Gangavati-Sollapur railway is now sky saffron ಗಂಗಾವತಿ: ಗದಗ ನಗರದವರೆಗೂ ಸಂಚರಿಸುತ್ತಿದ್ದ ಮುಂಬೈ ಮತ್ತು ವಿಜಯಪುರ ರೇಲ್ವೆಗಳನ್ನು ಗಂಗಾವತಿ ನಗರದವರೆಗೂ ವಿಸ್ತರಿಸುವಂತೆ ನೈರುತ್ಯ ವಲಯದ ರೇಲ್ವೆ ಮ್ಯಾನೇಜರ್ ಅವರಿಗೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯಿಂದ ಪತ್ರ ಬರೆಯುವ ಮೂಲಕ ಒತ್ತಾಯಿಸುತ್ತಾ ಬರಲಾಗಿತ್ತು.ಆದರೆ ಗಂಗಾವತಿಯನ್ನು ಕಡೆಗಾಣಿಸಿ, ಏಕಾಏಕಿ ಗದಗ-ಮುಂಬೈ ಮತ್ತು ಗದಗ-ಸೊಲ್ಲಾಪೂರ ರೇಲ್ವೆಗಳನ್ನು ಹೊಸಪೇಟೆ ನಗರದವರೆಗೂ ವಿಸ್ತರಿಸಲಾಗಿದೆ. ಇದರಿಂದ ಗಂಗಾವತಿ ನಗರದ ಜನತೆಗೆ …
Read More »ರೈತ ಸಂಘದಿಂದ ಡಿ ಎಫ್ ಒ ವಿರುದ್ದ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿಗಳಿಗೆ ದೂರು
Complaint by farmers association against DFO to Chief Conservator of Forests. ವರದಿ : ಬಂಗಾರಪ್ಪ ಸಿ ಹನೂರು .ಹನೂರು : ಹಲವಾರು ವರ್ಷಗಳಿಂದ ಅರಣ್ಯ ಇಲಾಖೆ ಕಚೇರಿಯ ಮುಂದೆ ಹಲವರಿಂದ ಜಪ್ತಿ ಮಾಡಿಕೊಂಡ ವಾಹನಗಳಿದ್ದವು ಆದರೆ ಇಲ್ಲಿನ ಡಿ ಎಪ್ ಒ ಸಂತೋಷ್ ಕುಮಾರ್ ಪತ್ರಿಕೆ ಪ್ರಕಟಣೆಯನ್ನು ಮಾಡದೆ ತಮ್ಮದೆ ತಮ್ಮಕಚೇರಿ ಸಿಬ್ಬಂದಿ ಹಾಗೂ ತಮಗೆ ಬೇಕಾದವರಿಗೆ ಕಡಿಮೆ ದರದಲ್ಲಿ ವೀಲೆ ಮಾಡಿದ್ದಾರೆ . ಎಂದು …
Read More »ಜನತಾ ದರ್ಶನ ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಮನವಿ
ಗಂಗಾವತಿ ನಗರದಲ್ಲಿ ನಡೆಯುತ್ತಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಪಂಪಣ್ಣ ನಾಯಕ ರವರು ಗಂಗಾವತಿ ನಗರದಲ್ಲಿ ಸುಮಾರು ವರ್ಷಗಳಿಂದ ಅಭಿವೃದ್ಧಿ ಕಾರ್ಯವು ಕುಂಟಿತಗೊಂಡಿದ್ದು ನಗರದಲ್ಲಿ ಕೆಲವೊಂದು ಕಾಮಗಾರಿಗಳು ಅಭಿವೃದ್ಧಿಗೊಂಡಿರುವುದಿಲ್ಲ. ಗಂಗಾವತಿ ನಗರದಲ್ಲಿ ಸಿ.ಟಿ.ಮಾರ್ಕೆಟ ನಿರ್ಮಾಣವಾಗಿ ೧೫ ವರ್ಷಗಳು ಕಳೇದರೂ ವರ್ಗಾವಣೆಯಾಗಿರುವುದಿಲ್ಲ. ಸದರಿ ಮಾರ್ಕೆಟನ್ನು ಕೂಡಲೇ ವರ್ಗಾವಣೆಗೊಳಿಸಿ ಸದರಿ ಸ್ಥಳದಲ್ಲಿ ವ್ಯಾಪಾರ ಮಾಡಲು ಕಟ್ಟುನಿಟ್ಟಿನ ಆದೇಶ ಮಾಡಬೇಕು. ಗಂಗಾವತಿ ನಗರದಲ್ಲಿ ರಸ್ತೆಗಳು ಹಾಳಾಗಿದ್ದು ಇದರಲ್ಲಿ …
Read More »ಗಂಗಾವತಿ-ವಿಜಯಪುರ ನೂತನ ರೇಲ್ವೆ ,ನಿಲ್ದಾ ಮೇಲ್ದರ್ಜೆಗೆ:ಸಂಸದರಿಗೆ ಕೃತಜ್ಞತೆ.
