Student Priyanka selected for state level in long jump sport ಯಲಬುರ್ಗಾ.ಅ.10.:ಜಿಲ್ಲಾ ಮಟ್ಟದ ಉದ್ದ ಜಿಗಿತ ಸ್ಪರ್ಧೆಯಲ್ಲಿ ದಮ್ಮೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಪ್ರಿಯಾಂಕಾ ಆಚಾರ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಯಲಬುರ್ಗಾ ತಾಲೂಕಿನ ವಜ್ರಬಂಡಿ ವಲಯ ದಮ್ಮೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಪ್ರಿಯಾಂಕಾ ಆಚಾರ್ ಕೊಪ್ಪಳದಲ್ಲಿ ನಡೆದ ಉದ್ದ ಜಿಗಿತ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ …
Read More »ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿಮುಖ್ಯಮಂತ್ರಿಗಳ ಪ್ರವಾಸ ಅಕ್ಟೋಬರ್ 12ಕ್ಕೆ
Chief Minister’s visit to Koppal, Vijayanagar districts on October 12 ಕೊಪ್ಪಳ ಅಕ್ಟೋಬರ್ 10 (ಕ.ವಾ.) : ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅಕ್ಟೋಬರ್ 12ರಂದು ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಅಕ್ಟೋಬರ್ 12ರ ಬೆಳಗ್ಗೆ 10 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ 10.50ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾದ ಏರ್ ಸ್ಟ್ರಿಪ್ ಗೆ ಆಗಮಿಸುವರು. ಅಲ್ಲಿಂದ …
Read More »ಅಂಚೆ ಜನಸಂಪರ್ಕ ಅಭಿಯಾನ ಕಾರ್ಯಕ್ರಮ ನಾಳೆ
Postal Public Relations Program tomorrow ಕೊಪ್ಪಳ ಅಕ್ಟೋಬರ್ 10 (ಕ.ವಾ.) : ಭಾರತೀಯ ಅಂಚೆ ಇಲಾಖೆ ಗದಗ ವಿಭಾಗದಿಂದ ಡಾಕ್ ಕಮ್ಯುನಿಟಿ ಡೆವಲೆಪ್ಮೆಂಟ್ ಪ್ರೋಗ್ರಾಮ ಅಡಿಯಲ್ಲಿ ಅಂಚೆ ಜನಸಂಪರ್ಕ ಅಭಿಯಾನ ಕಾರ್ಯಕ್ರಮವನ್ನು ಅಕ್ಟೋಬರ್ 12ರಂದು ಬೆಳಿಗ್ಗೆ 10.30ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿದೆ.ಕೊಪ್ಪಳ ಸಂಸದರಾದ ಸಂಗಣ್ಣ ಕರಡಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಜಿಲ್ಲಾ ಉಸ್ತುವಾರಿ …
Read More »ಅಂತರ್ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
