Didier visit to Sindhnoor city by District Collector, inspection at various places ರಾಯಚೂರು,ಅ.16,(:- ಜಿಲ್ಲೆಯ ಸಿಂಧನೂರು ನಗರದ ಇಂದಿರಾ ಕ್ಯಾಂಟಿನ್ ಗೆ ಬುಧುವಾರ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡಿದರು.ಸ್ವಚ್ಚತೆ, ಶುಚಿ, ರುಚಿಯ ಬಗ್ಗೆ ಪರಿಶೀಲನೆ ನಡೆಸಿ ಸ್ವಚ್ಚತೆ ಕಾಪಾಡಲು ಅಧಿಕಾರಿಗಳಿಗೆ ಸೂಚನೆ ನೀಡಿ. ಜಿಲ್ಲೆಯಲ್ಲಿರುವ ಇಂದಿರಾ ಕ್ಯಾಟೀನ್‌ಗಳಲ್ಲಿ ಗುಣಮಟ್ಟದ ಆಹಾರ ನೀಡುವುದರ ಜೊತೆಗೆ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ, …
Read More »ಕರ್ನಾಟಕ ವಿಧಾನ ಪರಿಷತ್ ಕಾರ್ಯದರ್ಶಿ ಹುದ್ದೆಗೆ ಎಸ್.ನಿರ್ಮಲಾ ಬಡ್ತಿ
S. Nirmala promoted to the post of Karnataka Legislative Council Secretary-2 ಬೆಂಗಳೂರು:ಕರ್ನಾಟಕ ವಿಧಾನ ಪರಿಷತ್ ಅಪರ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಎಸ್.ನಿರ್ಮಲಾ ಅವರಿಗೆ ಹೊಸದಾಗಿ ಸೃಜನೆಯಾಗಿರುವ ಕಾರ್ಯದರ್ಶಿ-2ಹುದ್ದೆಗೆ ಬಡ್ತಿ ನೀಡಿ ಸರಕಾರ ಆದೇಶಿಸಿದೆ. ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿ ಮತ್ತು ನೌಕರರುಗಳ ನೇಮಕಾತಿ ಹಾಗೂ ಸೇವಾ ಷರತ್ತುಗಳು)ನಿಯಮಗಳು, 2021ರ ನಿಯಮ 6(i)ರ ಪ್ರಕಾರ ಮಾನ್ಯ ವಿಶೇಷ ಮಂಡಳಿಗೆ ಪ್ರದತ್ತವಾಗಿರುವ ಅಧಿಕಾರದ ರೀತ್ಯಾ ಹಾಗೂ ಕರ್ನಾಟಕ ವಿಧಾನ …
Read More »ಮಹಿಳೆಯರು ಹೈನುಗಾರಿಕೆ ತರಬೇತಿ ಸದುಪಯೋಗ ಪಡೆದುಕೊಳ್ಳಿ- ಇಓ ಅಮರೇಶ
Women take advantage of dairy training – EO Amaresh ರಾಯಚೂರು.ಅ.15- ಸ್ವ ಸಹಾಯ ಗುಂಪಿನ ಮಹಿಳೆಯರು ಹೈನುಗಾರಿಕೆ ತರಬೇತಿ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ಮಸ್ಕಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ರವರು ಹೇಳಿದರು.ಇಂದು ಮಸ್ಕಿ ತಾಲ್ಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿರುವ ಜೀವನ ಜ್ಯೋತಿ ಗ್ರಾಮ ಪಂಚಾಯತಿ ಮಟ್ಟದ ಕಚೇರಿಯಲ್ಲಿ ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ತಾಲ್ಲೂಕು ಪಂಚಾಯತಿ ಮಸ್ಕಿ, ಗ್ರಾಮೀಣ …
Read More »ಗುಡೇಕೋಟೆ ಬೆಟ್ಟದ ಮಧ್ಯೆ ಜಲವೈಭವ: ಕೈ ಬೀಸಿ ಕರೆಯುತ್ತಿದೆ ಮಿನಿ ಫಾಲ್ಸ್
