ವಸುಧಾ ವಂದನ್ ಕಾರ್ಯಕ್ರಮಕ್ಕೆ ತಾಪಂ ಇಓ ಚಾಲನೆ ಗಂಗಾವತಿ : ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸವನದುರ್ಗಾದಲ್ಲಿ ವಸುಧಾ ವಂದನ್ ಕಾರ್ಯಕ್ರಮದಡಿ ಅಮೃತ ವಾಟಿಕಾ ಸಸಿ ನೆಡುವ ಕಾರ್ಯಕ್ರಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಶುಕ್ರವಾರ ಚಾಲನೆ ನೀಡಿದರು. ಬಸವನದುರ್ಗಾದಲ್ಲಿ ನರೇಗಾದಡಿ ನಿರ್ಮಾಣ ಆಗುತ್ತಿರುವ ಅಮೃತ ಸರೋವರ ಬಳಿ ಸಸಿಗಳನ್ನು ನೆಡಲಾಯಿತು. ಈ ವೇಳೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಮಾತನಾಡಿ, ಆ.15ರ ಸ್ವಾತಂತ್ರ್ಯ ದಿನಾಚರಣೆ …
Read More »ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ
Unopposed election of new office bearers ಕೊಪ್ಪಳ : ಇಲ್ಲಿನ ಶ್ರೀ ಹಡಪದ ಅಪ್ಪಣ್ಣ ಹಿಂದುಳಿದ ವರ್ಗಗಳ ಪತ್ತಿನ ಸಹಕಾರ ಸಂಘ ನಿಯಮಿತಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ೨೦೨೩ ರಿಂದ ಮುಂದಿನ ಐದು ವರ್ಷಗಳ ಅವಧಿಗೆ ನೂತನ ಪದಾಧಿಕಾರಿ ಆಯ್ಕೆಯನ್ನು ನಡೆಸಲಾಯಿತು. ಪ್ರಸಕ್ತ ಸಾಲಿಗೆ ಮುತ್ತಣ್ಣ ಮಾದಿನೂರು ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ನಾಗರಾಜ ನರೇಗಲ್ಲ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.ಇAದು ಶ್ರೀ ಹಡಪದ ಅಪ್ಪಣ್ಣ ಹಿಂದುಳಿದ ವರ್ಗಗಳ ಪತ್ತಿನ …
Read More »ಐಆರ್‌ಡಿಎ ತಿದ್ದುಪಡಿ ಖಂಡಿಸಿ ಎಲ್‌ಐಸಿ ಪ್ರತಿನಿಧಿಗಳಿಂದ ಪ್ರತಿಭಟನೆ LIC representatives protest against IRDA amendment
ಗಂಗಾವತಿ: ದೇಶದ ವಿಮಾ ಕ್ಷೇತ್ರದ ಮೇಲೆ ವ್ಯಾಪಕ ಪರಿಣಾಮ ಬೀರುವ. ( ಐಆರ್‌ಡಿಎ)ನಿಯಮಾಳಿಗಳನ್ನು ತಿದ್ದುಪಡಿ ಮಾಡಲು ಮುಂದಾಗಿರುವ ಕೇಂದ್ರ ಸರಕಾರದ ನೀತಿ ವಿರುದ್ಧ ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳು ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ನಗರ ಎಲ್‌ಐಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಹಾಗೂ ಲಿಖೈ ಸ್ಥಳೀಯ ಅಧ್ಯಕ್ಷ ಎಂ.ನಿರುಪಾದಿ ಬೆಣಕಲ್ ಮಾತನಾಡಿ, ೧೯೫೬ ರಲ್ಲಿ ಅಂದಿನ ಪ್ರಧಾನಮಂತ್ರಿ …
Read More »ಗುರುವಾರತಿಪಟೂರು ಸ್ವಯಂ ಪ್ರೇರಿತ ಬಂದ್ Self-inflicted bandh in Thipatatur on Thursday
