Breaking News

Tag Archives: kalyanasiri News

ಮನೆಯಲ್ಲಿ ಎಷ್ಟು ಹಣ ಇದ್ದರೆ ಆದಾಯ ತೆರಿಗೆ ಪ್ರಶ್ನೆ ಮಾಡುವುದಿಲ್ಲ!

Income tax does not question how much money there is in the house! ಸ್ಮಾರ್ಟ್ ಫೋನ್ (smartphone) ಹಾಗೂ ಯುಪಿಐ ಪಾವತಿ (UPI payment) ಮಾಡುವ ಅಪ್ಲಿಕೇಶನ್ಗಳು ಇದ್ರೆ ಸಾಕು, ನೇರವಾಗಿ ನಮ್ಮ ಬ್ಯಾಂಕ್ ಖಾತೆಯಿಂದ (Bank Account) ಹಣವನ್ನು ನಾವು ಯಾವುದೇ ಖರೀದಿಗೆ ಪಾವತಿ ಮಾಡಬಹುದು. ಸಾಮಾನ್ಯವಾಗಿ ಇಂದು ಪ್ರತಿಯೊಬ್ಬರು ಡಿಜಿಟಲೀಕರಣದತ್ತ (digitalisation) ಮುಖ ಮಾಡಿದ್ದಾರೆ, ಅಂದ್ರೆ ಆನ್ಲೈನ್ (online payment);ಮೂಲಕವೇ ಎಲ್ಲ ರೀತಿಯ …

Read More »

ಕನ್ನಡ ಜ್ಯೋತಿ ರಥಯಾತ್ರೆಗೆ ಕೊಪ್ಪಳ ಗಡಿಭಾಗದಲ್ಲಿ ಅದ್ದೂರಿ ಸ್ವಾಗತ

Kannada Jyoti Rath Yatra gets grand welcome at Koppal border ಕೊಪ್ಪಳ ನವೆಂಬರ್ 02 (ಕ.ವಾ.): ಮುನಿರಾಬಾದ್ ನಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮುನಿರಾಬಾದ್ ಗ್ರಾಪಂ ಆಡಳಿತದಿಂದ ನವೆಂಬರ್ 02ರಂದು ರಾತ್ರಿ 8 ಗಂಟೆಗೆ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.ಎನ್ ಹೆಚ್ 50 ರ ಬಳಿಯ ಮುನಿರಾಬಾದ್ ಗ್ರಾಮದ ಹತ್ತಿರದಲ್ಲಿ ನಡೆದ ಸಮಾರಂಭದಲ್ಲಿ ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ಜನಾರ್ಧನ ರೆಡ್ಡಿ,ಜಿಲ್ಲಾಧಿಕಾರಿಗಳಾದ …

Read More »

6-8 ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕವೃಂದನೇಮಕಾತಿಗೆ ಕೌನ್ಸೆಲಿಂಗ್ ಪ್ರಕ್ರಿಯೆ ನವೆಂಬರ್ 4ಕ್ಕೆ

Counseling Process for 6-8 Class Graduate Primary Teacher Recruitment 4th November ಕೊಪ್ಪಳ ನವೆಂಬರ್ 2 (ಕರ್ನಾಟಕ ವಾರ್ತೆ): 6-8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕ ವೃಂದದ (6 ರಿಂದ 8ನೇ ತರಗತಿ) ನೇಮಕಾತಿಗೆ ಸಂಬAಧಿಸಿದAತೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಕೌನ್ಸಲಿಂಗ್ ಪ್ರಕ್ರಿಯೆ ಕೈಗೊಳ್ಳಲು ತಿಳಿಸಿರುವ ಪ್ರಯುಕ್ತ ಕೊಪ್ಪಳ ಜಿಲ್ಲೆಯ ಕೌನ್ಸಿಲಿಂಗ್‌ನ್ನು ನವೆಂಬರ್ 04 ಬೆಳಿಗ್ಗೆ 10 ಗಂಟೆಗೆ ಉಪನಿರ್ದೇಶಕರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಕೊಪ್ಪಳ …

Read More »

