Breaking News

Tag Archives: kalyanasiri News

ಸ್ವಚ್ಛತಾ ಹಿ ಸೇವಾ ಅಭಿಯಾನಕಾರ್ಯಕ್ರಮಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಿಂದ ಚಾಲನೆ

ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ: ನ್ಯಾ.ಮಾರುತಿ ಎಸ್. ಬಾಗಡೆ Swachhta Hi Seva Abhiyan program launched by District Legal Services Authority Chairman ರಾಯಚೂರು,ಸೆ.೨೭,:- ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಇದರಿಂದ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾರುತಿ ಎಸ್. ಬಾಗಡೆ ಅವರು ಹೇಳಿದರು.ಅವರು ಸೆಪ್ಟೆಂಬರ್ …

Read More »

ಅ ಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡಿ–ಗ್ರಾ. ಪಂ ಅಧ್ಯಕ್ಷ ಎ.ಸಿ. ಚೇತನ್

Donate blood to save precious lives–gr. PT President A.C. Chetan ಕಾನ ಹೊಸಹಳ್ಳಿ: ಅಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಗ್ರಾಪಂ ಅಧ್ಯಕ್ಷ ಎ.ಸಿ.ಚೇತನ್ ಹೇಳಿದರು..ಪಟ್ಟಣದ ಕೆಎಸ್ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕಾನ ಹೊಸಹಳ್ಳಿ ಇವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಸ್ವಯಂ ಪ್ರೇರಿತಾ …

Read More »

ಅ ಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡಿ–ಗ್ರಾ. ಪಂ ಅಧ್ಯಕ್ಷ ಎ.ಸಿ. ಚೇತನ್

Donate blood to save precious lives–gr. PT President A.C. Chetan ಕಾನ ಹೊಸಹಳ್ಳಿ: ಅಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಗ್ರಾಪಂ ಅಧ್ಯಕ್ಷ ಎ.ಸಿ.ಚೇತನ್ ಹೇಳಿದರು..ಪಟ್ಟಣದ ಕೆಎಸ್ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕಾನ ಹೊಸಹಳ್ಳಿ ಇವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಸ್ವಯಂ ಪ್ರೇರಿತಾ …

Read More »

ಗುಡೇಕೋಟೆ ಕೆಪಿಎಸ್ ಶಾಲೆಮುಖ್ಯಶಿಕ್ಷಕಿಯಾಗಿ ರುಕ್ಮಿಣಿಬಾಯಿಗೆ ಸ್ವಾಗತಿಸಿದ ಶಿಕ್ಷಕರು

Gudekote KPS School teachers welcomed Rukminibai as head teacher ಗುಡೇಕೋಟೆ: ಕೂಡ್ಲಿಗಿ ತಾಲ್ಲೂಕಿನ ರಾಮಸಾಗರಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ, ಗುಡೇಕೋಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲೆ ವಿಭಾಗಕ್ಕೆ ಕಾಯಂ ಮುಖ್ಯ ಶಿಕ್ಷಕಿಯಾಗಿ ಪದೋನ್ನತಿ ಹೊಂದಿರುವ ರುಕ್ಮಿಣಿಬಾಯಿ ಅವರು ಶುಕ್ರವಾರ ಕರ್ತವ್ಯಕ್ಕೆ ಹಾಜರಾದರು. ಇವರಿಗೆ ಶಾಲೆಯ ಶಿಕ್ಷಕರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಗುಡೇಕೋಟೆ ಗ್ರಾಪಂ ಅಧ್ಯಕ್ಷ ಎನ್ ಕೃಷ್ಣ ಮಾತನಾಡಿ, ‘ಶಾಲೆಯ ಭೌತಿಕ ಸೌಲಭ್ಯಗಳ ಸುಧಾರಣೆ …

Read More »

ಸರ್ಕಾರಿ ಜಾಗದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ :ಹಸಿರು ಸೇನೆ ಮನವಿ

For construction of clean drinking water plant in government land: Green Sena appeal ಮಾನ್ವಿ :ತಾಲೂಕಿನ ಉಟಕನೂರು ಗ್ರಾಮದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಬೇರೆ ಕಡೆ. ಇರುವ ಸರಕಾರಿ ಸ್ಥಳದಲ್ಲಿ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರುಉಟಕನೂರು ಗ್ರಾಮದಲ್ಲಿ …

Read More »

ಗೋರ್ಕಲ್ ಗ್ರಾಮದಲ್ಲಿ ಅಂತರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿಯಲ್ಲಿ ಕ್ಷೇತ್ರೋತ್ಸವ

Field Festival under International Food Security Project in Gorkal village ಮಾನ್ವಿ: ತಾಲೂಕಿನ ಗೋರ್ಕಲ್ ಗ್ರಾಮದಲ್ಲಿನ ರೈತ ಪರಮೇಶಪ್ಪ ರವರ ಜಮೀನಿನಲ್ಲಿ ತಾಲೂಕು ಕೃಷಿ ಇಲಾಖೆ ಹಾಗೂ ಕುರ್ಡಿ ರೈತ ಸಂಪರ್ಕ ಕೇಂದ್ರ ವತಿಯಿಂದ ೨೦೨೪-೨೫ ನೇ ಸಾಲಿನ ಅಂತರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿಯಲ್ಲಿ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಕುರ್ಡಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಡಾ.ಶಿವಶಂಕರ್ ಮಾತನಾಡಿ ರೈತರು ಸುಧಾರಿತ ಕೃಷಿಯನ್ನು ಕೈಗೊಂಡಾಗ ಮಾತ್ರ ಕೃಷಿ …