Inter-departmental district level coordination committee meeting ಕೊಪ್ಪಳ ಅಕ್ಟೋಬರ್ 10 (ಕರ್ನಾಟಕ ವಾರ್ತೆ): ಮಹತ್ವದ ಅಂತರ್ ಇಲಾಖೆಯ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 10ರಂದು ನಡೆಯಿತು.ಜಮೀನು ನಿವೇಶನ ಮಂಜೂರಿ, ಬೇರೆ ಬೇರೆ ಇಲಾಖೆಗಳಿಗೆ ಸಂಬಂಧಿಸಿದಂತೆ ಜಮೀನು ನಿವೇಶನದ ಅವಶ್ಯಕತೆ ಮತ್ತು ಮುಜುರಾಯಿ ಇಲಾಖೆ ಹಾಗೂ ವಕ್ಫ ಮಂಡಳಿಗಳ ಆಸ್ತಿ ವಿವರ ಕಾಲೋಚಿತಗೊಳಿಸುವುದು ಹಾಗು ಅತೀಕ್ರಮಣ ಆಸ್ತಿ ತೆರವುಗೊಳಿಸುವುದು ಸೇರಿದಂತೆ ನಾನಾ …
Read More »ಜಾಗತಿಕ ಶ್ರೇಷ್ಠ ವಿಜ್ಞಾನಿಗಳಪಟ್ಟಿ:ಬೆಂಗಳೂರುವಿಶ್ವವಿದ್ಯಾಲಯದಪ್ರಾಧ್ಯಾಪಕಡಾ.ಬಿ.ಈರಯ್ಯ ಅವರಿಗೆ ಸ್ಥಾನ
List of World’s Greatest Scientists: Bangalore University Professor Dr. B. Iraiah gets a place ಬೆಂಗಳೂರು: ಅ, 10: 2023 ನೇ ವರ್ಷದ ವಿಶ್ವ ಅಗ್ರಮಾನ್ಯ ಶೇ. 2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಈರಯ್ಯ ಅವರನ್ನು ಆಯ್ಕೆಮಾಡಲಾಗಿದೆ. ಅಮೆರಿಕದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ ಮತ್ತು ನೆದರ್ ಲ್ಯಾಂಡಿನ ಎಲ್ಸೆ ವಿಯರ್ ಪ್ರಕಾಶನ ಸಂಸ್ಥೆಯ 2023 ನೇ ಜಾಗತಿಕ ಉನ್ನತ ಮಟ್ಟದ …
Read More »ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ
World Mental Health Day ಮಾನಸಿಕಆರೋಗ್ಯಪ್ರತಿಯೊಬ್ಬರ ಹಕ್ಕು: ಡಾ.ಲಿಂಗರಾಜು ಕೊಪ್ಪಳ ಅಕ್ಟೋಬರ್ 10 (ಕರ್ನಾಟಕ ವಾರ್ತೆ): ಮಾನಸಿಕ ಆರೋಗ್ಯ ಪ್ರತಿಯೊಬ್ಬರ ಹಕ್ಕಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಲಿಂಗರಾಜು ಟಿ ಅವರು ಹೇಳಿದರು.ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ …
Read More »ಅ.13 ರಂದು ಕೆಡಿಪಿ ಸಭೆ
KDP meeting on A.13 ಗಂಗಾವತಿ: ತಾಲೂಕು ಪಂಚಾಯತ್ ಮಂಥನ ಸಭಾಂಗಣದಲ್ಲಿ ಅ.13 ರಂದು ಶಾಸಕರಾದ ಶ್ರೀ ಗಾಲಿ ಜನಾರ್ಧನ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ 2023-24 ನೇ ಸಾಲಿನ ತಾಲೂಕು ಮಟ್ಟದಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ.) ಸಭೆಯನ್ನು ಆಯೋಜಿಸಲಾಗಿದೆ. ಆದ್ದರಿಂದ ಗಂಗಾವತಿ ತಾಲೂಕು ಮಟ್ಟದ ಇಲಾಖಾ ಅಧಿಕಾರಿಗಳು , 2023-24 ನೇ ಸಾಲಿನ ಮೇ ಅಂತ್ಯದ ವರೆಗೆ ಸಾಧಿಸಿದ ಎಲ್ಲಾ ಯೋಜನೆಗಳ ಸಂಪೂರ್ಣ ಮಾಹಿತಿಯ ಪ್ರಗತಿ ವರದಿಯೊಂದಿಗೆ ಸಭೆಗೆ ಹಾಜರಾಗಲು …
