Breaking News

Tag Archives: kalyanasiri News

ಗುಂಜ್ ಸಂಸ್ಥೆ ವತಿಯಿಂದ ಶಾಲೆ ಬ್ಯಾಗ್ ಮತ್ತು ನೋಟ್ ಬುಕ್ ಹಾಗೂ ಕಲಿಕಾ ಸಾಮಾಗ್ರಿ ವಿತರಣೆ

Distribution of school bag and notebook and learning material by Gunj organization ಮಾನ್ವಿ: ತಾಲೂಕಿನ ಪೋತ್ನಾಳ್ ಪಟ್ಟಣದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜನತಾ ಕಾಲೋನಿ ಪೋತ್ನಾಳ್ ದಲ್ಲಿ ಗುಂಜ್ ಸಂಸ್ಥೆ ವತಿಯಿಂದ ಇಂದು 108 ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ನೋಟ್ ಬುಕ್ ಹಾಗೂ ಕಲಿಕಾ ಸಾಮಾಗ್ರಿಗಳನ್ನು ವಿತರಣೆ ಮಾಡಲಾಯಿತು. ಸಂಸ್ಥೆಯ ಶ್ರೀ ವೆಂಕಟೇಶ ಆಯನೂರು ಮಾತನಾಡಿ ನೀವುಗಳು ಚೆನ್ನಾಗಿ ವಿಧ್ಯಾಭ್ಯಾಸ ಮಾಡಬೇಕು,ಈಗಿನ ತಂದೆತಾಯಿಗಳು …

Read More »

ಔಷಧಿ ಮಾರಾಟದಲ್ಲಿ ಜಾಗ್ರತೆ ಇರಲಿ: ಡಿ.ಎಸ್.ಪಿ. ಪಾಟೀಲ್

Be careful in selling medicines: D.S.P. Patil ಗಂಗಾವತಿ: ಮತ್ತೇರಿಸುವ ಮತ್ತು ಚಟ ಹಚ್ಚುವ ಔಷಧಗಳ ಮಾರಾಟದಲ್ಲಿ ಜಾಗ್ರತೆ ವಹಿಸಬೇಕೆಂದು ಗಂಗಾವತಿ ಉಪ ವಿಭಾಗದ ಉಪ ಪೋಲೀಸ್ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ಗೌಡ ಪಾಟೀಲ್ ಔಷಧ ವ್ಯಾಪಾರಿಗಳಿಗೆ ಕರೆ ನೀಡಿದರು. ಅವರು ಸೋಮವಾರ ಸಾಯಂಕಾಲ ನಗರದ ಔಷಧೀಯ ಭವನದಲ್ಲಿ ಔಷಧ ವ್ಯಾಪಾರಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ನಗರದ ಹಲವು ಕಡೆ ಮತ್ತು ಬರಿಸುವ ಔಷಧ ಮಾರಾಟ ಮತ್ತು ಸೇವನೆಯ …

Read More »

ಔಷಧ ವ್ಯಾಪಾರಿಗಳಿಗೆ ತೊಂದರೆಬೇಡ:ನಗರಸಭಾ ಅಧ್ಯಕ್ಷ ಮೌಲಾ ಸಾಬ್

No problem for drug dealers: Nagarsabha President Maula Saab ಗಂಗಾವತಿ:ನಗರದ ಕೆಲವು ಕಡೆ ಕೆಲವು ವ್ಯಕ್ತಿಗಳು ಅಸಹಜವಾಗಿ ಔಷಧ ಸೇವನೆ ಮಾಡುತ್ತಿರುವ ಬಗ್ಗೆ ವರದಿಗಳು ಬಂದಿದ್ದು, ಇದರಿಂದ ಕಾನೂನು ಪ್ರಕಾರ ವ್ಯವಹರಿಸುವ ಔಷಧ ವ್ಯಾಪಾರಿಗಳಿಗೆ ತೊಂದರೆ ಕೊಡುವುದು ಬೇಡ ಎಂದು ನಗರ ಸಭಾ ಅಧ್ಯಕ್ಷ ಮೌಲಾ ಸಾಬ್ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಔಷಧೀಯ ಭವನದಲ್ಲಿ ಎಂಟಿ ಬಯೋಟಿಕ್ ದುರುಪಯೋಗಗಳ ಕುರಿತು ಪ್ರಕಟಿಸಲಾದ ‘ಪೋಷ್ಟರ’ ಬಿಡುಗಡೆ ಮಾಡಿ ಅವರು …