ಕ್ವಿಂಟಲ್ ಕೊಬ್ಬರಿಗೆ 20 ಸಾವಿರ ರು. ಬೆಂಬಲ ಬೆಲೆ ನೀಡುವಂತೆ ಆಗ್ರಹ ತಿಪಟೂರು ,: ಕ್ವಿಂಟಲ್ ಕೊಬ್ಬರಿಗೆ 20ಸಾವಿರರು,ಬೆಂಬಲ ಬೆಲೆನೀಡಬೇಕೆಂದು ಒತ್ತಾಯಿಸಿಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕಗಳು ಸೇರಿದಂತೆ ರೈತಪರ, ಜನಪರ ಹಾಗೂ ಮಹಿಳಾ ಮತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಆ.10ರ ಗುರುವಾರ ತಿಪಟೂರಿನಲ್ಲಿ ಸ್ವಯಂಪ್ರೇರಿತ ಬಂದ್ ಮಾಡಲಾಗುವುದು ತಾಲೂಕು ರೈತ ಸಂಘದ ಅಧ್ಯಕ್ಷ ಬಸ್ತೀಹಳ್ಳಿ ರಾಜಣ್ಣ ತಿಳಿಸಿದರು. ಸಾಕಷ್ಟು ಹೋರಾಟಗಳು ನಡೆದಿದ್ದು, ರಾಜ್ಯ …
Read More »ಎರಡು ದಿನಗಳ ರೀ ಕಾಮರ್ಸ್ ಎಕ್ಸ್ ಪೋ ಗೆ ಅರಮನೆ ಮೈದಾನದಲ್ಲಿ ಚಾಲನೆ
Drive to the two-day re-commerce expo at the palace grounds ವೈಜ್ಞಾನಿವಾಗಿ ತ್ಯಾಜ್ಯ ವಿಲೇವಾರಿಗಾಗಿ ಉತ್ಪಾದನಾ ವಲಯದ ವಿಸ್ತೃತ ಜವಾಬ್ದಾರಿ ಕಾಯ್ದೆ ಜಾರಿಗೆ ಜನ ಜಾಗೃತಿ – ಸಚಿವ ಈಶ್ವರ ಖಂಡ್ರೆ ಬೆಂಗಳೂರು, ಅ, ೯; ಕೈಗಾರಿಕೆಗಳಿಂದ ಉತ್ಪಾದನೆಯಾಗುವ ತ್ಯಾಜ್ಯ ವಿಲೇವಾರಿಗಾಗಿ ಉತ್ಪಾದನಾ ವಲಯದ ವಿಸ್ತೃತ ಜವಾಬ್ದಾರಿ ಕಾಯ್ದೆ [Extended producer Responsibility act] ಇದ್ದು, ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ಜನ ಜಾಗೃತಿ …
Read More »ಶ್ರೀರಾಮನಗರ ಗ್ರಾಪಂ ನೂತನ ಅಧ್ಯಕ್ಷ ಟಿ.ಶಾಂತಪ್ಪ,ಉಪಾಧ್ಯಕ್ಷೆ ಹುಸೇನ್ ಬಿಪದಗ್ರಹಣ.
Sri Ramanagara GrammnewPresident T. Shanthappa, Vice President Hussain B. Inauguration ಶಿವರಾಜ್ ತಂಗಡಗಿ ಮಾರ್ಗದರ್ಶನದಲ್ಲಿ ಗ್ರಾಪಂ ಪಕ್ಷಾತೀತ ಅಭಿವೃದ್ಧಿ: ರೆಡ್ಡಿ ಶ್ರೀನಿವಾಸ್ ಗಂಗಾವತಿ: ತಾಲೂಕಿನ ಶ್ರೀರಾಮನಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಇತ್ತೀಚೆಗೆ ಅವಿರೋಧವಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಾದ ಟಿ.ಶಾಂತಪ್ಪ ಹಾಗೂ ಹುಸೇನ್ ಬಿ ಅವರು ಬುಧವಾರದಂದು ಅಧಿಕಾರ ಸ್ವೀಕರಿಸಿದರು.ಗ್ರಾಮದ ಶ್ರೀ ಆಂಜನೇಯ, ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಕಾರ್ಯಕರ್ತರ …
Read More »ಚಿಕ್ಕಜಂತಕಲ್ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ
Inauguration ceremony of Chikkajantakal Gram Panchayat new president ಗಂಗಾವತಿ, ತಾಲೂಕಿನ ಚಿಕ್ಕಜಂತಕಲ್ ಗ್ರಾಮ ಪಂಚಾಯಿತಿಗೆ ಎಸ್.ಸಿ ಮೀಸಲಾತಿ ಅಡಿಯಲ್ಲಿ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ನೇತ್ರಾವತಿ ಗಂಡ ವೆಂಕಟೇಶ ಭಂಗಿ ಇವರು ದಿನಾಂಕ: 31-07-2023 ರಂದು ಪದಗ್ರಹಣ ಮಾಡಿರುತ್ತಾರೆ. ಸಾಮಾನ್ಯ ಮೀಸಲಾತಿ ಅಡಿಯಲ್ಲಿ ಉಪಾಧ್ಯಕ್ಷರಾಗಿ ಶ್ರೀ ಬಲಕುಂದಿ ನಾಗಪ್ಪ ಹೊಸಳ್ಳಿ ಇವರು ಪದಗ್ರಹಣ ಮಾಡಿರುತ್ತಾರೆ.
