Official invitation to Dr. Abhishek Swamy, President of the conference. ಗಂಗಾವತಿ:ಎರಡನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ.ಅಭಿಷೇಕಸ್ವಾಮಿ ಹೇರೂರ ಅವರಿಗೆ ಆದಿತ್ಯವಾರ ಅಧಿಕೃತ ಆಹ್ವಾನ ನೀಡಲಾಯಿತು. ನಗರದ ಲಿಟಲ್ ಹಾರ್ಟ್ಸ್ ಶಾಲೆಯಲ್ಲಿ ನವೆಂಬರ್-30 ರಂದು ಗುರುವಾರ ಹಮ್ಮಿಕೊಳ್ಳಲಾಗಿರುವ ಈ ಸಮ್ಮೇಳನ,ಕೊಪ್ಪಳ-ರಾಯಚೂರ ರಸ್ತೆಯ ಎ.ಪಿ.ಎಮ್.ಸಿ.ಆವರಣದ ಶ್ರೀ ಚನ್ನಬಸವ ಸ್ವಾಮಿ ಮಂದಿರದಿಂದ ಸರ್ವಾಧ್ಯಕ್ಷರ ಮೆರವಣಿಗೆಯ ಮೂಲಕ ಆರಂಭವಾಗುತ್ತದೆ. ಸ್ಥಬ್ದ ಚಿತ್ರಗಳು,ಮಕ್ಕಳ ನೃತ್ಯ, ವಾದ್ಯಗಳೊಂದಿಗೆ ಪ್ರಾರಂಭವಾಗುವ ಮೆರವಣಿಗೆ ಲಿಟಲ್ …
Read More »ಫ಼ಾರ್ಮಸಿಪದವೀಧರರಿಗೆಮಾತ್ರಸೌಲಭ್ಯದೊರೆಯಲಿ.
Only pharmacy graduates should get the facility. ಗಂಗಾವತಿ:ಫ಼ಾರ್ಮಸಿ ಪದವೀಧರರಿಗೆ ಸರಕಾರಿ ನೌಕರರಿಗಳು ಬಹಳ ವಿರಳ, ಹೀಗಾಗಿ ಅವರಿಗೆ ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯಗಳು ದೊರೆಯಬೇಕು ಎಂದು ಸುವರ್ಣ ಕರ್ನಾಟಕ ಔಷಧ ವ್ಯಾಪಾರಿಗಳ ಮತ್ತು ವಿತರಕರ ಸಂಘದ ರಾಜ್ಯ ಉಪಾಧ್ಯಕ್ಷ ಮತ್ತು ರಾಜ್ಯ ಕಾನೂನು ಘಟಕದ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅಭಿಪ್ರಾಯ ಪಟ್ಟಿದ್ದಾರೆ. ಶುಕ್ರವಾರ ನಗರ ಸೇ೦ಟ್ ಫ಼ಾಲ್ಸ್ ಕಾಲೇಜ್ ಆಫ್ ಫ಼ಾರ್ಮಸಿಯ ಹಳೇ ವಿಧ್ಯಾರ್ಥಿಗಳ ಬಿಳ್ಕೊಡುಗೆ ಮತ್ತು ಹೊಸ …
Read More »ಧರ್ಮದಮಾರಾಟಗಾರರ ಎಡಬಿಡಂಗಿತನದ ಅನಾವರಣ:ಸಾಣೇಹಳ್ಳಿ ಶ್ರೀಗಳ ಲೇಖನ
Unveiling the Clumsiness of Apostates: Article by Sanehalli Shri “ಕೆಲವರು ತಮ್ಮ ಪತ್ರಿಕೆಯ ಪ್ರಸಾರ ಹೆಚ್ಚಿಸಿಕೊಳ್ಳಲು ಜನಪರ ಕಾಳಜಿಯ, ವೈಚಾರಿಕ ಚಿಂತನೆಯ, ಇದ್ದದ್ದನ್ನು ಇದ್ದ ಹಾಗೆ ಹೇಳುವ ವ್ಯಕ್ತಿಗಳ ಮುಖಕ್ಕೆ ಮಸಿಬಳಿಯಲು ಹೇಸುವುದಿಲ್ಲ..” “ನಮ್ಮ ಗುರುಗಳು ಏನೇ ಮಾಡಿದರೂ ಶರಣರ ಆಶಯ ಬಿಟ್ಟು ಮಾಡಿದವರಲ್ಲ. ಊರಿನಲ್ಲಿ ಏನಾದರೂ ಕಾರ್ಯ ಮಾಡುವಾಗ ಗಣಪತಿ ಪೂಜೆಯಿಂದ ಮಾಡುತ್ತೀರಿ. ಗಣಪತಿ ನಮ್ಮ ಸಂಸ್ಕೃತಿ ಅಲ್ಲ. ಆದರೂ ಆ ಪರಂಪರೆಯನ್ನು ಬಹಳ ಜನರು …
Read More »ನೆಮ್ಮದಿಯ ಜೀವನಕ್ಕೆ ಪರಿಸರ ಸಂರಕ್ಷಣೆ ಅತ್ಯಗತ್ಯ…. ರಾಜು ಬಳಗಾನೂರ
