The family is broken by alcoholism. ವರದಿ : ಬಂಗಾರಪ್ಪ ,ಸಿ .ಹನೂರು :ಅಮಲು ರೋಗಿಗಳನ್ನೂದ್ದೇಶಿಸಿ ಮಾತನಾಡಿದ ಶ್ರೀ ಸಾಲೂರು ಶ್ರೀ ಗಳಾದಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ನಮ್ಮ ಮಠದಂತೆ , ಸುತ್ತುರು ಮಠವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಬಹು ಎತ್ತರಕ್ಕೆ ಬೆಳೆದು ನಿಂತಿದೆ, ನಿಮ್ಮ ಚಟವನ್ನು ಹತ್ತಿಕುವ ರೀತಿಯಲ್ಲಿ ಸಮಾಜದ ಮೇಲೆ ಉತ್ತಮ ಪ್ರಭಾವ ಬೀರುವಂತ ಕಾರ್ಯಗಳನ್ನು ಮಾಡುವ ಮೂಲಕ ಮುಖ್ಯವಾಹಿನಿಗೆ ಅಮಲುರೋಗಿಗಳು ಬರಬೇಕು , ಕಾರ್ಯಗಾರ ಮುಗಿದ …
Read More »ರಾಜೂರು ಪಂಚಾಕ್ಷರ ಸ್ವಾಮಿಗಳ 4 ನೇ ಪುಣ್ಯಸ್ಮರಣೆ : ಮಾಸಿಕ ಶಿವಾನುಭವ
4th Remembrance of Rajur Panchakshara Swami : Monthly Shivanubhava ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ಜಿಲ್ಲೆಯ ಕುಕನೂರು ತಾಲೂಕಿನ ರಾಜೂರ ಶರಣಬಸವೇಶ್ವರ ಸುಕ್ಷೇತ್ರದ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳ 4ನೇ ವರಾಷದ ಪುಣ್ಯಸ್ಮರಣೋತಾಸವ ಹಾಗೂ ಪಂಚಾಕ್ಷರ ಬೆಳಕು 48ನೇ ಮಾಸಿಕ ಶಿವಾನುಭವ ಕಾರ್ಯಕ್ರಮಗಳು ದಿ.02,10.2024ರಂದು ನಡೆಯಲಿವೆ. ಕಾರ್ಯಕ್ರಮದಂದು ಬೆಳಗ್ಗೆ 6 ಗಂಟೆಗೆ ಪಂಚಾಕ್ಷರ ಮಹಾಸ್ವಾಮಿಗಳ ಕರ್ತೃಗದ್ದುಗೆಗೆ ವಿಷೇಶ ರುದ್ರಾಭಿಷೇಕ ನಂತರ ಬೆಳಗ್ಗೆ 9ಗಂಟೆಗೆ ಕುಂಭ ಕಳಸ ಸಕಲ …
Read More »ರೈತ ಸಂಪರ್ಕ ಕೇಂದ್ರದಲ್ಲಿ : ಬಿತ್ತನೆ ಬೀಜಕ್ಕೆ ಮುಗಿಬಿದ್ದ ರೈತರು
At the Farmer Contact Center: Farmers who have run out of sowing seeds,,, ( ಗರಿಗೇದರಿದ ಕೃಷಿ ಚಟುವಟಿಕೆ ) ವರದಿ : ಪಂಚಯ್ಯ ಹಿರೇಮಠ,ಕೊಪ್ಪಳ (ಕುಕನೂರು) : ಜಿಲ್ಲೆಯಾದ್ಯಂತ ಹಿಂಗಾರು ಬಿತ್ತನೆ ಕೃಷಿ ಚಟುವಟಿಕೆಗಳು ಗರಿಗೆದರುತ್ತಿದ್ದು ಬಿತ್ತನೆ ಬೀಜಗಳಿಗಾಗಿ ರೈತರು ರೈತ ಸಂಪರ್ಕ ಕೇಂದ್ರದಲ್ಲಿ ಬೀಜಗಳನ್ನು ಪಡೆಯಲು ಸರದಿಗೆ ನಿಲ್ಲುತ್ತಿದ್ದಾರೆ. ಸೋಮವಾರದಿಂದ ಕುಕನೂರು ರೈತ ಸಂಪರ್ಕ ಕೇಂದ್ರದಲ್ಲಿ ಜೋಳ, ಕಡಲೆಬೀಜಗಳನ್ನು ವಿತರಿಸುತ್ತಿದ್ದು, ಬಿತ್ತನೆ ಬೀಜಗಳನ್ನು …