ಭಾವೈಕ್ಯ ನಿಧಿ ದಿವಂಗತ ಎಂಎಸ್ ಅನ್ಸಾರಿ ಸ್ಮರಣಾರ್ಥ 5 ಹೊಲಿಗೆ ಯಂತ್ರಗಳ ವಿತರಣೆ

Bhavaikya Nidhi Distribution of 5 sewing machines in memory of late MS Ansari ಗಂಗಾವತಿ ನಗರದ ಜನಶಕ್ತಿ ಗ್ರಾಮೀಣ ಅಭಿವೃದ್ಧಿ ಸಂಘಕ್ಕೆ ಮಹಿಳೆಯರ ಅನುಕೂಲಕ್ಕಾಗಿ ಭಾವೈಕ್ಯ ನಿಧಿ ದಿವಂಗತ ಎಂಎಸ್ ಅನ್ಸಾರಿ ಸವಿ ನೆನಪುಗಾಗಿ ಅವರ ಪುತ್ರ ಅಜರ್ ಅನ್ಸಾರಿ ಜನಶಕ್ತಿ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಗೆ ಐದು ಹೊಲಿಗೆ ಯಂತ್ರಗಳನ್ನು ಗುರುವಾರದಂದು ವಿತರಿಸಿದರು ಈ ಸಂದರ್ಭದಲ್ಲಿ ಅಜರ್ ಅನ್ಸಾರಿ ಮಾತನಾಡಿ ತಮ್ಮ ತಂದೆ ಸರ್ವ …

Read More »

ಮುಖ್ಯಮಂತ್ರಿಗಳಿಗೆ ಸಂಸದರು, ಸಚಿವರು, ಶಾಸಕರು,ಜಿಲ್ಲಾಡಳಿತದಿಂದ ಎಂಎಸ್‌ಪಿಎಲ್ ಏರೋಡ್ರಮ್‌ನಲ್ಲಿ ಸ್ವಾಗತ

Chief Minister is welcomed by MPs, Ministers, MLAs, District Administration at MSPL Aerodrome ಕೊಪ್ಪಳ ನವೆಂಬರ್ 02 (ಕರ್ನಾಟಕ ವಾರ್ತೆ): ಕರ್ನಾಟಕ ಸಂಭ್ರಮ-50ರ ಹಿನ್ನೆಲೆಯ ಜ್ಯೋತಿ ರಥಯಾತ್ರೆಯ ಉದ್ಘಾಟನಾ ಸಮಾರಂಭಕ್ಕೆ ಹಂಪಿ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನವೆಂಬರ್ 2ರಂದು ಕೊಪ್ಪಳ ಜಿಲ್ಲೆಯ ಗಿಣಿಗೇರಾ ಹತ್ತಿರದ ಎಂಸಿಪಿಎಲ್ ಏರೋಡ್ರಮ್ ಮೂಲಕ ಹಂಪಿಯತ್ತ ಪ್ರಯಾಣ ಬೆಳೆಸಿದರು.ಮಧ್ಯಾಹ್ನ ವೇಳೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಕೊಪ್ಪಳ ಜಿಲ್ಲೆಯ ಗಿಣಿಗೇರಾ …

Read More »

ಹನೂರು ಪಟ್ಟಣದಲ್ಲಿ ಕನ್ನಡರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಣೆ ಸಂತೋಷದ ವಿಷಯ ,ಶಾಸಕ ಎಮ್ ಆರ್ ಮಂಜುನಾಥ್

The celebration of Kannada Rajyotsava in the town of Hanur is a matter of joy, statesman M R Manjunath. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಎಲ್ಲೇಡೆ ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಹಾಗೆಯೆ ನಮ್ಮ ತಾಲ್ಲೂಕಿನಲ್ಲಿಯು ಸಹ ಬಹಳಅರ್ಥಪೂರ್ಣವಾಗಿ ಆಚರಣೆ ಮಾಡಿದ್ದೆವೆ ,ನಾವು ಅನ್ಯ ಭಾಷೆ ಜನರಿಗೆ ಕನ್ನಡವನ್ನು ಕಲಿಸಿ, ಕನ್ನಡವನ್ನು ಉಳಿಸಿ . ಬೆಳೆಸುವ ಜವಾಬ್ದಾರಿ ನಮ್ಮದಾಗಿದೆ ಎಂದು …

Read More »

