Strict action to make the state drug-free - Chief Secretary to the Government Dr. Shalini Rajneesh ಬೆಂಗಳೂರು (ಕರ್ನಾಟಕ ವಾರ್ತೆ) ಜುಲೈ 22:ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಮ್ಯಾಪ್-ಡ್ರಗ್ಸ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ ,ಪ್ರತಿ ಜಿಲ್ಲೆಗಳಿಗೂ ಮಾದಕ ವಸ್ತುಗಳ ನಿಯಂತ್ರಣಕ್ಕೆ ಗುರಿ ನಿಗದಿಪಡಿಸಿ,ರಾಜ್ಯವನ್ನು ಮಾದಕ ಮುಕ್ತ ರಾಜ್ಯವನ್ನಾಗಿಸಲು ಗುರಿ ಹೊಂದಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ …
Read More »ಕಾಲುವೆ ದಾಟಲು ಹೋಗಿ ಸ್ಕಿಡ್ ಆಗಿ ವಿದ್ಯಾರ್ಥಿನಿ ನಾಪತ್ತೆ( ಸಾವಿನ ಶಂಕೆ)
Student goes missing after skidding while crossing canal (suspected of death) ಗಂಗಾವತಿ. ತಾಲೂಕಿನ ವೆಂಕಟಗಿರಿ ಹೋಬಳಿಯ ಕರೆ ಕಲ್ಲಪ್ಪನ ಕ್ಯಾಂಪ್ ಹತ್ತಿರ ಶಾಲಾ ವಿದ್ಯಾರ್ಥಿನಿ ಕಾಲುವೆ ದಾಟುವ ಸಮಯದಲ್ಲಿ ಸ್ಕಿಡ್ ಆಗಿ ಕಾಳಿವಿಕೆ ಜಾರಿ ಬಿದ್ದಿದ್ದಾಳೆ. ವಿಷಯ ತಿಳಿದಂತೆ ಪಿಎಸ್ಐ ಮತ್ತು ಅಗ್ನಿಶಾಮಕ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿಯ ಕಾಣ ಸಿಗದ ಪ್ರಯುಕ್ತ ಸಾವು ಗೊಂಡೀ ರಬಹುದು ಎಂದು …
Read More »ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಕಾರ್ಯಗಾರ
Free exam workshop for SSLC students ಕುಷ್ಟಗಿ: ಪಟ್ಟಣದ ಎಸ್ ವಿ ಸಿ ಶಿಕ್ಷಣ ಸಂಸ್ಥೆ ರಾಜ್ಯ ಮತ್ತು ಕೇಂದ್ರೀಯ ಪಠ್ಯಕ್ರಮದ ಶಾಲೆಗಳ 10ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶ ಸುಧಾರಣೆಗಾಗಿ ಎರಡು ದಿನಗಳ ಉಚಿತ ಕಾರ್ಯಾಗಾರ ಹಮ್ಮಿಕೊಂಡಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಸಿ ವಿ ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಖ್ಯಾತ ಶಿಕ್ಷಣ ತಜ್ಞ, ಪರೀಕ್ಷಾ ತರಬೇತುದಾರ ಹಾಗೂ ಲೇಖಕರಾದ ಅರವಿಂದ ಚೊಕ್ಕಾಡಿ ಜುಲೈ 26 …
Read More »ಗಂಗಾವತಿಯಲ್ಲಿ ಜುಲೈ-೨೪ ರಿಂದ ವಚನ ಶ್ರಾವಣ-೨೦೨೫
