Partial cancellation of trains ಕಾರಟಗಿ ಮತ್ತು ಸಿದ್ದಾಪುರದಲ್ಲಿ ರೈಲ್ವೆ ಕಾಮಗಾರಿ ನಿಮಿತ್ತ ಕೆಳಕಂಡ ರೈಲುಗಳನ್ನು ಗಂಗಾವತಿ ಮತ್ತು ಕಾರಟಗಿ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ: ದಿನಾಂಕ 25.10.2023 ರಿಂದ 20.11.2023ರ ವರೆಗೆ ಸಂಚಾರ ಆರಂಭಿಸುವ ರೈಲು ಸಂಖ್ಯೆ 16545 ಯಶವಂತಪುರ – ಕಾರಟಗಿ ಎಕ್ಸ್ ಪ್ರೆಸ್ ರೈಲು ಗಂಗಾವತಿಯವರೆಗೆ ಮಾತ್ರ ಸಂಚರಿಸಲಿದೆ. ದಿನಾಂಕ 26.10.2023 ರಿಂದ 21.11.2023 ರ ವರೆಗೆ ಸಂಚಾರ ಆರಂಭಿಸುವ ರೈಲು ಸಂಖ್ಯೆ 16546 ಕಾರಟಗಿ- ಯಶವಂತಪುರ …
Read More »ವಿವಿಧ ಭಜನಾ ಮಂಡಳಿಸದಸ್ಯರುಗಳಿಂದ ಧರ್ಮಾಧಿಕಾರಿ ನಾರಾಯಣ ರಾವ್ ವೈದ್ಯರಿಗೆ ಸನ್ಮಾನ
Dharmadhikari Narayana Rao was felicitated by various Bhajan Board members ಗಂಗಾವತಿ 23,, ಸಮಾಜ ಬಾಂಧವರ ಸಂಘಟನೆಯನ್ನು ಬೆಳೆಸಿ ಧರ್ಮ ಜಾಗೃತಿಗೆ ಮುಂದಾಗಿರುವ ಶಂಕರ ಮಠದ ಧರ್ಮಾಧಿಕಾರಿ ನಾರಾಯಣರಾವ್ ವೈದ್ಯ ಅವರನ್ನು ನಗರದ ವಿವಿಧ ಭಜನಾ ಮಂಡಳಿಗಳ ಸದಸ್ಯರು ಶನಿವಾರದಂದು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿ ದರು, ಶಾರದಾ ಶರನ್ನ ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದ ಬಳಿಕ ಸೌಂದರ್ಯ ಲಹರಿ ಭಗಿನಿಯರ ಸಂಘ, ಶ್ರೀ ಸತ್ಯ …
Read More »ಬಹುಮುಖ ವ್ಯಕ್ತಿತ್ವದ ಸಾಹಿತಿ ಸಂಗಮೇಶ ಎನ್ ಜವಾದಿ.
