A request to construct a compound immediately for pre-matric girls’ hostel in Kalyana Nagar, Gangavati. ಗಂಗಾವತಿ:AIDYO ಸಂಘಟನೆಯ ನೇತೃತ್ವದಲ್ಲಿ ಇಂದು, ಗಂಗಾವತಿಯ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿಗಳನ್ನು ಭೇಟಿಮಾಡಲಾಯಿತು.. ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಶರಣು ಗಡ್ಡಿ ಮಾತನಾಡಿ, ಕಲ್ಯಾಣ ನಗರದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಸಮಸ್ಯೆಗಳನ್ನು ಅಧಿಕಾರಿಗಳು ಗಮನಕ್ಕೆ ತಂದರು..200 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ವಸತಿ …
Read More »ಪ್ರಕಾಶಕರ ಜೊತೆ ಸೇರಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪುಸ್ತಕೋತ್ಸವ-ನಾಡೋಜ ಡಾ. ಮಹೇಶ ಜೋಶಿ ಪ್ರಕಟಣೆ
Book festival-Nadoja from Kannada Sahitya Parishad along with the publisher. Mahesh Joshi publication ಬೆಂಗಳೂರು: ನಾಡಿನಲ್ಲಿ ವರ್ಷಕ್ಕೆ ಕನ್ನಡ ಭಾಷೆಯ ಸರಾಸರಿ ೭೦೦೦ ಕನ್ನಡ ಪುಸ್ತಕಗಳು ಹಾಗೂ ಮರು ಮುದ್ರಣವಾಗುವ ೧೦೦೦ ಪುಸ್ತಕಗಳು ಸೇರಿ ಸುಮಾರು ೮೦೦೦ ಕನ್ನಡ ಪುಸ್ತಕಗಳು ಪ್ರಕಟವಾಗುತ್ತವೆ ಎಂಬುದು ಹೆಮ್ಮೆಯ ಸಂಗತಿ. ವರ್ಷದ ಕೊನೆಯಲ್ಲಿ ಸರಿಸುಮಾರು ೨೦೦೦ ಪುಸ್ತಕಗಳು ಪ್ರಕಟವಾಗುತ್ತವೆ. ಇದು ಕನ್ನಡ ಸಾರಸ್ವತ ಲೋಕಕ್ಕೆ ಉತ್ತಮ ಬೆಳವಣಿಗೆ ಎಂದು ಕನ್ನಡ …
Read More »ಸಿರಿಗನ್ನಡ ವೇದಿಕೆಗೆ,ಜಿಲ್ಲಾಧ್ಯಕ್ಷರಾಗಿ,ಮಂಜುನಾಥ ಚಿತ್ರಗಾರ,ನೇಮಕ
Sirigannada stage, As District President, Manjunath Filmmaker, Recruitment ಕೊಪ್ಪಳ ಅ ೧೬ : ಕನ್ನಡ ನಾಡು ನುಡಿ ಭಾಷೆ,ಸಂಸ್ಕೃತಿಗಳ ಸಂಮೃದ್ದಿüಗಾಗಿ, ಜೊತೆಗೆ ಕನ್ನಡಅಂಕಿ ಸಂಖ್ಯೆಗಳ ಬಳೆಕೆ ಬಗ್ಗೆ ಯುವ ಜಾಗೃತಿಗಾಗಿಹಾಗೂ ಶಾಲೆ ಕಾಲೇಜುಗಳಲ್ಲಿ ಕನ್ನಡಪರವಾದಕಾರ್ಯಕ್ರಮಗಳನ್ನು