Conspiracy to topple government in Singapore is at work: DK Shivakumar ಬೆಂಗಳೂರು, ಜುಲೈ24: ನಮ್ಮ ಸರಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.ಈ ಕುರಿತು ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಸರಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರಂತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ಆ …
Read More »ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯಿರಿ-ತಾಪಂ ಇಓ ಮಹಾಂತಗೌಡ ಪಾಟೀಲ್ ಸಲಹೆ
ಗಂಗಾವತಿ : ಅರ್ಹ ಫಲಾನುಭವಿಗಳು ಅಗತ್ಯ ದಾಖಲೆ ನೀಡಿ ಗೃಹಲಕ್ಷ್ಮೀ ಯೋಜನೆ ಲಾಭ ಪಡೆದುಕೊಳ್ಳಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಹಾಂತಗೌಡ ಪಾಟೀಲ್ ಹೇಳಿದರು. ತಾಲೂಕಿನ ಕೇಸರಹಟ್ಟಿ ಗ್ರಾಪಂ ಕಾರ್ಯಾಲಯದಲ್ಲಿ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ ಆದೇಶ ಪ್ರತಿಗಳನ್ನು ವಿತರಿಸಿ ಸೋಮವಾರ ಮಾತನಾಡಿದರು. ಗ್ರಾಮ ಪಂಚಾಯತಿ ಕಚೇರಿ ಹಾಗೂ ಗ್ರಾಮ್ ಓನ್ ಕೇಂದ್ರಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಲು ಅವಕಾಶ ಇದೆ. ಗ್ರಾ.ಪಂ. ವ್ಯಾಪ್ತಿಯ ಎಲ್ಲ ಗ್ರಾಮದ ಫಲಾನುಭವಿಗಳು ಸಿಬ್ಬಂದಿಗಳಿಗೆ ಸಹಕಾರ …
Read More »ನಾಳೆ ಜು.24 ರಂದು ಜಿಲ್ಲೆಯಎಲ್ಲಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಒಂದು ದಿನ ರಜೆ ನೀಡಿ, ಹಾವೇರಿ ಜಿಲ್ಲಾಧಿಕಾರಿ ಆದೇಶ.
Haveri District Collector ordered to give one day holiday to all primary, high school and undergraduate colleges in the district tomorrow on June 24. ಹಾವೇರಿ(ಕ.ವಾ) ಜು.23: ಹಾವೇರಿ ಜಿಲ್ಲೆ ಆದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ನಾಳೆ ಜುಲೈ 24 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿ ಅವರು ಇಂದು …
Read More »ಪ್ರತೇಕ ಆನೆಗೊಂದಿ ಪ್ರಾಧಿಕಾರ ರಚಿಸಿ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹಿಸುವಂತೆ ಮನವಿ