ಪ್ರಾಮಣಿಕಅಧಿಕಾರಿಗಳ ಎತ್ತಂಗಡಿಯೆಈಸರ್ಕಾರದ ಸಾದನೆ ಎಂಬುದು ಸಾರ್ವಜನಿಕರ ಆಕ್ರೋಶ

The public’s outrage is the government’s handling of official officials ವರದಿ :ಬಂಗಾರಪ್ಪ ಸಿ ಹನೂರು.ಹನೂರು .: ನುಡಿದಂತೆ ನಡೆದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರದಲ್ಲಿ ವಿರೋಧ ಪಕ್ಷದವರು ಆರೋಪ ಮಾಡುವ ವರ್ಗಾವಣೆ ದಂದೆಯು ಅಷ್ಟೇ ಸತ್ಯ ಎಂಬುದು ಇದೀಗ ಮತ್ತೊಮ್ಮೆ ಸಾಬೀತಾಗಿದೆ.ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ವೆಂಕಟೇಶ್ ರವರು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸರಸ್ವತಿ ರವರನ್ನು ಶ್ರೀ …

Read More »

2024ರನವೆಂಬರ್‌ವರೆಗೆ ಕೊಪ್ಪಳ ಜಿಲ್ಲೆಯಲ್ಲಿ ವರ್ಷಪೂರ್ತಿ ಕನ್ನಡದ ಕಾರ್ಯಕ್ರಮಗಳು

Year round Kannada programs in Koppal district till November 2024 ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಸಚಿವರಾದ ಶಿವರಾಜ ತಂಗಡಗಿ ಹೇಳಿಕೆ ಕೊಪ್ಪಳ ನವೆಂಬರ್ 01 (ಕರ್ನಾಟಕ ವಾರ್ತೆ): ಕರ್ನಾಟಕ ಸಂಭ್ರಮ-50 ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ನಿಮಿತ್ತವಾಗಿ 2023 ನವೆಂಬರ್ 01 ರಿಂದ 2024 ನವೆಂಬರ್‌ವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಸಹ ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ …

Read More »

ಕರ್ನಾಟಕರಾಜ್ಯೋತ್ಸವ, ಜ್ಯೋತಿ ರಥಯಾತ್ರೆ ಆಗಮನ ಹಿನ್ನೆಲೆ: ಕೊಪ್ಪಳದಲ್ಲಿ ಹಬ್ಬದ ಸಂಭ್ರಮ

Karnataka Rajyotsava, Jyoti Rathayatra Arrival Background: Festival celebrations in Koppal ಕೊಪ್ಪಳ ನವೆಂಬರ್ 01 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯೋತ್ಸವ ಮತ್ತು ನವೆಂಬರ್ 2ರಂದು ಕೊಪ್ಪಳ ನಗರಕ್ಕೆ ಐತಿಹಾಸಿಕ ಜ್ಯೋತಿ ರಥಯಾತ್ರೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ತವರು ಜಿಲ್ಲೆ ಕೊಪ್ಪಳ ಜಿಲ್ಲೆಯಲ್ಲಿ ಹಬ್ಬದ ಸಂಭ್ರಮ ಕಾಣುತ್ತಿದೆ.ಕರ್ನಾಟಕ ರಾಜ್ಯ ಎಂದು ಮರುನಾಮಕರಣವಾಗಿರುವುದಕ್ಕೆ 2023ರ ನವೆಂಬರ್ 1ಕ್ಕೆ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕರ್ನಾಟಕ …

Read More »

ಸುಳ್ಯ ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Kannada Rajyotsava program on behalf of Sulya Ambedkar Adarsh ​​Seva Samiti ದಕ್ಷಿಣಕನ್ನಡ ಸುಳ್ಯ ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು ಮುಖ್ಯ ಅಥಿತಿಗಳಾಗಿ ಕಳೆದ ವರ್ಷ ಚಿತ್ರದುರ್ಗದಲ್ಲಿ ಮದರ್ ಡ್ರೀಮ್ಸ್ ಸಂಸ್ಥೆಯವರು ನಡೆಸಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ರಾಜೇಶ್ ಪಣಿಕ್ಕರ್ ಮೇನಾಲ ಮತ್ತು ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ ಪಲ್ಲತ್ತಡ್ಕ. ಅಜ್ಜಾವರ ಅಂಬೇಡ್ಕರ್ …

Read More »