Koppala: Jilan President for Muslim Unity ಕೊಪ್ಪಳ: ನಗರದ ಮುಸ್ಲಿಂ ಯುವ ಮುಖಂಡ ಮಹಮದ್ ಜೀಲಾನ್ ಕಿಲ್ಲೇದಾರ್ ಅವರನ್ನು ಬಾಗಲಕೋಟ ಕೇಂದ್ರ ಕಚೇರಿ ಹೊಂದಿರುವ ರಾಜ್ಯಮಟ್ಟದ ಕರ್ನಾಟಕ ಮುಸ್ಲಿಂ ಯೂನಿಟಿಯ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಮಹಮದ್ ಜೀಲಾನ್ ಕಿಲ್ಲೇದಾರ್ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿ ರಾಜ್ಯಾಧ್ಯಕ್ಷರಾದ ಜಬ್ಬಾರ್ ಕಲಬುರ್ಗಿ ಅವರು ಸನ್ಮಾನಿಸಿದರು. ಈ ವೇಳೆ ಬಾಗಲಕೋಟ ಜಿಲ್ಲಾ ಅಧ್ಯಕ್ಷ ಅಬ್ದುಲ್ ರಜಾಕ್ ತಟಗಾರ್, ಕಿತ್ತೂರು ಕರ್ನಾಟಕ …
Read More »ರೆಡ್ಡಿ ವೀರಣ್ಣ ಸಂಜೀವಪ್ಪ ವಸತಿ ಶಾಲೆಯಲ್ಲಿ ಬೇಬಿ ಕ್ಲಾಸ್, ಎಲ್ ಕೆ ಜಿ,ಯು ಕೆ ಜಿ, ಮಕ್ಕಳು ಸಡಗರ ಸಂಭ್ರಮದಿಂದ ಫ್ರೆಂಡ್ ಶಿಪ್ ಡೇ
Baby Class, LKG, UKG, Friendship Day at Reddy Veeranna Sanjeevappa Residential School ನವನಗರ್ ಮರ್ಲನಹಳ್ಳಿ : ಕಮ್ಮವಾರಿಶಿಕ್ಷಣ ಸಂಸ್ಥೆ ರಿ. ರೆಡ್ಡಿ ವೀರಣ್ಣ ಸಂಜೀವಪ್ಪ ವಸತಿ ಶಾಲೆಯಲ್ಲಿ ಬೇಬಿ ಕ್ಲಾಸ್, ಎಲ್ ಕೆ ಜಿ, ಯು ಕೆ ಜಿ, ಮಕ್ಕಳು ಸಡಗರ ಸಂಭ್ರಮದಿಂದ ಫ್ರೆಂಡ್ ಶಿಪ್ ಡೇ ಆಚರಿಸಿದರು. ಈ ವೇಳೆ ಬಾಲ ಗುರುಕುಲ ಮುಖ್ಯಸ್ಥರಾದ ಶ್ರೀದೇವಿ ಕೊಲ್ಲಾ ಮಾತನಾಡಿ ಆಗಸ್ಟ್ ಮೊದಲ ಭಾನುವಾರ ಸ್ನೇಹಿತರ ದಿನಾಚರಣೆ ಎಂದು ಆಚರಣೆ ಮಾಡಲಾಗುತ್ತದೆ. ಫ್ರೆಂಡ್‌ಶಿಪ್ …
Read More »ಶಿಕ್ಷಣದ ಮೂಲಕ ಸಮಸಮಾಜ ನಿರ್ಮಾಣ ಸಾಧ್ಯವಾಗುತ್ತದೆ:ಡಾ:ಅಮರೇಶ ಪಾಟೀಲ್*ಮಾದಿಗದಂಡೋರ ಸಮಿತಿಯಿಂದ ಅಹಿಂದ ವರ್ಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ
Equality can be built through education: Dr. Amaresh Patil *Honored by Madigadandora Committee to talented students of Ahinda category ಗಂಗಾವತಿ: ಶಿಕ್ಷಣದ ಮೂಲಕ ಸಮಸಮಾಜ ನಿರ್ಮಾಣ ಮತ್ತು ಶೋಷಿತ ವರ್ಗಗಳ ಕಲ್ಯಾಣ ಸಾಧ್ಯವಾಗುತ್ತದೆ ಎಂದು ಮಕ್ಕಳ ತಜ್ಞವೈದ್ಯ ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಅಮರೇಶ ಪಾಟೀಲ್ ಹೇಳಿದರು.ಅವರು ನಗರದ ಶ್ರೀಕೃಷ್ಣ ಹೊಟೇಲ್ ಸಭಾಂಗಣದಲ್ಲಿ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಏರ್ಪಡಿಸಿದ್ದ …
Read More »ತೆಲುಗಿನ ಕ್ರಾಂತಿಕಾರಿ ಪ್ರಜಾ ಕವಿ ಹೋರಾಟಗಾರ ಗದ್ದರ್ ನಿಧನ ನುಡಿನಮನ
