Protest demanding to solve the problem of hostel outsourcing staff ಗಂಗಾವತಿ, 20, ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಬೆಂಗಳೂರು ಹಾಗೂ ಕೊಪ್ಪಳ ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಾಲೂಕ್ ಪಂಚಾಯತ್ ಆವರಣದ ಮುಂದೆ ಬುಧವಾರದಂದು ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಹಾಗೂ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ್ ಪ್ರತಿಭಟನೆ ನಡೆಸಿದರು,, ಈ ಸಂದರ್ಭದಲ್ಲಿ ಹಾಸ್ಟೆಲ್ ಮತ್ತು …
Read More »ದಿನ ನಿತ್ಯ ಇಷ್ಟಲಿಂಗ ಪೂಜೆ,ಬಸವನಾಮಸ್ಮರಣೆ ಮಾಡಿ ಕಾಯಕವ ಮಾಡಬೇಕು.
Every day Ishtalinga Puja, Basavanamasmarana should be done and Kayakava. ಯಲಬುರ್ಗಾ ತಾಲೂಕಿನ ಶರಣಗ್ರಾಮ ಗುಳೆ ಗ್ರಾಮದಲ್ಲಿ ರಾಷ್ಟ್ರೀಯ ಬಸವ ದಳ ಹಾಗು ಅಕ್ಕ ನಾಗಲಾಂಬಿಕೆ ಬಳಗದ ವತಿಯಿಂದ 21 ನೇ ದಿನದ ಶ್ರಾವಣ ಸಂಜೆಯ ವಚನ ಜ್ಯೋತಿ ಕಾರ್ಯಕ್ರಮವನ್ನು ಶರಣ ವಿರಪಣ್ಣ ಯಮನಪ್ಪ ಮಂತ್ರಿ ಇವರ ಮನೆಯಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಪ್ರಥಮದಲ್ಲಿ ವಿಶ್ವಗುರ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಇಷ್ಟಲಿಂಗ ಇಷ್ಟಲಿಂಗ ಪೂಜೆ, ವಚನ …
Read More »ಭಾರತೀಯ ಸೈನ್ಯಕ್ಕೆ ಮಹಿಳಾಅಭ್ಯರ್ಥಿಯಾಗಿ ಜನರಲ್ ಡ್ಯೂಟಿ ಸೋಲ್ಡ್ಜೆರ್ ಹುದ್ದೆಗೆ ಆಯ್ಕೆ ಬಿಇಓ ಕಚೇರಿಯಿಂದ ಗೌರವ ಸನ್ಮಾನ
Selection for the post of General Duty Soldier as a female candidate for the Indian Army Honored by the BEO Office ಗಂಗಾವತಿ, ಅಂಬಿಕಾ ತಂದೆ ವೆಂಕಟೇಶ್ ಹೊಸಳ್ಳಿ , ಇವರು ಭಾರತೀಯ ಸೈನ್ಯಕ್ಕೆ ಮಹಿಳಾ ಅಭ್ಯರ್ಥಿಯಾಗಿ ಜನರಲ್ ಡ್ಯೂಟಿ ಸೋಲ್ಡ್ಜೆರ್ ಹುದ್ದೆಗೆ ಆಯ್ಕೆ ಆಗಿರುವುದರಿಂದ,ಸದರಿಯವರ ದಾಖಲೆಗಳನ್ನು ದೃಢೀಕರಿಸಿ, ಬಿಇಓ ಕಚೇರಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಮಾತನಾಡಿ, …
Read More »ಗಣೇಶ ಹಬ್ಬ: ಮದ್ಯ ಮಾರಾಟ ನಿಷೇಧಿಸಿ ಆದೇಶ
Ganesha festival: Order to ban sale of liquor ಕೊಪ್ಪಳ ಸೆಪ್ಟೆಂಬರ್ 19 (ಕರ್ನಾಟಕ ವಾರ್ತೆ): ಗೌರಿ-ಗಣೇಶ ಹಬ್ಬದ ಆಚರಣೆ ಹಿನ್ನೆಲೆ ಶಾಂತಿ ಪಾಲನೆಗಾಗಿ, ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಸೆಪ್ಟೆಂಬರ್ 20, 21 ಮತ್ತು 23ರಂದು ಜಿಲ್ಲೆಯ ವಿವಿಧೆಡೆ ಮದ್ಯೆ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.ಜಿಲ್ಲೆಯಾದ್ಯಾಂತ ಆಚರಿಸಲಾಗುವ ಗೌರಿ-ಗಣೇಶ ಹಬ್ಬದ ಅಂಗವಾಗಿ ಕೊಪ್ಪಳ ಜಿಲ್ಲೆಯಾದ್ಯಂತ ಶ್ರೀ ಗೌರಿ …
Read More »ಪೂಜ್ಯ ಲಿಂಗಾನಂದ ಸ್ವಾಮೀಜಿಯವರ ಜನ್ಮ – ಲಿಂಗಾಯತ ಧರ್ಮದ ಪುನರ್ಜನ್ಮ.
