Breaking News

Tag Archives: kalyanasiri News

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಕಾರ್ಯಕ್ರಮ.

National Tuberculosis EradicationProgramme ಗಂಗಾವತಿ.21 ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ ಸರ್ಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ ಉದ್ಘಾಟಿಸಲಾಯಿತು ನಂತರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಅವರು ಕ್ಷಯ ರೋಗಿಗಳನ್ನು ಪತ್ತೆ ಹಚ್ಚಲು ಮತ್ತು ಚಿಕಿತ್ಸೆ ನೀಡಲು ಪ್ರತಿಯೊಂದು ವಾರ್ಡಗಳಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಪ್ರತಿಯೊಂದು ಮನೆ ಮನೆಗೆ ಬೇಟೆ ಮಾಡುವ ಮೂಲಕ ಹೆಚ್ಚಿನ ಅಪಾಯದ ಗಂಗಾವತಿ ನಗರದಲ್ಲಿ ಪತ್ತೆಮಾಡಬೇಕು ಸಕ್ರೀಯ ಟಿಬಿ ಪ್ರಕಾರಗಳನ್ನು ಕಂಡು ಬಂದಲ್ಲಿ ತ್ವರಿತವಾಗಿ …

Read More »

ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಕೊಪ್ಪಳ ಜಿಲ್ಲಾಧ್ಯಕ್ಷರಾಗಿ ಡಾ.ಸವಡಿ

Dr. Savadi as Koppal District President of State Government Medical Officers Association ಗಂಗಾವತಿ,2:1ಜುಲೈ 20 ರಂದು ನಡೆದ ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ಡಾ.ಈಶ್ವರ ಶಿ.ಸವಡಿ ಇವರನ್ನು 2023-24ಕ್ಕೆ ಜಿಲ್ಲಾ ಅಧ್ಯಕ್ಷರು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘಕ್ಕೆ ಕೊಪ್ಪಳ ‌ಜಿಲ್ಲಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು, 1997ರಲ್ಲಿ ಸರ್ಕಾರಿ ವೈದ್ಯಾಧಿಕಾರಿ ಸೇವೆಗೆ ಗದಗ್ ಜಿಲ್ಲೆಯಿಂದ ವೃತ್ತಿಯನ್ನು ಆರಂಭಿಸಿದ ಡಾ. ಈಶ್ವರ ಸವಡಿ ಅವರು ಒಂದು ಬಾರಿ ಕರ್ನಾಟಕ …

Read More »

ಡಾ.ರಾಯಲು ಅವರ ‘ಸಾಯಿ ಪಾದುಕಾ’ ನೂತನ ಆಸ್ಪತ್ರೆ ಆರಂಭ.

Dr. Rayalu's new hospital 'Sai Paduka' started. ಗಂಗಾವತಿ: ಮಾಜಿ ಸಚಿವ ಶ್ರೀರಂಗದೇವರಾಯಲು ಮತ್ತು ಶ್ರೀಮತಿ ಲಲಿತಾ ರಾಣಿಯವರ ಎರಡನೇ ಪುತ್ರ ಡಾ.ವೀರ ಸಿಂಹ ನರಸಿಂಹ ದೇವರಾಯಲು ಅವರು ಆನೆಗುಂದಿ ರಸ್ತೆಯಲ್ಲಿ ಗುರುವಾರ ಹೊಸದಾಗಿ ತಮ್ಮ ಆಸ್ಪತ್ರೆ ಆರಂಭಿಸಿದರು. ಶಸ್ತ್ರ ಚಿಕಿತ್ಸಕರಾದ ಡಾ.ರಾಯಲು,ಲ್ಯಾಪ್ರೋಸ್ಕೋಪಿಕ್‌ ತಜ್ಞರಾಗಿದ್ದು ,ಹತ್ತು ವರ್ಷಗಳ ಕಾಲ ವಿದೇಶದಲ್ಲಿ ಸೇವೆ ಸಲ್ಲಿಸಿದ್ದಾರೆ.ಈ ಮೊದಲು ಹೊಸಪೇಟೆ ನಗರದಲ್ಲಿ ತಮ್ಮ ಆಸ್ಪತ್ರೆ ಆರಂಭಿಸಿದ್ದ ಇವರು ಇದೀಗ ಗಂಗಾವತಿ ನಗರದಲ್ಲಿ ನೂತನವಾಗಿ …

Read More »

ಕೆರೆಗಳ ಮೇಲೆ ಫ್ಲೋಟಿಂಗ್‌ ಸೋಲಾರ್‌ ಪ್ಯಾನೆಲ್‌ ಅಳವಡಿಸುವ ಸಾಧ್ಯತೆಯ ಬಗ್ಗೆ ಚಿಂತನೆ: ಸಣ್ಣ ನೀರಾವರಿ ಸಚಿವ ಎನ್‌.ಎಸ್‌ ಭೋಸರಾಜ್‌

Thinking about the possibility of installing floating solar panels on lakes: Minor Irrigation Minister NS Bhosraj ವಿದ್ಯುತ್‌ ಅವಲಂಬನೆಯನ್ನ ಕಡಿಮೆಗೊಳಿಸುವ ನಿಟ್ಟಿನಲ್ಲಿ ಕ್ರಮ ಕೆರೆಗಳ ಒತ್ತುವರಿ ತಡೆ ಮತ್ತು ನಿವಾರಣೆಗೆ ಸರ್ವೆ ರಾಯಚೂರು ಜಿಲ್ಲೆ ಮತ್ತು ನಗರದ ಸರ್ವತೋಮುಖ ಅಭಿವೃದ್ದಿ ಬೆಂಗಳೂರು ಜುಲೈ 20: ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 483 ಏತ ನೀರಾವರಿ ಯೋಜನೆಗಳಿವೆ. ಇವುಗಳ ನಿರ್ವಹಣೆಗಾಗಿ ಪ್ರತಿ ತಿಂಗಳು 12 ಕೋಟಿ …

Read More »

ಜುಲೈ 27ರಂದು ಕೊಪ್ಪಳದಲ್ಲಿ ರೇಷ್ಮೆ ಕೃಷಿ ಮೇಳ

Silk Farming Fair at Koppal on 27th July ಸಾಂದರ್ಭಿಕ ಚಿತ್ರ ಕೊಪ್ಪಳ ಜುಲೈ 20 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ, ಕೇಂದ್ರ ರೇಷ್ಮೆ ಮಂಡಳಿ, ಜವಳಿ ಸಚಿವಾಲಯ ಮೈಸೂರು ಮತ್ತು ಕರ್ನಾಟಕ ಸರ್ಕಾರದ ರೇಷ್ಮೆ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ರೇಷ್ಮೆ ಕೃಷಿಯ ಗುರಿ-ಸಮೃದ್ಧಿಗೆ ದಾರಿ’ ಎಂಬ ವಿಷಯದಡಿ ರೇಷ್ಮೆ ಕೃಷಿ ಮೇಳವನ್ನು ಜುಲೈ 27ರಂದು ಬೆಳಿಗ್ಗೆ 10.30ಕ್ಕೆ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.