Gudekote; K. Raipur road washed away by rain ಗುಡೇಕೋಟೆ: ರಾತ್ರಿ ಪೂರಾ ಸುರಿದ ಭಾರಿ ಮಳೆಗೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಹೋಬಳಿ ವ್ಯಾಪ್ತಿಯ ಅಪ್ಪೇನಹಳ್ಳಿ ಗ್ರಾಮ ಪಂಚಾಯಿತಿ ಕೆ.ರಾಯಪುರ ಗ್ರಾಮದಿಂದ ಅಪ್ಪಯ್ಯನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೊಚ್ಚಿಕೊಂಡು ಹೋಗಿದೆ. ರಸ್ತೆ ಕೊಚ್ಚಿಕೊಂಡು ಹೋಗಿದ್ದರಿಂದ ಪ್ರಯಾಣಿಕರು ಪ್ರಯಾಣ ಮಾಡಲು ಪರದಾಡುವಂತಾಗಿದೆ.ಕೆ.ರಾಯಪುರ ಗ್ರಾಮದಿಂದ ಅಪ್ಪಯ್ಯನಹಳ್ಳಿ ಗುಡೇಕೋಟೆಗೆ ಹೋಗಲು ಇದೇ ರಸ್ತೆ ಮೂಲಕವೇ ಹೆಚ್ಚು ವಾಹನಗಳು ಸಂಚಾರ ಮಾಡುತ್ತಿದ್ದವು. ಇದೀಗ …
Read More »ಸಿಂಧನೂರು ದಸರಾ ಉತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ
Sindhnoor Dussehra festival program launched by Chief Minister ಹಬ್ಬಗಳನ್ನು ಜಾತಿ, ಧರ್ಮಗಳನ್ನು ಮೀರಿ ಆಚರಣೆ ಮಾಡಿ; ಮುಖಮಂತ್ರಿ ಸಿದ್ದರಾಮಯ್ಯ ರಾಯಚೂರು,ಅ.04,(ಕರ್ನಾಟಕ ವಾರ್ತೆ):- ಸಿಂಧನೂರಿನ ಎಲ್ಲ ಜನ. ಎಲ್ಲ ಪಕ್ಷದವರು ಸೇರಿ ದಸರಾ ಆಚರಣೆ ಮಾಡುತ್ತಿದ್ದು, ಇದು ನನಗೆ ಬಹಳ ಸಂತೋಷವಾಗಿದೆ. ದಸರಾ ಮಹೋತ್ಸವದಲ್ಲಿ ಎಲ್ಲ ಜನಾಂಗದವರು ಭಾಗವಹಿಸಬೇಕು.ಇದಕ್ಕೆ ಯಾವ ಧರ್ಮ, ಭಾಷೆ, ಮತ್ತೊಂದು ಮಗದೊಂದು ಬೇಕಿಲ್ಲ. ಹಾಗಾಗಿ ಇವತ್ತು ಸುಮಾರು 2 ಕಿಮೀ ಸೌಹಾರ್ಧ ನಡಿಗೆಯನ್ನ ಮಾಡಿದಾರೆ. …
Read More »ಚತುಷ್ಪಥರಸ್ತೆನಿರ್ಮಾಣ ಕಾಮಗಾರಿಯಶಂಕುಸ್ಥಾಪನೆ
Foundation stone of four-lane road construction work *ಕ ಕ ಖಾಲಿ ಹುದ್ದೆಗಳ ಭರ್ತಿಗೆ ಘೋಷಣೆ, ಮೊಟ್ಟ ಮೊದಲ ಬಾರಿಗೆ ಸಿಂಧನೂರಿನಲ್ಲಿ ಕಲ್ಯಾಣ ದಸರಾ ಉತ್ಸವ ಉದ್ಘಾಟಿಸಿದ – ಸಿ ಎಂ ಸಿಂಧನೂರು: ಸೆ 5 ಮೊಟ್ಟ ಮೊದಲ ಬಾರಿಗೆ ಆರಂಭಿಸಲಾದ ವೈಭವದ ಸಿಂಧನೂರು ದಸರಾ ಉತ್ಸವವನ್ನು ಸನ್ಮಾನ್ಯಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ,ಸಿಂಧನೂರು ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ಶುಕ್ರವಾರ ದಂದು ಕರ್ನಾಟಕ ಸರ್ಕಾರದ ಸನ್ಮಾನ್ಯ ಮುಖಮಂತ್ರಿಗಳಿಂದ …
Read More »ಮೈಸೂರು ದಸರಾ ಕವಿಗೋಷ್ಠಿಗೆ ಅಂಜಲಿ ಬೆಳಗಲ್ ಆಯ್ಕೆ