Telugu Revolutionary People's Poet Struggle Gaddar Nidhana Nudinamana ಗಂಗಾವತಿ: ಜನಸಾಮಾನ್ಯರ ಪ್ರಜಾ ಕವಿ ಹಾಗೂ ಕ್ರಾಂತಿಕಾರ ಹೋರಾಟಗಾರ ಗದ್ದರ್ ಅವರು ಶೋಷಿತರು ತುಳಿತ್ತಕೊಳಗಾದವರ ಪರವಾಗಿ ಹಾಡು ಬರೆದು ಜನರನ್ನು ಜಾಗೃತಿ ಮಾಡಿದ್ದರು. ಭೂ ರಹಿತರ ಪರವಾಗಿ ನಿತ್ಯವೂ ಹೋರಾಟ ನಡೆಸುವ ಮೂಲಕ ಗುಲಾಮಗಿರಿ ಪದ್ಧತಿ ಊಳಿಗಮಾನ್ಯ ಪದ್ಧತಿಯನ್ನು ವಿರೋಧಿಸಿದ್ದರು. ಗದ್ದರ್ ನಿಧನದಿಂದ ಬಡವರು, ದೀನದಲಿತರ ಪರ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದೆ ಎಂದು ಗದ್ದರ್ ಅವರ ನಿಕಟ ಸ್ನೇಹಿತರು …
Read More »ಹರಿಷಣಕೆರಿಗೆ ನಿಗಮ ಮಂಡಳಿಗಾಗಿ ಇಂದು ಕಾರ್ಯಕರ್ತರ ಬೃಹತ್ ಸಭೆ
A massive meeting of activists today for Harishankere Corporation Board ಗಂಗಾವತಿ: ನಗರದ ಎಸ್‌ಎಸ್‌ಎಲ್‌ಆರ್ ಖಾಸಗಿ ಹೋಟೇಲ್ ಹಾಲ್‌ನಲ್ಲಿ ಅಗಷ್ಟ್ ೦೭ ಬೆಳಗ್ಗೆ ೧೧.೩೦ ಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗು ನಗರಸಭಾ ಸದಸ್ಯ ಶಾಮೀದ್ ಮನಿಯಾರ್ ಬೆಂಬಲಿತ ಕಾಂಗ್ರೆಸ್ ಕಾರ್ಯಕರ್ತರು ಒಳಬಳ್ಳಾರಿ ಹನುಮಂತಪ್ಪ ಹರಿಷಣಕೆರಿಗೆ ನಿಗಮ ಮಂಡಳಿ ನೀಡುವಂತೆ ಒತ್ತಾಯಿಸಿ ಬೃಹತ್ ಸಭೆ ಆಯೋಜಿಸಿದ್ದಾರೆ.ನೂರೈವತ್ತಕ್ಕು ಹೆಚ್ಚು ಕಾರ್ಯಕರ್ತರು ಒಟ್ಟಾಗಿ ಸೇರಿ ಹರಿಷಣಕೇರಿಗೆ ನಿಗಮ ಮಂಡಳಿಯ ಅಧ್ಯಕ್ಷ …
Read More »ಲಕ್ಷ್ಮಿ ಕ್ಯಾಂಪ್ ನಲ್ಲಿ ಬೀದಿ ನಾಟಕ
Street drama at Lakshmi Camp ಗಂಗಾವತಿ.06 ತಾಲೂಕಿನ ಎಬಿ ನಗರ ವಲಯದ ಲಕ್ಷ್ಮಿ ಕ್ಯಾಂಪ್ ಕಾರ್ಯಕ್ಷೇತ್ರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಡೋಲು ಬಾರಿಸುವ ಮೂಲಕ ಉದ್ಘಾಟಿಸಲಾಯಿತು ನಂತರ ಉದ್ಘಾಟಿಸಿ ಮಾತನಾಡಿದ ನಗರಸಭೆ ಸದಸ್ಯ ನವೀನಕುಮಾರ ಪಾಟೀಲ್ ಪ್ರತಿಯೊಂದು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸಂಸ್ಥೆಯಿಂದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾರ್ಯಕ್ರಮ ನಡೆಸುತ್ತಾ ಬಂದಿದ್ದಾರೆ ಈ ಒಂದು ಬೀದಿನಾಟಕದ ಮೂಲಕ ಶೌಚಾಲಯ ಪ್ರತಿಯೊಂದು ಮನೆಯಲ್ಲಿ ಇರಬೇಕು …
Read More »ಮದ್ರಾಸ್ ಐ ಕಣ್ಣಿನ ಸೋಂಕು ಭಯ ಬೇಡ ಮುಂಜಾಗ್ರತೆ ವಹಿಸಿದರೆ ಸಾಕು ಶರಣಪ್ಪ ಚಕ್ಕೋತಿ
Madras Eye Infection Don't be afraid, if you take precautions, it's enough Sharanappa Chakkoti ಗಂಗಾವತಿ.06 ಮದ್ರಾಸ್ ಐ ಸಂಬಂಧಿತ ಈ ಕಣ್ಣನಿ ರೋಗದ ಕುರಿತು ಯಾವುದೇ ಭಯ ಬೇಡ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದರೆ ಸಾಕು ಎಂದು ಗಂಗಾವತಿ ತಾಲೂಕು ವೈದ್ಯಾಧಿಕಾರಿಗಳಾದ ಶರಣಪ್ಪ ಚಕ್ಕೋತಿ ಎಂದು ತಿಳಿಸಿದರು. ಈ ವೈರಸ್ ಸಾಂಕ್ರಾಮಿಕ ಲಕ್ಷಣಗಳು ಕಂಡು ಬಂದಲ್ಲಿ ಸಾಮಾನ್ಯ ಕಣ್ಣಿನ ಡ್ರಾಪ್ಸ್ ಗಳನ್ನು ಬಳಸುವ ಮೂಲಕ ಕಣ್ಣುಗಳ …
