Breaking News

Tag Archives: kalyanasiri News

ಅ.17 ರಂದು ಉದ್ಯೋಗ ಮೇಳ

Job fair on A.17 ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅಕ್ಟೋಬರ್ 17 ರಂದು ಬೆಳಿಗ್ಗೆ 10.30 ರಿಂದ 2.00 ಗಂಟೆಯವರೆಗೆ ಗಂಗಾವತಿಯ ಸರ್ಕಾರಿ ಇಂಜಿನೀಯರಿಂಗ್ ಕಾಲೇಜ್‌ನಲ್ಲಿ ಜಾಬ್‌ಫೇರ್ ಆಯೋಜಿಸಲಾಗಿದೆ.ಈ ಜಾಬ್‌ಫೇರ್‌ನಲ್ಲಿ ನೆಕ್ಸ್ಸ್ ಇಂಡಿಯಾ ಮೈಸೂರು, ಸ್ವಮಾನ್ ಫೈನಾನ್ಸ್ ಗಂಗಾವತಿ, ಅಡ್ಯಾಕೊ ಕೋಲಾರ ಇವರು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಅಭ್ಯರ್ಥಿಗಳಿಗೆ ಉಚಿತ ಪ್ರವೇಶವಿರುತ್ತದೆ. …

Read More »

ಹೊಸದಾಗಿರಚನೆಯಾಗಿರುವಕಂದಾಯಗ್ರಾಮಗಳಲ್ಲಿನಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ ವಹಿಸಿ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಈಗಾಗಲೇ ಹೊಸದಾಗಿ ರಚನೆಯಾಗಿರುವ ಕಂದಾಯ ಗ್ರಾಮಗಳಲ್ಲಿನ ಫಲಾನುಭವಿಗಳಿಗೆ ಶೀಘ್ರ ಹಕ್ಕುಪತ್ರ ವಿತರಿಸಲು ಸೂಕ್ತ ಕ್ರಮ ವಹಿಸಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಶುಕ್ರವಾರದಂದು ಜಿಲ್ಲೆಯಲ್ಲಿ ಹೊಸದಾಗಿ ರಚಿಸಬೇಕಾಗಿರುವ ಕಂದಾಯ ಗ್ರಾಮಗಳ ಕುರಿತು ಹಾಗೂ ಈಗಾಗಲೇ …

Read More »

ಅ.15 ರಂದು ದಸರಾ ಕಾವ್ಯ ಸಂಭ್ರಮ

Dussehra poetry celebration on A.15 ಕೊಪ್ಪಳ ಅಕ್ಟೋಬರ್ 13 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾಲಯ ವತಿಯಿಂದ ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಅಂಗವಾಗಿ ಅಕ್ಟೋಬರ್ 15 ರಂದು ಬೆಳಿಗ್ಗೆ 10.00 ಗಂಟೆಗೆ ಕೊಪ್ಪಳ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಸರಾ ಕಾವ್ಯ ಸಂಭ್ರಮ-2023 ಕಾರ್ಯಕ್ರಮವನ್ನು ಏರ್ಪಡಿಸಿದೆ.ಕಾರ್ಯಕ್ರಮವನ್ನು ಹಂಪಿ, ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಡಿ.ವಿ. ಪರಮಶಿವಮೂರ್ತಿಯವರು ಉದ್ಘಾಟಿಸಲಿದ್ದಾರೆ. ನಂತರದಲ್ಲಿ ಕವಿಗೋಷ್ಠಿಗಳು ನಡೆಯಲಿದ್ದು, ಕವಿಗೋಷ್ಠಿ-1 ರ ಅಧ್ಯಕ್ಷತೆಯನ್ನು ಕರ್ನಾಟಕ …

Read More »

ಗಂಗಾವತಿ: ತ್ರೈಮಾಸಿಕ ಕೆಡಿಪಿ ಸಭೆ

Gangavati: Quarterly KDP meeting ಗಂಗಾವತಿ : ತಾ.ಪಂ. ಮಂಥನ ಸಭಾಂಗಣದಲ್ಲಿ ಶಾಸಕರಾದ ಮಾನ್ಯ ಶ್ರೀ ಜನಾರ್ಧನ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. ವಿವಿಧ ಇಲಾಖೆ ಅಧಿಕಾರಿಗಳು ಪ್ರಗತಿ ವರದಿ ಒಪ್ಪಿಸಿದರು. ತಾಪಂ ಆಡಳಿತ ಅಧಿಕಾರಿಗಳು ಹಾಗೂ ಜಿ.ಪಂ. ಯೋಜನಾ ನಿರ್ದೇಶಕರಾದ ಶ್ರೀ ಕೃಷ್ಞಮೂರ್ತಿ, ಗಂಗಾವತಿ ತಹಸೀಲ್ದಾರರಾದ ಶ್ರೀ ಮಂಜುನಾಥ, ಕೊಪ್ಪಳ ತಹಸೀಲ್ದಾರರಾದ ಶ್ರೀ ವಿಠ್ಠಲ್ ಚೌಗಲೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಲಕ್ಷ್ಮೀದೇವಿ, ಕೊಪ್ಪಳ …