Gangavati-Vijaypur New Railway, Nilda for Upgrading: Thanks to MPs. ಗಂಗಾವತಿ:ಕೊಪ್ಪಳ ಲೋಕಸಭಾ ಕ್ಷೇತ್ರದ ಸದಸ್ಯರಾದ ಸಂಗಣ್ಣ ಕರಡಿಯವರು ಗಂಗಾವತಿ ಮತ್ತು ಭಾನಾಪೂರ ರೇಲ್ವೆ ನಿಲ್ದಾಣ ಮೇಲ್ದರ್ಜೆಗೆ ಏರಿಸಲು ಮತ್ತು ಜಿಲ್ಲೆಯ ವಿವಿಧ ರೇಲ್ವೆ ಸೌಲಭ್ಯ ಒದಗಿಸಲು ಒತ್ತಾಯಿಸಿ, ಹುಬ್ಬಳ್ಳಿಯ ನೈರುತ್ಯ ರೇಲ್ವೆ ವಿಭಾಗದ ಜನರ ಮ್ಯಾನೇಜರ್ ಅವರನ್ನು ಭೇಟಿಯಾಗಿ,ಒತ್ತಾಯಿಸಿದ್ದಾರೆ. ಗಂಗಾವತಿ ರೇಲ್ವೆ ಸ್ಟೇಷನ್ ನಲ್ಲಿ ಎಕ್ಸಿಲೇಟರ್,ಲಿಫ಼್ಟ ಅಳವಡಿಸಲು ಮತ್ತು ಅಧಿಕೃತ ರೇಲ್ವೆ ಸಿಬ್ಬಂದಿ ಹೊಂದಿರುವ ಟಿಕೆಟ್ ಕೌ೦ಟರ್ …
Read More »ಗಂಗಾವತಿ ಬಸ್ ನಿಲ್ದಾಣದಲ್ಲಿ ಜಾಗೃತಿ ಮೂಡಿಸಿದ ತಾಲೂಕು ಸ್ವೀಪ್ ಸಮಿತಿ Taluk sweep committee created awareness at Gangavati bus stand
ಪದವಿ ಪೂರ್ಣಗೊಳಿಸಿದವರೂ ಕಡ್ಡಾಯವಾಗಿ ನೋಂದಣಿ ಮಾಡಿಸಿ ತಹಸೀಲ್ದಾರರಾದ ಶ್ರೀ ಮಂಜನಾಥ ಹಿರೇಮಠ ಹೇಳಿಕೆ ಗಂಗಾವತಿ : 2020ರ ನ.1ಕ್ಕಿಂತ ಒಳಗೆ ಪದವಿ ಪೂರ್ಣಗೊಳಿಸಿದವರು ನಮೂನೆ 18 ರ ಅರ್ಜಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ತಹಸಿಲ್ ಕಾರ್ಯಾಲಯದ ಸಂಬಂಧಪಟ್ಟ ವಿಭಾಗಕ್ಕೆ ಪದವೀಧರರು ಅರ್ಜಿ ಸಲ್ಲಿಸಬೇಕು ಎಂದು ತಹಸೀಲ್ದಾರರಾದ ಶ್ರೀ ಮಂಜನಾಥ ಹಿರೇಮಠ ಅವರು ಹೇಳಿದರು. ನಗರದ ನಗರಸಭೆ ಆವರಣದಲ್ಲಿ ತಾಲೂಕು ಸ್ವೀಪ್ ಸಮಿತಿಯಿಂದ ಮಂಗಳವಾರ ಆಯೋಜಿಸಿದ್ದ ಈಶಾನ್ಯ ಕರ್ನಾಟಕ ಪದವೀಧರ ಮತಕ್ಷೇತ್ರದ ಕುರಿತು …
Read More »ಕೊಪ್ಪಳ ಜಿಲ್ಲೆಗೆ ಕರ್ನಾಟಕ ಸಂಭ್ರಮದ ಜ್ಯೋತಿ ರಥಯಾತ್ರೆ ಆಗಮನ: ಅಗತ್ಯ ಸಿದ್ಧತೆಗೆಸಚಿವರಸೂಚನೆ
Jyoti Rath Yatra of Karnataka Celebrations Arrival in Koppal District: Minister’s Instruction for Necessary Preparations ಕೊಪ್ಪಳ ಅಕ್ಟೋಬರ್ 16 (ಕ.ವಾ.): ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಯು ಕೊಪ್ಪಳ ಜಿಲ್ಲೆಯಲ್ಲಿ ನವೆಂಬರ್ 2ರಂದು ಸಂಚರಿಸಲಿದ್ದು ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.ಬೆಂಗಳೂರಿನ ವಿಕಾಸಸೌಧದಲ್ಲಿ, …
Read More »ಇಂದಿನಿಂದ ವಾರ್ತಾ ಇಲಾಖೆಯ ಜನಜಾಗೃತಿ ಕಾರ್ಯಕ್ರಮ
