Breaking News

Tag Archives: kalyanasiri News

ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವ ದಾಗಿದೆ- ಬಾಬಣ್ಣ

Teacher’s role is important in nation building- Babanna ಗಂಗಾವತಿ 27 ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾಗಿದ್ದು ಶಿಕ್ಷಕರು ತಮ್ಮ ವೃತ್ತಿ ಧರ್ಮವನ್ನು ಅನುಸರಿಸುವುದರ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಪ್ರತಿಯೊಬ್ಬ ಶಿಕ್ಷಕರು ತೊಡಗಿ ಸಿಕೊಳ್ಳಬೇಕೆಂದು ಕುಂಟೋಜಿ ಗ್ರಾಮ್ ಪಂಚಾಯತಿ ಅಧ್ಯಕ್ಷ ಭಾ ಬಣ್ಣ ಹೇಳಿದ ರು, ಅವರು ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀರಾಮನಗರದ ವ ಮಟ್ಟದ ಶಿಕ್ಷಕರ ಸನ್ಮಾನ ಹಾಗೂ ಪ್ರತಿಭಾ ಕಾರಂಜಿ ಕಲೋತ್ಸವ …

Read More »

ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Application Invitation for National Means-cum-Merit Scholarship ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಮುನಿರಾಬಾದನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯಿಂದ 2023-24ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಪ್ರಸಕ್ತ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ 8ನೇ ತರಗತಿ ವಿದ್ಯಾರ್ಥಿಗಳಿಗೆ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ (National Means-Merit Scholarship-NMMS) ಪರೀಕ್ಷೆಯನ್ನು ಡಿಸೆಂಬರ್ 17ರಂದು ನಡೆಸಲು …

Read More »

ಬೆಂಬಲ ಬೆಲೆ ಯೋಜನೆ:ಸೂರ್ಯಕಾಂತಿ ಖರೀದಿ ಕೇಂದ್ರಗಳ ಪ್ರಾರಂಭ

Support Price Scheme: Opening of Sunflower Buying Centres ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.ಸರ್ಕಾರದ ಆದೇಶದಂತೆ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ …

Read More »

ಶಾಲಾ ಮಕ್ಕಳಿಗಾಗಿ ಆರ್ಥಿಕ ಸಾಕ್ಷರತೆಯ ಪ್ರಾಮುಖ್ಯತೆ ಅವಶ್ಯ-ಟಿ.ಆಂಜನೇಯ

Importance of Financial Literacy for School Children Avasya-T.Anjaneya ಗಂಗಾವತಿ:ಆರ್ಥಿಕ ಸಾಕ್ಷರತೆ ಇಂದು ಅತ್ಯಗತ್ಯವಾಗಿದೆ. ಶಾಲಾ ಮಕ್ಕಳು ಪಠ್ಯಕ್ರಮದ ಜೊತೆಗೆ ಆರ್ಥಿಕ ಸಾಕ್ಷರತೆ ಹೊಂದುವುದು ಅವಶ್ಯವಾಗಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ ಆರ್ಥಿಕ ಸಾಕ್ಷರತಾ ಸಲಹೆಗಾರರಾದ ಟಿ. ಆಂಜನೇಯವರು ಇಂದು ಹಣವಾಳ ಸರಕಾರಿ ಪ್ರೌಢಶಾಲೆಯ ಮಕ್ಕಳ ಸಾಕ್ಷರತಾ ಶಿಬಿರದಲ್ಲಿ ಮಾತನಾಡಿದರು* *ಭಾರತೀಯ ರಿಸರ್ವ್ ಬ್ಯಾಂಕಿನ ಸೂಚನೆಯಂತೆ ಶಾಲಾ ಮಕ್ಕಳಲ್ಲಿ ಆರ್ಥಿಕ ಸಾಕ್ಷರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಒಳ್ಳೆಯ ಅರಿವು …

Read More »

ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು ಸುನಿತ

Government schools should be saved and nurtured ಗಂಗಾವತಿ: ಪ್ರತಿಯೊಬ್ಬರು ತಮ್ಮ ಮಕ್ಕಳನ್ನು ತರಕಾರಿ ಶಾಲೆಗಳಿಗೆ ದಾಖಲಾತಿ ಮಾಡುವುದರ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು ಎಂದು ಕಲಾವಿದೆ ಸುನಿತಾ ಹೇಳಿದರು ಅವರು ಕುಂಟೋಜಿಯ ಲಕ್ಷ್ಮಿ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಶಿಕ್ಷಕಿಯರ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು ಸರ್ಕಾರ ಶಾಲಾ ಮಕ್ಕಳಿಗೆ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸುತ್ತಿದೆ ಉಚಿತ ಕ್ಷೀರ ಭಾಗ್ಯ ಬಿಸಿಊಟ …