A request to encourage tourism by creating an elephant authority ಗಂಗಾವತಿ: ತಾಲೂಕಿನ ಆನೆಗೊಂದಿ ಭಾಗದಲ್ಲಿ ಕಿಷ್ಕಿಂಧಾ ಅಂಜನಾದ್ರಿ ಸೇರಿ ಸುತ್ತಲಿನ ಐತಿಹಾಸಿಕ ಮತ್ತು ಸೌಂದರ್ಯ ವೀಕ್ಷಣೆಗೆ ನಿತ್ಯವೂ ಸಾವಿರಾರು ಪ್ರವಾಸಿಗರು ಆಗಮಿಸುತ್ತಿರುವುದರಿಂದ ರಾಜ್ಯ ಸರಕಾರ ಕೂಡಲೇ ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಆನೆಗೊಂದಿ ಭಾಗದ ನಾಲ್ಕು ಗ್ರಾ.ಪಂ.ಗಳನ್ನು ಬೇರ್ಪಡಿಸಿ ಆನೆಗೊಂದಿ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಈ ಭಾಗದ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವಂತೆ ಮುಖ್ಯಮಂತ್ರಿ ಹಾಗೂ ಪ್ರವಾಸೋದ್ಯಮ ಸಚಿವರಿಗೆ …
Read More »೬ನೇ ರಾಷ್ಟçಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು ಅಮೋಘ ಸಾಧನೆ
In the 6th State Karate Championship The students of BL Bulls Karate Institute have done a great job ಗಂಗಾವತಿ: ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ವತಿಯಿಂದ ೬ನೇ ರಾಷ್ಟçಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಕಾರ್ಯಕ್ರಮವನ್ನು ದಿನಾಂಕ: ೨೨-೦೭-೨೦೨೩ ಗಂಗಾವತಿ ಸಿ.ಬಿ.ಎಸ್ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು.ಈ ಒಂದು ಸ್ಪರ್ಧೆಯಲ್ಲಿ ೬೦೦ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ಜಿಲ್ಲೆಯ ವಿವಿಧ ತಾಲೂಕಿನ ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಭತ್ತದ …
Read More »ಸಸಿ ನೆಡುವ ಮೂಲಕ ಸಿದ್ದು ಸವದಿ ಅವರ ಹುಟ್ಟು ಹಬ್ಬ ಆಚರಣೆ
Celebrating Siddu Savadi's birthday by planting saplings ಸಾವಳಗಿ: ಗ್ರಾಮದ ಚನ್ನಪಣ್ಣ ನಿಂಗಪ್ಪ ನಿರಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತೇರದಾಳ ಮತಕ್ಷೇತ್ರ ಶಾಸಕ ಸಿದ್ದು ಸವದಿ ಇವರ ಅಭಿಮಾನಿಗಳು 64 ಸಸಿ ನೆಡುವ ಮೂಲಕ ಸವದಿ ಇವರ ಜನ್ಮದಿನವನ್ನು ಆಚರಿಸಿದರು. ಈ ವೇಳೆ ಮಾತನಾಡಿದ ಕರ್ನಾಟಕ ಸರ್ಕಾರದ ಮಾಜಿ ಭೂ ನ್ಯಾಯ ಮಂಡಳಿ ನಾಮ ನಿರ್ದೇಶಿತ ಸದಸ್ಯ ಉಮೇಶ ಜಾಧವ ಮಾತನಾಡಿ ಸಸಿಗಳನ್ನು ನೆಡುವ ಮೂಲಕ ಪರಿಸರ …
Read More »ಸಂಗೀತದಿಂದ ಸಮಾಜ ಘಾತುಕ ಶಕ್ತಿಗಳು, ಸಮಾಜದ ನ್ಯೂನತೆಗಳನ್ನು ಸರಿಪಡಿಸಬಹುದು – ನ್ಯಾಯಮೂರ್ತಿ ಸಂತೋಷ್ ಹೆಗಡೆ
Music can correct social evil forces, defects of society - Justice Santosh Hegde ಬೆಂಗಳೂರು, ಜು, ೨೩; ಸಮಾಜದಲ್ಲಿನ ನ್ಯೂನತೆಗಳು, ಸಮಾಜಘಾತುಕ ಶಕ್ತಿಗಳನ್ನು ಸರಿಪಡಿಸಲು ಸಂಗೀತದಿಂದ ಸಾಧ್ಯವಿದ್ದು, ಈ ನಿಟ್ಟಿನಲ್ಲಿ ತಾವು ಸಂಬಂಧಪಟ್ಟ ಪಾಲುದಾರರ ಜೊತೆ ಸಮಾಲೋಚನೆ ನಡೆಸುತ್ತಿರುವುದಾಗಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಹೇಳಿದ್ದಾರೆ. ನಗರದ ನಯನ ಸಭಾಂಗಣದಲ್ಲಿ “ಇದು ನಿಮ್ಮ ವಾಹಿನಿ ಕಲಾ ವೇದಿಕೆ”ಯಿಂದ ನಡೆದ 5 ನೇ ‘ಸಾಹಿತ್ಯ ಸಿಂಚನ …