Environmental protection is essential for a peaceful life. Raju Balaganur ಸಿಂಧನೂರು ನಗರದ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಇಂದು 11ಸಸಿಗಳನ್ನು ನೆಡುವ ಮೂಲಕ ವನಸಿರಿ ಫೌಂಡೇಶನ್ ಮಸ್ಕಿ ತಾಲೂಕ ಅದ್ಯಕ್ಷರಾದ ರಾಜು ಬಳಗಾನೂರ ಅವರು ತಮ್ಮ ಹುಟ್ಟು ಹಬ್ಬವನ್ನು ಶಿಕ್ಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಆಚರಿಸಿಕೊಂಡರು. ಸಸಿನೆಟ್ಟು ನೀರುಣಿಸಿ ಮಾತನಾಡಿ ಪರಿಸರದ ಸಂರಕ್ಷಣೆ ಎಂಬುದು ನಮ್ಮೆಲ್ಲರ ಜವಾಬ್ದಾರಿ ಮಾತ್ರವಲ್ಲದೆ …
Read More »ಶಂಕರ ಮಠದ ಶಾರದಾ ದೇಗುಲದಲ್ಲಿ ಸೌಂದರ್ಯ ಲಹರಿ ಪಾರಾಯಣ
Soundarya Lahari Parayana in Sharada Temple of Sankara Mutt ಗಂಗಾವತಿ, ಸೌಂದರ್ಯ ಲಹರಿ ಪಾರಾಯಣ ಸಂಪನ್ನ ಗಂಗಾವತಿ, ನಗರ ಶಂಕರ ಮಠದ ಶಾರದಾ ದೇಗುಲದಲ್ಲಿ ಕಳೆದ ನವಂಬರ್ ಮೂರರಿಂದ ಆರಂಭಗೊಂಡ ಸೌಂದರ್ಯ ಲಹರಿ ಪಾರಾಯಣ ಗುರುವಾರದ ರಂದು ಸಂಪನ್ನಗೊಂಡಿದೆ, ಈ ಸಂದರ್ಭದಲ್ಲಿ ಧರ್ಮದ ಶ್ರೀ ನಾರಾಯಣರಾವ್ ಮಾತನಾಡಿ ಧಾರ್ಮಿಕ ಆಚರಣೆಗಳಿಂದ ಮನಸ್ಸಿಗೆ ನೆಮ್ಮದಿ ಸುಖ ಶಾಂತಿ, ದೊರೆಯುತ್ತದೆ ಜಗದ್ಗುರು ಶ್ರೀ ಶಂಕರಾಚಾರ್ಯ ರಚಿಸಿದ ಸೌಂದರ್ಯ ಲಹರಿ ಪಾರಾಯಣದಿಂದ …
Read More »ದಿನಾಂಕ 23 ರಂದು ಬಾಗಲಕೋಟೆಯ ಜಗದ್ಗುರುಸಿದ್ದರಾಮೇಶ್ವರ ಶಿರಾ ಮಂಟಪದ ಶೀಲನ್ಯಾಸ ಗುರು ಕುಟೀರ ಉದ್ಘಾಟನೆ
Inauguration of Sheelnyasa Guru Cottage of Jagadgurusiddarameshwara Shira Mandap, Bagalkot on 23 ಗಂಗಾವತಿ 8 ನವೆಂಬರ್ 23ರಂದು ಬಾಗಲಕೋಟೆಯ ಶ್ರೀ ಜಗದ್ಗುರು ಶ್ರೀ ಸಿದ್ದ ರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠ ಬಾಗಲಕೋಟೆಯಲ್ಲಿ ಲಿಂಗೈಕ್ಯ ಶ್ರೀ ಶರಣಬಸವ ಸ್ವಾಮಿ ಸ0 ಸ್ಮರಣ ಮಹೋತ್ಸವ ಗದ್ದುಗೆ ಶಿಲಾಮಂಟಪದ ಶಿಲನ್ಯಾಸ ಗುರು ಕುಟೀ ರ ಉದ್ಘಾಟನೆ ಚಲುಗಲಿದೆ ಎಂದು ಕೊಪ್ಪಳ ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷ ಗಾಳೆಪ್ಪ ಭೋವಿ ಹೇಳಿದರು …
Read More »ವಿಶ್ವ ಬ್ಯಾಂಕಿನ ಸಾಲದ ನೆರವಿನಿಂದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸುವ ಸರ್ಕಾರದ ನಿರ್ಧಾರ ಕುರಿತು ಎಐಡಿಎಸ್ಓ ಜಿಲ್ಲಾ ಸಂಚಾಲಕರಾದ ಗಂಗರಾಜ ಅಳ್ಳಳ್ಳಿ ಹೇಳಿಕೆ
AIDSO District Convener Gangaraja Allalli’s statement on the government’s decision to upgrade government engineering colleges with the help of World Bank loans ಕೊಪ್ಪಳ: ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಮೇಲೆ ವಿಶ್ವ ಬ್ಯಾಂಕಿನ ಸಾಲದ ಹೊರೆ ಹೇರಬೇಡಿ, ಜನರ ತೆರಿಗೆ ಹಣದಿಂದ ಈ ಸಂಸ್ಥೆಗಳನ್ನು ನಡೆಸಿ ಎಂದು ಎಐಡಿಎಸ್ಓ ಜಿಲ್ಲಾಸಂಚಾಲಕ . ಗಂಗರಾಜ ಅಳ್ಳಳ್ಳಿ,ಹೇಳಿದರು. ರಾಜ್ಯದ ಬಜೆಟ್ ನಿಂದ ಅನುದಾನ ನಿಗದಿಪಡಿಸಿ ಸರ್ಕಾರಿ …
