Karnataka Provincial Farmers’ Association protests regarding guarantee scheme employment and payment of tractors given for construction of ponds ಗಂಗಾವತಿ 30, ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕ ಸಮಿತಿ ನೇತೃತ್ವದಲ್ಲಿ ಸೋಮವಾರ ದ oದು ತಾಲೂಕ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಚಿಕ್ಕ ಜoತಕಲ್ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೂಲಿಕಾರರಿಗೆ ಕೆಲಸ ನೀಡಬೇಕು …
Read More »ಉಚಿತ ಕ್ಯಾನ್ಸರ್ ತಪಾಸಣೆಯಶಸ್ವಿಕ್ಯಾನ್ಸರ್ ರು.೫ ಲಕ್ಷದ ವರೆಗೂ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತಚಿಕಿತ್ಸೆ:ಡಾ.ಈಶ್ವರ ಸವಡಿ
Free cancer check up to Rs. 5 lakh free treatment in private hospitals: Dr. Ishwara Savadi ಗಂಗಾವತಿ: ಐಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ, ಯಶಸ್ವಿನಿ ಕಾರ್ಡ್, ಇಎಸ್‌ಐ ಹಾಗು ಸರಕಾರಿ ನೌಕರರಿಗೆ ಸರಕಾರದಿಮದ ಸುಮಾರು ರು.೫ ಲಕ್ಷದ ವರೆಗ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನಡೆಸಲಾಗುತ್ತಿದ್ದು ಸಾರ್ವಜನಿಕರು ಕ್ಯಾನ್ಸರ್ ರೋಗಕ್ಕೆ ಭಯ ಪಡುವ ಅಗತ್ಯವಿಲ್ಲ ಎಂದು ಸರಕಾರಿ ಉಪ ವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಈಶ್ವರ್ …
Read More »ಬೀಡಾಡಿ ದನಗಳ ತಂಗುದಾಣವಾದ ಜೂನಿಯರ್ ಕಾಲೇಜ್ ಮೈದಾನ
Bidadi Cattle Resting Grounds Junior College ಗಂಗಾವತಿ.ಅ.29: ಮಾಜಿ ಸಂಸದ ಶಿವರಾಮ ಗೌಡರ ಆಶಯದಂತೆ ಹಿರಿಯ ನಾಗರಿಕರ ವಾಯು ವಿಹಾರ ಕೇಂದ್ರವಾಗಬೇಕಿದ್ದ ಜೂನಿಯರ್ ಕಾಲೇಜ್ ಮೈದಾನದ ಬೀಡಾಡಿ ದನಗಳ ತಂಗುದಾಣವಾಗಿ ಮಾರ್ಪಟ್ಟಿದೆ ಎಂದು ಜನ ಜಾಗೃತಿ ಸಮಿತಿಯ ರಾಜ್ಯಾಧ್ಯಕ್ಷ ಗಣೇಶ ಮಚ್ಚಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಕುರಿತು ಮಾತನಾಡಿದ ಗಣೇಶ ಮಚ್ಚಿ, ನಗರದ ಸಾರ್ವಜನಿಕರಿಗೆ ಹಾಗೂ ಹಿರಿಯ ನಾಗರಿಕರಿಗೆ ವಾಯು ವಿಹಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಾಜಿ ಸಂಸದ ಶಿವರಾಮ …
Read More »ಸತೀಶ ಜಾರಕಿಹೊಳಿ ಭೇಟಿ ; ಮಹಿಳಾ ಕಾಂಗ್ರೆಸ್ ಬಲವರ್ಧನೆಗೆ ಮನವಿ
Visit Satish Jarakiholi; Appeal for strengthening Mahila Congress ಕೊಪ್ಪಳ: ನಗರಕ್ಕೆ ಲೋಕೋಪಯೋಗಿ, ಬಂದರು ಖಾತೆ ಸಚಿವ, ಕಾಂಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ ನೀಡಿ ಮುಖಂಡರೊಂದಿಗೆ ಮಾತನಾಡಿದರು. ಈ ವೇಳೆ ಮಹಿಳಾ ಕಾಂಗ್ರೆಸ್ ಮುಖಂಡರಾದ ಜಿಲ್ಲಾಧ್ಯಕ್ಷೆ ಮಾಲತಿ ನಾಯಕ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ನೇತೃತ್ವದಲ್ಲಿ ಸಚಿವರೊಂದಿಗೆ ಚರ್ಚಿಸಿ ಮಹಿಳಾ ಕಾಂಗ್ರೆಸ್ ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದು, ಮುಂದಿನ ನಾಮನಿರ್ದೇಶನಗಳಲ್ಲಿ ಸೂಕ್ತ …
Read More »ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಪ್ರತಿಭಾ ಪುರಸ್ಕಾರಕಾರ್ಯಕ್ರಮ.
