್ಯಕ್ಷರಾಗಿ ಖಾದರಸಾಬ ಎಮ್ ತೋಳಗಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಯಲಬುರ್ಗಾ ತಾಲೂಕ ನದಾಫ್ ಸಂಘದ ಮಾಜಿ ಅಧ್ಯಕ್ಷ ಮರ್ತುಜಾಸಾಬ ಎಫ್ ನದಾಫ್ ಹೇಳಿದರು.ತಾಲೂಕಿನ ಮುಧೋಳ ಗ್ರಾಮದ ಹಳೆಪೇಟೆ ಜಾಮಿಯಾ ಮಸ್ಜಿದ್ ನಲ್ಲಿ …

Read More »

ಲೋಂಡಾ ಗ್ರಾಮಕ್ಕೆ ಸಂಪರ್ಕ ಮಾಡುವ ಮುಖ್ಯ ರಸ್ತೆಯು ತೀವ್ರವಾಗಿ ಹದಗೆಟ್ಟಿದ್ದು ಕೂಡಲೇ ದುರಸ್ತಿ ಪಡಿಸಿ : ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಆಗ್ರಹ..

The main road connecting to Londa village has deteriorated badly and should be repaired immediately: Journalist and activist Basavaraju demands ಸ್ಲೋಂಡಾ :ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕೊನೆ ಗಡಿ ದೊಡ್ಡ ಗ್ರಾಮ ಲೋಂಡಾಕ್ಕೆ ಕಳೆದ 5 ವರ್ಷಗಳಿಂದ ಸಂಪರ್ಕ ಮಾಡುವ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮುಖ್ಯ ರಸ್ತೆಯು ತೀವ್ರವಾಗಿ ಹದಗೆಟ್ಟು, ದಿನ ನಿತ್ಯ ಅಪಘಾತಗಳು ಸಂಭವಿಸುತ್ತಿರುವುದರಿಂದ ಈ ಸಮಸ್ಯೆಯು ಜ್ವಲಂತ ಸಮಸ್ಯೆಯಾಗಿ …

Read More »

ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳ ವಿರುದ್ದ ರೈತ ಸಂಘ ವತಿಯಿಂದ ಪ್ರತಿಭಟನೆ

Protest by Farmers Association against Sagar Rural Police Station Officers ಸಾಗರ : ರೈತ ಸಂಘದ ಪದಾಧಿಕಾರಿಗಳನ್ನು ಅಗೌರವದಿಂದ ನಡೆಸಿಕೊಂಡಿರುವ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಶುಕ್ರವಾರ ರೈತ ಸಂಘ (ಡಾ.ಎಚ್.ಗಣಪತಿಯಪ್ಪ ಬಣ) ವತಿಯಿಂದ ಡಿ.ವೈ.ಎಸ್.ಪಿ. ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ, ಗ್ರಾಮಾಂತರ ಠಾಣೆ ಅಧಿಕಾರಿಗಳ ವರ್ತನೆ ರೈತ ವಿರೋಧಿಯಾಗಿದೆ. ರೈತರಿಗೆ …

Read More »

ನಿಜವಾದ ಕನ್ನಡ ನಮ್ಮ ಹಳ್ಳಿಗಳಲ್ಲಿದೆ : ಲೇಖಕ ನಾ ಮಂಜುನಾಥಸ್ವಾಮಿ

True Kannada is in our villages : Author Na Manjunathaswamy ಚಾಮರಾಜನಗರ ತಾಲೂಕಿನ ಸಂತೇಮರಳ್ಳಿ ಜೆಎಸ್ಎಸ್ ಪ್ರೌಡಶಾಲೆಯಲ್ಲಿ ಇಂದು ಜೆ ಎಸ್ ಬಿ ಪ್ರತಿಷ್ಠಾನ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ ೨೦೨೩’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.ಹಳ್ಳಿಯ ಶಾಲೆ ಉಳಿದರೆ ಕನ್ನಡ ಭಾಷೆ ಉಳಿಯುತ್ತದೆ. ಬೆಳೆಯುತ್ತದೆ ಎಂಬುದನ್ನು ನಾವು ಮನಗಾಣಬೇಕು. ಕನ್ನಡ ಭಾಷೆಯ ಅಳಿವು-ಉಳಿವಿನ ಬಗ್ಗೆ ಎಲ್ಲರೂ ಚಿಂತಿಸುವ ಸಂದರ್ಭ ಕೂಡಿ ಬಂದಿದೆ. ವಿದ್ಯಾರ್ಥಿಗಳ ಮೇಲೆ …

Read More »

ಉರ್ದು ಪ್ರಾಥಮಿಕ ಶಾಲೆಗೆ ಹೈಸ್ಕೂಲ್ ಮಂಜೂರಾತಿ ಹಿನ್ನಲೆ ಬಿಇಒ ನಿಂಗಪ್ಪ ಕೆ.ಟಿ ಭೇಟಿ

BEO Ningappa KT visits background of high school sanction to Urdu primary school ಯಲಬುರ್ಗಾ: ಪಟ್ಟಣದ ಜಾಮಿಯಾ ಮಸ್ಜಿದ್ ಹತ್ತಿರ ಇರುವ ಉರ್ದು ಪ್ರಾಥಮಿಕ ಶಾಲೆಗೆ ಹೈಸ್ಕೂಲ್ ಮಂಜೂರಾತಿ ಹಿನ್ನಲೆ ಬಿಇಒ ನಿಂಗಪ್ಪ ಕೆ.ಟಿ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಬಳಿಕ ಈ ಕುರಿತಂತೆ ಮಾತನಾಡಿ ತಕ್ಷಣ ಉರ್ದು ಹೈಸ್ಕೂಲ್ ಗೆ ಸೇರುವ ವಿದ್ಯಾರ್ಥಿಗಳ ದಾಖಲು ಮಾಡಿಕೊಳ್ಳುವ ಕ್ರಮ ಕೈಗೊಳ್ಳುವಂತೆ ಸೂಚಿಸಿದರು ಇನ್ನೂ ಅಲ್ಲಿಯೇ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.