Sahitya Sangamesh N Javadi is a versatile personality. ಬಸವಕಲ್ಯಾಣ: ರೈತ ಕುಟುಂಬದ ಕುಡಿ, ಸೃಜನಶೀಲ ಬರಹಗಾರ, ವೈಜ್ಞಾನಿಕ ವಿಚಾರಗಳನ್ನು ನೇರವಾಗಿ ಪ್ರತಿಪಾದಿಸುವ ಎದೆಗಾರಿಕೆಯ ಅಂಕಣಕಾರ,ಬಹುಮುಖ ವ್ಯಕ್ತಿತ್ವದ ಸಾಹಿತಿ ಸಂಗಮೇಶ ಎನ್ ಜವಾದಿ ಎಂದು ಹಿರಿಯ ಸಾಹಿತಿ ಡಾ. ಸೋಮನಾಥ ಯಾಳವಾರ ನುಡಿದರು. ನಗರದ ಅಂತಾರಾಷ್ಟ್ರೀಯ ಲಿಂಗಾಯತ ಧರ್ಮ ಕೇಂದ್ರ ಬಸವಕಲ್ಯಾಣ ರವರು ಅಖಿಲ ಭಾರತ ಲಿಂಗವಂತ ಹರಳಯ್ಯ ಪೀಠದಲ್ಲಿ ಹಮ್ಮಿಕೊಂಡ ಶರಣ ವಿಜಯೋತ್ಸವ ನಾಡಹಬ್ಬ, ಹುತಾತ್ಮ ದಿನಾಚರಣೆ …
Read More »ಬಾಲಮಂದಿರದ ಮಕ್ಕಳಿಂದ ತಾರಾಲಯ ವೀಕ್ಷಣೆ
Planetarium viewing by Kindergarten children ಕೊಪ್ಪಳ ಅಕ್ಟೋಬರ್ 21 (ಕ.ವಾ.): ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಬಾಲಕರ ಹಾಗೂ ಬಾಲಕಿಯರ ಮಂದಿರಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಸ್ಥಳೀಯ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಅಕ್ಟೋಬರ್ 21ರಂದು ಭೇಟಿ ನೀಡಿ ತಾರಾಲಯ, ಸೌರಮಂಡಲ, ವಿವಿಧ ಭೌತಶಾಸ್ತ್ರೀಯ ರಚನೆಗಳನ್ನು ವೀಕ್ಷಿಸಿದರು.ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ತಾತ್ಕಾಲಿಕವಾಗಿ ಸ್ಥಾಪಿಸಲಾಗಿರುವ ತಾರಾಲಯವನ್ನು ಪ್ರವೇಶಿಸಿದ ವಿದ್ಯಾರ್ಥಿಗಳು ಸೌರಮಂಡಲದ ರಚನೆ, …
Read More »ಯಲಬುರ್ಗಾವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ ಸಚಿವರಸಂಚಾರ:ನಾನಾ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ
Movement of Education Minister in Yalaburga Assembly Constituency: Launch of various development works ಕೊಪ್ಪಳ ಅಕ್ಟೋಬರ್ 21 (ಕ.ವಾ.) : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಅಕ್ಟೋಬರ್ 21ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಯಲಬುರ್ಗಾ ಮತ್ತು ಕುಕನೂರ ತಾಲೂಕುಗಳಲ್ಲಿ ಸಂಚಾರ ನಡೆಸಿದರು.ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರೊಂದಿಗೆ ಯಲಬುರ್ಗಾ ತಾಲೂಕಿನ ಮಸಬಿಹಂಚಿನಾಳ ಗ್ರಾಮದಲ್ಲಿ …
Read More »ಸೈಯದ್ ಮೈನುದ್ದೀನ್ ನಿಧನ
Syed Mainuddin passed away ಗಂಗಾವತಿ: ಹಿರೇಜಂತಗಲ್ ನಿವಾಸಿ ಹಾಗೂ ಬೇಕರಿ ಮಾಲೀಕರಾಗಿದ್ದ ಸೈಯದ್ ಮೈನುದ್ದೀನ್(೫೮) ಇವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಒರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
Read More »ಸಹಾಯಕ ಆಯುಕ್ತರ ಕಚೇರಿ: ಅಶೋಕಸ್ವಾಮಿ ಹೇರೂರ ಸ್ವಾಗತ.