Read More »ಕೊಪ್ಪಳದ ಜ್ಯೋತಿ ಗೊಂಡಬಾಳ ಸೇರಿ ೨೫ ಜನರಿಗೆ ಮಾತೃಭೂಮಿ ರಾಷ್ಟ್ರೀಯ ಪ್ರಶಸ್ತಿ
25 people including Jyoti Gondaba of Koppal have won Matrubhumi National Award ಕೊಪ್ಪಳ: ಜಿಲ್ಲೆಯ ಮಹಿಳಾ ಸಂಘಟಕಿ, ಹೋರಾಟಗಾರ್ತಿ, ಸಾಮಾಜಿಕ ಚಿಂತಕಿ, ಸ್ವಾಭಿಮಾನಿ ಮಹಿಳಾ ಸಂಚಲನ ಸಮಿತಿ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ ಸೇರಿ ಬೆಂಗಳೂರಿನ ಪ್ರತಿಷ್ಠಿತ ಮಾತೃಭೂಮಿ ಯುವಕರ ಸಂಘದ ಬೆಳ್ಳಿ ಮಹೋತ್ಸವ ನಿಮಿತ್ಯ ೨೫ ಜನರಿಗೆ ಮಾತೃಭೂಮಿ ರಾಷ್ಟ್ರೀಯ ಪ್ರಶಸ್ತಿ ಘೋಷಣೆ ಮಾಡಿದೆ.ಈ ಕುರಿತು ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ. ಎಸ್. ಬಾಲಾಜಿ …
Read More »ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪೂರ್ವಭಾವಿ ಸಭೆ ಮಾಡಿದ ಶಾಸಕ ಎಮ್ ಆರ್ ಮಂಜುನಾಥ್
MLA M R Manjunath held a preliminary meeting on the occasion of Independence Day ವರದಿ :ಬಂಗಾರಪ್ಪ ಸಿ ಹನೂರು .ಹನೂರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.ಅಧಿಕಾರಿಗಳಿಂದ ಮಾಹಿತಿ ಪಡೆದ ಅವರುದ್ವಜಾರೋಹಣ, ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿದ್ಯಾರ್ಥಿಗಳ ಅನುಕೂಲಕ್ಕೆ ಶಾಮಿಯಾನ ವ್ಯವಸ್ಥೆ, ಉಪಹಾರ, ಕುಡಿಯುವ ನೀರು …
Read More »ಶಿಕ್ಷಕಿಗೆ ಅದ್ದೂರಿಯಾಗಿ ಬೀಳ್ಕೊಡೆಗೆ ಮಾಡಿದ ಶಾಲಾ ಸಿಬ್ಬಂದಿ
The school staff gave a grand farewell to the teacher ವರದಿ : ಬಂಗಾರಪ್ಪ ಸಿ ಹನೂರು.ಹನೂರು :ನಮ್ಮ ಶಾಲೆಯಲ್ಲಿ ಶಿಕ್ಷಕಿಯವರು ವೃತ್ತಿಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಇದೀಗ ಬೇರೆ ಶಾಲೆಗೆ ವರ್ಗಾವಣೆಗೊಂಡ ಹಿನ್ನಲೆ ಮೋಚರಾಕಿಣಿ ಅವರ ಮುಂದಿನ ಜೀವನ ಸುಖಮಯವಾಗಿರಲಿ ಎಂದು ಶಿಕ್ಷಕರಾದ ವೆಂಕಟರಾಜು ತಿಳಿಸಿದರು . ತಾಲೂಕಿನ ಅಜ್ಜೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸಿ ಬೇರೆಡೆ ಶಾಲೆಗೆ ವರ್ಗಾವಣೆಗೊಂಡ ಹಿನ್ನಲೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ …
Read More »