Veerashaiva Lingayat Panchmasali Samaj Pratibha Puraskar Program. ಗಂಗಾವತಿ: ತಾಲೂಕಿನ ಹಿರೇಜಂತಕಲ್‌ನ ಮುಡ್ಡಾಣೇಶ್ವರ ದೇವಸ್ಥಾನದಲ್ಲಿ ದಿನಾಂಕ ೦೫-೧೧-೨೦೨೩ ರಂದು ಶ್ರೀ ಜಯ ಮೃತ್ಯುಂಜಯ ಸ್ವಾಮಿಗಳು ಪಂಚಮಸಾಲಿ ಪೀಠ ಕೂಡಲಸಂಗಮ ಇವರ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಗಂಗಾವತಿ ತಾಲೂಕ ಘಟಕ ಹಾಗೂ ಹಿರೇಜಂತಕಲ್ ಗ್ರಾಮ ಘಟಕದ ಸಹಕಾರದೊಂದಿಗೆ ಕಿತ್ತೂರು ರಾಣಿ ಚೆನ್ನಮ್ಮಾಳ ೨೪೫ನೇ ಜಯಂತಿ ಹಾಗೂ ಪಂಚಮಸಾಲಿ ಸಮಾಜದ ಪ್ರತಿಭಾವಂತ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಮಕ್ಕಳಿಗೆ …
Read More »ಮಾನಸ ಶಿಕ್ಷಣ ಸಂಸ್ಥೆಯಲ್ಲಿಅದ್ದೂರಿಯಾಗಿ ನಡೆದ ವಾಲ್ಮೀಕಿ ಜಯಂತಿ
Valmiki Jayanti was celebrated in Manasa Education Institute. ವರದಿ : ಬಂಗಾರಪ್ಪ ಸಿ ಹನೂರು .ಹನೂರು /ಕೊಳ್ಳೇಗಾಲ :ಜಿಲ್ಲೆಯ ಹೆಸರಾಂತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮಾನಸ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಎಸ್. ದತ್ತೇಶ್ ಕುಮಾರ್ ಚಾಲನೆ ನೀಡಿದರು . ನಂತರ ಮಹರ್ಷಿ ವಾಲ್ಮೀಕಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿ ಮಾತನಾಡಿದ ಅವರು …
Read More »ಚರಂಡಿಪಾಲಾಗುತ್ತಿರುವ ಕುಡಿಯುವ ನೀರು,ಕಣ್ಣು ಮುಚ್ಚಿ ಕುಳಿತ ನಗರಸಭೆ ಅಧಿಕಾರಿಗಳು
Drinking water flowing into drains, municipal officials sitting with their eyes closed ಗಂಗಾವತಿ.ಅ.28: ಕಳೆದ ಒಂದು ವಾರದಿಂದ ಕುಡಿಯುವ ನೀರು ರಸ್ತೆ ತಂಬಾ ಹರಿದು ಚರಂಡಿ ಪಾಲಾಗಿ ಪೋಲಾಗುತ್ತಿದ್ದರೂ ನಗರಸಭೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಜಂತಕಲ್ ರೋಡ್ ನ ಬೈ ಪಾಸ್ ರಸ್ತೆಯ ಬಳಿ ಕುಡಿಯುವ ನೀರು ಪೂರೈಕೆಯ ಪೈಪ್ ಒಡೆದು ಒಂದು ವಾರ ಕಳೆದಿದೆ. ನೀರು ಪೋಲಾಗುತ್ತಿರುವ ಬಗ್ಗೆ …
Read More »ಹನೂರು ತಾಲ್ಲೂಕು ಆಡಳಿತದಿಂದ ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನುಪ್ರತಿಯೋಬ್ಬರೂಅಳವಡಿಸಿಕೊಳ್ಳಿ :ಶಾಸಕರಾದ ಎಂ ಆರ್ ಮಂಜುನಾಥ್