Read More »ವಿಶ್ವ ರೇಬಿಸ್ ದಿನಾಚರಣೆ ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಯಲ್ಲಿ
World Rabies Day Celebration at Government Hospital, Cuddly ಕೂಡ್ಲಿಗಿ:ರೇಬೀಸ್ ಕಾಯಿಲೆ ಮಾರಣಾಂತಿಕವಾಗಿದ್ದು, ಸಮಯಕ್ಕೆ ಸರಿಯಾಗಿ ಲಸಿಕೆಯನ್ನು ಹಾಕಿಸಿಕೊಳ್ಳುವುದರ ಮೂಲಕ ಸಾವು ತಡೆಯಬಹುದು ಎಂದು ಟಿಎಚ್ಒ ಡಾ.ಎಸ್.ಪಿ.ಪ್ರದೀಪ್ ಕುಮಾರ್ ತಿಳಿಸಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಶನಿವಾರ ತಾಲೂಕು ಸಾರ್ವಜನಿಕ ಆಸ್ಪತ್ರೆ ವತಿಯಿಂದ ಏರ್ಪಡಿಸಿದ್ದ ವಿಶ್ವ ರೇಬೀಸ್ ದಿನಾಚರಣೆ ಕಾರ್ಯಕ್ರಮ ಕ್ಕೆ ಚಾಲನೆ ನೀಡಿ ಮಾತನಾಡಿದರು. ರೇಬೀಸ್ ರೋಗವು ನಾಯಿ, ನರಿ, ತೋಳ, ಕರಡಿ, ಬೆಕ್ಕು ಕಡಿತದಿಂದ ಅವುಗಳ …
Read More »ಆಹಾರದಲ್ಲಿ ಬಣ್ಣ, ಟೇಸ್ಟಿಂಗ್ ಪೌಡರ್ ಮಿಶ್ರಣದಿಂದ ಆರೋಗ್ಯ ಹಾಳು:ಬನದೇಶ್ವರ
Mixture of color, tasting powder in food is harmful to health: Banadeshwar ಮಾನ್ವಿ : ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ತಾ ಆಹಾರ ಸುರಕ್ಷತಾ ಅಧಿಕಾರಿ ಬನದೇಶ್ವರ ಎಕ್ಕಿಹಳ್ಳಿ ಭೇಟಿ ನೀಡಿ ಗ್ರಾಮದಲ್ಲಿ ಸಾರ್ವಜನಿಕರ ಆರೋಗ್ಯದಹಿತ ದೃಷ್ಟಿಯಿಂದ ಮುಖ್ಯ ರಸ್ತೆಯಲ್ಲಿರುವ ವಿವಿಧ ಹೋಟೆಲ್ ಬೀದಿ ಬದಿಯಲ್ಲಿ ಸಿಗುವಂತಹ ಎಗ್ ರೈಸ್ ಮತ್ತು ಚಿಕನ್ ಕಬಾಬ್ ಗೋಬಿ-ಮಂಚೂರಿ ಬಂಡಿಗಳಲ್ಲಿ ಆಹಾರ ತಯಾರಿ ಕುರಿತು ತಪಾಸಣೆ ನಡೆಸಿದರು ತಾಲೂಕು ಆಹಾರ …
Read More »ಗುಡೇಕೋಟೆ ಗ್ರಾಪಂಗೆ ಸತತ ಎರಡನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ.