ಹಮಿಕೊಳ್ಳುವನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುಲು ತಿಳಿಸುತ್ತ,ಸಿರಿಗನ್ನಡ ವೇದಿಕೆಗೆ ಕೊಪ್ಪಳ ಜಿಲ್ಲಾ ಘಟಕಕ್ಕೆಜಿಲ್ಲಾಧ್ಯಕ್ಷರನ್ನಾಗಿ ಇಲ್ಲಿನ ಮಕ್ಕಳ ಸಾಹಿತಿ, ಕವಿಉಪನ್ಯಾಸಕರಾದ ಮಂಜುನಾಥಚಿತ್ರಗಾರರವರನ್ನು ನೇಮಕ ಮಾಡಲಾಗಿದೆ,ಎಂದು ಸಿರಿಗನ್ನಡ ವೇದಿಕೆಯ ರಾಜ್ಯ ಅಧ್ಯಕ್ಷರಾದಜಿ.ಎಸ್. ಗೋನಾಳರವರು ಆದೇಶ ಮಾಡಿದ್ದಾರೆ.ತಮ್ಮಗೆ ನೀಡಿರುವ …
Read More »ಆಗಸ್ಟ್-೨೭ ರಂದು ಜಿಲ್ಲಾ ಮಟ್ಟದ ಗಂಗಾಮತ ಪ್ರತಿಭಾ ಪುರಸ್ಕಾರ ಸಮಾರಂಭ
District Level Gangama Pratibha Puraskar Ceremony on August-27 ಗಂಗಾವತಿ: ಕೊಪ್ಪಳ ಜಿಲ್ಲಾ ಗಂಗಾಮತ ನೌಕರರ ಸಂಘದ ವತಿಯಿಂದ ಜಿಲ್ಲಾ ಗಂಗಾಮತ ಸಮಾಜದ ಆಶ್ರಯದಲ್ಲಿ ದಿನಾಂಕ: ೨೭.೦೮.೨೦೨೩ ರ ಭಾನುವಾರದಂದು ಗಂಗಾವತಿ ನಗರದ ಐ.ಎಂ.ಎ ಭವನದಲ್ಲಿ ಗಂಗಾಮತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗುತ್ತಿದೆಯೆಂದು ಗಂಗಾವತಿ ತಾಲೂಕ ಗಂಗಾವತಿ ಸಮಾಜ, ತಾಲೂಕ ಗಂಗಾಮತ ನೌಕರರ ಸಂಘದ ಪ್ರಮುಖರು ತಿಳಿಸಿದ್ದಾರೆ.೨೦೨೨-೨೩ನೇ ಶೈಕ್ಷಣಿಕ ವರ್ಷದಲ್ಲಿ ಶೇಕಡಾವಾರು ೮೫ ಕ್ಕಿಂತ ಹೆಚ್ಚಿನ …
Read More »ದೇವಸ್ಥಾನ ಅಭಿವೃದ್ಧಿಗೆ ೧ ಲಕ್ಷ ರೂಗಳ ದೇಣಿಗೆ
Donation of Rs 1 lakh for temple development ಗಂಗಾವತಿ.:ತಾಲೂಕಿನ ಮರಳಿ ಗ್ರಾಮದಲ್ಲಿರುವ ಗಂಗಾಪರಮೇಶ್ವರಿ ದೇವಸ್ಥಾನದ ಅಭಿವೃದ್ಧಿಗಾಗಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ೧ ಲಕ್ಷ ರೂಗಳನ್ನು ದೇಣಿಗೆಯಾಗಿ ಶುಕ್ರವಾರ ನೀಡಲಾಯಿತು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಕಾಂತೆಪ್ಪ ಮಾತನಾಡಿ, ರಾಜ್ಯದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ದೇವಸ್ಥಾನ, ಬಡವರಿಗೆ, ನಿರ್ಗತಿಕರಿಗೆ ಸಹಾಯ ಮಾಡುವ ಮೂಲಕ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಅಷ್ಟೇ ಅಲ್ಲದೆ ಸ್ವಸಹಾಯ ಗುಂಪುಗಳನ್ನು ನಿರ್ಮಾಣ ಮಾಡಿ, …