Vachana Shravan-2025 from July-24 in Gangavathi ಗಂಗಾವತಿ: ಸ್ಥಳೀಯ ಬಸವಪರ ಸoಘಟನೆಗಳಿಂದ ಜುಲೈ-೨೪ ರಿಂದ ಆಗಸ್ಟ್-೨೮ ರವರೆಗೆ ಒಂದು ತಿಂಗಳ ಪರ್ಯಂತ ಆಯ್ದ ಮೂವತ್ತು ಮನೆಗಳಲ್ಲಿ ವಚನ ಶ್ರಾವಣ ಕಾರ್ಯಕ್ರಮ ಪ್ರಾರಂಭಗೊಳ್ಳಲಿರುವುದು.ಕುವೆಂಪು ಬಡಾವಣೆಯಲ್ಲಿರುವ ವಕೀಲರಾದ ನಾಗರಾಜ ಗುತ್ತೇದಾರ ಇವರ ಮನೆಯಲ್ಲಿ ಮೊದಲ ದಿನದ ವಚನ ನಿರ್ವಚನ ನಡೆಯಲಿದ್ದು, ಕಾರಟಗಿಯ ಶ್ರೀಮತಿ ಲೀಲಾ ಮಲ್ಲಿಕಾರ್ಜುನ ಇವರು “ಇಳೆ ನಿಂಬು ಮಾವು ಮಾದಲಕ್ಕೆ ಹುಳಿ ನೀರನೆರೆದವದಾರಯ್ಯಾ” ಎನ್ನುವ ಅಕ್ಕಮಹಾದೇವಿಯವರ ವಚನದ ಕುರಿತು …
Read More »ಮೈಬುಬು ನಗರದ ರಸ್ತೆ, ಚರಂಡಿ, ಸ್ವಚ್ಛತೆ, ಮುಂತಾದ ಸೌಲಭ್ಯಕ್ಕಾಗಿ ಆಗ್ರಹ
Demand for roads, drainage, cleanliness, etc. in Maibubu city ಕೊಪ್ಪಳ ನಗರದ ಒಂದನೇ ವಾರ್ಡ್ ಮೈಬುಬು ನಗರದ ರಸ್ತೆ, ಚರಂಡಿ, ಸ್ವಚ್ಛತೆ, ಸೊಳ್ಳೆ ಹಾವಳಿ, ಇನ್ನಿತರ ಮೂಲಭೂತ ಸೌಕರ್ಯವಿಲ್ಲದೆ ನಿವಾಸಿಗಳು ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿ.ಕೊಪ್ಪಳದದ ಮೆಹಬೂಬು ನಗರದಲ್ಲಿ ಕಳೆದ 15 ವರ್ಷಗಳಿಂದ ಆಶ್ರಯ ನಿವೇಶನಗಳಲ್ಲಿ ಮನೆ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಈ ನಗರಕ್ಕೆ ಕನಿಷ್ಠ ಮೂಲಭೂತ ಸೌಕರ್ಯಗಳು ಇಲ್ಲದಿರುವುದು ಅತ್ಯಂತ ನೋವಿನ ಸಂಗತಿ. ಮಳೆ ಬಂದರೆ ಸಾಕು …
Read More »24.98 ಕೋಟಿ ರೂ. ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ: ಶಾಸಕ ಸವದಿ
Bhoomi Puja for Rs 24.98 crore project: MLA Savadi ಅರಟಾಳ : ಕರ್ನಾಟಕ ರಾಜ್ಯದಲ್ಲಿ ಪ್ರ ಪ್ರಥಮ ಬಾರಿಗೆ 2006ರಲ್ಲಿ ಅಥಣಿ ತಾಲೂಕಿನ ಐಗಳಿ, ಮದಬಾವಿ, ಬಳ್ಳಿಗೇರಿ 3 ಸಂಯುಕ್ತ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಬಂದಿದ್ದು, ರಾಜ್ಯಕ್ಕೆ ಮಾದರಿ ಹಾಗೂ ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಹೇಳಿದರು. ಅಥಣಿ ತಾಲೂಕಿನ ಅರಟಾಳ ಸಮೀಪದ ಐಗಳಿ ಕ್ರಾಸ್ನಲ್ಲಿ 24.98 ಕೋಟಿ …
Read More »ಚರ್ಚ್ನ ಸಭಾಪಾಲಕರಾಗಿ ಸುದೀರ್ಘ ೧೧ ವರ್ಷ ಸೇವೆ ಸಲ್ಲಿಸಿದ ರೇ. ಎಡ್ವಿನ್ ಬಾಬು ಜುಲೈ-೨೦ ಭಾನುವಾರ ಅವರ ಸ್ಥಾನಕ್ಕೆ ನಿವೃತ್ತಿ.
