The public’s outrage is the government’s handling of official officials ವರದಿ :ಬಂಗಾರಪ್ಪ ಸಿ ಹನೂರು.ಹನೂರು .: ನುಡಿದಂತೆ ನಡೆದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರದಲ್ಲಿ ವಿರೋಧ ಪಕ್ಷದವರು ಆರೋಪ ಮಾಡುವ ವರ್ಗಾವಣೆ ದಂದೆಯು ಅಷ್ಟೇ ಸತ್ಯ ಎಂಬುದು ಇದೀಗ ಮತ್ತೊಮ್ಮೆ ಸಾಬೀತಾಗಿದೆ.ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ವೆಂಕಟೇಶ್ ರವರು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸರಸ್ವತಿ ರವರನ್ನು ಶ್ರೀ …
Read More »2024ರನವೆಂಬರ್‌ವರೆಗೆ ಕೊಪ್ಪಳ ಜಿಲ್ಲೆಯಲ್ಲಿ ವರ್ಷಪೂರ್ತಿ ಕನ್ನಡದ ಕಾರ್ಯಕ್ರಮಗಳು
Year round Kannada programs in Koppal district till November 2024 ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಸಚಿವರಾದ ಶಿವರಾಜ ತಂಗಡಗಿ ಹೇಳಿಕೆ ಕೊಪ್ಪಳ ನವೆಂಬರ್ 01 (ಕರ್ನಾಟಕ ವಾರ್ತೆ): ಕರ್ನಾಟಕ ಸಂಭ್ರಮ-50 ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ನಿಮಿತ್ತವಾಗಿ 2023 ನವೆಂಬರ್ 01 ರಿಂದ 2024 ನವೆಂಬರ್‌ವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಸಹ ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ …
Read More »ಕರ್ನಾಟಕರಾಜ್ಯೋತ್ಸವ, ಜ್ಯೋತಿ ರಥಯಾತ್ರೆ ಆಗಮನ ಹಿನ್ನೆಲೆ: ಕೊಪ್ಪಳದಲ್ಲಿ ಹಬ್ಬದ ಸಂಭ್ರಮ
Karnataka Rajyotsava, Jyoti Rathayatra Arrival Background: Festival celebrations in Koppal ಕೊಪ್ಪಳ ನವೆಂಬರ್ 01 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯೋತ್ಸವ ಮತ್ತು ನವೆಂಬರ್ 2ರಂದು ಕೊಪ್ಪಳ ನಗರಕ್ಕೆ ಐತಿಹಾಸಿಕ ಜ್ಯೋತಿ ರಥಯಾತ್ರೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ತವರು ಜಿಲ್ಲೆ ಕೊಪ್ಪಳ ಜಿಲ್ಲೆಯಲ್ಲಿ ಹಬ್ಬದ ಸಂಭ್ರಮ ಕಾಣುತ್ತಿದೆ.ಕರ್ನಾಟಕ ರಾಜ್ಯ ಎಂದು ಮರುನಾಮಕರಣವಾಗಿರುವುದಕ್ಕೆ 2023ರ ನವೆಂಬರ್ 1ಕ್ಕೆ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕರ್ನಾಟಕ …
Read More »ಸುಳ್ಯ ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ
Kannada Rajyotsava program on behalf of Sulya Ambedkar Adarsh Seva Samiti ದಕ್ಷಿಣಕನ್ನಡ ಸುಳ್ಯ ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು ಮುಖ್ಯ ಅಥಿತಿಗಳಾಗಿ ಕಳೆದ ವರ್ಷ ಚಿತ್ರದುರ್ಗದಲ್ಲಿ ಮದರ್ ಡ್ರೀಮ್ಸ್ ಸಂಸ್ಥೆಯವರು ನಡೆಸಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ರಾಜೇಶ್ ಪಣಿಕ್ಕರ್ ಮೇನಾಲ ಮತ್ತು ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ ಪಲ್ಲತ್ತಡ್ಕ. ಅಜ್ಜಾವರ ಅಂಬೇಡ್ಕರ್ …
Read More »ಮಕ್ಕಳ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಡಾ.ಅಭಿಶೇಕಸ್ವಾಮಿ ಹೇರೂರ ಆಯ್ಕೆ.