Read More »ಹೃದಯಾಘಾತ:ಸ್ಪೂರ್ತಿ ನರ್ಸಿಂಗ್ಪ್ಯಾರಾಮೆಡಿಕಲ್ಕಾಲೇಜುವಿದ್ಯಾರ್ಥಿಗಳಿಂದ ಮೂಕಾಭಿನಯದ ನೃತ್ಯರೂಪಕ
Heart attack: A silent choreography by students of Spurti Nursing Paramedical College. ಗಂಗಾವತಿ: 16 ಹೃದಯಾಘಾತ ಎನ್ನುವುದು ಇಂದು ಭಾರತೀಯರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ವಯೋಮಿತಿಯ ಯಾವುದೇ ಭೇದವಿಲ್ಲದೇ ಕಿರಿ ಜೀವಗಳನ್ನೂ ಆಪೋಶನ ಪಡೆಯುತ್ತಿರುವ ಈ ಖಾಯಿಲೆಗೆ ಏನು ಕಾರಣ?. ನಿಯಂತ್ರಣ ಹೇಗೆ ಎಂಬುದನ್ನು ನಗರದಲ್ಲಿ ವಿದ್ಯಾರ್ಥಿಗಳು ಮೂಕಾಭಿನಯದ ನೃತ್ಯ ರೂಪಕದಲ್ಲಿ ಪ್ರದರ್ಶಿಸಿದರು.ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರೋತ್ಸವ ಧ್ವಜಾರೋಹಣದ ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಗರದ ಸ್ಪೂರ್ತಿ …
Read More »ನೆಚ್ಚಿನ ಗುರುಗಳಿಗೆ ಆತ್ಮೀಯ ಬೀಳ್ಕೊಡುಗೆ
A fond farewell to a favorite Guru ಸಾವಳಗಿ: ಸಮಾಜದಲ್ಲಿನ ಎಲ್ಲ ವೃತ್ತಿಗಳಿಗಿಂತ ಶಿಕ್ಷಕ ವೃತ್ತಿ ಬಹಳ ಪವಿತ್ರವಾದದ್ದು. ಇಂತಹ ವೃತ್ತಿಯಲ್ಲಿ ಹೊಣೆಗಾರಿಕೆ ಮರೆತರೆ ವ್ಯವಸ್ಥೆ ಹಾಳಾಗುತ್ತದೆ ಎಂದು ಗ್ರಾಮ ಪಂಚಾಯತ ಅಧ್ಯಕ್ಷೇ ಜಿನ್ನುಮತಿ ಪಾರ್ಶ್ವನಾಥ ಉಪಾಧ್ಯ ಹೇಳಿದರು. ಪಟ್ಟಣದ ಚನ್ನಪ್ಪಣ್ಣ ನಿಂಗಪ್ಪ ನಿರಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಂಶುಪಾಲರಾದ ಡಾ|| ಮಂಜುನಾಥ ತ್ಯಾಳಗಡೆ, ವಾಣಿಜ್ಯ ವಿಭಾಗದ ಡಾ|| ಮಹೇಶ್ ಹಡಪದ, ಕನ್ನಡ ವಿಭಾಗದ ಪ್ರೊ …
Read More »ಭಾರತೀಯ ಜನತಾ ಪಾರ್ಟಿಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ
ಗಂಗಾವತಿ.15/08/2023 ರಂದು ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಾಜಿ ಶಾಸಕರಾದ ಶ್ರೀ ಪರಣ್ಣ ಮುನವಳ್ಳಿ ಅವರು ಧ್ವಜಾರೋಹಣ ಮಾಡುವುದರ ಮೂಲಕ ನೆರವೇರಿಸಿ ನಾಡಿನ ಜನತೆಗೆ 77 ನೇ ಸ್ವಾತಂತ್ರ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಗ್ರಾಮೀಣ ಅಧ್ಯಕ್ಷರಾದ ಚೆನ್ನಪ್ಪ ಮಳಿಗೆಯವರು ನಗರ ಅಧ್ಯಕ್ಷರಾದ ಕಾಶಿನಾಥ್ ಚಿತ್ರಗಾರ ಬಿಜೆಪಿ ಮುಖಂಡರಾದ ಸಿದ್ದರಾಮಯ್ಯ ಸ್ವಾಮಿˌ ವೀರಭದ್ರಪ್ಪ ನಾಯಕ್ ಹನುಮಂತಪ್ಪ ನಾಯಕ್ˌ ಸಾಗರ್ ಮುನವಳ್ಳಿˌ ಹನುಮಂತಪ್ಪ ಚೌಡಕಿ ˌನಗರ …
