Bhumi Puja for Koppal New Court Complex: A new milestone in the history of Koppal ನ್ಯಾಯಮೂರ್ತಿಗಳು, ನ್ಯಾಯಾಧೀಶರು, ಸಚಿವರು, ಶಾಸಕರು, ವಕೀಲರು, ಗಣ್ಯರು ಭಾಗಿ ಕೊಪ್ಪಳ ನವೆಂಬರ್ 04 (ಕರ್ನಾಟಕ ವಾರ್ತೆ): ಕೊಪ್ಪಳ ಇತಿಹಾಸದಲ್ಲಿ ನವೆಂಬರ್ 04 ಐತಿಹಾಸಿಕ ದಿನವಾಗಿ ದಾಖಲಾಯಿತು.ನಗರದ ಕುಷ್ಟಗಿ ರಸ್ತೆಯ ಜಮೀನೊಂದರಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಗೌರವಾನ್ವಿತ ನ್ಯಾ.ಪ್ರಸನ್ನ ಬಿ ವರಾಳೆ ಅವರು ಭೂಮಿಪೂಜೆ ನೆರವೇರಿಸುತ್ತಿದ್ದಂತೆ ಕೊಪ್ಪಳ …
Read More »ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ 19ನೇ ವರ್ಷದ ಪಾದಯಾತ್ರೆಗೆ ಚಾಲನೆ
19th annual trek to Sri Male Mahadeshwar Hill started.. ಹನೂರು ಸದ್ಭಾವ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ 19ನೇ ವರ್ಷದ ಪಾದಯಾತ್ರೆಗೆ ಚಾಲನೆ.. ಅಧ್ಯಕ್ಷ ಗಂಗಣ್ಣಹನೂರು: ಪಟ್ಟಣದ ಬನ್ನಿಮರ ಬೀದಿಯಿಂದ ಪ್ರಾರಂಭವಾಗಿ ವಿವಿಧ ಬಡಾವಣೆಯ ಭಕ್ತರೆಲ್ಲರು ಅನ್ನಪೂರ್ಣೇಶ್ವರಿ ಹೋಟೆಲ್ ಅತ್ತಿರ ಒಟ್ಟುಗೂಡಿ ಅಲ್ಲಿಂದ ಪಾದಯಾತ್ರೆಯನ್ನು ಪ್ರಾರಂಭಿಸಿ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾವಿರಾರು ತೆರಳಿದರು ಎಲ್ಲಾರಲ್ಲು ನಾವು ಒಬ್ಬರಾಗಿ ದೆವರ ಕೃಪೆಗೆ …
Read More »ಸರ್ಕಾರ 5-K.G ಅಕ್ಕಿ ಬದಲುಹಣಕೊಡುವುದನ್ನುವಿರೋಧಿಸಿಪಡಿತರ ವಿತರಕರ ಸಂಘ ಪ್ರತಿ ಭಟನೆ
Ration Dealers Association Prati Bhatane Against Govt 5-K.G Rice Substitution ಗಂಗಾವತಿ,೦೪: ಇಂದು ಕರ್ನಾಟಕ ಸರ್ಕಾರವು 5-K.G ಅಕ್ಕಿ ಬದಲು ಹಣ ನೀಡುವ ಸಂಬಂಧ ಎಲ್ಲಾ ತಾಲೂಕು ಪಡಿತರ ವಿತರಕರ ಸಂಘದಿಂದ ವಿರೋಧಿಸಿ ನ್ಯಾಯಬೆಲೆ ಅಂಗಡಿಗಳು ಈ ಹಿಂದೆ 10-K.G ಅಕ್ಕಿ ಕೊಟ್ಟಾಗಲೂ ವಿತರಣೆ ಮಾಡಲಾಗುತ್ತಿತ್ತು ಹಾಗೂ ಕೋವಿಡ್-19 ರ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಪಡಿತರದಾರರಿಗೆ ತಮ್ಮ ಪ್ರಾಣವನ್ನು ಲೆಕ್ಕಿಸದೇ ವಿತರಣೆ ಮಾಡಲಾಗಿರುತ್ತದೆ. …
Read More »ಕೆಡಿಪಿಗೆನಾಮನಿರ್ದೇಶನ : ರವಿ ಕುರುಗೋಡಗೆ ಸನ್ಮಾನ
