World Tourism Day celebration at Anegondi on 27th September ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಆನೆಗೊಂದಿ ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ “ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು” ಎಂಬ ಸಂದೇಶದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 27ರಂದು ಬೆಳಿಗ್ಗೆ 10ಗಂಟೆಗೆ ಗಂಗಾವತಿ ತಾಲೂಕಿನ ಆನೆಗೊಂದಿಗೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ …
Read More »ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜನತಾ ದರ್ಶನ ಯಶಸ್ವಿ
Receipt of report from District In-charge Minister * ಬೆಳಗ್ಗೆ 10ರಿಂದ ಸಂಜೆವರೆಗೆ 267 ಅರ್ಜಿಗಳ ಸ್ವೀಕಾರ ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಮಾನ್ಯ ಮುಖ್ಯಮಂತ್ರಿಗಳ ಮಹತ್ವದ ಕಾರ್ಯಕ್ರಮವಾದ ಜನತಾ ದರ್ಶನವು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮೊಟ್ಟಮೊದಲ ಬಾರಿಗೆ ಜಿಲ್ಲಾ ಕೇಂದ್ರ ಕೊಪ್ಪಳ ಜಿಲ್ಲೆಯಲ್ಲಿ ಸಹ ಸೆಪ್ಟೆಂಬರ್ 25ರಂದು ಯಶಸ್ವಿಯಾಗಿ ನೆರವೇರಿತು.ಪೂರ್ವನಿಗದಿಯಂತೆ ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ಸುತ್ತಲು ಆಳವಡಿಸಿದ್ದ ವಿವಿಧ …
Read More »ರಾಜ್ಯ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿಗೆ ಆಯ್ಕೆ
Selection for State Level Science Seminar . ಗಂಗಾವತಿ : ಜಿಲ್ಲೆಯ ಮುನಿರಬಾದ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಆವರಣದಲ್ಲಿ ಬುಧವಾರ.ಜಿಲ್ಲಾ ಪಂಚಾಯತ ಕೊಪ್ಪಳ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೊಪ್ಪಳ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮುನಿರಬಾದ್ ನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜರುಗಿದ 2023-2024 ನೇ ಸಾಲೀನ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿಯಲ್ಲಿಚಿಕ್ ಜಂತಕಲ್ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ …
Read More »ಸಾಂಸ್ಕೃತಿಕ ಗಣೇಶೋತ್ಸವದ ಮೂಲಕ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಬೇಕು
Talents should be given a platform through cultural Ganeshotsavam ಗಂಗಾವತಿ: ಸಾಂಸ್ಕೃತಿಕ ಗಣೇಶೋತ್ಸವದ ಮೂಲಕ ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವಂತೆ ಹಿರಿಯ ಪತ್ರಕರ್ತ ಕೆ.ನಿಂಗಜ್ಜ ಹೇಳಿದರು.ಅವರು ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಕಿಷ್ಕಿಂಧಾ ಗಣೇಶೋತ್ಸವ ಸಮಿತಿ ಹಮ್ಮಿಕೊಂಡಿದ್ದ ಸಂಗೀತ ರಸಮಂಜರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಶಾಸಕ ಗಾಲಿ ಜನಾರ್ದನರೆಡ್ಡಿ ಇದೇ ಪ್ರಥಮ ಭಾರಿಗೆ ಗಾಂಧಿ ವೃತ್ತದ ಬಳಿ ಬೃಹತ್ ಗಣೇಶನ ಪ್ರತಿಷ್ಠಾಪಿಸಿ ತಿರುಪತಿ ವೈಕುಂಠ ಮಾದರಿಯಲ್ಲಿ ಟೆಂಟ್ ನಿರ್ಮಿಸಿ …
Read More »ಗಣೇಶೋತ್ಸವದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ 200ಸಸಿಗಳ ವಿತರಣೆ
Distribution of 200 saplings by Vanasiri Foundation on Ganeshotsavam ಸಿಂಧನೂರು ನಗರದ ರಾಮ ಕಿಶೋರ ಕಾಲೋನಿಯಲ್ಲಿ ವ ವಿವೇರಾ ಗ್ರ್ಯಾಂಡ್ 38 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ 200ಸಸಿಗಳನ್ನ ವಿತರಣೆ ಮಾಡಲಾಯಿತು.ಪ್ರತಿ ವರ್ಷ ವನಸಿರಿ ಫೌಂಡೇಶನ್ ವತಿಯಿಂದ ಸಸಿಗಳನ್ನು ವಿತರಣೆ ಮಾಡುತ್ತಿರುವ ಕಾರ್ಯಕ್ಕೆ ಮಹಿಳೆಯರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿ,ಸಂತೋಷ ಸಡಗರದಿಂದ ಸಸಿಗಳನ್ನು ತೆಗೆದುಕೊಂಡು ಹೋದರು. ಈ ಸಂದರ್ಭದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ …
Read More »ಅಜ್ಜಿಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
Teacher’s Day Celebration at Azzipur Government Senior Primary School, ವರದಿ : ಬಂಗಾರಪ್ಪ ಸಿಹನೂರು :ನಮ್ಮ ಶಾಲಾವರಣದಲ್ಲಿ ಶಿಕ್ಷಕರನ್ನು ಗೌರವಿಸುವ ಸಲುವಾಗಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಮೇರಿ ತಿಳಿಸಿದರು. ಕಾರ್ಯಕ್ರಮದ ನಂತರ ಮಾತನಾಡಿದ ಅವರು ಭಾರತ ರತ್ನ ಪುರಸ್ಕೃತ, ಮೊದಲ ಉಪರಾಷ್ಟ್ರಪತಿ ಮತ್ತು ಸ್ವತಂತ್ರ ಭಾರತದ ಎರಡನೇ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿಗಾಗಿ ಆಚರಿಸಲಾಗುತ್ತಿದೆ. …
Read More »ವಿಜಯ ವಿರಾಟ ಸೌಹಾರ್ದ ಸಹಕಾರಿ ನಿಯಮಿತ 6ನೇ ವಾರ್ಷಿಕ ಸಾಮಾನ್ಯ ಸಭೆ