Birth of Venerable Lingananda Swamiji – Rebirth of Lingayatism. ವಚನ:ಆನೆಯು ಆ ದಾರಿಯಲ್ಲಿ ಹೋಯಿತ್ತೆಂದಡೆಆಡೂ ಆ ದಾರಿಯಲ್ಲಿ ಹೋಯಿತ್ತೆನಬಹುದೆ ?ಸಂಗನ ಶರಣರಿಗೆ ಆನು ಸರಿಯೆಂದು ಗಳಹಲುಬಹುದೆ ?ಜಂಗಮಕ್ಕೆ ಮಾಡುವ ಭಕ್ತರಿಗೆ ಆನು ಸರಿಯೇ ಹೇಳಾ ಲಿಂಗದೇವಾ-ಗುರುಬಸವಣ್ಣನವರು. ಆನೆ ಬೃಹದಾಕಾರದ ಪ್ರಾಣಿ. ಅದು ನಡೆದ ಜಾಗದಲ್ಲಿ ರಸ್ತೆ ನಿರ್ಮಾಣವಾಗುತ್ತದೆ. ಸಾಮಾನ್ಯವಾಗಿ ಕಾಡಿನಲ್ಲಿ ಹುಲ್ಲು, ಚಿಕ್ಕಪುಟ್ಟ ಗಿಡಗಳು ಇರುವ ಕಡೆ ಆನೆ ಹೋದರೆ ಅದು ತನ್ನ ಸೊಂಡಿಲಿನಿಂದ ತನಗೆ ಅಡ್ಡ …
Read More »ವಚನ ಸಾಹಿತ್ಯ ವಿಶ್ವ ಶ್ರೇಷ್ಠಸಾಹಿತ್ಯ:ಜಗದ್ಗುರು ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ.
Vachana Sahitya Vishwa Shrestha Sahitya: Jagadguru Sri Siddharameshwar Swamiji. ಚಿಟಗುಪ್ಪ: ವಿಶ್ವ ಸಾಹಿತ್ಯಕ್ಕೆ ಪ್ರಜಾಪ್ರಭುತ್ವ ಆಶಯಗಳನ್ನು ಹೊತ್ತ ವಚನ ಸಾಹಿತ್ಯವನ್ನು ಶರಣರು ವಿಶೇಷ ಕೊಡುಗೆಯಾಗಿ ನೀಡಿದ್ದಾರೆ.ಜನರಾಡುವ ಸರಳ ಭಾಷೆಯಲ್ಲಿ ವಚನಗಳನ್ನು ರಚಿಸಿ,ಜೀವನ ಸಂದೇಶ ಸಾರಿದ್ದ ಕಾರಣದಿಂದಲೇ ವಚನ ಸಾಹಿತ್ಯ ವಿಶ್ವ ಶ್ರೇಷ್ಠ ಸಾಹಿತ್ಯವಾಗಿದೆ ಎಂದು ಬಸವಕಲ್ಯಾಣದ ಅಲ್ಲಮ ಪ್ರಭು ಶೂನ್ಯ ಪೀಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿಗಳು ನುಡಿದರು. ಉಡಬಾಳ ವಾಡಿ ಗ್ರಾಮದ ಕ್ರಾಂತಿ ಗಂಗೋತ್ರಿ …
Read More »ಲಿಟಲ್ ಹಾರ್ಟ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ,ಗಮನ ಸೆಳೆದಶಿಕ್ಷಕರ,ಸಾಂಸ್ಕೃತಿಕ ಕಾರ್ಯಕ್ರಮಗಳು
Teacher’s Day Celebration at Little Heart School ಗಂಗಾವತಿ17, ನಗರದ ಲಿಟಲ್ ಹಾರ್ಟ್ ಶಾಲೆಯಲ್ಲಿ ಶನಿವಾರದಂದು ಶ್ರೀ ರಾಮನಗರದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯೊಂದಿಗೆ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು, ಜಗನ್ನಾಥ ಆಲಮ್ಪಲ್ಲಿ ಹಾಗೂ ಮುಖ್ಯೋಪಾಧ್ಯಾಯ ಪ್ರಿಯಕುಮಾರಿ ಸೇರಿದಂತೆ ವೇದಿಕೆಯಲ್ಲಿನ ಗಣ್ಯರು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು, ಬಳಿಕ ಜಗನ್ನಾಥ್ ಆಲಂಪಲ್ಲಿ ಮಾತನಾಡಿ ಸಮೃದ್ಧ ರಾಷ್ಟ್ರದಲ್ಲಿ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ …
Read More »ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿರುವ ಡಿಪೋ ಮ್ಯಾನೇಜರ್ ಅಮಾನತಿಗೆ ಒತ್ತಾಯ.
