Breaking News

Tag Archives: kalyanasiri News

ಇಂದು ಹಿಮೋಫಿಲಿಯಾ ಪೀಡಿತರಿಗೆ ಮಾಹಿತಿ ಕಾರ್ಯಕ್ರಮ

ಗಂಗಾವತಿ: ವಿಶ್ವ ಹಿಮೋಫಿಲಿಯಾ ದಿನದ ಅಂಗವಾಗಿ ಏ.೨೩ ಮಂಗಳವಾರ ಬೆಳಿಗ್ಗೆ ೧೦:೦೦ ಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಹಿಮೋಫೀಲಿಯ ಪೀಡಿತರಿಗೆ ಮಾಹಿತಿ ಶಿಬಿರ ನಗರದ ಸರಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ.ತಾಲೂಕು ವೈದ್ಯಾಧಿಕಾರಿಗಳು ಹಾಗು ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿರುವ ಡಾಕ್ಟರ್ ಈಶ್ವರ್ ಸವಡಿ ಇವರು ಹಿಮೋಫೀಲಿಯ ಪೀಡಿತರಿಗೆ ಸರ್ವ ಮಾಹಿತಿ ನೀಡಲಿದ್ದಾರೆ. ಅರ್ಥೋಪಿಡಿಕ್ ಡಾ.ರಾಮಕೃಷ್ಣ ಇವರು ಎಲುಬು ಮತ್ತು ಕೀಲುಗಳ ಬಗೆಗೆ ವಿವರ ನೀಡಲಿದ್ದು, ಚಿಕ್ಕ ಮಕ್ಕಳ ಹಿಮೋಫೀಲಿಯಾ ಕುರಿತು ಡಾ.ಅಂಬರೀಶ್ ಅರಳಿ ಮಾಹಿತಿ …

Read More »

ಸಿಡಿಲು ಬಡಿದು 07 ಕುರಿಸಾವು ,8 ಕುರಿಗಳು ಸೀರಿಯಸ್

ಗಂಗಾವತಿ:ಹೇಮಗುಡ್ಡ ಗ್ರಾಮದ ಹತ್ತಿರ ರಾಮಣ್ಣ ತಂದೆ ನಿಂಗಪ್ಪ ಬಂಡಿ ವಯಸ್ಸು 35 ಜಾತಿ ವಾಲ್ಮೀಕಿ ಕೆಲಸ ಕುರಿ ಸಾಕಣೆ ಸಾ ಮುಕ್ಕುಂಪಿ… ಸಿಡಿಲು ಬಡಿದು 07 ಕುರಿಗಳು ಸತ್ತು 8 ಕುರಿಗಳು ಒಂದು ಅಕಳು ಸೀರಿಯಸ್ ಆಗಿವೆ ಎಂದು ತಿಳಿದು ಬಂದಿದೆ. ಘಟನಾಸ್ಥಳಕ್ಕೆ ಪಶು ವೈದ್ಯಧಿಕಾರಿಗಳು, V.A ರವರು ಆಗಮಿಸಿ ಪರಿಸಿಲನೆ ಮಾಡಿದರು.

Read More »

ಸುನೀಲ್ ಬೋಸ್ ನಿಮ್ಮ ಸೇವಕ ಒಂದು ಅವಕಾಶ ನೀಡಿ:ಸಚೀವ ಹೆಚ್ ಸಿ ಮಹಾದೇವಪ್ಪ

ವರದಿ :ಬಂಗಾರಪ್ಪ ಸಿ . ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಜ್ವಲಂತ ಸಮಸ್ಯೆಗಳನ್ನು ಚುನಾವಣೆ ಬಳಿಕ ಸಚಿವರು ಹಿರಿಯ ಅಧಿಕಾರಿಗಳನ್ನು ಗ್ರಾಮಕ್ಕೆ ಕರೆತಂದು ಸಮಸ್ಯೆ ಬಗೆಹರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹಾದೇವಪ್ಪ ತಿಳಿಸಿದರು. ಹನೂರು ಕ್ಷೇತ್ರ ವ್ಯಾಪ್ತಿಯ ಮಲೆಮಹದೇಶ್ವರ ಬೆಟ್ಟ, ಮಾರ್ಟಳ್ಳಿ, ರಾಮಾಪುರ, ಕೌದಳ್ಳಿ, ಲೊಕ್ಕನಹಳ್ಳಿ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರ ಪರ ಚುನಾವಣಾ ಪ್ರಚಾರ ನಡೆಸಿ …

Read More »