Public awareness program of news department from today ಕೊಪ್ಪಳ ಅಕ್ಟೋಬರ್ 16 (ಕ.ವಾ.): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಪ್ಪಳ ಇವರಿಂದ ಸರ್ಕಾರದ ವಿವಿಧ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಅಕ್ಟೋಬರ್ 17 ರಿಂದ ಅಕ್ಟೋಬರ್ 29ರವರೆಗೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದಪ್ಪ ಹೊಸಮನಿ ಅವರು ತಿಳಿಸಿದ್ದಾರೆ.ಕೊಪ್ಪಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹತ್ತು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 17ರಂದು …
Read More »ದಸರಾ ಕಾವ್ಯ ಸಂಭ್ರಮ ದಲ್ಲಿ ಚುಟುಕು ವಾಚಿಸಿ ಎಲ್ಲರನ್ನು ರಂಜಿಸಿದ ಹನುಮಂತಪ್ಪ ಅಂಡಗಿ
Hanumanthappa Andagi entertains everyone by reciting a poem at Dussehra poetry festival. ಕೊಪ್ಪಳ : ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೊಪ್ಪಳ ವಿಶ್ವವಿದ್ಯಾಲಯ ಹಾಗೂ ಜನದನಿ ಪ್ರಕಾಶನದ ಸಹಯೋಗದೊಂದಿಗೆ ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಅಂಗವಾಗಿ ಹಮ್ಮಿಕೊಂಡ ದಸರಾ ಕಾವ್ಯ ಸಂಭ್ರಮ ೨೦೨೩ರಲ್ಲಿ ಕೊಪ್ಪಳ ಜಿಲ್ಲಾ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಚುಟುಕು ವಾಚಿಸಿ ಎಲ್ಲರ ಗಮನ ಸೆಳೆದರು. ಕರ್ನಾಟಕ ಜಾನಪದ …
Read More »ಅಭಿಲೇಖಾಲಯ ಕೊಠಡಿಯಲ್ಲಿ ಕಳುವು ಮಾಡಿದವನ್ನು ಪತ್ತೆ ಹಚ್ಚಲು ರೈತ ಸಂಘದಿಂದ ಮನವಿ
A request from the farmer’s association to find out the theft in the library room ವರದಿ : ಬಂಗಾರಪ್ಪ ಸಿ ಹನೂರು . ಹನೂರು :ರೆಕಾರ್ಡ್ ರೂಮ್ ನಲ್ಲಿ ಕಳ್ಳತನ ವಾಗಿದ್ದರು ಈ ವರೆಗೂ ಯಾವುದೇ ಕ್ರಮ ಜರುಗಿಸದೆ ಇರುವ ಬಗ್ಗೆ ರೈತ ಸಂಘಟನೆಯಿಂದ ತಹಸೀಲ್ದಾರ್ ಗೆ ಮನವಿ ಪತ್ರ. ದಿನಾಂಕ :09/10/2023 ರಂದು ಅಪರಿಚಿತ ವ್ಯಕ್ತಿ ದ್ವಿ ಚಕ್ರ ವಾಹನದಲ್ಲಿ ಬಂದು ಪಟ್ಟಣದ …
Read More »ಯಲಬುರ್ಗಾ: ಇಂದಿನಿಂದ ವಿವಿಧ ಗ್ರಾಮಗಳಲ್ಲಿ ಜನಪದ ಸಂಗೀತ
Yalaburga: Folk music in different villages from today ಕೊಪ್ಪಳ ಅಕ್ಟೋಬರ್ 16 (ಕ.ವಾ.): ಸರ್ಕಾರದ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಪ್ಪಳ ಇವರಿಂದ ಯಲಬುರ್ಗಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜನಪದ ಸಂಗೀತದ ಮೂಲಕ ಜನ ಜಾಗೃತಿ ಕಾರ್ಯಕ್ರಮಗಳು ಅಕ್ಟೋಬರ್ 17 ರಿಂದ ಅಕ್ಟೋಬರ್ 29ರವರೆಗೆ ನಡೆಯಲಿವೆ.ಪ್ರತಿ ದಿನ ಎರಡು ಗ್ರಾಮಗಳಂತೆ ಒಟ್ಟು ಹತ್ತು ದಿನಗಳ ಕಾಲ 20 …
Read More »