Read More »ಕೆರೆ ಹೂಳೆತ್ತುವಸ್ಥಳದಲ್ಲಿ ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ ಶಿಬಿರ
Health checkup camp for Narega laborers at lake dredging site ಅರೋಗ್ಯ ಶಿಬಿರದ ಸದುಪಯೋಗ ಪಡೆಯಿರಿ ಚಿಕ್ಕಬೆಣಕಲ್ ಗ್ರಾಪಂ ಅಧ್ಯಕ್ಷರಾದ ಶಿವಮೂರ್ತಿ ಯಾದವ್ ಹೇಳಿಕೆ ಗಂಗಾವತಿ : ತಾಲೂಕಿನ ಚಿಕ್ಕಬೆಣಕಲ್ ಗ್ರಾಪಂ ವ್ಯಾಪ್ತಿಯ ಕೂಲಿಕಾರರು ಗಡ್ಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ ಶಿಬಿರ ಬುಧವಾರ ನಡೆಸಲಾಯಿತು. ಗ್ರಾಪಂ ಅಧ್ಯಕ್ಷರಾದ ಶಿವಮೂರ್ತಿ ಯಾದವ್ ಅವರು ಮಾತನಾಡಿ, ನಾವು ಆರೋಗ್ಯವಾಗಿದ್ದರೆ ಮಾತ್ರ ನಮ್ಮ ಕುಟುಂಬ …
Read More »ಉಚಿತ ನವೋದಯ ತರಬೇತಿಕಾರ್ಯಕ್ರಮವನ್ನು ಉದ್ಘಾಟಿಸಿ
Inaugurate a free Renaissance training programme ಕನಕಗಿರಿ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಪಾಲಕರು ತಮ್ಮ ಮಕ್ಕಳಿಗೆ ಸರ್ಕಾರಿ ಶಾಲೆಗಳಿಗೆ ಕಳಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ರಾಮಚಂದ್ರಪ್ಪ ತಿಳಿಸಿದರು.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಉಚಿತ ನವೋದಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಾಲ್ಲೂಕಿನ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ನವೋದಯ, ಮೊರಾರ್ಜಿ ದೇಸಾಯಿ ವಸತಿ ಶಾಲೆ …
Read More »ಮ.ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿವರ್ಗಾವಣೆಮಾಡದಂತೆಜಿಲ್ಲಾಧಿಕಾರಿಗಳಿಗೆ ಮನವಿ
Appeal to the District Officers not to transfer the secretary of M. Betta Authority ವರದಿ :ಬಂಗಾರಪ್ಪ ಸಿ ಹನೂರು .ಹನೂರು:ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಸಮೀಪದ ಡ್ಯಾಮ್‌ನಲ್ಲಿ ಶ್ರೀ ಕ್ಷೇತ್ರ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳ ಗಮನಕ್ಕೆ ಬಾರದೆ ಕಾಮಗಾರಿ ನಡೆಸಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರನ್ನು ವರ್ಗಾವಣೆ ಮಾಡದೆ …
Read More »