Let’s remember the heroes and fighters forever, Tapam EO Lakshmidevi’s statement ಗಂಗಾವತಿ : ತಾಲೂಕು ಪಂಚಾಯತ್ ಆವರಣದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಧ್ವಜಾರೋಹಣ ಮಂಗಳವಾರ ನೆರವೇರಿಸಿದರು. ನಮ್ಮ ಭಾರತ ದೇಶ ಸುಲಭವಾಗಿ ಸ್ವಾತಂತ್ರ್ಯ ಪಡೆಯಲಿಲ್ಲ. ಅನೇಕ ಹೋರಾಟಗಾರರ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ದೊರಕಿದೆ. ವೀರಯೋಧರು ಹಾಗೂ ಹೋರಾಟಗಾರರನ್ನು ಸದಾಕಾಲ ಸ್ಮರಿಸಬೇಕು. …
Read More »ಅಲ್ಪಸಂಖ್ಯಾತ ಹಿರಿಯ ಕುಶಲ ಕಾರ್ಮಿಕರುಗಳಿಗೆ ಸನ್ಮಾನ
A tribute to minority senior artisans ಗಂಗಾವತಿ: ನಗರದ ರಾಯಚೂರು ರಸ್ತೆಯಲ್ಲಿರುವ ಆಟೋನಗರದಲ್ಲಿ ಇಂದು ೭೬ನೇ ಸ್ವಾತಂತ್ರö್ಯ ದಿನೋತ್ಸವದ ಅಂಗವಾಗಿ ಅಲ್ಪಸಂಖ್ಯಾತ ಕುಶಲಕರ್ಮಿಗಳಿಗೆ ಸನ್ಮಾನ ಮಾಡಲಾಯಿತು ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು.ಇತ್ತೀಚಿನ ದಿನಗಳಲ್ಲಿ ಅಲ್ಪಸಂಖ್ಯಾತರ ಮೇಲೆ ವ್ಯಾಪಾರಗಳಲ್ಲಿ ದೌರ್ಜನ್ಯ ನಡೆದು, ಅವರುಗಳು ಭಯಭೀತರಾಗಿದ್ದಾರೆ. ಬಹುತ್ವ ಕರ್ನಾಟಕ ಸಂಘಟನೆ ಇವರ ಪರವಾಗಿ ನಿಂತು ಮುಂದಿನ ದಿನಗಳಲ್ಲಿ ಪ್ರತಿ ತಿಂಗಳು ಹತ್ತು ಜನ ದುಡಿಯುವ ವರ್ಗದ ಕುಶಲಕರ್ಮಿಗಳನ್ನು …
Read More »ರಾಂಪೂರ:೧೧ಎ ಉಪಕಾಲುವೆಗೆ ಬಾರದ ನೀರು ಭತ್ತ ನಾಟಿ ಮಾಡಲು ರೈತರಿಗೆ ಸಂಕಷ್ಟ
Rampura: Water not reaching 11A sub-canal makes it difficult for farmers to plant paddy ಗಂಗಾವತಿ: ತಾಲೂಕಿನ ರಾಂಪೂರ-ಮಲ್ಲಾಪೂರ ತುಂಗಭದ್ರಾ ಎಡದಂಡೆ ಕಾಲುವೆಯ ೧೧ಎ ಉಪಕಾಲುವೆ ಕಳೆದ ೨೦ ವರ್ಷಗಳಿಂದ ದುರಸ್ತಿ ಮಾಡದೇ ಇರುವುದರಿಂದ ಕೊನೆ ಭಾಗದ ರೈತರ ಗದ್ದೆಗಳಿಗೆ ಇನ್ನೂ ನೀರು ತಲುಪಿಲ್ಲ. ಭತ್ತದ ಸಸಿ ಮಡಿ ಕೈಗೆ ಬಂದಿದ್ದು ನೀರಿ ಕೊರತೆಯ ಪರಿಣಾಮ ರಾಂಪೂರ, ಮಲ್ಲಾಪೂರ, ಸಂಗಾಪೂರ ಮತ್ತು ಆನೆಗೊಂದಿ ಭಾಗದ ೩೦೦ …
Read More »ಕೊಪ್ಪಳಮೆಡಿಕಲ್‌ಕಾಲೇಜಿಗೆ ದೇಹದಾನ ವಾಗ್ದಾನ ಮಾಡಿದ ರಂಗಭೂಮಿ ಕಲಾವಿದ ಶೇಖರತೆಗ್ಗಿ
Theater artist Sekharatheggi has pledged his body to Koppal Medical College ಗಂಗಾವತಿ: ನಗರದ ರಂಗಭೂಮಿ ಮತ್ತು ಚಲನಚಿತ್ರ ನಟ ಶೇಖರ ತೆಗ್ಗಿ ತಮ್ಮ ಮರಣಾ ನಂತರ ಮೃತ ದೇಹವನ್ನು ಕೊಪ್ಪಳ ಮೆಡಿಕಲ್ ಕಾಲೇಜಿಗೆ ನೀಡುವ ವಾಗ್ದಾನ ಮಾಡಿದ್ದಾರೆ. ಅವರು ಸೋಮವಾರ ಕೊಪ್ಪಳದ ಸರಕಾರಿ ಮೆಡಿಕಲ್ ಕಾಲೇಜಿಗೆ ಅಗತ್ಯ ದಾಖಲೆಗಳೊಂದಿಗೆ ತೆರಳಿ ನಿಧನವಾದ ನಂತರ ಮೃತ ದೇಹವನ್ನು ಮೆಡಿಕಲ್ ಕಾಲೇಜಿಗೆ ಪಡೆದು ವೈದ್ಯಕೀಯ ವೃತ್ತಿ ಕಲಿಯುವ ವಿದ್ಯಾರ್ಥಿಗಳಿಗೆ …
