Breaking News

Tag Archives: kalyanasiri News

ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಪ್ರತಿಭಾ ಪುರಸ್ಕಾರಕಾರ್ಯಕ್ರಮ.

Veerashaiva Lingayat Panchmasali Samaj Pratibha Puraskar Program. ಗಂಗಾವತಿ: ತಾಲೂಕಿನ ಹಿರೇಜಂತಕಲ್‌ನ ಮುಡ್ಡಾಣೇಶ್ವರ ದೇವಸ್ಥಾನದಲ್ಲಿ ದಿನಾಂಕ ೦೫-೧೧-೨೦೨೩ ರಂದು ಶ್ರೀ ಜಯ ಮೃತ್ಯುಂಜಯ ಸ್ವಾಮಿಗಳು ಪಂಚಮಸಾಲಿ ಪೀಠ ಕೂಡಲಸಂಗಮ ಇವರ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಗಂಗಾವತಿ ತಾಲೂಕ ಘಟಕ ಹಾಗೂ ಹಿರೇಜಂತಕಲ್ ಗ್ರಾಮ ಘಟಕದ ಸಹಕಾರದೊಂದಿಗೆ ಕಿತ್ತೂರು ರಾಣಿ ಚೆನ್ನಮ್ಮಾಳ ೨೪೫ನೇ ಜಯಂತಿ ಹಾಗೂ ಪಂಚಮಸಾಲಿ ಸಮಾಜದ ಪ್ರತಿಭಾವಂತ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಮಕ್ಕಳಿಗೆ …

Read More »

ಮಾನಸ ಶಿಕ್ಷಣ ಸಂಸ್ಥೆಯಲ್ಲಿಅದ್ದೂರಿಯಾಗಿ ನಡೆದ ವಾಲ್ಮೀಕಿ ಜಯಂತಿ

Valmiki Jayanti was celebrated in Manasa Education Institute. ವರದಿ : ಬಂಗಾರಪ್ಪ ಸಿ ಹನೂರು .ಹನೂರು /ಕೊಳ್ಳೇಗಾಲ :ಜಿಲ್ಲೆಯ ಹೆಸರಾಂತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮಾನಸ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಎಸ್. ದತ್ತೇಶ್ ಕುಮಾರ್ ಚಾಲನೆ ನೀಡಿದರು . ನಂತರ ಮಹರ್ಷಿ ವಾಲ್ಮೀಕಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿ ಮಾತನಾಡಿದ ಅವರು …

Read More »

ಚರಂಡಿಪಾಲಾಗುತ್ತಿರುವ ಕುಡಿಯುವ ನೀರು,ಕಣ್ಣು ಮುಚ್ಚಿ ಕುಳಿತ ನಗರಸಭೆ ಅಧಿಕಾರಿಗಳು

Drinking water flowing into drains, municipal officials sitting with their eyes closed ಗಂಗಾವತಿ.ಅ.28: ಕಳೆದ ಒಂದು ವಾರದಿಂದ ಕುಡಿಯುವ ನೀರು ರಸ್ತೆ ತಂಬಾ ಹರಿದು ಚರಂಡಿ ಪಾಲಾಗಿ ಪೋಲಾಗುತ್ತಿದ್ದರೂ ನಗರಸಭೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಜಂತಕಲ್ ರೋಡ್ ನ ಬೈ ಪಾಸ್ ರಸ್ತೆಯ ಬಳಿ ಕುಡಿಯುವ ನೀರು ಪೂರೈಕೆಯ ಪೈಪ್ ಒಡೆದು ಒಂದು ವಾರ ಕಳೆದಿದೆ. ನೀರು ಪೋಲಾಗುತ್ತಿರುವ ಬಗ್ಗೆ …

Read More »

ಹನೂರು ತಾಲ್ಲೂಕು ಆಡಳಿತದಿಂದ ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನುಪ್ರತಿಯೋಬ್ಬರೂಅಳವಡಿಸಿಕೊಳ್ಳಿ :ಶಾಸಕರಾದ ಎಂ ಆರ್ ಮಂಜುನಾಥ್

From Hanur Taluk administration, everyone should adopt Maharshi Valmiki’s principles and ideals: Ruler MR Manjunath. ವರದಿ :ಬಂಗಾರಪ್ಪ ಸಿ ಹನೂರು‌.ಹನೂರು: ಆದಿಕವಿ ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು,ನಮ್ಮ ನಾಡಿನನಲ್ಲಿ ಅನೇಕ ಮಹನೀಯರು ಜನ್ಮತಾಳಿದ್ದಾರೆ ಇಂತಹ ಪುಣ್ಯಸ್ಥಳದಲ್ಲಿ ಹುಟ್ಟಿರುವುದೆ ನಮ್ಮ ಪುಣ್ಯವಾಗಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಮುಂಭಾಗದಲ್ಲಿ ತಾಲ್ಲೂಕು ಆಡಳಿತದ …