Read More »ನಂದಿನಿ ಬಡಾವಣೆಯಲ್ಲಿ ಶ್ರೀದೇವಿಮುತ್ತು ಮಾರಿಯಮ್ಮ ದೇವಾಲಯದ ಕರಗ : ೪೨ನೇ ಬಾರಿ ಕರಗ ಹೊತ್ತು ದಾಖಲೆ ನಿರ್ಮಿಸಿದ ಪದ್ಮಾವತಿ ಅಮ್ಮ
Karaga of Sridevimuthu Mariamma Temple in Nandini Barangay: Padmavati Amma set record for 42nd Karaga. ಬೆಂಗಳೂರು; ನಂದಿನಿ ಬಡಾವಣೆಯ ಕೃಷ್ಣನಂದ ನಗರದಲ್ಲಿ ಶ್ರೀದೇವಿಮುತ್ತು ಮಾರಿಯಮ್ಮ ದೇವಾಲಯದ 42ನೇಹೂವಿನ ಕರಗ ಮತ್ತು ಅಗ್ನಿಕೊಂಡ ಮಹೋತ್ಸವ ವೈಭವದಿಂದ ನೆರವೇರಿತು. ಇಲ್ಲಿ ಮಹಿಳೆ ಹೂವಿನಕರಗ ಹೂರುವುದು ವಿಶೇಷವಾಗಿದೆ. ದೇವಿ ಆರಾಧಕರದ ಶ್ರೀ ಪದ್ಮಾವತಿ ಅಮ್ಮನವರು ಸತತ 42 ವರ್ಷಗಳಿಂದ ಹೂವಿನ ಕರಗ ಹೊತ್ತು ಯಶಸ್ವಿಯಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿ, …
Read More »ಭಕ್ತನಕಾಯ ಜಂಗಮ- ಜಂಗಮನ ಪ್ರಾಣ ಭಕ್ತನಾಗಿರಬೇಕು
Bhaktanakaya Jangama- One should be a devotee of Jangama's life –ಸಚ್ಚಿದಾನಂದ ಪ್ರಭು ಚಟ್ನಳ್ಳಿ ವಚನ:ಭಕ್ತನ ಕಾಯವ ಜಂಗಮ ಧರಿಸಿಪ್ಪ ನೋಡಾಜಂಗಮದ ಪ್ರಾಣವ ಭಕ್ತ ಧರಿಸಿಪ್ಪ ನೋಡಾಭಕ್ತನಲ್ಲಿಯೂ ಭಕ್ತ ಜಂಗಮವೆರಡೂ ಸನ್ನಿಹಿತ,ಜಂಗಮದಲ್ಲಿಯೂ ಜಂಗಮ ಭಕ್ತವೆರಡೂ ಸನ್ನಿಹಿತ.ಜಂಗಮಕ್ಕಾದಡೂ ಭಕ್ತಿಯೇ ಬೇಕು,ಭಕ್ತಂಗೆ ಭಕ್ತಿಸ್ಥಲವೆ ಬೇಕುಭಕ್ತನ ಅರ್ಥಪ್ರಾಣಾಭಿಮಾನಕ್ಕೆ ತಾನೆ ಕಾರಣನೆಂದು ಬಂದ ಜಂಗಮ,ಆ ಭಕ್ತನ ಮನೆಗೆ ತಾನೆ ಕರ್ತನಾಗಿ ಹೊಕ್ಕುತನುಮನಧನಂಗಳೆಲ್ಲವನೊಳಗೊಂಡುಆ ಭಕ್ತನ ಪಾವನವ ಮಾಡಬಲ್ಲಡೆ ಆತ ಜಂಗಮವೆಂಬೆ.ಆ ಜಂಗಮದ ಬರುವಿಂಗೆಮಡಲುವಿನಲ್ಲಿ ಪಟ್ಟವ …
Read More »ಮಳೆ ಹಿನ್ನೆಲೆ; ಸಮರ್ಪಕ ಬೆಳೆ ನಿರ್ವಹಣೆಗೆ ರೈತರಿಗೆ ಸಲಹೆ ನೀಡಿ
rain background; Advise farmers for proper crop management ಕೃಷಿ, ತೋಟಗಾರಿಕಾ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಸೂಚನೆ ಕೊಪ್ಪಳ ಜುಲೈ 22 (ಕರ್ನಾಟಕ ವಾರ್ತೆ): ನಿರಂತರ ಮಳೆಯ ಕಾರಣ ತೇವಾಂಶದ ಪ್ರಮಾಣದಲ್ಲಿ ಏರು ಪೇರಾಗಲಿದ್ದು ಬಿತ್ತನೆ ಮಾಡಿದ ವಿವಿಧ ಬೆಳೆಗಳ ಪಾಲನೆ-ಪೋಷಣೆಗೆ ಸಂಬಂಧಿಸಿದಂತೆ ಸಮರ್ಪಕ ಬೆಳೆ ನಿರ್ವಹಣೆಗೆ ರೈತರಿಗೆ ಸಲಹೆ ಸೂಚನೆ ಕೊಡಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಕೃಷಿ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ …
Read More »