Saurabh Nagaraj has been elected as the new state president of KERA Association. ತಿಪಟೂರು ತಾಲ್ಲೂಕಿನ ಕರ್ನಾಟಕ ಸಂಪಾದಕರು ಮತ್ತು ವರದಿಗಾರರು ಸಂಘದ ಗೌರವ ಅಧ್ಯಕ್ಷರಾದ ಡಾ.ಭಾಸ್ಕರ್ ರವರು ನೂತನ ರಾಜ್ಯದ್ಯಕ್ಷರಿಗೆ ಹೂಗುಚ್ಚು ನೀಡುವದರ ಮುಖಾಂತರ ನೂತನ ರಾಜ್ಯಾಧ್ಯಕ್ಷರಿಗೆ ಅಭಿನಂದನೆ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ. ಕರ್ನಾಟಕ ಸಂಪಾದಕರು ಮತ್ತು ವರದಿಗಾರ ಸಂಘದ ತಾಲೂಕು ಅಧ್ಯಕ್ಷರಾದ ಗಣೇಶ್ ಉಪಾಧ್ಯಕ್ಷರಾದ ಶಂಕರಪ್ಪ ಬಳ್ಳೆಕಟ್ಟಿ ಪ್ರಧಾನ ಕಾರ್ಯದರ್ಶಿ ಧರಣೇಶ್ ಕುಪ್ಪಾಳು …
Read More »ಲೋಕಸಭಾಚುನಾವಣೆ ಕಾಂಗ್ರೆಸಗೆ 20ಸ್ಥಾನ ಖಚಿತ:ಶಿವರಾಜತಂಗಡಗಿ
20 seats are certain for Congress in Lok Sabha elections: Shivraj Thangadagi ಯಲಬುರ್ಗಾ.ಮಾ.22.: ಕೇಂದ್ರ ಸರಕಾರ ಯಾವ ಅಭಿವೃದ್ಧಿ ಯೋಜನೆಗಳನ್ನು ನೀಡದ ಕಾರಣ ಕರ್ನಾಟಕದಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನಲೆ ಕಾಂಗ್ರೆಸ್ ಪಕ್ಷ ಸುಮಾರು 20ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶಿವರಾಜ ತಂಗಡಗಿ ಹೇಳಿದರು. ಪಟ್ಟಣದ ಕಾಂಗ್ರೆಸ್ ಪಕ್ಷದ …
Read More »ನಗರದ ಶಂಕರಮಠದಲ್ಲಿ ಆರನೇವರ್ಷದವಾರ್ಷಿಕೋತ್ಸವ
Sixth anniversary celebrations at Sankara Math in the city ಗಂಗಾವತಿ 21 ಸನಾತನ ಧರ್ಮದ ಜಾಗೃತಿ ಜೊತೆಗೆ ಸಮಾಜದಲ್ಲಿರುವ ಆಸ್ತಿಕ ಬಡ ವರ್ಗದವರಿಗೆ ಸಮಾಜಮುಖಿ ಕಾರ್ಯಗಳನ್ನು ನಡೆಸಲು ಶೃಂಗೇರಿಯ ಉಭಯ ಜಗದ್ಗುರುಗಳು ಸಮ್ಮತಿಸಿದ್ದಾರೆ ಎಂದು ಗಂಗಾವತಿ ಶೃಂಗೇರಿ ಮಠದ ಧರ್ಮಾಧಿಕಾರಿ ನಾರಾಯಣರಾವ್ ವೈದ್ಯ ಹೇಳಿದರು ಅವರು ಬುಧವಾರದಂದು ಶೃಂಗೇರಿ ಶಾಖಾಮಠದ ಆರನೇ ವಾರ್ಷಿಕೋತ್ಸವ ಪ್ರಯುಕ್ತ ಧರ್ಮ ಸಭೆಯನ್ನು ಉದ್ದೇಶಿಸಿ ಮಾತನಾಡಿ ಯಾವುದೇ ಜಾತಿ ಮತ ಭೇದವಿಲ್ಲದೆ ಸಮಾಜದಲ್ಲಿರುವ …
Read More »೧೩೨ನೇಬೆಟ್ಟದಲಿಂಗೇಶ್ವರಜಾತ್ರಾಮಹೋತ್ಸವದ ಅಂಗವಾಗಿ ಜೋಡು ರಥೋತ್ಸವ ಮತ್ತು ಸಾಮೂಹಿಕವಿವಾಹಗಳು.