Read More »

ಮಾದಪ್ಪ ಭಕ್ತಾದಿಗಳಿಗೆ ಹೆಬ್ಬಾವು ದರ್ಶನ

Hebba darshan for Madappa devotees ವರದಿ :ಬಂಗಾರಪ್ಪ ಸಿ ಹನೂರು .ಹನೂರು :ರಾಜ್ಯದ ನಾನಾಕಡೆಯಿಂದ ಕಾಲ್ನೆಡೆಗೆಯಲ್ಲಿ ಪಾದಯಾತ್ರೆ ಮಾಡುವ ಭಕ್ತಾದಿಗಳು ಅರಣ್ಯ ಪ್ರದೇಶದಲ್ಲಿ ಸಂಚರಿಸುವಾಗ ವನ್ಯಜೀವಿಗಳ ಬಗ್ಗೆ ನಿಗಾ ವಹಿಸುವುದು,ಬಹಳ ಮುಖ್ಯ ಮತ್ತು ಸೂಕ್ಷ್ಮತೆಯನ್ನು ಗಮನಿಸಿ ಹಗಲಿನ ವೇಳೆ ಪಾದಯಾತ್ರೆ ಕೈಗೊಳ್ಳುವುದು ಉತ್ತಮ ಎನ್ನಬಹುದು.ಹನೂರು ತಾಲ್ಲೂಕಿನ ತಾಳಬೆಟ್ಟ – ಮಲೆ ಮಹದೇಶ್ವರ ಬೆಟ್ಟ ಮಾರ್ಗದಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಜನರಲ್ಲಿ ಆತಂಕ ಉಂಟುಮಾಡಿದ ಘಟನೆ ಗುರುವಾರ ರಾತ್ರಿ …

Read More »

ಸೇವಂತಿ ಹೂ ಬೆಳೆದು ವ್ಯಾಪರವಿಲ್ಲದೆನಷ್ಟಕ್ಕೊಳಗಾದ ಭದ್ರಯ್ಯನಹಳ್ಳಿ ಗ್ರಾಮದ ಸಿದ್ದಪ್ಪ .

Siddappa of Bhadraiyanahalli village, who grew Sevanti flower and lost business. ವರದಿ :ಬಂಗಾರಪ್ಪ ಸಿ ಹನೂರು . ಹನೂರು : ತಾಲ್ಲೂಕಿನ ಭದ್ರಯನಹಳ್ಳಿ ಗ್ರಾಮದ ಮುನಿಶೆಟ್ಟಿಯವರ ಹಿರಿಯ ಮಗ ಸಿದ್ದಪ್ಪ ಎಂಬುವವರ ಜಮೀನಿನಲ್ಲಿ ಸುಮಾರು 2ಎಕರೆ ಸೇವಂತಿಗೆ ಹೂವು ಬೆಳೆದಿದ್ದಾರೆ .ಉತ್ತಮ ಬೆಳೆಗೆ ಉತ್ತಮ ಬೆಲೆ ಸಿಗದೆ ರೈತ ಸಿದ್ದಪ್ಪ ಕಂಗಾಲಾಗಿದ್ದಾರೆ. ಜೊತೆಗೆ ದಸರ ಹಬ್ಬದ ದಿನ ಸ್ವಲ್ಪ ಬೆಲೆ ಇತ್ತು ಆದರೂ ಸಹ ಹೂವು …

Read More »

ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಮಾಜಿ ಶಾಸಕ ಆರ್ ನರೇಂದ್ರ ಮನವಿ

Former MLA R Narendra appeals to make good use of government facilities. ವರದಿ : ಬಂಗಾರಪ್ಪ ಸಿ ಹನೂರು .ಹನೂರು: ಸರ್ಕಾರದ ಮಹಾತ್ವಾಕಾಂಕ್ಷೆಯ ಗೃಹಲಕ್ಷಿö್ಮ ಯೋಜನೆಯಿಂದ ಯಾವೊಬ್ಬ ಅರ್ಹ ಫಲಾನುಭವಿಯು ವಂಚಿತವಾಗಬಾರದು, ಈ ನಿಟ್ಟಿನಲ್ಲಿ ಸಂಬಂಧಪಟ್ಟ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗುವುದು ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …

Read More »

ಅ.೨೯ ವೀರಶೈವ ಮಹಾಸಭಾ ಪ್ರತಿಭಾ ಪುರಸ್ಕಾರ, ಸದಸ್ಯತ್ವ ಅಭಿಯಾನ

A.29 Veerashaiva Mahasabha Pratibha Puraskara, Membership Campaign ಗಂಗಾವತಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಬೆಂಗಳೂರು ಹಾಗು ಜಿಲ್ಲಾ ಘಟಕ ಕೊಪ್ಪಳ ಸಹಯೋಗದಲ್ಲಿ ೨೦೨೧-೨೦೨೨ ಮತ್ತು ೨೦೨೨-೨೦೨೩ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗು ಪಿಯುಸಿ ದ್ವೀತೀಯ ವರ್ಷದಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗು ವೀರಶೈವ ಲಿಂಗಾಯತ ಮಹಾಸಭಾ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಅಕ್ಟೋಬರ್ ೨೯ ರವಿವಾರ ಬೆಳಗ್ಗೆ ೧೦ ಗಂಟೆಗೆ ನಗರದ …

Read More »

ಸಿ.ಬಿ.ಎಸ್ ಗಂಜ್ ಹಮಾಲರ ಕ್ವಾಟ್ರಸ್ ಹತ್ತಿರದಎಂ.ಎಸ್.ಐ.ಎಲ್ ಮದ್ಯದಂಗಡಿಗಳನ್ನು ತೆರವುಗೊಳಿಸಲು ಒತ್ತಾಯ.

Forced to vacate MSIL liquor shops near CBS Ganj Hamalara Quattros. ಗಂಗಾವತಿ: ನಗರದ ಸಿ.ಬಿ.ಎಸ್ ಗಂಜ್ ಹಮಾಲರ ಕ್ವಾಟ್ರಸ್ ವಸತಿ ಗೃಹಗಳ ಹತ್ತಿರ ಇರುವ ಎಂ.ಎಸ್.ಐ.ಎಲ್ ಅಂಗಡಿಯಿAದ ದಿನನಿತ್ಯ ರಾತ್ರಿ ಸಮಯದಲ್ಲಿ ಮಹಿಳೆಯರು ಮತ್ತು ಮಕ್ಕಳು ಹೊರಗಡೆ ಬರಲಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ ಮತ್ತು ಕುಡುಕರು ಕುಡಿದ ಮತ್ತಿನಲ್ಲಿ ಗಲಾಟೆ ಮಾಡುತ್ತಿದ್ದು, ವಿನಾಕಾರಣ ಗಲಾಟೆಗಳು ಸಂಭವಿಸುತ್ತಿವೆ ಎಂದು ಸಿ.ಐ.ಟಿ.ಯು ಜಿಲ್ಲಾಧ್ಯಕ್ಷರಾದ ನಿರುಪಾದಿ ಬೆಣಕಲ್ ಪ್ರಕಟಣೆಯಲ್ಲಿ ಆತಂಕ ವ್ಯಕ್ತಪಡಿಸಿದರು.ಅವರು …

Read More »

ರಾಜ್ಯಔಷಧವ್ಯಾಪಾರಿಗಳ ಸಂಘ:ಕಾನೂನು ಘಟಕಕ್ಕೆಅಶೋಕಸ್ವಾಮಿಹೇರೂರಅಧ್ಯಕ್ಷರಾಗಿ ಆಯ್ಕೆ.

State Drug Dealers’ Association: Ashokaswamy Heroor elected as President of Legal Unit. ಬೆಂಗಳೂರು: ಸುವರ್ಣ ಕರ್ನಾಟಕ ಔಷಧ ವ್ಯಾಪಾರಿಗಳ ಮತ್ತು ವಿತರಕರ ಸಂಘದ ರಾಜ್ಯ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ,ಸದ್ರಿ ಸಂಘದ ಕಾನೂನು ಘಟಕದ ಅಧ್ಯಕ್ಷರಾಗಿ ರಾಜ್ಯ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ಬೆಂಗಳೂರು ನಗರದ ರಾಜಾಜಿನಗರದ ಕಚೇರಿಯಲ್ಲಿ ಈ ಘೋಷಣೆಯನ್ನು ಮಾಡಲಾಯಿತು. ಔಷಧ ವ್ಯಾಪಾರಿಗಳ ಮತ್ತು ಔಷಧ ತಜ್ಞರ ಸಮಸ್ಯೆ ಮತ್ತು ಅನುಮಾನಗಳನ್ನು …

Read More »