Read More »

ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮ ಸೆ.26ಕ್ಕೆ

Inaugural program of Koppal district level Dussehra Games on September 26 ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ 2023-24ನೇ ಸಾಲಿನ “ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ”ವನ್ನು ಸೆಪ್ಟೆಂಬರ್ 26 ಮತ್ತು 27ರಂದು ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಕಾರ್ಯಕ್ರಮವು ಸೆ.26ರ ಬೆಳಗ್ಗೆ 10 ಗಂಟೆಗೆ ನಗರದ ಶ್ರೀ ಮಳೆಮಲ್ಲೇಶ್ವರ ದೇವಸ್ಥಾನ ಹಾಗೂ …

Read More »

ಸೆ.27ರಂದು ಆನೆಗೊಂದಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

World Tourism Day celebration at Anegondi on 27th September ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಆನೆಗೊಂದಿ ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ “ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು” ಎಂಬ ಸಂದೇಶದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 27ರಂದು ಬೆಳಿಗ್ಗೆ 10ಗಂಟೆಗೆ ಗಂಗಾವತಿ ತಾಲೂಕಿನ ಆನೆಗೊಂದಿಗೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ …

Read More »

ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜನತಾ ದರ್ಶನ ಯಶಸ್ವಿ

Receipt of report from District In-charge Minister * ಬೆಳಗ್ಗೆ 10ರಿಂದ ಸಂಜೆವರೆಗೆ 267 ಅರ್ಜಿಗಳ ಸ್ವೀಕಾರ ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಮಾನ್ಯ ಮುಖ್ಯಮಂತ್ರಿಗಳ ಮಹತ್ವದ ಕಾರ್ಯಕ್ರಮವಾದ ಜನತಾ ದರ್ಶನವು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮೊಟ್ಟಮೊದಲ ಬಾರಿಗೆ ಜಿಲ್ಲಾ ಕೇಂದ್ರ ಕೊಪ್ಪಳ ಜಿಲ್ಲೆಯಲ್ಲಿ ಸಹ ಸೆಪ್ಟೆಂಬರ್ 25ರಂದು ಯಶಸ್ವಿಯಾಗಿ ನೆರವೇರಿತು.ಪೂರ್ವನಿಗದಿಯಂತೆ ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ಸುತ್ತಲು ಆಳವಡಿಸಿದ್ದ ವಿವಿಧ …

Read More »

ರಾಜ್ಯ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿಗೆ ಆಯ್ಕೆ

Selection for State Level Science Seminar . ಗಂಗಾವತಿ : ಜಿಲ್ಲೆಯ ಮುನಿರಬಾದ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಆವರಣದಲ್ಲಿ ಬುಧವಾರ.ಜಿಲ್ಲಾ ಪಂಚಾಯತ ಕೊಪ್ಪಳ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೊಪ್ಪಳ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮುನಿರಬಾದ್ ನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜರುಗಿದ 2023-2024 ನೇ ಸಾಲೀನ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿಯಲ್ಲಿಚಿಕ್ ಜಂತಕಲ್ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ …

Read More »

ಸಾಂಸ್ಕೃತಿಕ ಗಣೇಶೋತ್ಸವದ ಮೂಲಕ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಬೇಕು

Talents should be given a platform through cultural Ganeshotsavam ಗಂಗಾವತಿ: ಸಾಂಸ್ಕೃತಿಕ ಗಣೇಶೋತ್ಸವದ ಮೂಲಕ ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವಂತೆ ಹಿರಿಯ ಪತ್ರಕರ್ತ ಕೆ.ನಿಂಗಜ್ಜ ಹೇಳಿದರು.ಅವರು ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಕಿಷ್ಕಿಂಧಾ ಗಣೇಶೋತ್ಸವ ಸಮಿತಿ ಹಮ್ಮಿಕೊಂಡಿದ್ದ ಸಂಗೀತ ರಸಮಂಜರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಶಾಸಕ ಗಾಲಿ ಜನಾರ್ದನರೆಡ್ಡಿ ಇದೇ ಪ್ರಥಮ ಭಾರಿಗೆ ಗಾಂಧಿ ವೃತ್ತದ ಬಳಿ ಬೃಹತ್ ಗಣೇಶನ ಪ್ರತಿಷ್ಠಾಪಿಸಿ ತಿರುಪತಿ ವೈಕುಂಠ ಮಾದರಿಯಲ್ಲಿ ಟೆಂಟ್ ನಿರ್ಮಿಸಿ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.