Anjali Belgal selected for Mysore Dussehra Poetry Festival ಹೊಸಪೇಟೆ: ಇಲ್ಲಿನ ಅಂಗನವಾಡಿ ಕೇಂದ್ರದ ಶಿಕ್ಷಕಿ, ಬಂದೂಕು ಹಿಡಿದ ಕೈಗಳು ಕೃತಿಯ ಖ್ಯಾತ ಲೇಖಕಿ, ಕವಯಿತ್ರಿ ಅಂಜಲಿ ಬೆಳಗಲ್ ಅವರು ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದ ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಲು ಆಯ್ಕೆಯಾಗಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾ ಪಂಚ ಕಾವ್ಯೋತ್ಸವ ಕವಿಗೋಷ್ಠಿಗೆ ಅಂಜಲಿ ಬೆಳಗಲ್ ಆಯ್ಕೆಯಾಗಿದ್ದು ಕನ್ನಡ ಪರ ಸಂಘಟನೆಗಳು, ಕನ್ನಡ ಸಾಹಿತ್ಯ ಪರಿಷತ್ ಮತ್ತು …
Read More »ಸಿಎಂಸಿದ್ಧರಾಮಯ್ಯರವರು ರಾಜೀನಾಮೆ ಏಕೆ ಕೊಡಬೇಕು ? ಅವರ ರಾಜೀನಾಮೆ ಅವಶ್ಯಕತೆ ಕರ್ನಾಟಕ ರಾಜ್ಯದ ಜನತೆಗೆಇಲ್ಲ.ಪರಶುರಾಮ್ ಕೆರೆಹಳ್ಳಿ
Why should CM Siddaramaiah resign? The people of Karnataka state do not need his resignation. Parasuram Kerehalli ಕೊಪ್ಪಳ: ಮಾನ್ಯ ಸಿದ್ದರಾಮಯ್ಯನವರ ಮೇಲೆ ವಿನಾಕಾರಣ ಬಿಜೆಪಿ ದ್ವೇಷದ ರಾಜಕಾರಣ ಮಾಡಿ ಸರಿಯಾಗಿ ಸರ್ಕಾರದಲ್ಲಿ ಆಡಳಿತ ಮಾಡುವುದಕ್ಕೆ ಬಿಡದೆ ತೊಂದರೆಯನ್ನು ಕೊಡುತ್ತದೆ. ಇದು ಖಂಡನಿಯ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಮಾಧ್ಯಮ ವಕ್ತಾರ ಪರಶುರಾಮ ಕೆರೆಹಳ್ಳಿ. ಈ ರಾಜ್ಯದ ಸಮಸ್ತ ನಾಗರಿಕರಿಗೆ ಮತ್ತು ಎಲ್ಲಾ …
Read More »ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್
Supreme Court Chief Justice DY Chandrachud ವರದಿ : ಬಂಗಾರಪ್ಪ .ಸಿ.ಚಾಮರಾಜನಗರ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಂದು ಕುಟುಂಬಸಮೇತರಾಗಿ ಬಿಳಿಗಿರಿರಂಗನ ಬೆಟ್ಟ ಮತ್ತು ಹರಳುಕೋಟೆ ಆಂಜನೇಯ ಸನ್ನಿಧಿಗೆ ಭೇಟಿ ನೀಡಿದರು. ಯಳಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾಸ್ಥಳವಾದ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿ ರಂಗನಾಥ ಸ್ವಾಮಿಗೆ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಚನೆ ಮಾಡಿಸಿದರು. ಬಳಿಕ, ಬಿಳಿಗಿರಿರಂಗನ ಬೆಟ್ಟದಿಂದ ಕೆ.ಗುಡಿಗೆ ಆಗಮಿಸಿ ಅರಣ್ಯ ಸೌಂದರ್ಯ ವೀಕ್ಷಿಸಿದರು.ಬಿಳಿಗಿರಿರಂಗನ ಬೆಟ್ಟ, ಹರಳುಕೋಟೆ …
Read More »ಬಳಗೇರಿ ಬುದ್ದಿಮಾಂದ್ಯ ಮಕ್ಕಳ ನಿವಾಸಕ್ಕೆ : ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ ಭೇಟಿ,,,