Depot manager who insulted Ambedkar’s portrait demanded suspension. ತಿಪಟೂರು:ನಗರದ ಕೆ.ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಅಳವಡಿಸಿದ ಸಂವಿಧಾನ ಶಿಲ್ಪಿ ಮಹಾನ್ ಮಾನವತಾವಾಧಿ ಡಾ//ಬಿ.ಆರ್ ಅಂಬೇಡ್ಕರ್ ಭಾವಚಿತ್ರವನ್ನ ಕಿತ್ತೆಸೆದು ಅವಮಾನ ಮಾಡಿರುವ ತಿಪಟೂರು ಕೆ.ಎಸ್ ಆರ್ ಟಿ ಸಿ ಡಿಪೋ ಮ್ಯಾನೇಜರ್ ರವಿಶಂಕರ್ ರವರನ್ನ ಸರ್ಕಾರ ಕೂಡಲೇ ಅಮಾನತ್ತುಗೊಳಿಸ ಬೇಕು ವಿಶ್ವ ಪ್ರಜಾಪ್ರಭುತ್ವದ ದಿನವೇ ಅವಮಾನ ಮಾಡಿ ಗುಂಡಾವರ್ತನೆ ತೋರಿ,ನ್ಯಾಯ ಕೇಳಲು ಹೋದ ದಲಿತಪರ ಸಂಘಟನೆಗಳ …
Read More »ಶಿಕ್ಷಣ ಸಚಿವ ಮಧು ಬಂಗಾರಪ್ಪನವರೇ ಮಕ್ಕಳಿಗೆ ಇನ್ನೂ ಶೂಗಳೇ ಕೊಟ್ಟಿಲ್ಲಾ ನೋಡ್ರಿ…!
Education Minister Madhu Bangarappa has not given shoes to the children…! ಬೆಳಗಾವಿ: ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಆರಂಭವಾಗಿ ಮೂರು ವರೆ ತಿಂಗಳುಗಳು ಕಳೆದಿವೆ, ಇನ್ನೇನೂ ಕೆಲವೇ ದಿನಗಳಲ್ಲಿ ದಸರಾ ರಜೆ ಸಹ ಆರಂಭವಾಗುತ್ತಿದೆ. ಆದ್ರೆ ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಶೂ ಭಾಗ್ಯ ಯೋಜನೆಯಡಿ ಇನ್ನೂ ಶೂ ಗಳೇ ವಿತರಣೆ ಆಗಿಲ್ಲಾ..! ಇನ್ನೂ ಶೂ ಭಾಗ್ಯ ವಿಷಯಕ್ಕೆ ಬಂದಾಗ 2014-15 ನೇ ಸಾಲಿನಲ್ಲಿ ಮುಖ್ಯ ಮಂತ್ರಿ …
Read More »ಸೆ.19ರಂದು ಕನಕಗಿರಿ, ಸೆ.20ಕ್ಕೆ ಕಾರಟಗಿಯಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
Kanakagiri on September 19 and Karataggi on September 20 Taluk level Dussehra Games ಕೊಪ್ಪಳ ಸೆಪ್ಟೆಂಬರ್ 18 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ನೇಹಜೀವಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಗಂಗಾವತಿ ಇವರ ಸಹಯೋಗದೊಂದಿಗೆ 2023-24ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 19ರಂದು ಕನಕಗಿರಿ ನಗರದ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣ ಮತ್ತು ಸೆ.20ರಂದು ಕಾರಟಗಿ ನಗರದ ಕರ್ನಾಟಕ ಪಬ್ಲಿಕ್ …
Read More »