Children’s conference: Dr. Abhishekaswamy Heroor elected as president. ಗಂಗಾವತಿ:ಮೈಸೂರು ರಾಜ್ಯವೆಂದು ಕರೆಯಲಾಗುತ್ತಿದ್ದ ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳಾಗಿದ್ದರಿಂದ ಸರ್ಕಾರ, ಈ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಿ, ವರ್ಷದಾದ್ಯಂತ ಕನ್ನಡ ನಾಡು,ನುಡಿಯ ಹಿರಿಮೆಯನ್ನು ತೋರಿಸುವ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚಿಸಿದೆ. ಈ ಕಾರ್ಯಕ್ರಮಗಳನ್ನು “ಕರ್ನಾಟಕ ಸಂಭ್ರಮ-೫೦” ಎನ್ನುವ ಶೀರ್ಷಿಕೆಯ ಅಡಿಯಲ್ಲಿ ನಡೆಸಲಾಗುತ್ತಿದೆ. ಆದ್ದರಿಂದ ನಗರದ ‘ಲಿಟಲ್ ಹಾರ್ಟ್ಸ್’ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ 30-11-2023 …
Read More »ಶ್ರೀ ಶೈಲ ಪಬ್ಲಿಕ್ ಸ್ಕೂಲ್ ನಲ್ಲಿ ಸಂಭ್ರಮದ ಹೆಸರಾಯಿತುಕರ್ನಾಟಕ-ಉಸಿರಾಗಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ
Karnataka-Usiragali Karnataka Rajyotsava celebration became the name of celebration at Sri Shaila Public School ಗಂಗಾವತಿ,01: ನಗರದ ಶ್ರೀಶೈಲ ಪಬ್ಲಿಕ್ ಶಾಲೆಯಲ್ಲಿ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವವನ್ನೂ ಆಚರಿಸಲಾಯಿತು. 1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ ೫೦ ವಸಂತಗಳು ಸಂದಿರುವ ಪ್ರಯುಕ್ತ ಅತೀ ಸಂತಸ ಸಡಗರದಿಂದ ಆಚರಿಸಲಾಯಿತು. ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ, ವಿವಿಧ …
Read More »ಕರ್ನಾಟಕ ರಾಜ್ಯ ನದಾಫ್ / ಪಿಂಜಾರ ಸಂಘ,31ನೇಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ರಾಜ್ಯ ಸಮಾವೇಶ- ಕಾಶಿಮ್ ಅಲಿ ಮುದ್ದಾ ಬಳ್ಳಿ,,
Karnataka State Nadaf / Pinjara Association, State Convention on the occasion of 31st Foundation Day,,, Kashim Ali Mudda Valli, ಗಂಗಾವತಿ,1: ಕರ್ನಾಟಕ ರಾಜ್ಯ ನದಾಫ್ ಸಂಘ ರಿಜಿಸ್ಟರ್ ಆಡಳಿತ ಕಚೇರಿ ಚಿತ್ರದುರ್ಗ ಹಾಗೂ ಕೊಪ್ಪಳ ಜಿಲ್ಲಾ ಘಟಕದ ಸಹಯೋಗದಲ್ಲಿ ಸಂಘದ 31ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕರ್ನಾಟಕದ 50ನೇ ಕರ್ನಾಟಕ ರಾಜ್ಯೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಇದೇ ದಿನಾಂಕ 4 ರಂದು ಗಂಗಾವತಿಯ …
Read More »ಸಾಹಿತಿಗಳನ್ನುಕಡೆಗಣಿಸಿರುವ ತಹಶೀಲ್ದಾರರ ನಡೆ ಖಂಡನೀಯ.