Read More »ಬೆಂಗಳೂರಲ್ಲಿ ಕೆ.ತಿಪ್ಪೆಸ್ವಾಮಿ ನೇತೃತ್ವದ ರಂಗೋತ್ಸವ ೨೦೨೩ ಯಶಸ್ವಿಕಲಾಸಕ್ತರಿಂದಲೇ ಪೌರಾಣಿಕ ಕಲೆಗಳು ಇನ್ನೂ ಜೀವಂತ: ಡಾ.ಕೆ.ಧರಣದೇವಿ
Rangotsava 2023 led by K.Tippeswamy in Bangalore Legendary arts are still alive because of successful artists: Dr.K.Dharandevi ಬೆಂಗಳೂರು: ರಾಜ್ಯದ ಮೂಲೆಮೂಲೆಗಳ ಖ್ಯಾತ ಕಲಾವಿದರೆನ್ನೆಲ್ಲಾ ಒಟ್ಟಿಗೆ ಸೇರಿಸಿ ರಕ್ತರಾತ್ರಿ ಹಾಗು ಕುರುಕ್ಷೇತ್ರ ಎರಡು ಅದ್ಭುತ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಬದ್ಧತೆ ಮೆರೆದ ಇಂಥ ಸಂಘಟಕರಿAದಲೇ ಪೌರಾಣಿಕ ಕಲೆಗಳು ಇನ್ನೂ ಜೀವಂತ ಎಂದು ಬೆಂಗಳೂರು ಕೇಂದ್ರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ.ಕೆ.ಧರಣಿ ದೇವಿ …
Read More »ವಕೀಲರಿಗೆಲೋಕಾಯುಕ್ತ ಕಾಯ್ದೆಯ ಬಗ್ಗೆ ಉಪನ್ಯಾಸ
Lecture on Lokayukta Act for lawyers ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಗಳಲ್ಲಿ ವಕೀಲರ ಪಾತ್ರ ಅತ್ಯವಶ್ಯಕ: ನ್ಯಾ ಕೆ.ಎನ್. ಫಣೀಂದ್ರ ಕೊಪ್ಪಳ ಅಕ್ಟೋಬರ್ 09 (ಕರ್ನಾಟಕ ವಾರ್ತೆ): ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಗಳಲ್ಲಿ ವಕೀಲರ ಪಾತ್ರ ಅತ್ಯವಶ್ಯಕವಾಗಿದೆ ಎಂದು ಗೌರವಾನ್ವಿತ ಉಪಲೋಕಾಯುಕ್ತರಾದ ನ್ಯಾ. ಕೆ.ಎನ್. ಫಣೀಂದ್ರ ಅವರು ಹೇಳಿದರು.ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿರುವ ಜಿಲ್ಲಾ ವಕೀಲರ …
Read More »ಶೈಕ್ಷಣಿಕ ಸುಧಾರಣೆಗೆ ನಲಿಕಲಿ
Let’s go for educational reform ಗಂಗಾವತಿ ನಗರದ ಕಲ್ಮಠ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2023-24 ನೇ ಸಾಲಿನ ನಲಿ-ಕಲಿ ತರಬೇತಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಪ್ರಥಮ ಮತ್ತು ದ್ವಿತೀಯ ಡಿ.ಇ.ಎಲ್.ಇಡಿ ಪ್ರಶಿಕ್ಷಣಾರ್ಥಿಗಳಿಗೆ ನಲಿ-ಕಲಿ ತರಬೇತಿಯು ಚಟುವಟಿಕೆ ಆಧಾರಿತ ಕಲಿಕೆ ಹಾಗೂ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಪ್ರಾಮುಖ್ಯತೆಯನ್ನು ವಹಿಸುತ್ತದೆ, ಎಂದು ನಲಿ-ಕಲಿ ತರಬೇತಿಯ ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಛತ್ರಪ್ಪ ತಂಬೂರಿ ಮುಖ್ಯೋಪಾಧ್ಯಾಯರು ಸ.ಹಿ.ಪ್ರಾ.ಶಾಲೆ. ಬಸವನದುರ್ಗ, ಶ್ರೀಮತಿ ಜಯಮ್ಮ ಸ.ಶಿ.ಸ.ಪ್ರಾ.ಶಾಲೆ. …
Read More »