Lok Sabha Elections 2024: ಗೆಲುವಿನ ಖಾತೆಯನ್ನು ತೆರೆದ ಬಿಜೆಪಿ

Lok Sabha Elections 2024: BJP opens account of victory ಸೂರತ್ ಏಪ್ರಿಲ್ 22: ಭಾರತದಲ್ಲಿ ಲೋಕಸಭಾ ಚುನಾವಣೆಗೆ ಮೊದಲನೇ ಹಂತದ ಮತದಾನ ಪೂರ್ಣಗೊಂಡಿದೆ. ಇನ್ನೂ ಆರು ಹಂತದ ಮತದಾನ ನಡೆಯಬೇಕಿದೆ. ಅದಾಗಲೇ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಹೌದು… ಚುನಾವಣೆಗೂ ಮುನ್ನ ಬಿಜೆಪಿ ಗೆಲುವು ಕಂಡಿದೆ. ಗುಜರಾತ್‌ನಲ್ಲಿ ಬಿಜೆಪಿ ಕೇಸರಿ ಬಾವುಟವನ್ನು ಆರಿಸಿದೆ. ಲೋಕಸಭೆ ಚುನಾವಣೆಗೂ ಮುನ್ನ ಸೂರತ್‌ನಲ್ಲಿ ಬಿಜೆಪಿ ಭರ್ಜರಿ ಜಯ ಕಂಡಿದ್ದು ಗೆಲುವಿನ ಬಾವುಟ …

Read More »

ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಅಭ್ರ‍್ಥಿಗೆ ಗಿಣಿಗೇರಿ ನಾಗರಿಕ ಹೋರಾಟ ಸಮಿತಿಯ ಬೆಂಬಲ.

Ginigeri Civil Struggle Committee support for SUCI Communist Party candidate. ಕೊಪ್ಪಳ:ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಅಭ್ರ‍್ಥಿ ಶರಣು ಗಡ್ಡಿಯವರು ಗಿಣಿಗೇರಿ ಗ್ರಾಮದಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿಗಿಣಿಗೇರಾ ಗ್ರಾಮ ಕೈಗಾರಿಕಾ ಕೇಂದ್ರದ ಸ್ಥಾನವಾಗಿದೆ.ನೂರಾರು ಜನ ವಲಸೆ ಕರ‍್ಮಿಕರು ಇಲ್ಲಿ ಜೀವ ನಡೆಸಲು ಒಂದು ಕಡೆ ಬರುತ್ತಿದ್ದರೆ?ಇಲ್ಲಿರುವ ನಿರುದ್ಯೋಗಿ ಯುವಕರಿಗೆ ಕೆಲಸದ ಅಭದ್ರತೆ ಹೆಚ್ಚಾಗುತ್ತಿದೆ.ಎರಡು ನೂರಕ್ಕೂ ಹೆಚ್ಚು ಕಂಪನಿಗಳು ಈ ಭಾಗದಲ್ಲಿದ್ದು ಕಂಪನಿಗೆ ಜಮೀನಿ …

Read More »

ಚುನಾವಣಾ ಪ್ರಚಾರಕ್ಕಾಗಿ ಮೇ.೦೨ಕ್ಕೆ ಗಂಗಾವತಿಗೆ ಸಿದ್ದರಾಮಯ್ಯ: ಸಂಗಣ್ಣ ಕರಡಿ

Siddaramaiah to Gangavati on May 02 for election campaign: Sanganna Karadi ಗಂಗಾವತಿ: ೧೯೭೮ರಲ್ಲಿ ತಾಲೂಕಾ ಬೋರ್ಡ್ ಚುನಾವಣೆಗಾಗಿ ಟಿಕೆಟ್ ನೀಡಿ ನನ್ನ ರಾಜಕೀಯ ಜೀವನ ಆರಂಭಕ್ಕೆ ಮುನ್ನುಡಿ ಬರೆದ ಮಾಜಿ ಸಂಸದ ಹೆಚ್.ಜಿ.ರಾಮುಲು ನನ್ನ ರಾಜಕೀಯ ಗುರುವಾಗಿದ್ದು, ಮೂಲ ಪಕ್ಷಕ್ಕೆ ನಾನು ಮರಳಿರುವುದು ಸಂತಸ ತಂದಿದೆ. ಕಾಂಗ್ರೆಸ್ ಪಕ್ಷದಲ್ಲಿನ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಕೆಲವೆ ದಿನಗಲ್ಲಿ ಮರೆಯಾಗಲಿವೆ, ಚುನಾವಣಾ ಪ್ರಚಾರಕ್ಕಾಗಿ ಮೇ.೦೨ ರಂದು ಗಂಗಾವತಿಗೆ ಸಿಎಂ …

Read More »