Read More »

ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ಸ್ವೀಕರಿಸಿದತಹಸೀಲ್ದಾರ್ ರಾಜುಪಿರಂಗಿ

Tehsildar Rajupirangi who received the best revenue officer award ಮಾನ್ವಿ: ರಾಜ್ಯ ಸರಕಾರದ ಕಂದಾಯ ಅಯುಕ್ತಾಲಯ ವತಿಯಿಂದ ಬೆಂಗಳೂರು ವಿಕಾಸ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಕಂದಾಯ ಸಚಿವರಾದ ಕೃಷ್ಣ ಭೈರೆಗೌಡರವರು ೨೦೨೪ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಯನ್ನು ತಾಲೂಕಿನ ತಹಸೀಲ್ದಾರ್ ರಾಜು ಪಿರಂಗಿ ಹಾಗೂ ನಂದಿಹಾಳ ಹಾಗೂ ಕುರ್ಡಿ ಗ್ರಾಮ ಆಡಳಿತಾಧಿಕಾರಿಗಳಾದ ಅಮರೇಶ ರವರಿಗೆ ವಿತರಿಸಿದರು.

Read More »

ಬಸವನಗೌಡ ಪಾಟೀಲ್ ಯತ್ನಾಳ್‌ರವರ ಶಾಸಕ ಸ್ಥಾನವನ್ನು ರದ್ದು ಪಡಿಸುವಂತೆ ಮನವಿ

Petition to cancel the MLA seat of Basavanagowda Patil Yatnal ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಜಿಲ್ಲಾ ಟಿಪ್ಪು ಸುಲ್ತಾನ್ ಸಂಘ ತಾಲೂಕು ಘಟಕದ ವತಿಯಿಂದ ರಾಜ್ಯಪಾಲರಿಗೆ ಉಪತಹಸೀಲ್ದಾರ್ ವಿರುಪಣ್ಣರವರ ಮೂಲಕ ತಾಲೂಕು ಘಟಕದ ಅಧ್ಯಕ್ಷರಾದ ಖಲೀಲ್ ಖುರೇಶಿ ಮನವಿ ಸಲ್ಲಿಸಿ ಮಾತನಾಡಿ ಸೇ.೧೯ ರಂದು ಮುಧೋಳ್ ನಗರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಬಿಜಾಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಜರತ್ ಟಿಪ್ಪುಸುಲ್ತಾನ್ ರವರ ಚರಿತ್ರೆಯನ್ನು ತ್ಯಾಗ, …

Read More »

ಸಮಾಜ ಸದೃಢವಾಗಲು ಒಗ್ಗಟ್ಟು ಅಗತ್ಯ: ನಾಗೇಶಕುಮಾರ

Unity is necessary for a strong society: Nagesh Kumar ಗಂಗಾವತಿ: ನಮ್ಮಲ್ಲಿರುವ ವೈಮನಸ್ಸು ಬಿಟ್ಟಾಗ ಮಾತ್ರ ಸಮಾಜ ಬೆಳೆಯುತ್ತದೆ. ಸಮಾಜ ಸದೃಢವಾಗಿ ಬೆಳೆಯಬೇಕಾದರೆ ನಾವೆಲ್ಲರೂ ಒಗ್ಗಟ್ಟಾಗಬೇಕಿದೆ ಎಂದು ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ನಾಗೇಶಕುಮಾರ ಹೇಳಿದರು.ತಾಲೂಕಿನ ವಡ್ಡರಹಟ್ಟಿ ಗ್ರಾಮದ ಉಳ್ಳಿಡಗ್ಗಿಯಲ್ಲಿರುವ ಶ್ರೀ ಬನ್ನಿಮಹಾಂಕಾಳಮ್ಮ ದೇವಸ್ಥಾನದಲ್ಲಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ವಿಶ್ವಕರ್ಮ ಜಯಂತೋತ್ಸವ ಹಾಗೂ ಸಮಿತಿಯ ೩ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, …

Read More »

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದಜನರ ಶ್ರೇಯೋಭಿವೃದ್ಧಿಗಾಗಿ ಗ್ಯಾರಂಟಿಯೋಜನೆಗಳು ಜಾರಿ: ಸಂಸದರಾದ ಕೆ.ರಾಜಶೇಖರ ಹಿಟ್ನಾಳ

Interaction with beneficiaries of guarantee schemes Implementation of guarantee schemes for people’s career development: MP K. Rajasekhara Hitna ಕೊಪ್ಪಳ ಸೆಪ್ಟೆಂಬರ್ 27 (ಕರ್ನಾಟಕ ವಾರ್ತೆ): ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ ಅವರು ಸೆ.27ರಂದು ಕೊಪ್ಪಳ ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಂಡುಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾದರು.ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸೆ. 27ರಂದುಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ ವತಿಯಿಂದ ನಡೆದ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.