Nomination for KDP : Honorable mention to Ravi Kurugoda ಕೊಪ್ಪಳ: ನಗರದ ಯಾದವ ಸಮಾಜದ ಮುಖಂಡ, ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರ ಜಿಲ್ಲಾ ಪಂಚಾಯತಿ ಕೆಡಿಪಿಗೆ ನಾಮನಿರ್ದೇಶನಗೊಂಡ ನಿಮಿತ್ಯ ರವಿ ಕುರುಗೋಡ ಯಾದವ ಅವರಿಗೆ ಕಾಂಗ್ರೆಸ್ ಮುಖಂಡರು ಸನ್ಮಾನ ಮಾಡಿದರು.ಜಿಲ್ಲಾ ಪಂಚಾಯತಿಯ ಕೆಡಿಪಿ ಸದಸ್ಯರ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ನೇತೃತ್ವದಲ್ಲಿ ಅಂಬೇಡ್ಕರ್ ಕೃತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ನಂತರ …
Read More »ಭ್ರಷ್ಟಾಚಾರವಿರೋಧಿಸೋಣ – ರಾಷ್ಟ್ರಕ್ಕೆ ಬದ್ಧರಾಗಿರೋಣ
Let’s fight corruption – let’s be loyal to the nation ಗಂಗಾವತಿ: ಹಕ್ಕು ಮತ್ತು ಜವಾಬ್ದಾರಿಗಳ ಬಗ್ಗೆ ಮಾಹಿತಿ ಇಲ್ಲದಿರುವುದು ಭ್ರಷ್ಟಾಚಾರಗಳಿಗೆ ಕಾರಣ ಎಂದು K L E ಪಿ ಯು ಮತ್ತು ಪದವಿ ಕಾಲೇಜಿನ ಪ್ರಾಚಾರ್ಯರಾದ ಎಸ್ ಸಿ ಪಾಟೀಲ್ ರವರು ಇಂದು ಕಾಲೇಜಿನಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಆರ್ಥಿಕ ಸಾಕ್ಷರತಾ ಕೇಂದ್ರ ಗಂಗಾವತಿ ಇವರ ಆಶ್ರಯದಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ಜಾಗೃತಿ ಅರಿವು ಸಪ್ತಾಹದ …
Read More »ನಿಕಟ ಪೂರ್ವ ತರಗತಿಯಲ್ಲಿರುವ ವಿದ್ಯಾರ್ಥಿನಿಯನ್ನು ಅಥಿತಿ ಶಿಕ್ಷಕಿ ಎಂದು ದಾಖಲೆ ಸೃಷ್ಟಿ ಅಕ್ರಮ ನೇಮಕಾತಿ
Illegal recruitment of a student in the immediate pre-class as a guest teacher ಗಂಗಾವತಿ ನಗರದ ಸರಕಾರಿ ಬಾಲಕಿಯರ ಎಂ.ಎನ್.ಎಂ.ಶಾಲೆಯಲ್ಲಿ ಬಿ.ಇ.ಡಿ. ವಿದ್ಯಾರ್ಥಿಗಳ ನಿಕಟ ಪೂರ್ವ ತರಗತಿಯಲ್ಲಿರುವ ವಿದ್ಯಾರ್ಥಿನಿಯನ್ನು ಅಥಿತಿ ಶಿಕ್ಷಕಿ ಎಂದು ದಾಖಲೆಗಳನ್ನು ಸೃಷ್ಟಿಮಾಡಿ ಅಕ್ರಮ ನೇಮಕಾತಿ ಮಾಡಿಕೊಂಡು ಬಿಲ್ ಎತ್ತುವಳಿ ಮಾಡಿದ ಶಾಲೆಯ ಉಪ ಪ್ರಾಚಾರ್ಯರ ಮೇಲೆ ೧೯೮೩ ಶಿಕ್ಷಣ ಕಾಯ್ದೆಯ ಪ್ರಕಾರ ಅಮಾನತ್ತು ಮಾಡಲು ಆಗ್ರಹಿಸಿ ಎಸ್.ಎಫ್.ಐ. ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ …
Read More »ಕೊಪ್ಪಳ ಪೋಕ್ಸೋ ನ್ಯಾಯಾಲಯದಲ್ಲಿ ವಿವಿಧಹುದ್ದೆಗಳು:ಮಾನವಸಂಪನ್ಮೂಲಪೂರೈಕೆದಾರರಿಂದ ಟೆಂಡರ್/ಕೊಟೇಶನ್ ಆಹ್ವಾನ
Various Posts in Koppal POCSO Court: Invitation of Tender/Quotation from HR Providers ಕೊಪ್ಪಳ ನವೆಂಬರ್ 03 (ಕರ್ನಾಟಕ ವಾರ್ತೆ): ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು, ಎಫ್‌ಟಿಎಸ್‌ಸಿ-1(ಪೋಕ್ಸೋ ನ್ಯಾಯಾಲಯ) ಕೊಪ್ಪಳ ಕಾರ್ಯಾಲಯದಲ್ಲಿ 4 ವಿವಿಧ ಕೇಡರ್‌ಗಳ ಹುದ್ದೆಗಳನ್ನು ಮಾನವ ಸಂಪನ್ಮೂಲ ಸಂಸ್ಥೆಗಳಿAದ ನಿರ್ವಹಿಸಲು ಅಧಿಕೃತ ಸೇವಾ ಪೂರೈಕೆದಾರರು/ಮಾನವ ಸಂಪನ್ಮೂಲ ಪೂರೈಕೆ ಏಜೆನ್ಸಿದಾರರಿಂದ ಮುಚ್ಚಿದ ಲಕೋಟೆಯಲ್ಲಿ ಟೆಂಡರ್ ಕೊಟೇಶನ್‌ಗಳನ್ನು ಆಹ್ವಾನಿಸಲಾಗಿದೆ.02 ಟೈಪಿಸ್ಟ್ ಹುದ್ದೆಗಗೆ ಪಿಯುಸಿ ಅಥವಾ ತತ್ಸಮಾನ …