Water splendor in the midst of Gudekote Hill: Mini Falls beckons ವರದಿ: ನಾಗರಹುಣಸೆ ದುರುಗೇಶ್ ಗುಡೇಕೋಟೆ: ಕಳೆದ ಒಂದು ವಾರದಿಂದ ಸತತವಾಗಿ ಸುರಿಯುತ್ತಿರುವ ವರುಣನ ಆರ್ಭಟದಿಂದ ಕೆರೆ ಕಟ್ಟೆಗಳು ಮೈತುಂಬಿ ಒಂದು ಕಡೆಗೆ ಕಣ್ಣಿಗೆ ತಂಪು ಹಾಗೂ ಕಿವಿಗೆ ಇಂಪು ಮೂಡಿಸುವ ಕಿರುಜಲಪಾತದ ವೈಭವ ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ. ಬೆಟ್ಟ ಬಂಡೆಗಳ ಮೇಲಿಂದ ಸುರಿಯುವ ನೀರಿಗೆ ಮೈಯೊಡ್ಡಿ ಸುಮಧುರ ಅನುಭವ ಪಡೆಯುತ್ತಿದ್ದಾರೆ ನೂರಾರು ಜನರು. ಸಂಗೀತದ …
Read More »ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ತ್ರೈಮಾಸಿಕ ಸಭೆ ಸಹಕಾರಿ
Quarterly meeting is helpful for comprehensive development of villages ಗುಡೇಕೋಟೆ: ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಸಹಕಾರಿಯಾಗಲಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್ ಕೃಷ್ಣ ಹೇಳಿದರು. ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮ ಪಂಚಾಯಿತಿ ಹಾಗೂ ಗ್ರಾಮೀಣ ಅಭಿವೃದ್ದಿ, ಪಂಚಾಯತ್ ರಾಜ್ ಇಲಾಖೆ ವತಿಯಿಂದ ಕರ್ನಾಟಕ ಅಭಿವೃದ್ಧಿ ಕಾರ‍್ಯಕ್ರಮಗಳ ಸಂಯುಕ್ತ ಆಶ್ರಯದಲ್ಲಿನಡೆದ ತ್ರೈಮಾಸಿಕ 20 ಅಂಶಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿಮಾತನಾಡಿದರು. ”ಹಿಂದೆ ಶಾಸಕರ …
Read More »ಭೂಮಿ ಪೂಜೆ ನೆರವೇರಿಸಿದ ಶಾಸಕ ರಾಘವೇಂದ್ರ ಹಿಟ್ನಾಳ
MLA Raghavendra Hitnala performed Bhumi Puja. ವರದಿ : ಪಂಚಯ್ಯ ಹಿರೇಮಠ,ಕೊಪ್ಪಳ: ಸಿಎಂ ಸಿದ್ದರಾಮಯ್ಯ ತಮ್ಮ 40 ವರ್ಷದ ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ, ಭ್ರಷ್ಟಾಚಾರ ಇಲ್ಲದಂತೆ ಆಡಳಿತ ನೀಡಿದ್ದಾರೆ. ಈ ಸರಕಾರದ ಪೂರ್ಣಾವಧಿ ವರೆಗೂ ಅವರೇ ಸಿಎ ಆಗುವುದಲ್ಲದೇ, ಮುಂದಿನ ಅವಧಿಗೂ ಅವರೇ ಮುಖ್ಯಮಂತ್ರಿ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ ಗುಡಿಗೇರಿ, ಕವಲೂರು, ಮುರ್ಲಾಪುರ, ಘಟ್ಟರಡ್ಡಿಹಾಳ, ಬೆಳಗಟ್ಟಿ, ಹಟ್ಟಿ, ಹೈದರ್ ನಗರ, …
Read More »ದೇಸಿ ಆಟಗಳಿಂದ ಕ್ರೀಡಾ ಸ್ಪೂರ್ತಿ…ಜಿ.ಕೃಷ್ಣಮೂರ್ತಿ
Sports inspiration from desi games…G.Krishnamurthy ಗುಡೇಕೋಟೆ: ದೇಸಿ ಆಟಗಳಿಂದ ದೇಹದ ಸ್ವಾಸ್ಥ್ಯ ಗಟ್ಟಿಮುಟ್ಟಾಗಿರುತ್ತದೆ ಎಂದು ಪ್ರಾದೇಶಿಕ ನಿರ್ದೇಶಕರು, ಕೇಂದ್ರೀಯ ಅಂತರ್ಜಲ ಮಂಡಳಿ(ತೆಲಂಗಾಣಾ, ಆಂದ್ರಪ್ರದೇಶ)ಜಲಶಕ್ತಿ ಮಂತ್ರಾಲಯ, ಭಾರತ ಸರ್ಕಾರ ಹೈದರಬಾದ್‌ನ ಜಿ. ಕೃಷ್ಣಮೂರ್ತಿ ಇವರು ಅಭಿಪ್ರಾಯಪಟ್ಟರು. ಕೂಡ್ಲಿಗಿ ತಾಲೂಕಿನ ಗಂಡಬೊಮ್ಮನಹಳ್ಳಿಯ ಜಿ. ಕೃಷ್ಣಮೂರ್ತಿ ಗೆಳೆಯರ ಚಾರಿಟಬಲ್ ಟ್ರಸ್ಟ್ ನಿಂದ ಜಿಲ್ಲಾ ಮಟ್ಟದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಯುವಕರು ಸದಾ ಕ್ರೀಯಾಶೀಲತೆಯಿಂದ ಇರಬೇಕಾದರೆ, ದೇಸಿ ಆಟಗಳಲ್ಲಿ ಪಾಲ್ಗೊಳ್ಳಬೇಕು, …