Civil Judge Rangaswamy visits Balageri Home for mentally retarded children ವರದಿ : ಪಂಚಯ್ಯ ಹಿರೇಮಠ,ಕೊಪ್ಪಳ : ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬಳಗೇರಿ ಗ್ರಾಮದ ಕೇರಿಯ ಬಡ ಕುಟುಂಬದ ಹನುಮಪ್ಪ ಹನುಮವ್ವ ದಂಪತಿಯ ಮೂವರು ಮಕ್ಕಳು ಬುದ್ದಿ ಮಾಂಧ್ಯರಾಗಿದ್ದು ಈ ವಿಷಯವನ್ನರಿತ ಯಲಬುರ್ಗಾ ಸಿವಿಲ್ ನ್ಯಾಯಾಧೀಶ ಜೆ. ರಂಗಸ್ವಾಮಿ ಅವರು ಗುರುವಾರ ಬಳಗೇರಿ ಗ್ರಾಮದ ಹನುಮಪ್ಪ ಇವರ ನಿವಾಸಕ್ಕೆ ಭೇಟಿ ನೀಡಿ ಮಕ್ಕಳನ್ನು ವಿಕ್ಷೀಸಿದರು. ಈ …
Read More »ವಾರ್ತಾ ಇಲಾಖೆಯ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಕೊಪ್ಪಳದ ಇಬ್ಬರಿಗೆ ರಾಜ್ಯಮಟ್ಟದ ಬಹುಮಾನ
State level prize for two from Koppal in Bapuji Essay Competition of News Department ಕೊಪ್ಪಳ (ಕರ್ನಾಟಕ ವಾರ್ತೆ) ಅ.03: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಕೊಪ್ಪಳ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಬಹುಮಾನ ಪಡೆದು ಸಾಧನೆ ತೋರಿದ್ದಾರೆ.ಹಂಪಿ ಕನ್ನಡ ವಿವಿಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿರುವ ಕೊಪ್ಪಳ ತಾಲ್ಲೂಕಿನ ಗೊಂಡಬಾಳ ಗ್ರಾಮದ …
Read More »ಸಾರ್ವಜನಿಕ ಹಿತರಕ್ಷಣಾ ಸಮಿತಿ ವತಿಯಿಂದಟೆಕ್ಸೋಕಾನ್ ಕಂಪನಿಯ ಮುಖ್ಯ ಕಾರ್ಯನಿವಾಹಕ ಅಧಿಕಾರಿಗೆ ಮನವಿ
Petition by the Chief Executive Officer of Texocon Company on behalf of the Public Interest Committee ರಾಯಚೂರು :ತಾಲೂಕಿನ ಚಿಕ್ಕಸುಗೂರು ಕೈಗಾರಿಕಾ ಕೇಂದ್ರದಲ್ಲಿ ಬರುವ ಕೆಲವು ಕಾರ್ಖಾನೆಯ ಸುತ್ತಮುತ್ತಲಿನ ಗ್ರಾಮಸ್ಥರ ಬೇಡಿಕೆಗಳನ್ನು ಈಡೇರಿಸುವ ಕುರಿತು ಇಂದುಸಾರ್ವಜನಿಕ ಹಿತರಕ್ಷಣಾ ಸಮಿತಿ ವತಿಯಿಂದ ಟೆಕ್ಸೋಕಾನ್ ಕಂಪನಿಯ ಮುಖ್ಯ ಕಾರ್ಯನಿವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯವರು ರಾಯಚೂರು ಗೋಥ್ ಸೆಂಟರ ನಲ್ಲಿ ಕೈಗಾರಿಕಾ ಕಾರ್ಖಾನೆಗಳನ್ನು …
Read More »ಮಾದಿಗಸಮುದಾಯಗಳ ಒಕ್ಕೂಟದಿಂದ ಬುಧವಾರರಾಯಚೂರು ಬಂದ್‌ಗೆ ಕರೆಗೆ ಉತ್ತಮ ಪ್ರತಿಕ್ರಿಯೆ
Good response to Raichur bandh call by Union of Madiga communities on Wednesday ರಾಯಚೂರು: ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಮಾದಿಗ ಸಮುದಾಯಗಳ ಒಕ್ಕೂಟದಿಂದ ಬುಧವಾರ ರಾಯಚೂರು ಬಂದ್‌ಗೆ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ದಲಿತ ಪರ ಸಂಘಟನೆಗಳು ರಾಯಚೂರು ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಜಿಲ್ಲೆಯ ಮಾನ್ವಿ, ದೇವದುರ್ಗ, ಸಿಂಧನೂರು, ಲಿಂಗಸಗೂರು, ಸಿರವಾರ …
Read More »