Read More »ನಿಗಮದ ಅಧ್ಯಕ್ಷ ಸ್ಥಾನ ನೀಡದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಪೆಟ್ಟು- ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಹನುಮಂತಪ್ಪ ಕೌದಿ If the post of President of the Corporation is not given, it will be a disaster for the Congress party- Halumatha Mahasabha District President Hanumanthappa Kaudi
ಕೊಪ್ಪಳ.ಅ 13- ಗಂಗಾವತಿ ತಾಲೂಕ ಕಾಂಗ್ರೆಸ್ ಮುಖಂಡ ಹನುಮಂತಪ್ಪ ಎಚ್ ಅರಸಿನಕೇರಿ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಒದಗಿಸದಿದ್ದರೆ ಕಾಂಗ್ರೆಸ್ ಗೆ ಗಂಗಾವತಿ ಕ್ಷೇತ್ರದಲ್ಲಿ ಪೆಟ್ಟು ಬೀಳಲಿದೆ, ನಿಗಮ ಅಧ್ಯಕ್ಷ ಸ್ಥಾನ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರವರಿಗೆ ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಅನುಮಂತಪ್ಪ ಕೌದಿ ನಗರದಲ್ಲಿಂದು ಆಗ್ರಹ ಮಾಡಿದರು. ಹನುಮಂತಪ್ಪ ಅರಸಿನಕೇರಿಯವರು ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗಂಗಾವತಿ ಕ್ಷೇತ್ರದಲ್ಲಿ ನಿಷ್ಠಾವಂತ ಪ್ರಮಾಣಿಕ …
Read More »ನಗರಕ್ಕೆ ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆಯ ಆಗಮನ ಕಾಂಗ್ರೆಸ್ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ
The arrival of the Rajiv Gandhi Jyoti Sadbhavana Yatra in the city was given a grand welcome by the Congress workers ಗಂಗಾವತಿ:ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆಯ ಅಧ್ಯಕ್ಷರಾದ ದೊರೈ, ಉಪಾಧ್ಯಕ್ಷರಾದ ಗೋಮತಿಶನ್, ಶ್ರೀನಿವಾಸಪ್ಪ ಅವರ ನ್ನೊಳಗೊಂಡ ಸಮಿತಿಯ ಗಂಗಾವತಿ ನಗರಕ್ಕೆ ಬರಮಾಡಿಕೊಳ್ಳಲಾಯಿತು, ಇಂದಿರಾ ವೃತದಲ್ಲಿರುವ ಮಾಜಿ ಪ್ರಧಾನಿ ದಿ!!ಇಂದಿರಾಗಾಂಧಿ ಯವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಗೋಮ ತೀಶನ್ ಅವರು ಮಾತನಾಡಿದರು, …
Read More »ವಿಶ್ವಆನೆಗಳದಿನಾಚರಣೆ” World Elephant Day
ಗಂಗಾವತಿ ಇನ್ನರ್ ವ್ಹೀಲ್ ಕ್ಲಬ್‌ನಿಂದ “ವಿಶ್ವಆನೆಗಳ ದಿನಾಚರಣೆ” ಅಂಗವಾಗಿ ಚಿತ್ರಕಲಾ ಸ್ಪರ್ಧೆಆಗಸ್ಟ್ ೧೨ ವಿಶ್ವ ಆನೆಗಳ ದಿನಾಚರಣೆ. ಈಪ್ರಯುಕ್ತ ಗಂಗಾವತಿಯ ಇನ್ನರ್ ವ್ಹೀಲ್ ಕ್ಲಬ್ ಈ ದಿನದ ಮಹತ್ವವನ್ನು ತಿಳಿಸಿ ಮಕ್ಕಳಲ್ಲಿಕಾಡುಪ್ರಾಣಿಗಳ ಅದರಲ್ಲೂ ಆನೆಗಳ ಬಗ್ಗೆಸವಿಸ್ತಾರವಾದ ಮಾಹಿತಿಯನ್ನು ನೀಡಿ ಲಿಟಲ್ ಹಾರ್ಟ್ಸ್ಶಾಲೆಯ ೬ ಮತ್ತು ೭ನೇ ತರಗತಿಯ ಮಕ್ಕಳಿಗೆಆನೆಯ ಚಿತ್ರ ಬರೆಯುವ ಸ್ಪರ್ಧೆಯನ್ನುಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ಎರಡೂತರಗತಿಯ ಸುಮಾರು ೨೦೦ ಕ್ಕೂ ಹೆಚ್ಚುವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪ್ಲಾಸ್ಟರ್ ಆಫ್ …