Read More »ಹಳೇಬಂಡಿಹರ್ಲಾಪುರ್ ಗ್ರಾಮದಲ್ಲಿಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ
International Day of the Girl Child in Old Bandi Harlapur village ಕೊಪ್ಪಳ ತಾಲೂಕಿನ ಹಳೇ ಬಂಡಿ ಹರ್ಲಾಪುರ್ ಗ್ರಾಮದಲ್ಲಿ ಕೆ,ಎಚ್,ಪಿ,ಟಿ,ವತಿಯಿಂದ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮಾಡಲಾಯಿತು, ಈ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೆ,ಎಚ್,ಪಿ,ಟಿ, ಕ್ಷೇತ್ರ ಸಂಯೋಜಕರಾದ ಲತಾ ಅವರು ಹೆಣ್ಣು ಮಕ್ಕಳು ಧೈರ್ಯವಾಗಿ ಮಾತಾಡಬೇಕು, ತಮ್ಮ ಹಕ್ಕುಗಳ ಬಗ್ಗೆ ಮಾತಾಡಬೇಕು ಪ್ರತಿ ಹೆಣ್ಣು ಮಕ್ಕಳ ಲಿಂಗ ತಾರತಮ್ಯ ದ್ವನಿ ಎತ್ತಿ ಸಾಮಾನ್ಯತೆ ತರುವಲ್ಲಿ ಮುಂದೆ …
Read More »ಗಜಲಕ್ಷ್ಮೀಯ ಮೇಲೆ ಬಾಲ ದೇವಿಯರ ಉತ್ಸವ
Festival of Bala Devi on Gajalakshmi ಕಲ್ಮಠದ ವತಿಯಿಂದ ನಡೆದ ಭಾವೈಕ್ಯತೆಯ ದಸರಾ ಮಹೋತ್ಸವ ಮಾನ್ವಿ: ಪಟ್ಟಣದ ಮುಕ್ತಗುಚ್ಚ ಬೃಹನ್ಮಠ ಕಲ್ಮಠದ ವತಿಯಿಂದ ನಡೆದ ಭಾವೈಕ್ಯತೆಯ ದಸರಾ ಮಹೋತ್ಸವ ಅಂಗವಾಗಿ ನಾಡದೇವತೆ ರಜತ ಶ್ರೀ ಭುವನೇಶ್ವರಿ ಮೂರ್ತಿಯ ಮೆರವಣಿಗೆ ಹಾಗೂ ಗಜಲಕ್ಷ್ಮೀಯ ಮೇಲೆ ಬಾಲ ದೇವಿಯರ ಉತ್ಸವಕ್ಕೆ ನಿಲೋಗಲ್ಲೆ ಮಠದ ಡಾ.ಶ್ರೀ ಪಂಚಾಕ್ಷರಿ ಶಿವಾಚಾರ್ಯ ಮಹಾಸ್ವಾಮಿಗಳು ಚಾಲನೆ ನೀಡಿ ಆರ್ಶಿವಾಚನ ನೀಡಿ ಪಟ್ಟಣದ ಮುಕ್ತಗುಚ್ಚ ಬೃಹನ್ಮಠ ಕಲ್ಮಠವು ಭಾವೈಕ್ಯತೆಯ …
Read More »ದಸರಾಹಬ್ಬದಅಂಗವಾಗಿ ಸುಮಂಗಲಿಯರಿಂದ ನೂತನ ರಥೋತ್ಸವ
A new chariot festival from Sumangali as part of Dussehra festival ಮಾನ್ವಿ: ಪಟ್ಟಣದ ಜಯನಗರದಲ್ಲಿನ ಸಂಗಾಪುರ ಖಿದ್ಮತ್ ಹಿರೇಮಠ ಶಾಖಮಠದಲ್ಲಿ ದಸರಾ ಹಬ್ಬದ ಅಂಗವಾಗಿ ನಡೆದ ೩೩ನೇ ವರ್ಷದ ಶ್ರೀದೇವಿ ಪುರಾಣ ಮಹಾಮಂಗಲೋತ್ಸವ ಹಾಗೂ ೩೨೪ ಸುಮಂಗಲೆಯರಿಗೆ ಉಡಿತುಂಬುವ ಕಾರ್ಯಕ್ರಮ ಹಾಗೂ ನೂತನ ರಥೋತ್ಸವ ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿ ರಾಯಚೂರು ೧೦೮ ಸಾವಿರ ದೇವರ ಸಂಸ್ಥಾನ ಕಿಲ್ಲೇ ಬೃಹನ್ಮಠ ಶ್ರೀ .ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳು ಆರ್ಶಿವಾಚನ …
Read More »