Read More »

ಗಂಗಾವತಿ ರಾಷ್ಟ್ರೀಯ ಬಸವದಳದವರ ನೇತೃತ್ವದಲ್ಲಿ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಥಾಪಠಣಾ ಅ 3, ರಿಂದಶರಣರಮನೆಯಲ್ಲಿ ಕಾರ್ಯಕ್ರಮ ಪ್ರಾರಂಭ

Under the leadership of Gangavati Rashtriya Basavadal, program started at Kalyan Kranti Samsmarane Kathapathana A 3, Rinsharanaramane. ಗಂಗಾವತಿ:ನಗರದ ರಾಷ್ಟ್ರೀಯ ಬಸವದಳದವರ ನೇತೃತ್ವದಲ್ಲಿ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಥಾಪಠಣ ಅಕ್ಟೋಬರ್ 3, ಗುರುವಾರದಿಂದ ಜರುಗಲಿದೆ. ಕ್ರಿ.ಶ.12ನೇ – ಶತಮಾನದಲ್ಲಿ ಕಲ್ಯಾಣಕ್ರಾಂತಿ ಅಪೂರ್ವ – ದಿಟ್ಟ ಹೆಜ್ಜೆಯ ಹೋರಾಟದ ಫಲಶೃತಿ ಭಾರತ ದೇಶದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಇಬ್ಬರು ವರ್ಣೀಯರ ನಡುವೆ ನಂಟಸ್ಥಿಕೆ, ಬಸವಣ್ಣನವರ …

Read More »

ಸದೃಢ ಭಾರತಕ್ಕಾಗಿ ಯುವ ಜನತೆ: ಮಂಜುಳಾ ಲೋಕೇ ನಾಯಕ್

Young people for a strong India: Manjula Lokaye Naik ಗಂಗಾವತಿ: ಸರ್ಕಾರಿ ಜೂನಿಯರ್ ಕಾಲೇಜ್ ಗಂಗಾವತಿಯ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ-೨೦೨೪ರ ಕಾರ್ಯಕ್ರಮ ರಾಮದುರ್ಗ (ಗೂಗಿಬಂಡಿ) ಯಲ್ಲಿ ಸೆಪ್ಟೆಂಬರ್-೨೯ ರಂದು ಸಂಜೆ ಅಧಿಕೃತವಾಗಿ ಸಸಿ ನೆಡುವುದರೊಂದಿಗೆ ಉದ್ಘಾಟನೆಗೊಂಡಿತು.ಏಳು ದಿನಗಳವರೆಗೆ ನಡೆಯುವ ಈ ಶಿಬಿರದ ಉದ್ಘಾಟನೆಯನ್ನು ಸಂಗಾಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಲೋಕೇನಾಯಕ್ ರವರು ಉದ್ಘಾಟಿಸಿ ಮಾತನಾಡುತ್ತಾ “ನಾನು ಕಾಲೇಜುವರೆಗೂ ಓದಿದ್ದೇನೆ ಆದರೆ …

Read More »

ಗಂಗಾವತಿಯ ನೀಲಕಂಠೇಶ್ವರಕ್ಯಾಂಪಿನ ಹೌಸಿಂಗ್ ಬೋರ್ಡ್ಗಳ ಜಾಗೆಯ ಕಬಳಿಸುವ ಪ್ರಯತ್ನಕ್ಕೆ ಖಂಡನೆ: ಶಂಕರ ಐಲಿ