From Hanur Taluk administration, everyone should adopt Maharshi Valmiki’s principles and ideals: Ruler MR Manjunath. ವರದಿ :ಬಂಗಾರಪ್ಪ ಸಿ ಹನೂರು.ಹನೂರು: ಆದಿಕವಿ ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು,ನಮ್ಮ ನಾಡಿನನಲ್ಲಿ ಅನೇಕ ಮಹನೀಯರು ಜನ್ಮತಾಳಿದ್ದಾರೆ ಇಂತಹ ಪುಣ್ಯಸ್ಥಳದಲ್ಲಿ ಹುಟ್ಟಿರುವುದೆ ನಮ್ಮ ಪುಣ್ಯವಾಗಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಮುಂಭಾಗದಲ್ಲಿ ತಾಲ್ಲೂಕು ಆಡಳಿತದ …
Read More »ಮಾದಪ್ಪ ಭಕ್ತಾದಿಗಳಿಗೆ ಹೆಬ್ಬಾವು ದರ್ಶನ
Hebba darshan for Madappa devotees ವರದಿ :ಬಂಗಾರಪ್ಪ ಸಿ ಹನೂರು .ಹನೂರು :ರಾಜ್ಯದ ನಾನಾಕಡೆಯಿಂದ ಕಾಲ್ನೆಡೆಗೆಯಲ್ಲಿ ಪಾದಯಾತ್ರೆ ಮಾಡುವ ಭಕ್ತಾದಿಗಳು ಅರಣ್ಯ ಪ್ರದೇಶದಲ್ಲಿ ಸಂಚರಿಸುವಾಗ ವನ್ಯಜೀವಿಗಳ ಬಗ್ಗೆ ನಿಗಾ ವಹಿಸುವುದು,ಬಹಳ ಮುಖ್ಯ ಮತ್ತು ಸೂಕ್ಷ್ಮತೆಯನ್ನು ಗಮನಿಸಿ ಹಗಲಿನ ವೇಳೆ ಪಾದಯಾತ್ರೆ ಕೈಗೊಳ್ಳುವುದು ಉತ್ತಮ ಎನ್ನಬಹುದು.ಹನೂರು ತಾಲ್ಲೂಕಿನ ತಾಳಬೆಟ್ಟ – ಮಲೆ ಮಹದೇಶ್ವರ ಬೆಟ್ಟ ಮಾರ್ಗದಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಜನರಲ್ಲಿ ಆತಂಕ ಉಂಟುಮಾಡಿದ ಘಟನೆ ಗುರುವಾರ ರಾತ್ರಿ …
Read More »ಸೇವಂತಿ ಹೂ ಬೆಳೆದು ವ್ಯಾಪರವಿಲ್ಲದೆನಷ್ಟಕ್ಕೊಳಗಾದ ಭದ್ರಯ್ಯನಹಳ್ಳಿ ಗ್ರಾಮದ ಸಿದ್ದಪ್ಪ .
Siddappa of Bhadraiyanahalli village, who grew Sevanti flower and lost business. ವರದಿ :ಬಂಗಾರಪ್ಪ ಸಿ ಹನೂರು . ಹನೂರು : ತಾಲ್ಲೂಕಿನ ಭದ್ರಯನಹಳ್ಳಿ ಗ್ರಾಮದ ಮುನಿಶೆಟ್ಟಿಯವರ ಹಿರಿಯ ಮಗ ಸಿದ್ದಪ್ಪ ಎಂಬುವವರ ಜಮೀನಿನಲ್ಲಿ ಸುಮಾರು 2ಎಕರೆ ಸೇವಂತಿಗೆ ಹೂವು ಬೆಳೆದಿದ್ದಾರೆ .ಉತ್ತಮ ಬೆಳೆಗೆ ಉತ್ತಮ ಬೆಲೆ ಸಿಗದೆ ರೈತ ಸಿದ್ದಪ್ಪ ಕಂಗಾಲಾಗಿದ್ದಾರೆ. ಜೊತೆಗೆ ದಸರ ಹಬ್ಬದ ದಿನ ಸ್ವಲ್ಪ ಬೆಲೆ ಇತ್ತು ಆದರೂ ಸಹ ಹೂವು …
Read More »