Read More »ಮಾನವ ಸಂಪನ್ಮೂಲ ಪೂರೈಕೆದಾರರಿಂದ ಟೆಂಡರ್/ಕೊಟೇಶನ್ ಆಹ್ವಾನ
Invitation of Tender/Quotation from HR Provider ಕೊಪ್ಪಳ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳು: ಕೊಪ್ಪಳ ನವೆಂಬರ್ 03 (ಕರ್ನಾಟಕ ವಾರ್ತೆ): ಪ್ರಧಾನ ನ್ಯಾಯಾಧೀಶರು, ಕೌಟುಂಬಿಕ ನ್ಯಾಯಾಲಯ, ಕೊಪ್ಪಳ ಕಾರ್ಯಾಲಯದಲ್ಲಿ ಐದು ಕೇಡರ್‌ಗಳ ಹುದ್ದೆಗಳನ್ನು ಮಾನವ ಸಂಪನ್ಮೂಲ ಸಂಸ್ಥೆಗಳಿAದ ನಿರ್ವಹಿಸಲು ಅಧಿಕೃತ ಸೇವಾ ಪೂರೈಕೆದಾರರು/ಮಾನವ ಸಂಪನ್ಮೂಲ ಪೂರೈಕೆ ಏಜೆನ್ಸಿದಾರರಿಂದ ಮುಚ್ಚಿದ ಲಕೋಟೆಯಲ್ಲಿ ಟೆಂಡರ್ ಕೊಟೇಶನ್‌ಗಳನ್ನು ಆಹ್ವಾನಿಸಲಾಗಿದೆ.ಒಂದು ಟೈಪಿಸ್ಟ್ ಹುದ್ದೆಗೆ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯೊಂದಿಗೆ ಕನ್ನಡ ಮತ್ತು ಇಂಗ್ಲೀಷ್‌ನಲ್ಲಿ ಸೀನಿಯರ್ …
Read More »ವಿಕಲಚೇತನರ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Department of Welfare of Persons with Disabilities: Extension of application submission period ಕೊಪ್ಪಳ ನವೆಂಬರ್ 03 (ಕರ್ನಾಟಕ ವಾರ್ತೆ): ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಪ್ಪಳ ವತಿಯಿಂದ 2023-24ನೇ ಸಾಲಿಗೆ ವಿವಿಧ ಯೋಜನೆಗಳಡಿ ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.ಇಲಾಖೆಯ ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ …
Read More »ಅತಿಥಿಶಿಕ್ಷಕರನೇಮಕಾತಿ: ಅರ್ಜಿ ಆಹ್ವಾನ
Recruitment of Guest Teachers: Applications invited ಕೊಪ್ಪಳ ನವೆಂಬರ್ 03 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕರ್ಕಿಹಳ್ಳಿಯ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾತ್ಕಾಲಿಕವಾಗಿ ಖಾಲಿ ಇರುವ ಗಣಿತ ವಿಷಯದ ಸಹ ಶಿಕ್ಷಕರ 01 ಹುದ್ದೆ ಮತ್ತು ಕಂಪ್ಯೂಟರ್ ಶಿಕ್ಷಣ 01 ಹುದ್ದೆಗೆ ಇಂಗ್ಲೀಷ್ ಮಾಧ್ಯಮದಲ್ಲಿ ಬೋಧಿಸಲು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಗಣಿತ ವಿಷಯಕ್ಕೆ ಬಿ.ಎಸ್‌ಸಿ, ಬಿ.ಎಡ್(ಪಿಸಿಎಮ್) ಮತ್ತು ಟಿ.ಇ.ಟಿ …
Read More »