Breaking News

Tag Archives: kalyanasiri News

ನಾರಾಯಣಗುರು ಸಮಾಜ ಸುಧಾರಣೆಯ ಹರಿಕಾರರು: ಹನುಮಂತಪ್ಪ ಅಂಡಗಿ

Narayanaguru was the pioneer of social reform: Hanumanthappa Andagi ಅಳವಂಡಿ: ನಾರಾಯಣ ಗುರು ಸಮಾಜ ಸುಧಾರಣೆಯ ಸಾಮಾಜಿಕ ಸುಧಾರಣೆಯ ಕ್ರಾಂತಿಗೆ ಕಾರಣರಾದ ನಾರಾಯಣ ಗುರು ಅವರು ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ಅವರು ಲೋಕ ಗುರು. ಮೂಢನಂಬಿಕೆ, ಜಾತೀಯತೆ, ಅಸ್ಪೃಶ್ಯತೆ, ಬಾಲ್ಯವಿವಾಹ ,ಜೀತ ಪದ್ಧತಿ, ವಿರುದ್ಧ ಹೋರಾಟ ಮಾಡಿ , ಸಮಾಜದೊಂದಿಗೆ ಬದುಕಿನ ಪಾಠ ಕಲಿತು, ಬ್ರಹ್ಮ ಜ್ಞಾನವನ್ನು ಪಡೆದು, ನಾರಾಯಣ ಗುರುವಾದರು. ಒಂದೇ ಜಾತಿ, ಒಂದೇ ಮತ, …

Read More »

ಹನೂರು ಪಟ್ಟಣ ಪಂಚಾಯಿತಿಗೆ ತಹಸಿಲ್ದಾರ್ ದಿಡೀರ್ ಬೇಟಿ ಕಡತಗಳ ಪರಿಶಿಲನೆ.

Review of Tehsildar Didir Beti files for Hanur Town Panchayat. ವರದಿ :ಬಂಗಾರಪ್ಪ ಸಿ ಹನೂರು :ಸಾರ್ವಜನಿಕರ ಕೆಲಸಕಾರ್ಯಗಳು ಸುಗಮವಾಗಿ ನೌಕರರು ಮಾಡಿಕೊಡಲೆಂದು ಹನೂರು ಪಟ್ಟಣ ಪಂಚಾಯಿತಿಗೆ ಇಂದು ದಿಡೀರ್ ಬೇಟಿ ನೀಡಿದ ಕೊಳ್ಳೆಗಾಲ ತಹಸಿಲ್ದಾರ್ ಮಂಜುಳ ರವರು ಹಾಹರಾತಿಗೆ ಸಂಬಂಧಿಸಿದ ಹಲವು ಪುಸ್ತಕಗಳನ್ನು ವಿಕ್ಷೀಷಿದರು . ಇದೇ ಸಮಯದಲ್ಲಿ ನೌಕರರ ಜೋತೆಯಲ್ಲಿ ಮಾತನಾಡಿದ ಅವರು ಸರ್ಕಾರಿ ಕೆಲಸದ ಸಮಯಲ್ಲಿ ಯಾವ ನೌಕರರು ಹೊರ ಹೋಗಬೇಕಾದರೆ ಹಾಜರಾತಿ …

Read More »

ಶ್ರೀ ರಾಘವೇಂದ್ರ ಸ್ವಾಮಿಗಳವರ 352ನೆಯ ಆರಾಧನಾ ಮಹೋತ್ಸವ

352nd Aradhana Mahotsava of Shri Raghavendra Swami ಗಂಗಾವತಿ 31, ನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರದಂದು, ಗುರು ಸಾರ್ವಭೌಮ ಶ್ರೀ ರಾಘವೇಂದ್ರ ಸ್ವಾಮಿ ರವರ 352 ನೆಯ ಆರಾಧಾನೇ ಮಹೋತ್ಸವ, ಪೂರ್ವ ಆರಾಧನೆ ಮೂಲಕ ಆರಂಭಗೊಂಡಿತು, ಶ್ರೀ ಮಠದ ಪ್ರಧಾನ ಅರ್ಚಕ ಶ್ರೀ ರಾಮಾಚಾರ, ರಾಯರ ಬೃಂದಾವನಕ್ಕೆ, ಕ್ಷೀರಭಿಷೇಕ ಪಂಚಾಮೃತ ಅಭಿಷೇಕ, ವೈವಿಧ್ಯಮಯ, ಹೂಗಳಿಂದ ಬೃಂದಾವನವನ್ನು ಶೃಂಗರಿಸಲಾಗಿತ್ತು, ಬಳಿಕ ಭಜನೆ ಅಷ್ಟೋತ್ತರ ಶತನಾಮಾವಳಿ ಪಾರಾಯಣ, ವೇದ …