Office of the Assistant Commissioner: Welcome to Ashokaswamy Heroor. ಗಂಗಾವತಿ: ನಗರದಲ್ಲಿ ಸಹಾಯಕ ಆಯುಕ್ತರ ಕಚೇರಿ ಆರಂಭಿಸುತ್ತಿರುವುದನ್ನು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಸ್ವಾಗತಿಸಿದ್ದಾರೆ. ನೂತನವಾಗಿ ಕೊಪ್ಪಳ ಜಿಲ್ಲೆ ಆರಂಭವಾದಗಿನಿಂದಲೇ ಗಂಗಾವತಿ ನಗರದಲ್ಲಿ ಸಹಾಯಕ ಔಷಧ ನಿಯಂತ್ರಕರ ಕಚೇರಿ ಆರಂಭಿಸುವಂತೆ ಸಂಸ್ಥೆಯಿಂದ ನಿರಂತರವಾಗಿ ಪತ್ರ ವ್ಯವಹಾರ ನಡೆಸಲಾಗಿತ್ತು ಎಂದು ರಾಜ್ಯ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ನಿರ್ದೇಶಕರರೂ ಆಗಿರುವ ಹೇರೂರ …
Read More »ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತರಾಗಿ ಪರಶುರಾಮ್ ಕೆರೆಹಳ್ಳಿ ನೇಮಕ
Parashuram Kerehalli appointed as Congress district media spokesperson ಗಂಗಾವತಿ,ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರಾದ ಆರ್ ಧರ್ಮಸೇನ್ ರವರು ಹಾಗೂ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾದ ಶಿವರಾಜ್ ಎಸ್ ತಂಗಡಗಿ ರವರ ಆದೇಶ ಮೇರೆಗೆ ಮತ್ತು ಶಾಸಕರಾದ ರಾಘವೇಂದ್ರ ಹಿಟ್ನಾಳ ರವರ ಸಹಕಾರದೊಂದಿಗೆ , Sc ಘಟ್ಟದ ಜಿಲ್ಲಾಧ್ಯಕ್ಷರಾದ ಶ್ರೀಯುತ ಗಾಳೆಪ್ಪ ಹೆಚ್ ಪೂಜಾರ್ ಅವರ ಆದೇಶ ಮೇರೆಗೆ ಹಾಗೂ ಕಾಂಗ್ರೆಸ್ …
Read More »ಆಂಬುಲೆನ್ಸ್ ವಾಹನಕ್ಕೆ ಚಾಲನೆ ನೀಡಿದ ಶಾಸಕ ಜಗದೀಶ್ ಗುಡಗುಂಟಿ
MLA Jagdish Gudgunti who drove the ambulance vehicle ಸಾವಳಗಿ: ಒಬ್ಬರ ಕಷ್ಟಕ್ಕೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ತುರ್ತು ಸಂದರ್ಭದಲ್ಲಿ ಉತ್ತಮ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ದೂರದ ಊರುಗಳಿಗೆ ಹೋಗುವ ಅನಿವಾರ್ಯತೆ ಎದುರಾದಾಗ ಆಂಬುಲೆನ್ಸ್ ಅಗತ್ಯವಾಗಿದೆ ಆಂಬುಲೆನ್ಸ್ ಜೀವ ರಕ್ಷಕ ಸಾಧನವಾಗಿದೆ ಎಂದು ಜಮಖಂಡಿ ಶಾಸಕ ನಾಡೋಜ ಜಗದೀಶ್ ಗುಡಗುಂಟಿ ಅವರ ಹೇಳಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮಿನಿ ಆಂಬುಲೆನ್ಸ್ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು …
Read More »KIA: ಸಮಯ ಪಾಲನೆ- ವಿಶ್ವದಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಂಬರ್ ಒನ್
KIA: Punctuality – Kempegowda International Airport is number one in the world ಬೆಂಗಳೂರು: ವಿಮಾನಗಳ ಟೇಕ್ ಆಫ್ ಸಮಯ ಪಾಲನೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ)ವು ವಿಶ್ವದಲ್ಲೇ ನಂಬರ್ ಒನ್ ಸ್ಥಾನ ಪಡೆದಿದೆ. ಕಳೆದ ೩ ತಿಂಗಳುಗಳಿಂದ ಸತತವಾಗಿ ಈ ಹಿರಿಮೆಗೆ ಕೆಐಎ ಪಾತ್ರವಾಗಿದೆ. ಪ್ರಯಾಣಿಕರಿಗೆ ಸೂಕ್ತ ಸಮಯದಲ್ಲಿ ವಿಮಾನ ಸೇವೆ ಒದಗಿಸುವ ನಿಟ್ಟಿನಲ್ಲಿ ಕೆಐಎ ಸದಾ ಶಿಸ್ತು ಪಾಲಿಸಿದೆ. ಏವಿಯೇಷನ್ ಅನಾಲಿಟಿಕ್ಸ್ ಸಂಸ್ಥೆ …
Read More »