Beneficiary Interaction Program ಬಡವರಿಗೆ ಕೈಹಿಡಿದ ಗ್ಯಾರಂಟಿ ಯೋಜನೆಗಳು ಗ್ಯಾರಂಟಿ ಯೊಜನೆಗಳ ಅನುಷ್ಠಾನ ಸಮಿತಿ ತಾಲುಕು ಅಧ್ಯಕ್ಷರಾದ ಡಾ.ಕೆ.ವೆಂಕಟೇಶ ಬಾಬು ಹೇಳಿಕೆ ಗಂಗಾವತಿ : ಬಡವರ ಕುಟುಂಬ ನಿರ್ವಹಣೆಗೆ ಗ್ಯಾರಂಟಿ ಯೋಜನೆಗಳು ವರದಾನವಾಗಿವೆ ಎಂದು ಕುಟುಂಬಗಳು ಗ್ಯಾರಂಟಿ ಯೊಜನೆಗಳ ಅನುಷ್ಠಾನ ಸಮಿತಿ ತಾಲುಕು ಅಧ್ಯಕ್ಷರಾದ ಡಾ.ಕೆ.ವೆಂಕಟೇಶ ಬಾಬು ಅವರು ಹೇಳಿದರು. ತಾಲೂಕಿನ ವಡ್ಡರಹಟ್ಟಿ ಗ್ರಾಪಂ ವ್ಯಾಪ್ತಿಯ ಆರ್ಹಾಳ ಗ್ರಾಮದ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಜಿ.ಪಂ. ಕೊಪ್ಪಳ, ತಾ.ಪಂ. ಗಂಗಾವತಿ …
Read More »ಹನೂರು ಭಾಗದ ಕೆರೆಗಳಿಗೆ ಕಾವೇರಿ ನದಿ ನೀರು ತುಂಬಿಸಲು ಭಾರತೀಯ ಕಿಸಾನ್ ಸಂಘದಿಂದ ಬೃಹತ್ ಹೋರಾಟ.
A massive struggle by the Bharatiya Kisan Sangh to fill the lakes in the Hanur area with Cauvery river water. ವರದಿ : ಬಂಗಾರಪ್ಪ .ಸಿ .ಹನೂರು :ಹನೂರು ಭಾಗದಲ್ಲಿರುವ ಕೆರೆಗಳಿಗೆ ಕೆಲವೆ ಕಿಲೊಮೀಟರ್ ದೂರದಲ್ಲಿರುವ ಕಾವೇರಿ ನದಿಯ ದಡದಿಂದ ನೀರನ್ನು ತಂದು ತುಂಬಿಸುವ ಕೆಲಸವನ್ನು ಸರ್ಕಾರಗಳು ಮಾಡಬೇಕುಪುರಾತನ ಕಾಲದಿಂದಲೂ ನಮ್ಮ ಭಾರತ ದೇಶವು ವ್ಯವಸಾಯ ಪ್ರಧಾನವಾದ ದೇಶವಾಗಿದ್ದು, ರೈತರೇ ಈ ದೇಶದ …
Read More »ಮರಳಿ ಗ್ರಾಮಕ್ಕೆ ದಿ,6 ರಂದು ಶ್ರೀ ಚಿದಂಬರ ದಿಂಡಿ ಯಾತ್ರೆಯ ಶ್ರೀ ಕ್ಷೇತ್ರ ಕರ್ಕಿಹಳ್ಳಿಗೆ ಐದನೇ ವರ್ಷದ ಪಾದ ಯತ್ರಿಗಳ ಆಗಮನ
Returning to the village, the fifth year of foot pilgrims arrived at Karkihalli, the holy site of the Sri Chidambara Dindi Yatra, on the 6th. ಗಂಗಾವತಿ, ಮರಳಿ:ದಿ, 10.07.2025 ರಂದು ಕೊಪ್ಪಳ ತಾಲೂಕಿನ ಶ್ರೀ ಕ್ಷೇತ್ರ ಕರ್ಕಿಹಳ್ಳಿಯಲ್ಲಿ ಜರುಗಲಿರುವ ಶ್ರೀ ಮೃತ್ಯುಂಜಯೇಶ್ವರನ ಜಾತ್ರೆಗಾಗಿ ರಾಮಾಚಾರ್ಯ ಜೋಶಿ ಹಾಗೂ ಶ್ಯಾಮಾಚಾರ್ಯ ಜೋಶಿ ಇವರ ನೇತೃತ್ವದಲ್ಲಿ ಶ್ರೀ ಚಿದಂಬರ ದಿಂಡಿ ಯಾತ್ರೆ ರಾಯಚೂರು …
Read More »ಅಂಬೇಡ್ಕರ್ ಸೇವಾ ಸಮಿತಿಸಹಯೋಗದಲ್ಲಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಬ್ಯಾಗ್ ವಿತರಣೆ.