Read More »

ಸಾವಳಗಿ: ರಾಜಕೀಯ ಇಚ್ಛಾಶಕ್ತಿಕೊರತೆಯಿಂದ ಡಾಂಬರ ಕಾಣದ ರಸ್ತೆ

Savalgi: A road without asphalt due to lack of political will •ಹಲವು ಬಾರಿ ಅಧಿಕಾರಿಗಳಿಗೆ ತಿಳಿಸಿದರು ಏನ್ನೂ ಪ್ರಯೋಜನವಾಗಿಲ್ಲ •ಸಾವಳಗಿ ತುಬಚಿ 2 ಕಿ.ಮೀ ಡಾಂಬರ ಯಾವಾಗ ? ಈ ರಸ್ತೆಗೆ ಮುಕ್ತಿ ಯಾವಾಗ ? ಅಧಿಕಾರಿಗಳು- ಜನಪ್ರತಿನಿಧಿಗಳ ಕಣ್ಣಿಗೆ ಕಾಣದ ರಸ್ತೆ ಸಚೀನ ಜಾಧವ ಸಾವಳಗಿ: ಈ ರಸ್ತೆಯು ಬರಿ ಧೂಳಿನಿಂದ ಕೂಡಿದ ರಸ್ತೆ, ಮತ್ತು ಕೆಲವು ವರ್ಷಗಳ ಹಿಂದೆ ಪ್ರಧಾನ ಮಂತ್ರಿ ಗ್ರಾಮ …

Read More »

ಬಾಗಲಕೋಟೆ ಜಿಲ್ಲೆಯಲ್ಲಿ ಪಡಿತರ ಚೀಟಿ ತಿದ್ದುಪಡಿ ಪ್ರಕ್ರಿಯೆಯು ಸ್ಥಗಿತಬೇಗ ಸರಿಪಡಿಸಲು ದಸಂಸ ರಾಜ್ಯ ಸಂಚಾಲಕ ರಾಜು ಮೇಲಿನಕೇರಿ ಒತ್ತಾಯ

ಜಮಖಂಡಿ: ಬಾಗಲಕೋಟೆ ಜಿಲ್ಲೆಯಲ್ಲಿ ಪಡಿತರ ಚೀಟಿ ತಿದ್ದುಪಡಿ ಪ್ರಕ್ರಿಯೆಯು ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು ತಕ್ಷಣ ಜಿಲ್ಲಾಧಿಕಾರಿಗಳು ಪಡಿತರ ಚೀಟಿ ಪ್ರಕ್ರಿಯೆಯನ್ನು ಸರಿಗೊಳಿಸಿ ಸಾರ್ವಜನಿಕರಿಗೆ ನ್ಯಾಯ ಸಿಗುವಂತೆ ಮಾಡದೆ ಹೋದರೆ ಜಿಲ್ಲೆಯಾದ್ಯಂತ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ದಸಂಸ ರಾಜ್ಯ ಸಂಚಾಲಕ ರಾಜು ಮೇಲಿನಕೇರಿ ಎಚ್ಚರಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳು ಬಿಪಿಎಲ್ ಕಾರ್ಡನಲ್ಲಿ ಸಕಾಲದಲ್ಲಿ ಸೇರ್ಪಡೆ ಮಾಡಿಕೊಳ್ಳಲು ಸಾಧ್ಯವಾಗದೇ ಇರುವುದರಿಂದ ಜನರು ಚಿಕಿತ್ಸೆ ಹಣ …

Read More »