ಸುಲಲಿತ ಆಡಳಿತಕ್ಕೆ ಅಧಿಕಾರಿ ವಿಕೇಂದ್ರೀಕರಣ ಅಗತ್ಯ: ಹಿಟ್ನಾಳ್

Decentralization of officers necessary for smooth governance: Hitnal‘ ಗಂಗಾವತಿ:ಸುಲಲಿತಾ ಆಡಳಿತ, ತ್ವರಿತ ನಿರ್ವಹಣೆಗೆ ಅಧಿಕಾರ ವಿಕೇಂದ್ರೀಕರಣ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಗಂಗಾವತಿ ನೂತನ ಜಿಲ್ಲೆಯಾಗುವ ಎಲ್ಲಾ ಅರ್ಹತೆ ಇದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಹೇಳಿದರು.ನಗರದ ಗ್ರಾಮ ದೇವತೆ ದುರ್ಗಾದೇವಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಭಾನುವಾರ ಕಿಷ್ಕಿಂಧಾ ಜಿಲ್ಲಾ ಹೋರಾಟ ಸಮಿತಿ ಹಮ್ಮಿಕೊಂಡಿದ್ದ …

Read More »

ನೊಂದವರ ದನಿ ಡಾ.ಚನ್ನಬಸವ ಪಟ್ಟದ್ದೇವರು.

Dr. Channabasava is the voice of the afflicted. ವೈಚಾರಿಕ ಚಿಂತಕರು, ನೂತನ ಅನುಭವ ಮಂಟಪದ ರೂವಾರಿ,ಕಾಯಕ ನಿಷ್ಠೆ-ದಾಸೋಹ ಮನೋಧರ್ಮದ ಕರುಣಾ ಮೂರ್ತಿ,ಅನಾಥರ – ನೊಂದವರ ದನಿ, ಅವರ ಬಾಳಿನ ಬೆಳಕು,ಗಡಿ ಭಾಗದಲ್ಲಿ ಕನ್ನಡ ಉಳಿಸಿ – ಬೆಳೆಸಿದ ಕನ್ನಡ ಭಾಷಾ ಪ್ರೇಮಿ,ವಚನ ಸಾಹಿತ್ಯ ತತ್ವಗಳನ್ನು ಸಾಗರದಾಚೆಗೂ ಕೊಂಡೊಯ್ದ ಮೇಧಾವಿ ಸಂತರ ಸಂತ, ಸರಳತೆಯನ್ನು ಮೈಗೂಡಿಸಿಕೊಂಡ ಸ್ನೇಹ ಜೀವಿ, ಸರ್ವರನ್ನೂ ಸಮಾನತೆಯಿಂದ ಕಂಡ ಸಮತಾವಾದಿ, ನುಡಿದಂತೆ ನಡೆದು, ಜಗತ್ತಿಗೆ …

Read More »

ಮೇ 12ರಂದು ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದವಾರ್ಷಿಕೋತ್ಸವ ಹಾಗೂ ಶಂಕರ ಜಯಂತಿ.

ಗಂಗಾವತಿ, ನಗರದ ಹಿರೇ ಜಂತಕಲ್ ಹಾಗೂ ವಿರುಪಾಪುರ ಆರ್ಯವೈಶ್ಯ ಸಮಾಜದ ನೇತೃತ್ವದಲ್ಲಿ ನ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ 19ನೆಯ ವಾರ್ಷಿಕೋತ್ಸವ ಹಾಗೂ ಶಂಕರ ಜಯಂತಿ ಆಚರಣೆಯನ್ನು ಮೇ 12ರಂದು ಆಯೋಜಿಸಲಾಗಿದ್ದು ಈ ಬಾರಿ ವಾರ್ಷಿಕೋತ್ಸವದ ಆಚರಣೆಯ ಅಂಗವಾಗಿ ಆರ್ಯವೈಶ್ಯ ಸಮಾಜದ ಬಾಂಧವರಿಗಾಗಿ ಉಪನಯದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಹಾಗೂ ಸಮಾಜದ ಅಧ್ಯಕ್ಷ ನಾಗರಾಜ್ ದರೋಜಿ ಶೆಟ್ಟಿ ಹೇಳಿದರು ಅವರು ಶನಿವಾರದಂದು ದೇವಸ್ಥಾನದ ಆವರಣದಲ್ಲಿ ಸಮಾಜ …

Read More »

ಪ್ರಜಾಪ್ರಭುತ್ವವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು

ಸಾವಳಗಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗೆ ಬೇಕಾದ ಉತ್ತಮ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಳ್ಳಲು ಪ್ರತಿಯೊಬ್ಬರಿಗೂ ಹಕ್ಕಿದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗ್ರಾಮದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚೆಲುವಯ್ಯ ಹೇಳಿದರು. ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಗ್ರಾಮ ಪಂಚಾಯತ ಮಟ್ಟದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮವು ಶನಿವಾರ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯಮೇಳಗಳೊಂದಿಗೆ ವಿವಿಧ ಇಲಾಖೆಯ ಸರ್ಕಾರಿ ನೌಕರರು …

Read More »