Distribution of notebook bags to school children in collaboration with Ambedkar Seva Samiti. ತಿಪಟೂರು. ಬೆಳಗರಹಳ್ಳಿ ಗ್ರಾಮದ ಬಡ ದಲಿತ ಸಮುದಾಯದ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಕ್ಕಳಿಗೆ ಬ್ಯಾಗ್ ನೋಟ್ ಬುಕ್ ಪೆನ್ನು ಮುಂತಾದ ಸಲಕರಣೆಗಳು ಅವಶ್ಯಕತೆ ಇದ್ದು ಈ ವಿಚಾರವಾಗಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸುದರ್ಶನ್ ಅವರ ಗಮನಕ್ಕೆ ತಂದ ಅಂಬೇಡ್ಕರ್ ಸೇವಾ ಸಮಿತಿ ತಂಡಕ್ಕೆ ಸ್ಪಂದಿಸಿ ಇಂದು ನಗರದತಾಲ್ಲೂಕು ಪಂಚಾಯಿತಿ ಆವರಣದಲ್ಲಿಇ …
Read More »ಮೀಸಲಾತಿ ದುರ್ಬಳಿಕೆ ನಿಲ್ಲಿಸಿದ ಹೈಕೋರ್ಟ್
High Court stops reservation abuse ಬೆಂಗಳೂರು:ವೀರಶೈವ ಜಂಗಮರು ಬೇಡ ಅಥವಾ ಬುಡ್ಗ ಜಂಗಮರಲ್ಲ ಎಂದು ಕರ್ನಾಟಕ ಹೈಕೋರ್ಟ್ ಬುಧವಾರ ಮಹತ್ವದ ತೀರ್ಪು ನೀಡಿದೆ. ವೀರಶೈವ ಜಂಗಮರೇ ಬೇರೆ, ಬುಡ್ಗ ಅಥವಾ ಬೇಡ ಜಂಗಮರೇ ಬೇರೆ ಎಂದು ನ್ಯಾ. ಸುನೀಲ್ ದತ್ ಯಾದವ್ ಹಾಗೂ ನ್ಯಾ. ರಾಮಚಂದ್ರ ಡಿ. ಹುದ್ದಾರ್ ನೇತೃತ್ವದ ವಿಭಾಗೀಯ ಪೀಠ 70 ಪುಟಗಳ ತೀರ್ಪಿನಲ್ಲಿ ಹೇಳಿದೆ. ಕಲಬುರಗಿ ಪೀಠದಲ್ಲಿ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಮಾನ್ಯ ಮಾಡಿ …
Read More »ರೈತರು ಆದುನಿಕ ತಂತ್ರಜ್ಞಾನ ಬಳಸಿ ಆದಾಯ ಹೆಚ್ವಿಸಿ ಕೊಳ್ಳಬೇಕು :ಕೃಷಿ ಸಚಿವಚಲುವರಾಯಸ್ವಾಮಿ ಕಿವಿಮಾತು ..
Farmers should use modern technology to increase their income: Agriculture Minister Chaluvarayaswamy ಹನೂರು :ಕಾಲವು ಬದಲಾದಂತೆ ನಮ್ಮ ರೈತರು ಆಧುನಿಕ ವಿಧಾನಗಳನ್ನು ಬಳಕೆ ಮಾಡಿಕೊಂಡು ಹೆಚ್ಚಿನ ಮಟ್ಟದಲ್ಲಿ ಉತ್ಪಾದನೆ ಮಾಡುವುದನ್ನು ಕರಗತ ಮಾಡಿಕೊಂಡು ತಮ್ಮ ತಲಾಆದಾಯವನ್ನು ಹೆಚ್ಚು ಮಾಡಿಕೊಳ್ಳಬೇಕು ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹೇಳಿದರು.ಹನೂರುತಾಲೂಕಿನ ಚಿಂಚಳ್ಳಿ ಗ್ರಾಮದ ಸಮೀಪದಲ್ಲಿ ಪ್ರಗತಿ ಪರ ರೈತ ದಯಾನಂದರವರ ಶುದ್ಧ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ …
Read More »ಚಾಮರಾಜಪೇಟೆ ಚಂದ್ರ ಸ್ಪಿನಿಂಗ್ ಎಂಡ್ ವಿವಿಂಗ್ ಮಿಲ್ಸ್ ಜಾಗದ ಭೂ ಸ್ವಾಧೀನಕ್ಕೆ ಕರ್ನಾಟಕ ಸರ್ಕಾರ ಹೊರಡಿಸಿದಅಧಿಸೂಚನೆ ರದ್ದುಗೊಳಿಸಿ ಹೈಕೋರ್ಟ್ ತೀರ್ಪು*
High Court verdict quashes Karnataka government’s notification for land acquisition of Chandra Spinning and Weaving Mills in Chamarajpet* ಬೆಂಗಳೂರು ಹೃದಯಭಾಗದಲ್ಲಿರುವ ಚಾಮರಾಜಪೇಟೆಯ ಪ್ರತಿಷ್ಠಿತ ಟಿ.ಆರ್.ಮಿಲ್ಸ್ ಕಂಪನಿಯ ಚಂದ್ರ ಸ್ಪಿನಿಂಗ್ ಮಿಲ್ಸ್ ಜಾಗದಲ್ಲಿ ಕೊಳಗೇರಿ ನಿವಾಸಿಗಳಿಗೆ ಪನರ್ ವಸತಿ ಕಲ್ಪಿಸಿಕೊಡಲು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಪರವಾಗಿ ಕರ್ನಾಟಕ ಸರ್ಕಾರ ಆರು ಎಕರೆ ಭೂಮಿ ಸ್ವಾಧೀನಕ್ಕೆ 2005 ರಲ್ಲಿ ಹೊರಡಿಸಿದ ಅಧಿಸೂಚನೆಯನ್ನು ರದ್ದುಗೊಳಿಸಿ ರಾಜ್ಯ …