Gangavati’s Neelkantheswara Camp Housing Board’s attempt to grab space condemned: Shankar Ailey ಗಂಗಾವತಿ: ಗಂಗಾವತಿ ನಗರದ ೨೫ನೇ ವಾರ್ಡ್ ನೀಲಕಂಠೇಶ್ವರ ಕ್ಯಾಂಪ್‌ನಲ್ಲಿನ ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲೋನಿಯ ಸ.ನಂ. ೧೯೪, ೧೯೫ & ೧೯೬ ಹಾಗೂ ಇತರ ಹಿಸ್ಸಾಗಳಲ್ಲಿ ಮಾನ್ಯ ಲೋಕೋಪಯೋಗಿ ಇಲಾಖೆ ಗಂಗಾವತಿ ಇವರ ನಿರ್ವಹಣೆಯಲ್ಲಿ ೧೯ ವಸತಿ ಗೃಹಗಳು ಇದ್ದು, ಕೋಟ್ಯಾಂತರ ಸದರಿ ಕೋಟ್ಯಾಂತರ ರೂಪಾಯಿಯ ಮೌಲ್ಯಗಳ ಆಸ್ತಿಗಳನ್ನು ಕೆಲವೊಂದು ಖಾಸಗಿ ಪ್ರಭಾವಿ …

Read More »

ಹರಿಜನವಾಡಕ್ಕೆ ಕಾಂಗ್ರೆಸ್ ಯುವ ಮುಖಂಡ ರವಿ ಬೋಸರಾಜು ಭೇಟಿ

Congress youth leader Ravi Bosaraju visits Harijanwad ವಿವಿಧ ಪ್ರಗತಿ ಕಾಮಗಾರಿಗಳ ವೀಕ್ಷಿಸಿದ ರವಿ ಬೋಸರಾಜು ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ನಾವೇಲ್ಲರು ಸ್ವಚ್ಛತೆಯಿಂದ ಕಾಪಾಡಬೇಕು ನಗರದ ಹರಿಜನವಾಡ ಬಣಾವಣೆಯಲ್ಲಿ ನಡೆಯುತ್ತಿರುವ ಸ್ವಚ್ಛತೆಯ ಚರಂಡಿ ಸಿಸಿ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸ್ರಾಜು ಅವರು ಭೇಟಿ ನೀಡಿ ಕಾಮಗಾರಿಗಳನ್ನು ವೀಕ್ಷಿಸಿದರು ನಮ್ಮ ಸುತ್ತಮುತ್ತಲಿನ ವಾತಾವರಣ ಸ್ವಚ್ಛಂದದಿಂದ ಕೂಡಿರಬೇಕೆಂದರೆ ನಾವೆಲ್ಲರೂ ಕಸವನ್ನು ಎಲ್ಲೆಂದರಲ್ಲಿ ಬಿಸಾಕಬಾರದು …

Read More »

ಅಕ್ಟೋಬರ್-೨ ರಂದು ಆನೆಗುಂದಿಯಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಾಣಕ್ಕೆ ಸ್ಥಳಪರಿಶೀಲನೆಗೆ ರಾಹುಲ್ ರತ್ನಂ ಪಾಂಡೆ ಭರವಸೆ: ಸಿಂಧೂ ಡಿ