Read More »ಗದ್ದೆಗೆ ಇಳಿದು ರೈತರೊಂದಿಗೆ ಭತ್ತದ ಸಸಿ ನಾಟಿ ಮಾಡಿದ ಜಿಪಂ ಸಿಇಒ
GPM CEO went to the field and planted rice saplings with the farmers* ಲುಂಗಿ ತೊಟ್ಟು, ತಲೆಗೆ ಟವೆಲ್ ಸುತ್ತಿ ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ದೇಸಿಯ ತೊಡುಗೆಯಲ್ಲಿ ಆಕರ್ಷಿಸಿದ ರಾಹುಲ್ ರತ್ನಂ ಪಾಂಡೆ ಗಂಗಾವತಿ : ಅಧಿಕಾರಿಗಳೆಂದರೆ ಅದರಲ್ಲೂ ಜಿಲ್ಲಾ ಮಟ್ಟದ ಅಧಿಕಾರಿಗಳೆಂದರೆ ಸದಾ ಕಾರ್ಯದ ಒತ್ತಡ, ಸರ್ಕಾರಿ ಆದೇಶಗಳ ಪಾಲನೆ, ವಿವಿಧ ಇಲಾಖೆಗಳ ಕಾರ್ಯ ವೈಖರಿಗಳ ಪರಿಶೀಲನೆ ಸೇರಿದಂತೆ ಅನೇಕ ಅನುಷ್ಠಾನಗಳಲ್ಲಿ ಇರುವುದೇ ಹೆಚ್ಚು. …
Read More »ವಿದ್ಯಾರ್ಥಿಗಳಿಗೆಪ್ರೋತ್ಸಾಹಿಸಲು ಪ್ರತಿಭಾಪುರಸ್ಕಾರ :ರಾಜಶೇಖರಗೌಡ ಆಡೂರ
For students Talent to encourage Award: Rajasekhara Gowda Aadura ಕೊಪ್ಪಳ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆಅನುಕೂಲವಾಗಲಿ ಎಂಬ ಸದುದ್ದೇಶದಿಂದ ಅವರನ್ನುಪ್ರೋತ್ಸಾಹಿಸಲು ಬ್ಯಾಂಕಿನ ಸದಸ್ಯರ ಮಕ್ಕಳಿಗೆಪ್ರತಿಭಾ ಪುರಸ್ಕಾರ ಹಮ್ಮೀಕೊಳ್ಳಲಾಗಿದೆ ಎಂದುಶ್ರೀಗವಿಸಿದ್ದೇಶ್ವರ ಅರ್ಬನ್ ಬ್ಯಾಂಕಿನ ಅಧ್ಯಕ್ಷರಾಜಶೇಖರಗೌಡ ಎಂ.ಆಡೂರ ಹೇಳಿದರು.ಅವರು ಶ್ರೀಗವಿಸಿದ್ದೇಶ್ವರ ಅರ್ಬನ್ ಕೋ-ಆಪ್ ಬ್ಯಾಂಕಿನವತಿಯಿAದ ಹಮ್ಮೀಕೊಂಡಿದ್ದ ಬ್ಯಾಂಕಿನ ಸದಸ್ಯರಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಪ್ರತಿ ವರ್ಷ ಹೆಚ್ಚುಹೆಚ್ಚು ಸಾಧನೆ ಮಾಡಲಿ ಎಂದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿಉಪಾಧ್ಯಕ್ಷರಾದ ಬಸಯ್ಯ ಹಿರೇಮಠ, ನಿರ್ದೆಶಕರಾದಬಸವರಾಜ ಶಹಪೂರ, …
Read More »