Read More »

ಸ್ಪರ್ಧಾತ್ಮಕ ಪರೀಕ್ಷೆ ಯಶಸ್ವಿಗೆ ಜ್ಞಾನ ಹೆಚ್ಚಿಸಿಕೊಳ್ಳಿ-ಸಚೀನ ಜಾಧವ

Increase your knowledge to succeed in competitive exams – Sachin Jadhav ಸಾವಳಗಿ: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತಮ್ಮನ್ನು ತೆರೆದುಕೊಳ್ಳಬೇಕು. ವಿವಿಧ ಮೂಲಗಳಿಂದ ಜ್ಞಾನದ ಪರಿಧಿ ಹೆಚ್ಚಿಸಿಕೊಳ್ಳಬೇಕು. ಸತತ ಪರಿಶ್ರಮದಿಂದ ಕಠಿಣ ಎನ್ನುವುದನ್ನು ಸುಲಭವಾಗಿಸಿಕೊಳ್ಳಬೇಕು ಎಂದು ಜಮಖಂಡಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕರು ಡಾ. ಸುನಂದಾ ಎಸ್. ಶಿರೂರು ಹೇಳಿದರು. ಇಲ್ಲಿನ ಚನ್ನಪ್ಪಣ್ಣ ನಿಂಗಪ್ಪ ನಿರಾಣಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ …

Read More »

ವಾಲ್ಮೀಕಿ ಭವನಗಳ ಕೆಲಸತ್ವರಿತಗೊಳಿಸಲು ಶ್ರೀಗಳ ಚರ್ಚೆ

Work of Valmiki Bhavans Discussion of Mr. to expedite ಕೊಪ್ಪಳ : ನಗರದಲ್ಲಿ ಪ್ರಗತಿಯಲ್ಲಿರುವ ವಿ.ಎ. ಅಗಡಿಬಡಾವಣೆಯ ವಾಲ್ಮೀಕಿ ಭವನ, ಸರ್ಕಾರಿ ಜಿಲ್ಲಾ ಹಳೆ ಆಸ್ಪತ್ರೆಯಹಿಂದುಗಡೆ ಇರುವ ವಾಲ್ಮೀಕಿ ಭವನ ಹಾಗೂ ಟಣಕನಕಲ್ಸೀಮೆಯಲ್ಲಿನ ವಾಲ್ಮೀಕಿ ಭವನಗಳ ಕೆಲಸ ನಿಧಾನವಾಗಿದ್ದು,ಅವುಗಳನ್ನುಶೀಘ್ರ ಪೂರ್ಣಗೊಳಿಸಲು ವಾಲ್ಮೀಕಿ ಗುರುಪೀಠರಾಜನಹಳ್ಳಿಯ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿಮಹಾಸ್ವಾಮಿಗಳು ಶಾಸಕರೊಟ್ಟಿಗೆ ಚರ್ಚೆ ನಡೆಸಿದರು.ಅವರು ಜಿಲ್ಲೆಯ ಭೇಟಿ ವೇಳೆ ನಗರಕ್ಕೆ ಆಗಮಿಸಿ ಕೆಲಸವುಖಾಸಗಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನಂತರಭವನಗಳನ್ನು ವೀಕ್ಷಣೆ …

Read More »

ಕಾಂಗ್ರೆಸ್ ನೂರು ದಿನದ ಸಾಧನೆ

100 day achievement of Congress ಶ್ಲಾಘನೀಯ : ಜ್ಯೋತಿಕೊಪ್ಪಳ : ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ನಾಯಕರು ಯಾವುದೇ ನಾಚಿಕೆ ಇಲ್ಲದೇಮಾತನಾಡುತ್ತಿರುವದು ವಿಷಾಧನೀಯ, ಕಾಂಗ್ರೆಸ್ ಸರಕಾರದ ನೂರು ದಿನದಸಾಧನೆ ಶ್ಲಾಘನೀಯ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿಎಂ. ಗೊಂಡಬಾಳ ಹೇಳಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದುಕೇವಲ ೧೦೦ ದಿನದಲ್ಲಿ ಬಡವರ ಬದುಕನ್ನು ಬದಲಿಸುವ ಯೋಜನೆಗಳನ್ನು ಜಾರಿಗೆತಂದಿರುವ ಸದೃಢ ಸರಕಾರ. ಕಾಂಗ್ರೆಸ್ …

Read More »

ಶಿಕ್ಷಣದ ಜೋತೆಯಲ್ಲಿ ಕ್ರೀಡೆಯನ್ನು ಸಮಾನವಾಗಿ ಸ್ವೀಕರಿಸಿ : ಶಾಸಕ ಎಮ್ ಆರ್ ಮಂಜುನಾಥ್ ಸಲಹೆ .