Read More »ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನವಾಗಲಿ ಸಂಸದರಾದ ರಾಜಶೇಖರ ಹಿಟ್ನಾಳ ಹೇಳಿಕೆ
Statement by MP Rajashekar Hitna, may the works be implemented properly ಮರಳಿ ಹೋಬಳಿ ಮಟ್ಟದ ಪ್ರಗತಿ ಪರಿಶೀಲನೆ ಸಭೆ ಗಂಗಾವತಿ : ಹಳ್ಳಿಗಳಲ್ಲಿ ವಿವಿಧ ಯೋಜನೆಗಳ ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನ ಆಗಬೇಕು, ಈ ಬಗ್ಗೆ ಅಧಿಕಾರಿಗಳು ಮತ್ತು ಗ್ರಾಪಂ ಸದಸ್ಯರು ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸಂಸದರಾದ ರಾಜಶೇಖರ ಹಿಟ್ನಾಳ ಅವರು ಹೇಳಿದರು. ತಾಲೂಕಿನ ಮರಳಿ ಗ್ರಾಮದ ಚಂದನ್ ಗ್ರೀನ್ ವೇ ಫಂಕ್ಷನ್ ಹಾಲ್ ನಲ್ಲಿ ಗುರುವಾರ …
Read More »ಮೊಹರಂ ಹಬ್ಬವನ್ನು ಶಾಂತಿಯಿಂದ ಆಚರಿಸಿ-ಸಿಪಿಐ ಆರ್.ಹೆಚ್.ದೊಡ್ಡಮನಿ
Celebrate Muharram festival peacefully – CPI’s R.H. Doddamani ಗಂಗಾವತಿ.. ಇದೆ ದಿನಾಂಕ 4.5.6 ರಂದು ನಡೆಯುವ ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿ, ಸೌಹಾರ್ದತೆಯಿಂದ ಆಚರಿಸಬೇಕೆಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಆರ್.ಹೆಚ್.ದೊಡ್ಡಮನಿ ಹೇಳಿದರು. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಡೆದ ಮೊಹರಂ ಶಾಂತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಗಂಗಾವತಿ ಗ್ರಾಮೀಣ ಮತ್ತು ಹೋಬಳಿ ಎಂದಿಗೂ ಶಾಂತಿ ಪ್ರಿಯತೆಗೆ ಹೆಸರಾದ ಪ್ರದೇಶವಾಗಿದೆ. ಇಲ್ಲಿ ಹಿಂದೂ-ಮುಸ್ಲಿಂ ಬಾಂಧವರೆಲ್ಲರೂ …
Read More »ವಿದ್ಯುತ್ ಅವಗಡದಿಂದ ನಮ್ಮ ನಿಮ್ಮಲ್ಲರ ಸುರಕ್ಷತೆಗೆ ಮೊದಲ ಆದ್ಯತೆ: ಮಂಜುನಾಥ ಕರೆ
Our first priority is your safety from electrical accidents: Manjunath Call ಗಂಗಾವತಿ: ಗುಲಬರ್ಗಾ ವಿದ್ಯುತ್ ಚ್ಚಕ್ತಿ ಸರಬರಾಜು ಕಂಪನಿ ನಿಯಮಿತ ಹಾಗೂ ಕಾರ್ಯ ಮತ್ತು ಪಾಲನ ವಿಭಾಗ ಗಂಗಾವತಿ ಸಹಯೋಗದಲ್ಲಿ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಜೆಸ್ಕಾಂ ಸಿಬ್ಬಂದಿಗಳಿಗೆ ಹೆಲ್ಮೆಟ್ ವಿತರಣೆ ಮಾಡಲಾಯಿತು. ನಂತರ ಮಾತನಾಡಿದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಅಧಿಕಾರಿ ಮಂಜುನಾಥ ನಮ್ಮ ಜೆಸ್ಕಾಂ ಸಿಬ್ಬಂದಿಗಳು ಕೆಲಸ ನಿರ್ವಹಿಸುವಾಗ ಸುರಕ್ಷತಾ ಸಾಧನಗಳಾದ …
Read More »