The action of the tehsildar who ignored the literature is condemnable. ಚಿಟಗುಪ್ಪ: ಕನ್ನಡ ನಾಡು ನುಡಿ ಭಾಷೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಗಲಿರುಳು ದುಡಿಯುತ್ತಿರುವ ಸಾಹಿತಿಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ ಚಿಟಗುಪ್ಪ ತಾಲೂಕಿನ ತಹಶೀಲ್ದಾರರ ನಡೆ ಖಂಡನೀಯ ಎಂದು ಸಾಹಿತಿ ಸಂಗಮೇಶ ಎನ್ ಜವಾದಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕನ್ನಡ ನಾಡುಶ್ರೀಗಂಧದ ಬೀಡು, ಶಿಲ್ಪಕಲೆಯ ತವರೂರು, ಸಂಸ್ಕ್ರತಿಯ ನೆಲೆವೀಡು, ಹಚ್ಚ ಹಸುರಿನ ಸುಂದರ …
Read More »ಕರವೇ ಶೆಟ್ಟಿ ಬಣ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಶಾಸಕ ಜನಾರ್ದನ್ ರೆಡ್ಡಿ ಅವರಿಂದಧ್ವಜಾರೋಹಣ,
Flag hoisting by MLA Janardhan Reddy for Kannada Rajyotsava under the leadership of Karave Shetty Bana. ಗಂಗಾವತಿ 1,ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ್ಣದ ನೇತ್ರತ್ವದಲ್ಲಿ ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಶಾಸಕ ಜನಾರ್ದನ್ ರೆಡ್ಡಿ ಅವರು ಭುವನೇಶ್ವರಿ ದೇವಿ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸೀ 68ನೇ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು, ಬಳಿಕ ಅವರು ಮಾತನಾಡಿದ ಶಾಸಕ ಜನಾರ್ಧನ್ ರೆಡ್ಡಿ ಅವರು ಕನ್ನಡ …
Read More »ಫ಼ಾರ್ಮಸಿ ಕೌನ್ಸಿಲ್ ಚುನಾವಣೆ:ಹೈಕೋರ್ಟ್ ನಿಂದ ತಡೆಯಾಜ್ಞೆ.
Pharmacy Council Election: Stay order by High Court. ಬೆಂಗಳೂರು: ಕರ್ನಾಟಕ ರಾಜ್ಯ ಫ಼ಾರ್ಮಸಿ ಕೌನ್ಸಿಲ್ ಗೆ ನಾಮಿನೇಷನ್ ಸಲ್ಲಿಸುವ ಕೊನೆಯ ದಿನವಾದ ದಿನಾಂಕ:31-10-2023 ರಂದು ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಚುನಾವಣೆಯ ನೋಟಿಫ಼ೀಕೇಶನ್ ಮೂರು ತಿಂಗಳು ಮೊದಲು ಹೊರಡಿಸಬೇಕು,ನೋಂದಣಿ ನವೀಕರಿಸಿಕೊಳ್ಳದ ಫ಼ಾರ್ಮಸಿಸ್ಟಗಳನ್ನು ಮತದಾರರ ಯಾದಿಯಿಂದ ಕೈ ಬಿಡಬೇಕು ಎಂಬಿತ್ಯಾದಿ ಅಂಶಗಳನ್ನು ಅರ್ಜಿಯಲ್ಲಿ ಕಾಣಿಸಲಾಗಿದೆ ಎಂದು ತಿಳಿದು ಬಂದಿದೆ. ಕೌನ್ಸಿಲ್ ಸದಸ್ಯ ರಾಮಪ್ಪ ಮದರಕಂಡಿ ಈ ತಡೆಯಾಜ್ಞೆ ತಂದಿದ್ದಾರೆಂದು,ಸುವರ್ಣ …
Read More »