Ray Edwin Babu, who served as the pastor of the church for a long 11 years, will retire from his position on Sunday, July 20. ಗಂಗಾವತಿ: ತಾಲೂಕಿನ ಗಾಳೆಮ್ಮಗುಡಿ ಕ್ಯಾಂಪ್ ಬೇತ್ಸಥಾ ಮೆಥೋಡಿಸ್ಟ್ ಚರ್ಚ್ ಸಭಾ ಪಾಲಕರಾದ ರೇ. ಎಡ್ವಿನ್ ಬಾಬು ರವರು ಸುಮಾರು ಹನ್ನೊಂದು ವರ್ಷಗಳ ಕಾಲ ಇಲ್ಲಿ ಸೇವೆ ಸಲ್ಲಿಸಿ ಜುಲೈ-೨೦ ಭಾನುವಾರ ನಿವೃತ್ತಿ ಹೊಂದಿದರು.ಅವರು ಕ್ರಿಸ್ತನ …
Read More »ಕಳಪೆ ಆಹಾರ ನೀಡುತ್ತಿರುವ ವಾರ್ಡನ್ಗಳ ವಿರುದ್ಧ ಕ್ರಮಕ್ಕೆ ಕರ್ನಾಟಕ ಜನಸೈನ್ಯ ಒತ್ತಾಯ
Karnataka Jana Sainya demands action against wardens serving poor quality food ಆಕಸ್ಮಿಕ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳುವೆ:ಡಿಸಿ ಭರವಸೆ ಗಂಗಾವತಿ.ಜುಲೈ.21: ತಾಲೂಕು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕಳಪೆ ಆಹಾರ ಪೂರೈಸುತ್ತಿರುವ ವಾರ್ಡನ್ಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಜನಸೈನ್ಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಅವರಿಗೆ ಸೋಮವಾರದಂದು ಮನವಿ ಸಲ್ಲಿಸಿದರು.ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದ ಕರ್ನಾಟಕ …
Read More »ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್ – ಇ.ಡಿ ಗೆ ಚಾಟಿ ಬೀಸಿದ ಸುಪ್ರೀಂ!
Relief for CM's wife in Muda scam - Supreme Court lashes out at ED! ನವದೆಹಲಿ : ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಪತ್ನಿ ಪರ್ವತಿ ವಿರುದ್ದ ಪ್ರಕರಣದ ದಾಖಲಿಸಿದ್ದ ಜಾರಿ ನರ್ದೇಶನಾಲಯಕ್ಕೆ ಸುಪ್ರೀಂಖಿಗಿ ಕರ್ಟ್ ಚಾಟಿ ಬೀಸಿದೆ. ಹೈಕರ್ಟ್ ಆದೇಶವನ್ನು ಪ್ರಶ್ನಿಸಿ ಇ.ಡಿ ಸಲ್ಲಿಸಿದ್ದ ರ್ಜಿಯನ್ನು ಸುಪ್ರೀಂ ಕರ್ಟ್ ವಜಾಗೊಳಿಸಿದೆ.ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಮಹತ್ವದ ಗೆಲುವು ದೊರತಂತಾಗಿದೆ. ಸಾಮಾಜಿಕ ಕರ್ಯರ್ತ …
Read More »ಗಂಗಾಮತ ಸಮಾಜಕ್ಕೆ ನೂತನ ಅಧ್ಯಕ್ಷರಾಗಿ ಹನುಮೇಶ ಬಟಾರಿ ಆಯ್ಕೆ
Hanumesh Batari elected as new president of Gangamat Samaj ಗಂಗಾವತಿ.ಜುಲೈ.20: ಹೊಸಳ್ಳಿ ರಸ್ತೆ ಬಳಿಯ ವಿವೇಕ ಭಾರತಿ ಶಾಲೆಯಲ್ಲಿ ಗಂಗಾಮತ ಸಮಾಜದ ನೂತನ ತಾಲೂಕು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜಿಲ್ಲಾ ಅಧ್ಯಕ್ಷ ಹಾಗೂ ಪದಾಧಿಕಾರಿಗಳು, ಸಮಾಜದ ಮುಖಂಡರ ಸಮ್ಮುಖದಲ್ಲಿ ಭಾನುವಾರದಂದು ನಡೆಯಿತು. ಗಂಗಾಮತ ಸಮಾಜದ ತಾಲೂಕ ನೂತನ ಅಧ್ಯಕ್ಷರನ್ನಾಗಿ ಹನುಮೇಶ ಬಟಾರಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ತಾಲೂಕು ಶ್ರೀ ನಿಜ ಶರಣ ಅಂಬಿಗರ ಚೌಡಯ್ಯ ಯುವಕ …
Read More »