Gandhi Gram Puraskar award for the second time in a row for Gudekote village ಗುಡೇಕೋಟೆ: ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆ ಗ್ರಾಮ ಪಂಚಾಯ್ತಿಗೆ ಸತತ ಎರಡನೇ ಬಾರಿಗೆ 2023-24 ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಿದೆ.ರಾಜ್ಯ ಸರ್ಕಾರದ ಪಂಚಾಯತ್ ರಾಜ್ ಇಲಾಖೆ ಪ್ರಕಟಿಸಿರುವ ಗಾಂಧಿ ಗ್ರಾಮ ಪುರಸ್ಕಾರದಲ್ಲಿ ಗುಡೇಕೋಟೆ ಗ್ರಾಮ ಪಂಚಾಯಿತಿ ಹೆಸರು ಎರಡನೇ ಬಾರಿ ಪ್ರಕಟಗೊಂಡಿರುವುದು ಪಂಚಾಯ್ತಿಯ ಚುನಾಯಿತರು, ಅಧಿಕಾರಿಗಳು ಮತ್ತು …
Read More »ಪ್ರತಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಕೊಡಬೇಕು-ಸೋಮನಗೌಡ ಬಾದರ್ಲಿ
Every child should be given education along with rites – Somanagowda Batherli ಸಿಂಧನೂರು : ಪ್ರತಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಕೊಡಬೇಕು .ಸಂಸ್ಕಾರ ಇಲ್ಲದ ಶಿಕ್ಷಣ ವ್ಯರ್ಥ ಎಂದು ಆರ್.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ ಹೇಳಿದರು.ನಗರದ ಕಮ್ಮವಾರಿ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆ – ಶ್ರೀ ಗುರು ಮಹಾ ಸಂಗಮ ತಾಲೂಕಿನ ಅತ್ಯುತ್ತಮ ಶಿಕ್ಷಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದ ಉದ್ಘಾಟಿಸಿ ನುಡಿಗಳನ್ನು …
Read More »ಕಲಬುರಗಿ ವಿಭಾಗ ಮಟ್ಟದ ಪುರುಷ ಹಾಗೂ ಮಹಿಳೆಯರ ಕಬಡ್ಡಿ ಮತ್ತು ಥ್ರೋ ಬಾಲ್ ಕ್ರೀಡಾಕೂಟ ಗಳಿಗೆ ಚಾಲನೆ
Kalaburagi division level men and women kabaddi and throw ball sports events are underway ಸಿಂಧನೂರು : ನಗರದ ಸರ್ಕಾರ ಮಹಾವಿದ್ಯಾಲಯದಲ್ಲಿ ಕಲಬುರಗಿ ವಿಭಾಗ ಮಟ್ಟದ ಪುರುಷ ಹಾಗೂ ಮಹಿಳೆಯರ ಕಬಡ್ಡಿ ಮತ್ತು ಥ್ರೋ ಬಾಲ್ ಕ್ರೀಡಾಕೂಟಗಳಿಗೆ ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಮಸ್ಕಿ ಶಾಸಕ ಬಸನಗೌಡ ತುರವಿಹಾಳ ,ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ ,ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡ ಬಸವರಾಜ ಚಾಲನೆ ನೀಡಿದರು.ಕಲಬುರಗಿ ವಿಭಾಗದ …
Read More »ಶಿಕ್ಷಕಿ ವರ್ಗಾವಣೆ ಕಣ್ಣೀರಿಟ್ಟ ಮಕ್ಕಳು: ಕಣ್ತುಂಬಿದ ಭಾವುಕ ದೃಶ್ಯ!
Teacher transfer tearful children: An emotional scene full of tears! ಗುಡೇಕೋಟೆ:- ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ…!ಗುರುವಿಗೆ ದೇವರೆಂದು ಕರೆಯುತ್ತಾರೆ. ಗುರುವಿಗೆ ದೇವರೆಂದು ಕರೆಯುತ್ತಾರೆ. ಶಿಕ್ಷಕರು ತಮ್ಮಲ್ಲಿರುವ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯುತ್ತಾರೆ. ಇಂತಹ ಶಿಕ್ಷಕರು ವರ್ಗಾವಣೆಯಾದರೆ ಮಕ್ಕಳ ಗೋಳಾಟವಂತೂ ಹೇಳತೀರದು. ಅಂತದ್ದೇ ಒಂದು ದೃಶ್ಯ ಚಂದ್ರಶೇಖರಪುರ ಸರ್ಕಾರಿ ಶಾಲೆಯೊಂದರಲ್ಲಿ ಜರುಗಿದೆ. ಹೌದು ಕೂಡ್ಲಿಗಿ ತಾಲೂಕಿನ ಚಂದ್ರಶೇಖರಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ …
Read More »ಗಾಂಧೀಜಿ ಜಯಂತ್ಯುತ್ಸವ: ಅ, 1ರಂದು ಕೊಪ್ಪಳ ಕೋಟೆ ಆವರಣದಲ್ಲಿ ಶ್ರಮದಾನ
Gandhiji Jayantyutsav: Shramadana in Koppal fort premises on A, 1st ಕೊಪ್ಪಳ ಸೆ.29 (ಕರ್ನಾಟಕ ವಾರ್ತೆ: ಮಹಾತ್ಮ ಗಾಂಧೀಜಿಯವರ ಜಯಂತ್ಯುತ್ಸವ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ನಗರಾಭಿವೃದ್ಧಿ ಕೋಶ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಅಕ್ಟೋಬರ್ 1ರಂದು ಕೊಪ್ಪಳ ಕೋಟೆ ಆವರಣದಲ್ಲಿ ಶ್ರಮದಾನ ಕಾರ್ಯಕ್ರಮ ಆಯೋಜಿಸಲಾಗಿದೆ.ಅಂದು ಬೆಳಗ್ಗೆ 7 ರಿಂದ ಕೋಟೆ ಆವರಣದಲ್ಲಿ ನಡೆಯುವ …
Read More »