Accept sports equally in education: MLA MR Manjunath advises. ವರದಿ :ಬಂಗಾರಪ್ಪ ಸಿ ಹನೂರು : ಪ್ರಾಥಮಿಕ ಮಟ್ಟದಲ್ಲಿ ಪ್ರತಿ ಮಕ್ಕಳು ಶಿಕ್ಷಣದ ಜೋತೆಯಲ್ಲಿ ಕ್ರೀಡೆಗೂ ಸಮಾನ ಅವಕಾಸ ನೀಡುವುದರಿಂದ ಮಕ್ಕಳ ಬೌಧಿಕ ಮಟ್ಟ ಹೆಚ್ಚುತ್ತದೆ. ಹಾಗೇಯೆ ಮಕ್ಕಳು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿಬೇಕು,ನಿಮ್ಮಗಳ ಭಾಗವಹಿಸುವಿಕೆ ತುಂಬಾ ಮುಖ್ಯ ಎಂದು ಶಾಸಕ ಎಂ ಆರ್ ಮಂಜುನಾಥ್ ಹೇಳಿದರು. ಹನೂರುಪಟ್ಟಣದ ಶ್ರೀ ಮಲೆ ಮಹದೇಶ್ವರ ಕ್ರೀಡಾoಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು …

Read More »

ಮಹಿಳೆಯರ ಸಬಲೀಕರಣಕ್ಕಾಗಿ ನುಡಿದಂತೆ ನಡೆದ ಸರ್ಕಾರ: ಬಿ. ರುದ್ರೇಶ

ಗೃಹಲಕ್ಷ್ಮೀ ಯೋಜನೆಗೆ ಚಾಲನೆ A government that is committed to empowering women: b. Rudresha ಕಾರಟಗಿ: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಚಾಲನೆ ನೀಡಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ನುಡಿದಂತೆ ನಡೆದಿದೆ ಎಂದು ಗ್ರಾಮ ಪಂಚಾಯಿತಿ …

Read More »

ಗೃಹಲಕ್ಷ್ಮಿಯೋಜನೆ ಅನುಷ್ಠಾನ: ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

Implementation of Grilahakshmi Yojana: Chief Minister Siddaramaiah did as promised ಗಂಗಾವತಿ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಮಹಿಳೆಯರಿಗೆ ನೀಡಿದ್ದ ಭರವಸೆಯಂತೆ ಗ್ರಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಕುಟುಂಬದ ಯಜಮಾನಿಗೆ ೨೦೦೦ ರೂ. ಹಣ ಅವರ ಖಾತೆಗೆ ಜಮಾ ಮಾಡುವ ಮೂಲಕ ನುಡಿದಂತೆ ನಡೆದಿದ್ದಾರೆಂದು ಕಾಂಗ್ರೆಸ್ ಮಹಿಳಾ ಮುಖಂಡರಾದ ಗೀತ ವಿಕ್ರಂ ಹೇಳಿದರು.ಅವರು ನಗರದ ೨೫ನೇ ವಾರ್ಡ್ ಪಾಂಡುರಂಗ ಗುಡಿಯಲ್ಲಿ ನಗರಸಭೆ …

Read More »

ಬೆಂಗಳೂರಿನ ಜಿತೋ ನಾರ್ತ್ ಚಾಪ್ಟರ್ ನಿಂದ “ರಂಗ್ ದೇ ಬಸಂತಿ” ಕಾರ್ಯಕ್ರಮ – ಕಾರ್ಗಿಲ್ ವೀರ ಯೋಧರು ಭಾಗಿ

“Rang De Basanti” program by Jito North Chapter, Bangalore – Kargil veterans participate ಬೆಂಗಳೂರು; ಸ್ವಾತಂತ್ರ್ಯದ ಅಮೃತ ಕಾಲದಲ್ಲಿ ದೇಶದ ಗುರಿಗಳನ್ನು ತಲುಪುವ ಉದ್ದೇಶದಿಂದ ಅಂತರರಾಷ್ಟ್ರೀಯ ಜೈನ್ ವ್ಯಾಪಾರ ಸಂಘಟನೆಯ ಬೆಂಗಳೂರು ಉತ್ತರ ವಿಭಾಗದಿಂದ “ರಂಗ್ ದೇ ಬಸಂತಿ” ವೈಭವದ ದೇಶ ಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ. ಮೋಹನ್, ಕಾರ್ಗಿಲ್ ವೀರರಾದ ನವೀನ್ ನಾಗಪ್ಪ, …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.