Rahul Ratnam Pandey promises site inspection for construction of toilet in Anegundi on Oct-2: Sindhu D ಗಂಗಾವತಿ: ತಾಲೂಕಿನ ಆನೆಗುಂದಿ ಗ್ರಾಮವು ಐತಿಹಾಸಿಕ, ಪುರಾಣ, ಪೌರಾಣಿಕ ಹಾಗೂ ವಿಶ್ವ ಪಾರಂಪರಿಕ ಪ್ರಸಿದ್ಧ ಪ್ರದೇಶವಾಗಿದ್ದು, ಈ ಪ್ರದೇಶಕ್ಕೆ ದೇಶ-ವಿದೇಶಗಳಿಂದ ಹಲವಾರು ಪ್ರವಾಸಿಗರು ಬಂದು ವೀಕ್ಷಿಸಿ ಹೋಗುವಂತಹ ಸ್ಥಳವಾಗಿರುತ್ತದೆ. ದುರಂತವೇನೆAದರೆ, ಆನೆಗುಂದಿ ಭಾಗದಲ್ಲಿ ಸಾರ್ವಜನಿಕರಿಗೆ ಶೌಚಾಲಯ ಇರುವುದಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಜಿಲ್ಲಾಡಳಿತಕ್ಕೆ, ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ …

Read More »

ನಿಯಮ ಬಾಹಿರ ಔಷಧ ವ್ಯವಹಾರಕ್ಕೆ ಸಂಘದ ಬೆಂಬಲಇಲ್ಲ-ಅಶೋಸ್ವಾಮಿಹೇರೂರ.

Association does not support illegal drug business-Ashoswamiherur. ಗಂಗಾವತಿ: ಮಾನಸಿಕ ರೋಗಿಗಳ ಔಷಧಗಳನ್ನು ಬೇಕಾ ಬಿಟ್ಟೆಯಾಗಿ ಮಾರಾಟ ಮಾಡಿದರೆ,ಔಷಧ ವ್ಯಾಪಾರಿಗಳ ಸಂಘದಿಂದ ಯಾವುದೇ ಬೆಂಬಲ ಸಿಗುವುದಿಲ್ಲ ಎಂದು ಕೊಪ್ಪಳ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮತ್ತು ಸುವರ್ಣ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘದ ಕಾನೂನು ಘಟಕದ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಔಷಧ ವ್ಯಾಪಾರಿಗಳಿಗೆ ಎಚ್ಚರಿಸಿದ್ದಾರೆ. ನಗರದ ಔಷಧೀಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ವರ್ಲ್ಡ್ ಫ಼ಾರ್ಮಾಸಿಸ್ಟ ಡೇ’ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ …

Read More »

ನಿಯಮ ಉಲ್ಲಘಿಸಿದರೆ, ಕಾನೂನಿನಕ್ರಮ:ಸಹಾಯಕ ಔಷಧ ನಿಯಂತ್ರಕ ವೆಂಕಟೇಶ ರಾಠೋಡ.

Violation of rules, legal action:Assistant Drug Controller Venkatesh Rathoda. ಗಂಗಾವತಿ:ವೈಧ್ಯರ ಸಲಹಾ ಚೀಟಿ ಇಲ್ಲದೇ,ನಿರ್ದಿಷ್ಟ ಪಡಿಸಿದ ಔಷಧಗಳ ಮಾರಾಟ ಮಾಡಿದರೆ,ಔಷಧ ಕಾಯ್ದೆ-1940 ಮತ್ತು ನಿಯಮ-1945 ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ವೃತ್ತದ ಸಹಾಯಕ ಔಷಧ ನಿಯಂತ್ರಕ ವೆಂಕಟೇಶ ರಾಠೋಡ ಎಚ್ಚರಿಸಿದರು. ರವಿವಾರ ನಗರದ ಔಷಧೀಯ ಭವನದಲ್ಲಿ ಹಮ್ಮಿ ಕೊಳ್ಳಲಾಗಿದ್ದ ಔಷಧ ವ್ಯಾಪಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.ಕೆಲವು ವ್ಯಸನಿಗಳು,ಅಮಲು‌ ಬರಿಸುವಂತಹ ಸೈಕೊಟ್ರೊಪಿಕ್ ಔಷಧಗಳನ್ನು ಅಸಹಜ ಸೇವನೆಯ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.