ಒಲಂಪಿಕ್ಸ್ ಭಾರತ ಪ್ರತಿನಿಧಿಗಳಿಗೆ ಸತ್ಕಾರ

A treat for the Indian delegates at the Olympics ಗಂಗಾವತಿ: ಚಿಕ್ಕೋಡಿ ನಗರದಲ್ಲಿ ಇತ್ತೀಚೆಗೆ ವಿಶೇಷ ಒಲಪಿಂಕ್ಸ್ ಭಾರತ ದ ಕರ್ನಾಟಕ ರಾಜ್ಯ ಜನರಲ್ ಕಾರ್ಯದರ್ಶಿಗಳಾದ ಶ್ರೀ ಅಮರೆಂದ್ರ ಎ. ಹಾಗೂ ಐ.ಡಿ. ಶ್ರೀಮತಿ ಶಕುಂತಲಾ ಭಟ್ಟ ಹಾಗೂ ಕಮೀಟಿ ಸದಸ್ಯರನ್ನು ಮತ್ತು ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಯ ಜಿಲ್ಲಾ ಪ್ರತಿನಿಧಿಗಳನ್ನು ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀಮತಿ ಶಶಿಕಲಾ ಜೊಲ್ಲೆಜಿ ಹಾಗೂ …

Read More »

ಹಿರೇಸಿಂದೋಗಿ ಕರ್ನಾಟಕಪಬ್ಲಿಕ್ಶಾಲೆಯಪ್ರೌಢಶಾಲೆಯವಿಭಾಗದವಿದ್ಯಾರ್ಥಿಗಳುರಾಜ್ಯಮಟ್ಟಕ್ಕೆ ಆಯ್ಕೆ

Hiresindogi Karnataka Public School High School Department Students Selected for State Level ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲೆಯ ವಿಭಾಗದ ವಿದ್ಯಾರ್ಥಿಗಳಾದ ಪ್ರಜ್ವಲ್ ಡಾವು ಅವರು ಚಕ್ರ ಎಸೆತ ಹಾಗೂ ಗುಂಡು ಎಸೆತದಲ್ಲಿ ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವೀರೇಶ ಮಠದ ೮೦೦ ಮೀಟರ್ ಓಟದಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ …

Read More »

ಗಣೇಶ ವಿಸರ್ಜನೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ದಾಖಲಾದ ದೂರನ್ನು ಹಿಂಪಡೆಯಲು ಒತ್ತಾಯ.

Forced to withdraw complaint filed against Hindu activists in case of Ganesha Varshaan. ಗಂಗಾವತಿ: ಕಳೆದ ತಿಂಗಳು ಸೆಪ್ಟೆಂಬರ್-೨೯ ರಂದು ಗಂಗಾವತಿಯಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ಗಣೇಶ ಸ್ಥಾಪನೆ ಮಾಡಿದ ಸ್ಥಳದಿಂದ ರಸ್ತೆಯುದ್ದಕ್ಕೂ ನಡೆದ ಮೆರವಣಿಗೆ ಸಂದರ್ಭದಲ್ಲಿ ಆರತಿಯನ್ನು ಬೆಳಗುತ್ತಾ ಬಂದಿದ್ದು, ಅದೇ ರೀತಿ ದಾರಿಯ ಮಧ್ಯದಲ್ಲಿ ಬರುವ ಮಸೀದಿ ಹತ್ತಿರ ಸಹ ಅದೇ ರೀತಿ ಆರತಿಯನ್ನು ಬೆಳಗಿದ್ದು, ಇದನ್ನೇ ನೆಪಮಾಡಿಕೊಂಡು ವಿನಾಕಾರಣ ಯಾವುದೇ ರೀತಿಯ …

Read More »

ವೀರಭದ್ರೇಶ್ವರ ಜಯಂತ್ಯುತ್ಸವ ಪ್ರಶಸ್ತಿ ಪ್ರದಾನ

Veerabhadreshwar Jayantyutsava award presentation ಬೆಂಗಳೂರು: ವಿಜ್ಞಾನದ ಬಲದಿಂದ ಮನುಷ್ಯನ ಹುಟ್ಟು ಮತ್ತು ಸಾವು ನಿರ್ಧರಿಸುವ ಕಾಲ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.ಬೆಂಗಳೂರಿನ ಟೌನ್ ಹಾಲ್ ನಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯವರು ಏರ್ಪಡಿಸಿದ್ದ ವೀರಭದ್ರೇಶ್ವರ ಜಯಂತ್ಯುತ್ಸವ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವೀರಭದ್ರ ಪದದ ಅರ್ಥ ವೀರತ್ವದಿಂದ ಬದುಕಿದರೆ ಬದುಕು ಯಶಸ್ಸು ಕಾಣಿಸುತ್ತದೆ. ವೀರತ್ವ ಅಂದರೆ ಬರೆ ಶೌರ್ಯ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.