Vijay Virata Souharda Sahakari Regular 6th Annual General Meeting ಸಿಂಧನೂರು ನಗರದ ಸಂಗಮೇಶ್ವರ ಚಿತ್ರಮಂದಿರ ಹತ್ತಿರವಿರುವ ವಿಜಯ ವಿರಾಟ ಸೌಹಾರ್ದ ಸಹಕಾರಿ ಸಂಘದ ಕಛೇರಿಯ ಸಭಾಂಗಣದಲ್ಲಿ 6ನೇ ವಾರ್ಷಿಕ ಮಹಾಸಭೆ ನಡೆಯಿತು. ವಿಜಯ ವಿರಾಟ ಸಹಕಾರಿ ಸಂಘ 8.31 ಲಕ್ಷ ನಿವ್ವಳ ಲಾಭ ಸದಸ್ಯರ ಪರಿಶ್ರಮದಿಂದ ವಿಜಯ ವಿರಾಟ ಸಹಕಾರಿಗೆ 6 ವರ್ಷಗಳ ಅವಧಿಯಲ್ಲಿ 8.31 ಲಕ್ಷ ರೂಪಾಯಿಗಳು ನಿವ್ವಳ ಲಾಭ ಪಡೆದಿದೆ ಎಂದು ಸಹಕಾರಿ ಸಂಘದ …
Read More »ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಪರಿಸರ ಸ್ನೇಹಿ ಚಟುವಟಿಕೆ ಕೈಗೊಳ್ಳಲು ಸೂಚನೆ
World Tourism Day: Tips for eco-friendly activities ಕೊಪ್ಪಳ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲೆಯ ಎಲ್ಲಾ ಹೋಟಲ್, ರೆಸಾರ್ಟ, ರೆಸ್ಟೋರೆಂಟ್ ಮತ್ತು ಹೋಮ್‌ಸ್ಟೇಗಳಲ್ಲಿ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಕೊಪ್ಪಳ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.ಸೆಪ್ಟೆಂಬರ್ 27ರಂದು ನಡೆಯುವ ಪ್ರಸಕ್ತ ಸಾಲಿನ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2023 ಅನ್ನು “ಟೂರಿಜಂ & ಗ್ರೀನ್ ಇನ್ವೆಸ್ಟ್ಮೆಂಟ್ (TOURISM & GREEN INVESTMENTS)” ಎಂಬ …
Read More »ಮಲೆನಾಡು ಸಂಭ್ರಮ ಸಮ್ಮೇಳನಾಧ್ಯಕ್ಷರಾಗಿ ಡಾ ಪಿ ಶಂಕರಪ್ಪಬಳ್ಳೇಕಟ್ಟೆ
*ಮಲೆನಾಡು ಸಂಭ್ರಮ ಸಮ್ಮೇಳನಾಧ್ಯಕ್ಷರಾಗಿ ಡಾ ಪಿ ಶಂಕರಪ್ಪಬಳ್ಳೇಕಟ್ಟೆ ಆಯ್ಕೆ*: ತಿಪಟೂರು : ಕರುನಾಡ ಹಣತೆ ಕವಿ ಬಳಗ ಮತ್ತು ಸಾಂಸ್ಕೃತಿಕ ಕಲಾತಂಡ ಚಿತ್ರದುರ್ಗ ಹಾಗೂ ಉತ್ತರ ಕನ್ನಡ ಜಿಲ್ಲಾ ಕರುನಾಡ ಹಣತೆ ಕವಿ ಬಳಗದ ವತಿಯಿಂದ ಶಿರಸಿಯಲ್ಲಿ ನಡೆಯುತ್ತಿರುವ ಕರುನಾಡ ಮಲೆನಾಡ ಸಾಹಿತ್ಯ ಸಂಭ್ರಮೋತ್ಸವಕ್ಕೆ ನಮ್ಮ ಕಲ್ಪತರು ನಾಡಿನ ರೈತಕವಿ ಎಂದೇ ಪ್ರಖ್ಯಾತರಾದ ಡಾ.ಪಿ ಶಂಕರಪ್ಪ ಬಳ್ಳೇಕಟ್ಟೆಯವರ ಶ್ರಮರೈತ ಸಾಹಿತ್ಯಫಲ ಸಾಧನೆಗಳಿಂದ ಒಂದು ಸಂಪೂರ್ಣ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕಲ್ಪತರುನಾಡಿಗೆ …
Read More »ಅಂಜನ 2023 ಮಹಿಳಾ ವೈದ್ಯರ ಪ್ರಥಮ ಸಮ್ಮೇಳನ
ದಿನಾಂಕ 24 ರಂದು ಅಂಜನ 2023 ಮಹಿಳಾ ವೈದ್ಯರ ಪ್ರಥಮ ಸಮ್ಮೇಳನ ಗಂಗಾವತಿ 22 ಭಾರತೀಯ ವೈದ್ಯಕೀಯ ಸಂಘ ಹಾಗೂ ಮಹಿಳಾ ಘಟಕದ ನೇತೃತ್ವದಲ್ಲಿ ಇದೇ ದಿನ 24 ರಂದು ಪ್ರಥಮ ಬಾರಿಗೆ ಗಂಗಾವತಿಯಲ್ಲಿ ಮಹಿಳಾ ವೈದ್ಯರ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾಕ್ಟರ್ ಮಧುಸೂದನ್ ಹಾಗೂ ಮಹಿಳಾ ಘಟಕದ ಅಧ್ಯಕ್ಷರು ಡಾಕ್ಟರ್ ಸುಲೋಚ ನ ವಿ ಚಿನಿವಾ ಲರ್ ಹೇಳಿದರು ಅವರು ಶುಕ್ರವಾರದ ಶ್ರೀ …
Read More »