Read More »“ವಿಶ್ವೇಶ್ವರಯ್ಯ ರಾಷ್ಟೀಯ ಸಾಹಿತ್ಯಪ್ರಶಸ್ತಿ”ಗೆಹಿರಿಯ ಲೇಖಕ/ಲೇಖಕಿಯರಿಂದಕೃತಿಗಳಿಗಾಗಿ ಕರೆ
Visvesvaraya Rashtiya Sahitya Prasasti” Call for works by Gehiri author/writers ಬೇರೆ ಪುಸ್ತಕಗಳನ್ನು ದಾನ ಮಾಡಬಹುದು. ಒಟ್ಟಾರೆಪುಸ್ತಕಗಳನ್ನು ಕಳುಹಿಸುವವರು ವಿ.ಆರ್.ಎಲ್. ಅಥವಾಎಸ್.ಆರ್.ಎಸ್. ರೀತಿಯ ಬಸ್ ಪಾರ್ಸೆಲ್ ಮೂಲಕ ಮೇಲ್ಕಂಡ ವಿಳಾಸಕ್ಕೆಕಳುಹಿಸಬಹುದು ಅಥವಾ ನೇರವಾಗಿ ನಮ್ಮ ಕಛೇರಿಗೆತಲುಪಿಸಬಹುದು. ಇದು ಗೌರವ ಪ್ರಶಸ್ತಿಯಾಗಿದ್ದು, ಪ್ರಶಸ್ತಿಫಲಕ, ಪ್ರಶಸ್ತಿ ಪತ್ರ, ಮುತ್ತಿನ ಹಾರ, ಶಾಲು ಮತ್ತು ಬ್ಯಾಡ್ಜ್ಒಳಗೊಂಡಿರುತ್ತದೆ. ಆಹ್ವಾನ ಪತ್ರಿಕೆ ಮತ್ತು ಸ್ಮರಣಸಂಚಿಕೆಯಲ್ಲಿ ಲೇಖಕರ ಫೋಟೋ ಸಮೇತ ವಿವರಗಳುದಾಖಲಾಗುತ್ತದೆ. ಸಮಾರಂಭದ ಸಂಪೂರ್ಣ ವಿಡಿಯೋ …
Read More »ಇನ್ನರ್ ವ್ಹೀಲ್ ಕ್ಲಬ್ ನಿಂದಸ್ತನ್ಯಪಾನಸಪ್ತಾಹಆಗಸ್ಟ್೧ನೇತಾರೀಖಿನಿಂದ೭ನೇತಾರೀಖಿನವರೆಗೂಸ್ತನ್ಯಪಾನ ಸಪ್ತಾಹ
Breastfeeding Week by Inner Wheel Club August 1st to 7th as part of Breastfeeding Week ಗಂಗಾವತಿ ಇನ್ನರ್ ವ್ಹೀಲ್ ಕ್ಲಬ್‌ನಿಂದ ಗಂಗಾವತಿ ಉಪವಿಭಾಗ ಆಸ್ಪತ್ರೆಯಲ್ಲಿ ಬಾಣಂತಿಯರಿಗೆನವಜಾತ ಶಿಶುಗಳಿಗೆ ಸ್ತನ್ಯಪಾನದ ಮಹತ್ವ ಕುರಿತುಜಾಗೃತಿ ಮೂಡಿಸಲಾಯಿತು. ಸಂಘದ ಅಧ್ಯಕ್ಷೆ ಶ್ರೀಮತಿಪ್ರಿಯಾಕುಮಾರಿ ಮಾತನಾಡಿ ನವಜಾತ ಶಿಶುಗಳಿಗೆ ತಾಯಿಯ ಎದೆಹಾಲು ಅಮೃತಕ್ಕೆ ಸಮಾನ ಎಂದು ಮಾರ್ಮಿಕವಾಗಿ ನುಡಿದರು.ಆಸ್ಪತ್ರೆಯಲ್ಲಿದ್ದ ಸುಮಾರು ೭೦ಕ್ಕೂ ಹೆಚ್ಚು ಬಾಣಂತಿಯರಿಗೆಹಾಲು ಬ್ರೆಡ್ ನೀಡಿ ಪ್ರತಿ ನಿತ್ಯ ತಾಯಿಯಂದಿರು …
Read More »ಸೆಪ್ಟೆಂಬರ್ ೦೯ ರಂದು ‘ರಾಷ್ಟೀಯ ಲೋಕ್ ಅದಾಲತ್’ಸೆಪ್ಟೆಂಬರ್ ೦೯ ರಂದು ‘ರಾಷ್ಟೀಯ ಲೋಕ್ ಅದಾಲತ್’
Rashtiya Lok Adalat on September 09 ತುಮಕೂರು(ಕ.ವಾ.)ಆ.೮: ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಾದ್ಯಂತ ಸೆಪ್ಟೆಂಬರ್ ೦೯ರಂದು ರಾಷ್ಟೀಯ ಲೋಕ್ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೀತಾ ಕೆ.ಬಿ ಅವರು ತಿಳಿಸಿದರು. ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿರುವ ರಾಷ್ಟೀಯ ಲೋಕ್ ಅದಾಲತ್ ಪ್ರಯುಕ್ತ ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸುದ್ಧಿಗೋಷ್ಠಿ …
Read More »