Jodu rathotsava and mass weddings as part of the 132nd hill Lingeshwar Jatra mahotsava. ಗಂಗಾವತಿ: ಸಮೀಪದ ಚಿಕ್ಕಬೆಣಕಲ್ ಗ್ರಾಮದ ೧೩೨ನೇ ಬೆಟ್ಟದ ಲಿಂಗೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ಜೋಡು ರಥೋತ್ಸವ ಏಪ್ರಿಲ್-೦೨ ರಂದು ನಡೆಯಲಿದೆ.ಏಪ್ರಿಲ್-೦೧, ೧೩೨ನೇ ಪುಣ್ಯತಿಥಿಯ ಅಂಗವಾಗಿ ಪಲ್ಲಕ್ಕಿ ಉತ್ಸವ ಹಾಗೂ ಫಾಲ್ಗುಣ ಬಹುಳ ಅಷ್ಠಮಿ ಮಂಗಳವಾರ ದಿನಾಂಕ: ೦೨.೦೪.೨೦೨೪ ರಂದು ಬೆಳಗಿನ ಜಾವ ೫:೩೦ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ …
Read More »ಶಾಲಾ ಮಕ್ಕಳಿಗೆ ಹಾಗೂ ಗ್ರಾಮಸ್ಥರಿಗೆಮತದಾನದಅರಿವುಮೂಡಿಸಲಾಗುವುದುಪಿಡಿಒಲೋಕೆಶ್
School children and villagers will be made aware of voting ವರದಿ : ಬಂಗಾರಪ್ಪ ಸಿಹನೂರು : ಲೋಕಸಭಾ ಚುನಾವಣಾ ಹತ್ತಿರವಾಗುತ್ತಿದ್ದಂತೆಪೊನ್ನಚಿ ಗ್ರಾಮ ಪಂಚಾಯಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಗ್ರಾಮದ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪೊನ್ನಾಚಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯಾಗಿರುವ ಲೋಕೇಶ್ ಮಾತನಾಡಿ ನಮ್ಮ ದೇಶದಲ್ಲಿ ಚುನಾವಣಾ ಸಮಯದಲ್ಲಿ ಮತದಾನ …
Read More »ದೇಶಕ್ಕೆ ಮತ್ತೋಮ್ಮೆ ಮೋದಿಪ್ರಧಾನಿಯಾಗಲು ಚಾಮರಾಜನಗರಕ್ಕೆ ನನ್ನ ಗೆಲುವು ಅವಶ್ಯಕ – ಎಸ್ ಬಾಲರಾಜ್
My victory in Chamarajanagar is necessary for Modi to become the Prime Minister of the country again. S Balraj. ವರದಿ :ಬಂಗಾರಪ್ಪ ಸಿಹನೂರು ;ನಮ್ಮ ದೇಶಕ್ಕೆ ಮತ್ತೋಮ್ಮೆ ನರೇಂದ್ರಮೋದಿಯವರು ಫ್ರಧಾನಿಯಾಗುವುದು ದೇಶಕ್ಕೆ ಅನಿವಾರ್ಯವಾಗಿದೆ ಎಂದು ಚಾಮರಾಜನಗರ ಲೋಕ ಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿಯಾದ ಎಸ್.ಬಾಲರಾಜ್ ತಿಳಿಸಿದರು .ಹನೂರು ಪಟ್ಟಣದ ಹೊರವಲಯದಲ್ಲಿರುವ ಶ್ರೀ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ …
Read More »ಎಸ್.ಸಿ., ಎಸ್.ಟಿ. ದೌರ್ಜನ್ಯ ನಿಯಂತ್ರಣ ಜಾಗೃತಿಮತ್ತುಉಸ್ತುವಾರಿ ವಿಭಾಗ ಮಟ್ಟದ ಸಮಿತಿಗೆನಾಮನಿರ್ದೇಶಿತ ಸದಸ್ಯರಾಗಿ ವೀರೇಶ ವಕೀಲರು ಈಳಿಗನೂರು ಆಯ್ಕೆ.