Read More »ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿಅಂಗನವಾಡಿ ವಿದ್ಯಾರ್ಥಿಗಳಿಗೆ ಚೇರ್ ವಿತರಣೆ Distribution of chairs to Anganwadi students as part of Independence Day celebrations
ಗಂಗಾವತಿ:ಗಂಗಾವತಿ ನಗರದ 34 ನೇ ವಾರ್ಡ್ ಹಿರೇಜಂತಕಲ್ 3ನೇ ಕೇಂದ್ರ ಅಂಗನವಾಡಿ ಶಾಲೆಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 16 ಚೇರಗಳನ್ನು ಶ್ರೀಮತಿ ಶ್ರೀದೇವಿ ಗಂಡ ಶರಣಬಸವ ಕುಟುಂಬದಿಂದ ಚೇರ್ ವಿತರಣೆ ಮಾಡಲಾಯಿತು.ನಂತರ ಮಾತನಾಡಿ ಶ್ರೀದೇವಿ ಅವರು ಈ ಒಂದು ಅಂಗನವಾಡಿ ಶಾಲೆಯಲ್ಲಿ ನಮ್ಮ ಮಗುಕೂಡ ಈ ಶಾಲೆಯಲ್ಲಿ ಓದುತ್ತಿರುವದರಿಂದ ಈ ಶಾಲೆಗೆ ಬರುವ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸುವ ಜೊತೆಗೆ ಇಲ್ಲಿಯ ಶಿಕ್ಷಕಿ ಬಹಳಷ್ಟು ಕ್ರಿಯಾಶೀಲರಾಗಿ ಮಕ್ಕಳ …
Read More »ಪರಿಸರ ಉಳಿವಿಗೆ ಶ್ರಮಿಸಿ ತಾಪಂ ಇಓ ಲಕ್ಷ್ಮೀದೇವಿ ಚಾಲನೆ Strive for environmental protection, Tapam EO Lakshmidevi drive
ವಸುಧಾ ವಂದನ್ ಕಾರ್ಯಕ್ರಮಕ್ಕೆ ತಾಪಂ ಇಓ ಚಾಲನೆ ಗಂಗಾವತಿ : ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸವನದುರ್ಗಾದಲ್ಲಿ ವಸುಧಾ ವಂದನ್ ಕಾರ್ಯಕ್ರಮದಡಿ ಅಮೃತ ವಾಟಿಕಾ ಸಸಿ ನೆಡುವ ಕಾರ್ಯಕ್ರಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಶುಕ್ರವಾರ ಚಾಲನೆ ನೀಡಿದರು. ಬಸವನದುರ್ಗಾದಲ್ಲಿ ನರೇಗಾದಡಿ ನಿರ್ಮಾಣ ಆಗುತ್ತಿರುವ ಅಮೃತ ಸರೋವರ ಬಳಿ ಸಸಿಗಳನ್ನು ನೆಡಲಾಯಿತು. ಈ ವೇಳೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಮಾತನಾಡಿ, ಆ.15ರ ಸ್ವಾತಂತ್ರ್ಯ ದಿನಾಚರಣೆ …
Read More »ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ
Unopposed election of new office bearers ಕೊಪ್ಪಳ : ಇಲ್ಲಿನ ಶ್ರೀ ಹಡಪದ ಅಪ್ಪಣ್ಣ ಹಿಂದುಳಿದ ವರ್ಗಗಳ ಪತ್ತಿನ ಸಹಕಾರ ಸಂಘ ನಿಯಮಿತಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ೨೦೨೩ ರಿಂದ ಮುಂದಿನ ಐದು ವರ್ಷಗಳ ಅವಧಿಗೆ ನೂತನ ಪದಾಧಿಕಾರಿ ಆಯ್ಕೆಯನ್ನು ನಡೆಸಲಾಯಿತು. ಪ್ರಸಕ್ತ ಸಾಲಿಗೆ ಮುತ್ತಣ್ಣ ಮಾದಿನೂರು ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ನಾಗರಾಜ ನರೇಗಲ್ಲ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.ಇAದು ಶ್ರೀ ಹಡಪದ ಅಪ್ಪಣ್ಣ ಹಿಂದುಳಿದ ವರ್ಗಗಳ ಪತ್ತಿನ …
Read More »