SC, ST Viresh Vakil Eliganoor has been selected as a nominated member for Atrocity Control Awareness and Supervision Divisional Level Committee. ಗಂಗಾವತಿ: ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ನಿಯಮಗಳು ೧೯೯೫ ರ ನಿಯಮ ೧೭ ರೀತ್ಯಾ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ, ಸಮಿತಿಯ ಅಧ್ಯಕ್ಷರಾದ ಮತ್ತು ಕೊಪ್ಪಳ ಜಿಲ್ಲೆಯ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗತ್ತಿ …
Read More »ಕೋಲಾರ ಕ್ಷೇತ್ರದಲ್ಲಿ ಡಿ.ಎಸ್. ವೀರಯ್ಯ ಅವರಿಗೆ ಟಿಕೆಟ್ ನೀಡಿ – ದಲಿತ ಒಕ್ಕೂಟ ಆಗ್ರಹ
D.S. in Kolar constituency. Give ticket to Veeriah – Dalit Union Demands ಬೆಂಗಳೂರು, ಮಾ, 21; ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಂಯುಕ್ತ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ದಲಿತ ಸಮುದಾಯದ ಹಿರಿಯ ಮುಖಂಡ, ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಅವರಿಗೆ ಟಿಕೆಟ್ ನೀಡಬೇಕೆಂದು ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಒಕ್ಕೂಟ ಬಿಜೆಪಿ ಹೈಕಮಾಂಡ್ ಗೆ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …
Read More »ಜೆ.ಡಿ.ಎಸ್ ಪಕ್ಷದ ಕೊಪ್ಪಳ ಜಿಲ್ಲಾ ರೈತ ವಿಭಾಗದ ನೂತನ ಅಧ್ಯಕ್ಷರಾಗಿ ಬಸವರೆಡ್ಡಿ ಕೇಸರಹಟ್ಟಿ ನೇಮಕ
Basavareddy Kesarhatti has been appointed as the new president of Koppal District Farmers Division of JDS Party . ಗಂಗಾವತಿ: ಸುಮಾರು ವರ್ಷಗಳಿಂದ ಜೆ.ಡಿ.ಎಸ್ ಪಕ್ಷದಲ್ಲಿ ಎಲೆಮರಿ ಕಾಯಿಯಂತೆ ದುಡಿದು, ಪ್ರಾಮಾಣಿಕವಾಗಿ, ನಿಷ್ಠೆಯಿಂದ ಪಕ್ಷದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ನನ್ನನ್ನು ಗುರುತಿಸಿ ಪಕ್ಷದಲ್ಲಿ ಕೊಪ್ಪಳ ಜಿಲ್ಲೆಯ ರೈತ ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕೆ ಬಸವರೆಡ್ಡಿ ಕೇಸರಹಟ್ಟಿ ಸಂತಸ ವ್ಯಕ್ತಪಡಿಸಿದರು.ರೈತ ಕುಟುಂಬದಿAದ ಬಂದ ನನಗೆ ಜೆ.ಡಿ.ಎಸ್ ಪಕ್ಷದ …
Read More »ಗಂಗಾವತಿಯ ಕುವೆಂಪು ಬಡಾವಣೆ, ಸಿದ್ದಾಪುರ ಬಡಾವಣೆ, ಜಯನಗರ, ಸತ್ಯನಾರಾಯಣಪೇಟೆ ಏರಿಯಾಗಳಿಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿ, ಔಟ್‌ಪೋಸ್ಟ್ ತೆರೆಯಲು ಒತ್ತಾಯ.
Increased police security in Kuvempu Barangay, Siddapur Barangay, Jayanagar, Satyanarayanapet areas of Gangavati and forced to open outpost. ಗಂಗಾವತಿ: ನಗರದ ಕುವೆಂಪು ಬಡಾವಣೆ, ಸಿದ್ದಾಪುರ ಬಡಾವಣೆ, ಜಯನಗರ, ಸತ್ಯನಾರಾಯಣಪೇಟೆ ಸೇರಿದಂತೆ ಪ್ರತಿಷ್ಠಿತ ಏರಿಯಾಗಳ ನಿವಾಸಿಗಳು ಕಳೆದ ಹಲವು ದಿನಗಳಿಂದ ಮನೆಗಳ್ಳರ, ದರೋಡೆಕೋರರ, ಸಮಾಜಘಾತುಕ ಕೃತ್ಯವನ್ನು ಎಸಗುವ ಹಾಗೂ ರಸ್ತೆ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿರುವ ಜನರುಗಳಿಂದ ತೊಂದರೆ ಅನುಭವಿಸಲಾಗುತ್ತಿದ್ದಾರೆ ಎಂದು ಕುವೆಂಪು ಬಡಾವಣೆಯ ನಿವಾಸಿ …
Read More »